• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: 7 ಸಾವು, ಹಲವರಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 28, 2025 - 6:29 pm
in ವಿದೇಶ
0 0
0
11 2025 04 28t182314.741

RelatedPosts

BREAKING: ಇರಾನ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಭದ್ರತಾ ಪಡೆಗಳ ಆಕ್ರಮಣಕ್ಕೆ 2,000 ಬಲಿ..!

ಪಾಕಿಸ್ತಾನದಲ್ಲಿ ಇನ್ನೂ 8 ಉಗ್ರ ಶಿಬಿರಗಳು ಸಕ್ರಿಯ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಎಚ್ಚರಿಕೆ!

ಇರಾನ್‌ನಲ್ಲಿ ಭುಗಿಲೆದ್ದ ಗಲಭೆ: ಪ್ರಜೆಗಳ ವಿರುದ್ಧವೇ ಮುಗಿಬಿದ್ದ ಭದ್ರತಾ ಪಡೆಗಳು, 646 ಜನರ ಹ**ತ್ಯೆ

ಇರಾನ್ ಜೊತೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: ಟ್ರಂಪ್ ಹೊಸ ಬಾಂಬ್

ADVERTISEMENT
ADVERTISEMENT

ಇಸ್ಲಾಮಾಬಾದ್: ಭಾರತವನ್ನು ಯುದ್ಧಕ್ಕೆ ಎಳೆದುಕೊಳ್ಳಲು ಪ್ರಯತ್ನಿಸುತ್ತಿರುವ ಪಾಕಿಸ್ತಾನ ಮತ್ತೊಂದು ಹಂಗಿನಲ್ಲಿ ದೇಶದ ಒಳಗಿನ ಬಲೂಚಿ ಗುಂಪುಗಳಿಂದ ತೀವ್ರ ತಿರುಗೇಟನ್ನು ಎದುರಿಸುತ್ತಿದೆ. ಖೈಬರ್ ಪಖ್ತುನ್‌ಖ್ವಾ ಪ್ರಾಂತ್ಯದ ದಕ್ಷಿಣ ವಜಿರಿಸ್ತಾನ್ ಜಿಲ್ಲೆಯ ವನಾದಲ್ಲಿರುವ ಶಾಂತಿ ಸಮಿತಿಯ ಕಚೇರಿಯಲ್ಲಿ ಭೀಕರ ಬಾಂಬ್ ಸ್ಫೋಟ ಸಂಭವಿಸಿದ್ದು,  7 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ.

ಶಾಂತಿ ಸಮಿತಿ ಸಭೆಯಲ್ಲಿ ಬಾಂಬ್ ಸ್ಫೋಟ

ವನಾದಲ್ಲಿನ ಸ್ಥಳೀಯ ಶಾಂತಿ ಸಮಿತಿಯ ಕಚೇರಿಯಲ್ಲಿ ನಡೆದ ಸಭೆಯ ವೇಳೆ ಈ ಸ್ಫೋಟ ಸಂಭವಿಸಿದೆ. ಕಟ್ಟಡದ ಒಂದು ಭಾಗ ಸಂಪೂರ್ಣವಾಗಿ ಕುಸಿದಿದ್ದು, ಹಲವಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ರಕ್ಷಣಾ ತಂಡಗಳು ಸ್ಥಳೀಯರ ಸಹಕಾರದೊಂದಿಗೆ ತಕ್ಷಣವೇ ಕಾರ್ಯಾರಂಭಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿವೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Explosion rocks a meeting of a local peace committee in Pakistan’s South Waziristan region, 7 killed.

The explosion caused a portion of the building where the meeting was taking place to collapse.

Here’s a purported video of the blast.#Pakistan #Waziristan pic.twitter.com/S0kK33wWlE

— Vani Mehrotra (@vani_mehrotra) April 28, 2025

ಸ್ಥಳೀಯ ಶಾಂತಿ ಸಮಿತಿ ತಾಲಿಬಾನ್‌ನ ವಿರೋಧಿ ನಿಲುವು ತೆಗೆದುಕೊಂಡಿರುವುದರಿಂದ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ. ಈ ಸಮಿತಿ ಸಾಮಾನ್ಯವಾಗಿ ಪ್ರದೇಶದ ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಮತ್ತು ತಾಲಿಬಾನ್ ಹಿಂಸಾಚಾರಕ್ಕೆ ತಡೆ ನೀಡಲು ಕೆಲಸ ಮಾಡುತ್ತಿತ್ತು.

ಉಗ್ರರ ವಿರುದ್ಧದ ಕಾರ್ಯಾಚರಣೆ

ಈ ಬಾಂಬ್ ದಾಳಿ, ಪಾಕಿಸ್ತಾನಿ ಸೇನೆ ಉತ್ತರ ವಜಿರಿಸ್ತಾನ್‌ನಲ್ಲಿ 54 ಉಗ್ರರನ್ನು ಹತ್ಯೆ ಮಾಡಿದ ನಂತರ ನಡೆದಿದೆ. ಸೇನೆಯ ಪ್ರಕಾರ, ಈ ಉಗ್ರರು ಅಫ್ಘಾನಿಸ್ತಾನದಿಂದ ಪಾಕಿಸ್ತಾನಕ್ಕೆ ನುಸುಳಲು ಯತ್ನಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಉಗ್ರ ಸಂಘಟನೆಗಳು ಪ್ರತೀಕಾರದ ದಾಳಿಗೆ ಮುಂದಾಗಿರುವ ಸಾಧ್ಯತೆಗಳಿವೆ.

