• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಾಕ್‌ನಲ್ಲಿ ಇಂಧನ ಬೆಲೆ ಏರಿಕೆ: ಲೀಟರ್ ಪೆಟ್ರೋಲ್ ಬೆಲೆ ₹458, ಡೀಸೆಲ್ ₹520ಗೆ ಹೆಚ್ಚಳ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 3, 2026 - 3:48 pm
in Flash News, ವಿದೇಶ
0 0
0
Untitled design 2026 04 03T153734.824

ಆರ್ಥಿಕ ಬಿಕ್ಕಟ್ಟಿನಿಂದ ನಲುಗಿರುವ ಪಾಕಿಸ್ತಾನಕ್ಕೆ ಇರಾನ್ ಜೊತೆಗಿನ ಉದ್ವಿಗ್ನತೆ ಮತ್ತೊಂದು ದೊಡ್ಡ ಆಘಾತ ನೀಡಿದೆ. ದೇಶದಲ್ಲಿ ತೀವ್ರ ಇಂಧನ ಕೊರತೆ ಉಂಟಾಗಿದ್ದು, ಇದರ ಪರಿಣಾಮವಾಗಿ ಪಾಕಿಸ್ತಾನ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಗಗನಕ್ಕೇರಿಸಿದೆ. ಈ ಬೆಲೆ ಏರಿಕೆಯು ಸಾಮಾನ್ಯ ಜನರ ದೈನಂದಿನ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ.

ಗುರುವಾರ ನಡೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೆಟ್ರೋಲಿಯಂ ಸಚಿವ ಅಲಿ ಪರ್ವೈಜ್ ಮಲಿಕ್, ಇಂಧನ ದರಗಳಲ್ಲಿನ ಭಾರಿ ಹೆಚ್ಚಳವನ್ನು ಅಧಿಕೃತವಾಗಿ ಪ್ರಕಟಿಸಿದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ ಮತ್ತು ಸ್ಥಳೀಯವಾಗಿ ಸಂಪನ್ಮೂಲಗಳ ಕೊರತೆಯಿಂದಾಗಿ ಈ ನಿರ್ಧಾರ ಅನಿವಾರ್ಯ ಎಂದು ಅವರು ಸಮರ್ಥಿಸಿಕೊಂಡರು. ದೇಶದ ಜನರು ಈಗಾಗಲೇ ಹಣದುಬ್ಬರದಿಂದ ತತ್ತರಿಸಿದ್ದಾರೆ. ಆದರೆ ಈ ಕ್ರಮದ ಹೊರತು ಬೇರೆ ದಾರಿಯಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

RelatedPosts

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಲೋಕಸಭಾ ಚುನಾವಣೆ: ಮತದಾನದ ದಿನ ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ

ಅಮೆರಿಕಕ್ಕೆ ಮತ್ತೊಂದು ಅವಮಾನ, 2ನೇ ಬಾರಿ ವಿಶ್ವದ ಅತ್ಯಾಧುನಿಕ ಸ್ಟೆಲ್ತ್ ಫೈಟರ್‌ ಜೆಟ್‌ F-35 ಧ್ವಂಸ ಮಾಡಿದ ಇರಾನ್‌

“ಮೊದಲು ನಮ್ಮ ಸಾಲ ವಾಪಸ್ ಕೊಡಿ, ಆಮೇಲೆ ಶಾಂತಿ ಜಪ ಮಾಡಿ” ಪಾಕಿಸ್ತಾನಕ್ಕೆ ಯುಎಇಯ ಆರ್ಥಿಕ ಬಾಂಬ್

ADVERTISEMENT
ADVERTISEMENT

ಹೊಸ ದರಗಳು ಎಷ್ಟು?

ಸರ್ಕಾರದ ಹೊಸ ಆದೇಶದ ಪ್ರಕಾರ, ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆಯನ್ನು ಶೇ. 42.7 ರಷ್ಟು ಏರಿಕೆ ಮಾಡಲಾಗಿದೆ. ಇದರೊಂದಿಗೆ ಒಂದು ಲೀಟರ್ ಪೆಟ್ರೋಲ್ ಬೆಲೆ 458.40 ಪಾಕಿಸ್ತಾನಿ ರೂಪಾಯಿ (ಭಾರತೀಯ ರೂಪಾಯಿಯಲ್ಲಿ ಸರಿಸುಮಾರು ₹ 458) ತಲುಪಿದೆ. ಇನ್ನು ಡೀಸೆಲ್ ದರದಲ್ಲಿ ಶೇ. 54.9 ರಷ್ಟು ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ 520.35 ಪಾಕಿಸ್ತಾನಿ ರೂಪಾಯಿ (ಸುಮಾರು ₹ 520) ಗೆ ಬಂದು ನಿಂತಿದೆ. ಈ ಹೊಸ ದರಗಳು ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಜನಸಾಮಾನ್ಯರ ಮೇಲೆ ಭಾರಿ ಹೊರೆಯಾಗಿ ಪರಿಣಮಿಸಿದೆ.

