• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಮೆರಿಕ-ಇರಾನ್ ಯುದ್ಧದಿಂದ ಪಾಕಿಸ್ತಾನಕ್ಕೆ ಭಾರೀ ಆರ್ಥಿಕ ಬಿಕ್ಕಟ್ಟು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 30, 2026 - 2:19 pm
in Flash News, ವಿದೇಶ
0 0
0
Untitled design 2026 04 30T141436.550

ಇಸ್ಲಾಮಾಬಾದ್: ಅಮೆರಿಕ ಮತ್ತು ಇರಾನ್ ನಡುವಿನ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ಮತ್ತು ತೈಲ ದಿಗ್ಬಂಧನವು ಪಾಕಿಸ್ತಾನದ ಮೇಲೆ ತೀವ್ರ ಆರ್ಥಿಕ ಪರಿಣಾಮ ಬೀರಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಅವರು ತಮ್ಮ ದೇಶದ ಸಂಕಷ್ಟದ ಸನ್ನಿವೇಶವನ್ನು ಎಳೆಯಾಗಿ ಬಿಚ್ಚಿಟ್ಟಿದ್ದು, ಅಮೆರಿಕ-ಇರಾನ್ ಯುದ್ಧದಿಂದ ಪಾಕಿಸ್ತಾನಕ್ಕೆ ತೀವ್ರ ಆರ್ಥಿಕ ಹಿನ್ನಡೆಯಾಗಿದೆ ಎಂದು ಹೇಳಿದ್ದಾರೆ.

ತೈಲ ಆಮದು ವೆಚ್ಚದಲ್ಲಿ ಅಗಾಧ ಏರಿಕೆ
ಪಾಕಿಸ್ತಾನದ ಪ್ರಧಾನಿ ಮಾತನಾಡಿ, “ಹಾರ್ಮುಜ್ ಜಲಸಂಧಿಯ ಸುತ್ತಲಿನ ಉದ್ವಿಗ್ನತೆಯಿಂದಾಗಿ ಪಾಕಿಸ್ತಾನದ ತೈಲ ಆಮದು ವೆಚ್ಚವು 300 ಮಿಲಿಯನ್ ಡಾಲರ್ಗಳಿಂದ 800 ಮಿಲಿಯನ್ ಡಾಲರ್‌ಗೆ ಜಿಗಿದಿದೆ” ಎಂದು ಬಹಿರಂಗಪಡಿಸಿದರು. ಕೇವಲ ಕೆಲವೇ ತಿಂಗಳುಗಳಲ್ಲಿ ಸಂಭವಿಸಿರುವ ಈ ಏರಿಕೆಯು ಪಾಕಿಸ್ತಾನದ ಆರ್ಥಿಕತೆಯನ್ನು ಮತ್ತಷ್ಟು ದುರ್ಬಲಗೊಳಿಸಿದೆ. ಕಳೆದ ಎರಡು ವರ್ಷಗಳಿಂದಲೂ ಹಣದುಬ್ಬರ ಮತ್ತು ವಿದೇಶಿ ವಿನಿಮಯ ಸಂಗ್ರಹದ ಕೊರತೆಯಿಂದ ಸಂಕಷ್ಟದಲ್ಲಿದ್ದ ಪಾಕಿಸ್ತಾನ, ಈಗ ಮತ್ತೊಂದು ದೊಡ್ಡ ಬಿಕ್ಕಟ್ಟನ್ನು ಎದುರಿಸುತ್ತಿದೆ.

RelatedPosts

ಯುದ್ಧ ಭೀತಿಯ ನಡುವೆ ಇಂದು ಹುಟ್ಟೂರು ಮಶ್ಹಾದ್‌ನಲ್ಲಿ ಅಲಿ ಖಮೇನಿ ಅಂತ್ಯಕ್ರಿಯೆ

ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತೀವ್ರ: ಸೈರನ್ ನಡುವೆ ಟ್ರಂಪ್ ಬಾಂಬ್ ದಾಳಿ ಬೆದರಿಕೆ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ತೀವ್ರ!

ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌

ADVERTISEMENT
ADVERTISEMENT

ಜನರಿಗೆ ಶೆಹಬಾಜ್ ಶರೀಫ್ ಮನವಿ
ತೀವ್ರ ಸಂಕಷ್ಟದಿಂದ ಪಾರಾಗಲು, ಪಾಕಿಸ್ತಾನದ ಪ್ರಧಾನಿ ಅವರು ದೇಶದ ಜನತೆಗೆ ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡುವಂತೆ ಮನವಿ ಮಾಡಿದ್ದಾರೆ. “ಪ್ರತಿಯೊಬ್ಬ ನಾಗರಿಕರು ಒಂದು ದಿನದಲ್ಲಿ ಅನಗತ್ಯ ಪ್ರಯಾಣವನ್ನು ತಪ್ಪಿಸುವ ಮೂಲಕ, ಇಂಧನ ಉಳಿತಾಯ ಮಾಡಿದರೆ, ನಮ್ಮ ದೇಶದ ಸಂಕಷ್ಟದ ಹೊರೆ ಸ್ವಲ್ಪ  ಕಡಿಮೆಯಾಗಬಹುದು” ಎಂದು ಅವರು ಹೇಳಿದ್ದಾರೆ. 