ಉಗ್ರ ಸಂಘಟನೆಗಳ ಭಾಗವಹಿಸುವಿಕೆ ಶಂಕೆ

ಈ ವರೆಗೂ ಯಾವುದೇ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತಿಲ್ಲ. ಆದರೆ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಎಂಬ ಉಗ್ರ ಸಂಘಟನೆಯ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಟಿಟಿಪಿ ಸಾಮಾನ್ಯವಾಗಿ ಪಾಕಿಸ್ತಾನದ ಭದ್ರತಾ ಪಡೆಗಳು ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿಗಳನ್ನು ನಡೆಸುವ ಹಿನ್ನೆಲೆ ಹೊಂದಿದೆ.

ರಕ್ಷಣಾ ಕಾರ್ಯಾಚರಣೆ ಮತ್ತು ತನಿಖೆ

ಸದ್ಯ ರಕ್ಷಣಾ ಕಾರ್ಯಾಚರಣೆ ವೇಗವಾಗಿ ಮುಂದುವರಿದಿದ್ದು, ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಹಾಗೂ ಭದ್ರತಾ ಸಂಸ್ಥೆಗಳು ಸ್ಥಳವನ್ನು ಸುತ್ತುವರಿದು ತನಿಖೆ ಆರಂಭಿಸಿರುವುದಾಗಿ ವರದಿಗಳು ತಿಳಿಸುತ್ತಿವೆ. ಘಟನಾ ಸ್ಥಳದಿಂದ ಸ್ಫೋಟಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಸ್ಫೋಟದ ಹಿಂದಿರುವವರನ್ನು ಪತ್ತೆಹಚ್ಚಲು ಕಾರ್ಯಾಚರಣೆ ಸಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 13T234020.973

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

by ಯಶಸ್ವಿನಿ ಎಂ
January 13, 2026 - 11:41 pm
0

Untitled design 2026 01 13T232543.065

ಜೈಲಿಗೆ ಹೋಗಲು ಹಠ ಹಿಡಿದ ಕಾವ್ಯಾ ಶೈವ.. ಸ್ಪರ್ಧಿಗಳ ವಿಚಿತ್ರ ಆಸೆಗಳಿಗೆ ಬಿಗ್ ಬಾಸ್ ಅಸ್ತು..!

by ಯಶಸ್ವಿನಿ ಎಂ
January 13, 2026 - 11:27 pm
0

Untitled design 2026 01 13T231032.116

ನಳ್ಳಿ ಮೂಳೆ ತಿಂದು ತೇಗಿದ ನಟ: ಕಾರ್ತಿ ಖೈದಿ ಲುಕ್‌ಗೆ ಹೋಲಿಸಿದ ಫ್ಯಾನ್ಸ್‌

by ಯಶಸ್ವಿನಿ ಎಂ
January 13, 2026 - 11:13 pm
0

Untitled design 2026 01 13T225407.674

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

by ಯಶಸ್ವಿನಿ ಎಂ
January 13, 2026 - 10:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T182305.074
    BREAKING: ಇರಾನ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಭದ್ರತಾ ಪಡೆಗಳ ಆಕ್ರಮಣಕ್ಕೆ 2,000 ಬಲಿ..!
    January 13, 2026 | 0
  • BeFunky collage 2026 01 13T152141.400
    ಪಾಕಿಸ್ತಾನದಲ್ಲಿ ಇನ್ನೂ 8 ಉಗ್ರ ಶಿಬಿರಗಳು ಸಕ್ರಿಯ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಎಚ್ಚರಿಕೆ!
    January 13, 2026 | 0
  • Untitled design 2026 01 13T123837.273
    ಇರಾನ್‌ನಲ್ಲಿ ಭುಗಿಲೆದ್ದ ಗಲಭೆ: ಪ್ರಜೆಗಳ ವಿರುದ್ಧವೇ ಮುಗಿಬಿದ್ದ ಭದ್ರತಾ ಪಡೆಗಳು, 646 ಜನರ ಹ**ತ್ಯೆ
    January 13, 2026 | 0
  • Untitled design 2026 01 13T110429.085
    ಇರಾನ್ ಜೊತೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: ಟ್ರಂಪ್ ಹೊಸ ಬಾಂಬ್
    January 13, 2026 | 0
  • Untitled design 2026 01 12T125348.403
    ಗಡಿಯಲ್ಲಿ ಮತ್ತೆ ಶುರುವಾಯ್ತು ಪಾಕಿಸ್ತಾನದ ಹಾವಳಿ: ಡ್ರೋನ್‌ಗಳ ಹೊಡೆದುರುಳಿಸಿದ ಭಾರತ ಸೇನೆ
    January 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version