ಬೆಲೆ ಏರಿಕೆಗೆ ಕಾರಣವೇನು?

ಇರಾನ್ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ ಪರಿಸ್ಥಿತಿಯೇ ಈ ಬಿಕ್ಕಟ್ಟಿಗೆ ಮೂಲ ಕಾರಣ. ಇರಾನ್ ದೇಶವು ಆಯಕಟ್ಟಿನ ಪ್ರದೇಶವಾದ ‘ಹಾರ್ಮುಜ್ ಜಲಸಂಧಿ’ (Strait of Hormuz) ಯನ್ನು ಮುಚ್ಚಿರುವುದು ಇಡೀ ಏಷ್ಯಾದ ಇಂಧನ ಮಾರುಕಟ್ಟೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ವಿಶ್ವದ ಒಟ್ಟು ಇಂಧನ ಸಾಗಾಟದ ಐದನೇ ಒಂದು ಭಾಗದಷ್ಟು ತೈಲ ಈ ಜಲಮಾರ್ಗದ ಮೂಲಕವೇ ಸಾಗುತ್ತದೆ. ಪಾಕಿಸ್ತಾನವು ತನ್ನ ತೈಲ ಮತ್ತು ಅನಿಲದ ಬಹುತೇಕ ಅಗತ್ಯಕ್ಕಾಗಿ ಸಂಪೂರ್ಣವಾಗಿ ಆಮದನ್ನೇ ಅವಲಂಬಿಸಿದೆ. ಹಾಗಾಗಿ ಈ ಪ್ರಮುಖ ಮಾರ್ಗ ಬಂದ್ ಆಗಿರುವುದು ದೇಶದ ಆರ್ಥಿಕತೆಯ ಮೇಲೆ ಮರಣಾಂತಿಕ ಹೊಡೆತ ನೀಡಿದೆ. ಪರ್ಯಾಯ ಇಂಧನ ಮೂಲಗಳ ಕೊರತೆ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯೂ ಸಮಸ್ಯೆಯನ್ನು ಉಲ್ಬಣಗೊಳಿಸಿವೆ.

ಪತ್ರಿಕಾಗೋಷ್ಠಿಯಲ್ಲಿ ಸಚಿವ ಪರ್ವೈಜ್ ಮಲಿಕ್ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದರು. “ದೇಶದ ಜನರನ್ನು ರಕ್ಷಿಸಲು ನಮ್ಮ ಸರ್ಕಾರ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದೆ. ಆದರೆ ನಮ್ಮ ಸಂಪನ್ಮೂಲಗಳು ಅತ್ಯಂತ ಸೀಮಿತ. ಈ ಯುದ್ಧ ಯಾವಾಗ ಮುಗಿಯುತ್ತದೆ ಎಂಬುದರ ಬಗ್ಗೆ ಯಾವುದೇ ಸುಳಿವು ನಮಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಯಿತು.” ಎಂದು ತಿಳಿಸಿದ್ದಾರೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 03T174221.251

ರಿಷಬ್ ‘ಹೊಂಬಾಳೆ’ ಅನ್‌ಫಾಲೋ ಉದ್ದೇಶಪೂರ್ವಕ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 3, 2026 - 5:45 pm
0

Untitled design 2026 04 03T171110.310

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
April 3, 2026 - 5:13 pm
0

Untitled design 2026 04 03T170523.271

ಮುದ್ದಾದ ಮಗುವಿನ ಫೋಟೋ ಹಂಚಿಕೊಂಡ ನಟಿ ಸೋನಂ ಕಪೂರ್

by ಶಾಲಿನಿ ಕೆ. ಡಿ
April 3, 2026 - 5:07 pm
0

Untitled design 2026 04 03T163414.306

ಲೋಕಸಭಾ ಚುನಾವಣೆ: ಮತದಾನದ ದಿನ ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ

by ಶಾಲಿನಿ ಕೆ. ಡಿ
April 3, 2026 - 4:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 03T171110.310
    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    April 3, 2026 | 0
  • Untitled design 2026 04 03T163414.306
    ಲೋಕಸಭಾ ಚುನಾವಣೆ: ಮತದಾನದ ದಿನ ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ
    April 3, 2026 | 0
  • BeFunky collage (3)
    ಗ್ಯಾಸ್ ಇಲ್ಲವೇ? ಇಂಡಕ್ಷನ್ ಸ್ಟೌವ್ ಖರೀದಿಸುವ ಮುನ್ನ ಈ ಅಂಶಗಳು ಗೊತ್ತಿರಲಿ!
    April 3, 2026 | 0
  • BeFunky collage (2)
    ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ತೀವ್ರ: ಪ್ರಮುಖ ಸೇತುವೆ ಸಂಪೂರ್ಣ ಧ್ವಂಸ!
    April 3, 2026 | 0
  • Karnataka weather forecast
    ಕರ್ನಾಟಕದಲ್ಲಿ ಇಂದು-ನಾಳೆ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್, IMD ಎಚ್ಚರಿಕೆ
    April 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version