ಸಂಧಾನ ಸಾರಥ್ಯಕ್ಕೆ ಆರ್ಥಿಕ ಸಂಕಷ್ಟವೇ ಕಾರಣವೇ?
ಪಾಕಿಸ್ತಾನವು ಅಮೆರಿಕ-ಇರಾನ್ ಸಂಧಾನದಲ್ಲಿ ಸಾರಥಿಯಾಗುವ ಪ್ರಯತ್ನ ನಡೆಸುತ್ತಿದೆ. “ಸಂಧಾನ ಸಕ್ಸಸ್ ಆಗುತ್ತಿಲ್ಲ. ಹಾರ್ಮುಜ್ ತೆರೆಯುತ್ತಿಲ್ಲ. ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ನೆರವು (ಭಿಕ್ಷೆಯೂ) ಸರಿಯಾಗಿ ಸಿಗುತ್ತಿಲ್ಲ” ಎಂದು ಶೆಹಬಾಜ್ ಶರೀಫ್ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

ಮತ್ತೊಮ್ಮೆ 3ನೇ ಹಂತದ ಸಂಧಾನಕ್ಕೆ ಪಾಕಿಸ್ತಾನ ಪ್ರಯತ್ನ
ಹಿಂದಿನ ಎರಡು ಸುತ್ತಿನ ಮಾತುಕತೆಗಳು ವಿಫಲವಾದ ಹಿನ್ನೆಲೆ, ಮತ್ತೊಮ್ಮೆ ಪಾಕಿಸ್ತಾನವು ಅಮೆರಿಕ ಮತ್ತು ಇರಾನ್ ನಡುವೆ ಮೂರನೇ ಹಂತದ ಸಂಧಾನಕ್ಕೆ ಯತ್ನಿಸುತ್ತಿದೆ. “ಮತ್ತೆ ಯುದ್ಧವಾದರೆ ನಾವು ಬರ್ಬಾದ್ ಆಗುತ್ತೇವೆ” ಎಂಬ ಭೀತಿ ಪಾಕಿಸ್ತಾನದಲ್ಲಿ ಮನೆ ಮಾಡಿದೆ.

ಪಾಕಿಸ್ತಾನದ ಮುಂದಿನ ಸವಾಲುಗಳು
ಪಾಕಿಸ್ತಾನದ ವಿದೇಶಿ ವಿನಿಮಯ ಸಂಗ್ರಹವು ಕೇವಲ ಒಂದೆರಡು ತಿಂಗಳ ಆಮದಿಗೆ ಮಾತ್ರ ಸಾಕಾಗುವಷ್ಟು ಇದೆ. ತೈಲ ಆಮದು ವೆಚ್ಚ ಏರಿಕೆಯು ನೇರವಾಗಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಗಳ ಮೇಲೆ ಪರಿಣಾಮ ಬೀರಿದೆ. ಸಾಮಾನ್ಯ ಜನತೆಯ ಮೇಲಿನ ಹೊರೆ ಅಪಾರವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 09T084632.175

ಯುದ್ಧ ಭೀತಿಯ ನಡುವೆ ಇಂದು ಹುಟ್ಟೂರು ಮಶ್ಹಾದ್‌ನಲ್ಲಿ ಅಲಿ ಖಮೇನಿ ಅಂತ್ಯಕ್ರಿಯೆ

by ದಿಶಾ ಕೆ. ಎಸ್.
July 9, 2026 - 10:34 am
0

Web Photo Editor 2026 07 09T084632.175

ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತೀವ್ರ: ಸೈರನ್ ನಡುವೆ ಟ್ರಂಪ್ ಬಾಂಬ್ ದಾಳಿ ಬೆದರಿಕೆ

by ದಿಶಾ ಕೆ. ಎಸ್.
July 9, 2026 - 10:10 am
0

Untitled design 2026 07 09T082916.344

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ತೀವ್ರ!

by ದಿಶಾ ಕೆ. ಎಸ್.
July 9, 2026 - 8:38 am
0

Web Photo Editor 2026 07 09T080714.162

ಕೊಡಗಿನಲ್ಲಿ ಮಳೆ ಆರ್ಭಟ: ಜು.12ರವರೆಗೆ ಪ್ರವಾಸಿಗರಿಗೆ ರಾಜಾ ಸೀಟ್ ಪ್ರವೇಶ ನಿರ್ಬಂಧ

by ದಿಶಾ ಕೆ. ಎಸ್.
July 9, 2026 - 8:09 am
0

ಸಂಬಂಧಿಸಿದ ಪೋಸ್ಟ್‌ಗಳು

  • ‘ತಬಾಹಿ’ ಥಂಡರ್..!! (19)
    ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌
    July 8, 2026 | 0
  • ‘ತಬಾಹಿ’ ಥಂಡರ್..!! (18)
    ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!
    July 8, 2026 | 0
  • ‘ತಬಾಹಿ’ ಥಂಡರ್..!! (14)
    ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?
    July 8, 2026 | 0
  • ‘ತಬಾಹಿ’ ಥಂಡರ್..!! (13)
    ವಯನಾಡು ದುರಂತ: ಮೂವರು ಕಾರ್ಮಿಕರ ಶವ ಪತ್ತೆ, ಮುಂದುವರೆದ ಕಾರ್ಯಾಚರಣೆ
    July 8, 2026 | 0
  • ‘ತಬಾಹಿ’ ಥಂಡರ್..!! (11)
    ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version