• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

“ನಾವು ಉಳಿಯಬೇಕು ಇಲ್ಲಾ ಜಗತ್ತೇ ನಾಶವಾಗಬೇಕು”: ಪಾಕ್ ಸಚಿವ ಖವಾಜಾ ಆಸೀಫ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2025 - 10:21 pm
in ವಿದೇಶ
0 0
0
2222 (13)

RelatedPosts

ಎನ್‌ಐಎ ಸ್ಫೋಟಕ ಆರೋಪ: ಸರ್ಕಾರ ಕೆಡವಲು ದಂಗೆಗೆ ಸಂಚು ಬಯಸಿದ್ದಳು ಬೆಂಗಳೂರು ಉಗ್ರೆ!

ಟ್ರಂಪ್‌ಗೆ ಮೋದಿ ಮಾಸ್ಟರ್ ಸ್ಟ್ರೋಕ್: ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ.30ರಷ್ಟು ಸುಂಕ

ಪೋಷಕರೇ ಎಚ್ಚರ..! ಮಕ್ಕಳ ಫೇವರಿಟ್ ‘ಜಾಲಿ ರಾಂಚರ್’ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ

ಕೊನೆಗೂ ಟ್ರಂಪ್ ಕೈ ಸೇರಿದ ನೊಬೆಲ್ ಶಾಂತಿ ಪದಕ..! ನೊಬೆಲ್ ಪ್ರಶಸ್ತಿ ಹಸ್ತಾಂತರಿಸಿದ ಮಚಾದೊ

ADVERTISEMENT
ADVERTISEMENT

ನವದೆಹಲಿ: ಪೆಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ದಾಳಿಗೆ ಸಜ್ಜಾಗುತ್ತಿದೆ ಎಂಬ ವರದಿಗಳು ಪಾಕಿಸ್ತಾನದಲ್ಲಿ ಆತಂಕವನ್ನು ಹೆಚ್ಚಿಸಿವೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸೀಫ್ ಭಾರತಕ್ಕೆ ತೀವ್ರ ನ್ಯೂಕ್ಲಿಯರ್ ಬೆದರಿಕೆಯನ್ನು ಹಾಕಿದ್ದಾರೆ. ಭಾರತ ದಾಳಿ ನಡೆಸಿದರೆ ಪಾಕಿಸ್ತಾನವೇ ಇಲ್ಲವಾಗುವ ಸಂಭವವಿದೆ. ಆದರೆ ತಾವು ಉಳಿಯಲೇಬೇಕಾದರೆ ಜಗತ್ತನ್ನೇ ಸರ್ವನಾಶ ಮಾಡುವುದಾಗಿ ಖವಾಜಾ ಎಚ್ಚರಿಕೆ ನೀಡಿದ್ದಾರೆ. “ಒಂದೋ ನಾವು ಉಳಿಯಬೇಕು, ಇಲ್ಲವೇ ಜಗತ್ತೇ ನಾಶವಾಗಬೇಕು” ಎಂದು ಅವರು ಘೋಷಿಸಿದ್ದಾರೆ.

ಪಾಕಿಸ್ತಾನದ ಅಸ್ತಿತ್ವಕ್ಕೆ ಭಾರತದ ದಾಳಿ ಬೆದರಿಕೆಯಾಗಿದೆ ಎಂದು ಖವಾಜಾ ಆಸೀಫ್ ಹೇಳಿದ್ದಾರೆ. “ಒಂದು ವೇಳೆ ಭಾರತ ದಾಳಿಗೆ ಮುಂದಾದರೆ, ಪಾಕಿಸ್ತಾನದ ಉಳಿವಿನ ಪ್ರಶ್ನೆ ಎದುರಾಗುತ್ತದೆ. ಆಗ ನಾವು ಮುಂದೂ ಹಿಂದೂ ಯೋಚಿಸದೇ ಜಗತ್ತನ್ನೇ ನಾಶಪಡಿಸುವ ಕಠಿಣ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ಅವರು ತಿಳಿಸಿದ್ದಾರೆ. ಭಾರತದ ವಿರುದ್ಧ ಹೋರಾಡಲು ಅಣ್ವಸ್ತ್ರಗಳನ್ನು ಪ್ರಯೋಗಿಸುವುದಾಗಿ ಖವಾಜಾ ಸ್ಪಷ್ಟವಾಗಿ ಎಚ್ಚರಿಸಿದ್ದಾರೆ.

ಈ ಬೆದರಿಕೆಯ ಜೊತೆಗೆ, ಖವಾಜಾ ಆಸೀಫ್ ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಗಳನ್ನು ಉಲ್ಲೇಖಿಸಿ, ಇಸ್ರೇಲ್‌ನ ಜೊತೆ ಉತ್ತಮ ಸಂಬಂಧ ಹೊಂದಿರುವ ಕೆಲವು ರಾಷ್ಟ್ರಗಳು ಇದೇ ರೀತಿಯ ಮನಸ್ಥಿತಿಯನ್ನು ಹೊಂದಿವೆ ಎಂದು ಭಾರತದ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ. “ಪಾಕಿಸ್ತಾನದ ಅಸ್ತಿತ್ವಕ್ಕೆ ಬೆದರಿಕೆ ಒಡ್ಡಿದರೆ, ನಾವು ಯೋಚಿಸುವ ಅವಶ್ಯಕತೆ ಇಲ್ಲ. ಉಳಿವಿಗಾಗಿ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ. ಈ ಮೂಲಕ ಭಾರತ ದಾಳಿ ನಡೆಸಿದರೆ ಪಾಕಿಸ್ತಾನಕ್ಕೆ ಸಂಪೂರ್ಣ ವಿನಾಶವಾಗಬಹುದು ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಭಾರತದ ರಕ್ಷಣಾ ಸಚಿವರು ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನದ ಮೇಲೆ ದಾಳಿ ಸಾಧ್ಯ ಎಂದು ಹೇಳಿಕೆ ನೀಡಿದ್ದರು. ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರತ ದಾಳಿಯನ್ನು ಆರಂಭಿಸಬಹುದು ಎಂದು ಎಚ್ಚರಿಕೆ ನೀಡಿದ್ದರು. ಇಂತಹ ದಾಳಿಗೆ ತಕ್ಕ ಉತ್ತರ ನೀಡುವುದಾಗಿ ಪಾಕಿಸ್ತಾನ ಘೋಷಿಸಿತ್ತು. ಇದೀಗ ಖವಾಜಾ ಆಸೀಫ್, ಪೆಹಲ್ಕಾಂ ಉಗ್ರ ದಾಳಿಯ ತನಿಖೆಗೆ ಅಂತಾರಾಷ್ಟ್ರೀಯ ತಟಸ್ಥ ಸಂಸ್ಥೆಯನ್ನು ಒಳಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. “ತಟಸ್ಥ ತನಿಖೆ ನಡೆದರೆ ಭಾರತದ ಕುತಂತ್ರ ಬಯಲಾಗುತ್ತದೆ” ಎಂದು ಅವರು ಆರೋಪಿಸಿದ್ದಾರೆ.

ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾದ್ ಷರೀಫ್ ಕೂಡ ಈ ತನಿಖೆಗೆ ಒತ್ತಾಯಿಸಿದ್ದಾರೆ. ಭಾರತದ ದಾಳಿಯ ಭೀತಿಯಿಂದ ಪಾಕಿಸ್ತಾನ ತನ್ನ ರಕ್ಷಣಾ ತಂತ್ರವನ್ನು ತೀವ್ರಗೊಳಿಸಿದೆ. ಆದರೆ, ಅಣ್ವಸ್ತ್ರದ ಬೆದರಿಕೆಯ ಮೂಲಕ ಜಗತ್ತಿನ ಗಮನವನ್ನು ಸೆಳೆಯುವ ಖವಾಜಾ ಆಸೀಫ್‌ರ ಈ ಹೇಳಿಕೆ, ರಾಷ್ಟ್ರಗಳ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಭಾರತ ಈ ಬೆದರಿಕೆಗೆ ಹೇಗೆ ಪ್ರತಿಕ್ರಿಯಿಸಲಿದೆ ಎಂಬುದು ಇಡೀ ವಿಶ್ವದ ಗಮನ ಸೆಳೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 18T155435.248

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

by ಶಾಲಿನಿ ಕೆ. ಡಿ
January 18, 2026 - 3:59 pm
0

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

BeFunky collage 2026 01 18T133745.687

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

by ಶ್ರೀದೇವಿ ಬಿ. ವೈ
January 18, 2026 - 1:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 18T081326.075
    ಎನ್‌ಐಎ ಸ್ಫೋಟಕ ಆರೋಪ: ಸರ್ಕಾರ ಕೆಡವಲು ದಂಗೆಗೆ ಸಂಚು ಬಯಸಿದ್ದಳು ಬೆಂಗಳೂರು ಉಗ್ರೆ!
    January 18, 2026 | 0
  • BeFunky collage 2026 01 17T215701.441
    ಟ್ರಂಪ್‌ಗೆ ಮೋದಿ ಮಾಸ್ಟರ್ ಸ್ಟ್ರೋಕ್: ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ.30ರಷ್ಟು ಸುಂಕ
    January 17, 2026 | 0
  • Untitled design 2026 01 17T114753.327
    ಪೋಷಕರೇ ಎಚ್ಚರ..! ಮಕ್ಕಳ ಫೇವರಿಟ್ ‘ಜಾಲಿ ರಾಂಚರ್’ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ
    January 17, 2026 | 0
  • Untitled design 2026 01 17T095759.527
    ಕೊನೆಗೂ ಟ್ರಂಪ್ ಕೈ ಸೇರಿದ ನೊಬೆಲ್ ಶಾಂತಿ ಪದಕ..! ನೊಬೆಲ್ ಪ್ರಶಸ್ತಿ ಹಸ್ತಾಂತರಿಸಿದ ಮಚಾದೊ
    January 17, 2026 | 0
  • Untitled design 2026 01 16T184441.428
    ಈ ದೇಶದ ಮಹಿಳೆಯರು ಗಂಡನನ್ನು ಬಾಡಿಗೆ ಪಡೆಯುತ್ತಾರಂತೆ..! ಎಲ್ಲಿದೆ ಈ ಕಂಟ್ರಿ?
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version