• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

“I Condom” ಎಂದ ಪಾಕ್ ಪ್ರಧಾನಿ: ಸೋಶಿಯಲ್‌ ಮೀಡಿಯಾದಲ್ಲಿ ಸಖತ್ ಟ್ರೋಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 16, 2025 - 10:49 pm
in ವಿದೇಶ
0 0
0
1444 (6)

RelatedPosts

ಮಾತುಕತೆಗೆ ಇರಾನ್ ಮನವಿ, ಕದನ ವಿರಾಮ ಅಂತ್ಯ: ಟ್ರಂಪ್

ಡಿಸೆಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ

ಟ್ರಂಪ್ ಹತ್ಯೆಗೆ ಇರಾನ್ ಸಂಚು? ಇಸ್ರೇಲ್‌ನಿಂದ ಸ್ಫೋಟಕ ಮಾಹಿತಿ

ವಿಶ್ವಕಪ್ ಪಂದ್ಯದ ಬಳಿಕ ಬೀದಿಗಿಳಿದ ಅಭಿಮಾನಿಗಳು: ಸಂಭ್ರಮದ ನಡುವೆ ಘರ್ಷಣೆ

ADVERTISEMENT
ADVERTISEMENT

ಇಸ್ರೇಲ್–ಇರಾನ್ ನಡುವೆ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಯಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯಲ್ಲಿ ಮಾಡಿರುವ ತಪ್ಪು ಇದೀಗ ಅಂತಾರಾಷ್ಟ್ರೀಯ ಮಟ್ಟದ ಟ್ರೋಲ್‌ಗೆ ಕಾರಣವಾಗಿದೆ.

ಇಸ್ರೇಲ್‌ನಿಂದ ಇರಾನ್ ಮೇಲಿನ ದಾಳಿಯನ್ನು ಖಂಡಿಸಲು ಶೆಹಬಾಜ್ ಷರೀಫ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಒಂದು ಅಧಿಕೃತ ಪೋಸ್ಟ್ ಮಾಡಿದ್ದಾರೆ. ಆದರೆ, ಆಂಗ್ಲದಲ್ಲಿ “I condemn” (ನಾನು ಖಂಡಿಸುತ್ತೇನೆ) ಎಂಬ ಪದ ಬದಲು “I condom” ಎಂದು ಬರೆದಿದ್ದಾರೆ. ಈ ಅಕ್ಷರದ ತಪ್ಪು ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಅಪಹಾಸ್ಯ ಮತ್ತು ಟೀಕೆಗಳ ಸುರಿಮಳೆಗೈದಿದ್ದಾರೆ.

ಈ ಪೋಸ್ಟ್‌ನಲ್ಲಿ ಶೆಹಬಾಜ್ ಷರೀಫ್ ಬರೆಯುವುದು ಹೀಗೆ ಇತ್ತು:

“I strongly condom today’s unprovoked Israeli aggression against Iran…”

ಈ ಒಂದು ಅಕ್ಷರದ ತಪ್ಪು ಅವರ ಹಾಸ್ಯಾ ಮಾಡುವ ಸ್ಥಿತಿ ಬಂದಿತ್ತು. ಬಹುತೇಕ ಜನರು ಈ ಪೋಸ್ಟ್‌ನ ಸ್ಕ್ರೀನ್‌ಶಾಟ್ ತೆಗೆದು ವೈರಲ್ ಮಾಡಿದ್ದು, ಹಾಸ್ಯ, ಮೀಮ್ಸ್, ಜೋಕ್ಸ್ ಗಳಿಗೆ ಅಡ್ಡಿಲ್ಲದಂತೆ ಮಾಡಿದ್ದಾರೆ.

ಯುನಿಸೆಫ್ ವರದಿಯ ಪ್ರಕಾರ, ಪಾಕಿಸ್ತಾನದಲ್ಲಿ 5 ರಿಂದ 16 ವರ್ಷದ ವಯಸ್ಸಿನ 22.8 ಮಿಲಿಯನ್ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಇದು ವಿಶ್ವದ ಎರಡನೇ ಅತಿ ಹೆಚ್ಚು ಶಾಲೆಗೆ ಹೋಗದ ಮಕ್ಕಳ ಸಂಖ್ಯೆಯಾಗಿದೆ.

ಯುನೆಸ್ಕೋ GEM ವರದಿಯು ಪಾಕಿಸ್ತಾನದ ಶಿಕ್ಷಣದಲ್ಲಿ ವಿಶೇಷವಾಗಿ ಹುಡುಗಿಯರ ಪ್ರಗತಿ ನಿಧಾನವಾಗಿದೆ ಎಂದು ವರದಿ ಮಾಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರದ ಬದ್ಧತೆ ಬಹುಮಾನಾರ್ಹವಲ್ಲ, ಪಾಕಿಸ್ತಾನ ತನ್ನ ಜಿಡಿಪಿಯ ಕೇವಲ 1.9% ರಿಂದ 2.1% ರಷ್ಟನ್ನು ಮಾತ್ರ ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿದೆ. ಇದು ಯುನೆಸ್ಕೋ ಶಿಫಾರಸು ಮಾಡಿದ 4% ಗಿಂತ ಹೆಚ್ಚು ಕಡಿಮೆಯಾಗಿದೆ.

ಈ ಎಲ್ಲ ಹಿನ್ನೆಲೆಯಲ್ಲಿ ಶೆಹಬಾಜ್ ಷರೀಫ್ ಅವರ ಪದಚ್ಯುತಿ ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನದ ಪ್ರತಿಷ್ಠೆಗೆ ಮತ್ತೊಂದು ಹೊಡೆತ ನೀಡಿದಂತಾಗಿದೆ. ಈ ಟೈಪಿಂಗ್ ತಪ್ಪನ್ನು ಅವರು ಗಮನಿಸಿ ಪೋಸ್ಟ್ ಅಳಿಸಿದರು. ಆದರೆ, ಈಗಾಗಲೇ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇಡೀ ಘಟನೆ ಯಾವುದೇ ಫೋಟೋಶಾಪ್ ಅಥವಾ ಸಂಪಾದಿತ ಪೋಸ್ಟ್ ಆಗಿರಬಹುದೆಂಬ ಅನುಮಾನಗಳು ಕೆಲವರಿಂದ ವ್ಯಕ್ತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

by ಕವಿತಾ
July 10, 2026 - 11:26 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (3)

ಭೂಕುಸಿತ ಎಫೆಕ್ಟ್: ಮುಂಬೈ-ಪುಣೆ ಮಾರ್ಗದಲ್ಲಿ 30 ರೈಲು ರದ್ದು

by ಕವಿತಾ
July 10, 2026 - 11:04 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (2)

ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 10, 2026 - 10:58 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (1)

ಮಾತುಕತೆಗೆ ಇರಾನ್ ಮನವಿ, ಕದನ ವಿರಾಮ ಅಂತ್ಯ: ಟ್ರಂಪ್

by ಕವಿತಾ
July 10, 2026 - 10:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (1)
    ಮಾತುಕತೆಗೆ ಇರಾನ್ ಮನವಿ, ಕದನ ವಿರಾಮ ಅಂತ್ಯ: ಟ್ರಂಪ್
    July 10, 2026 | 0
  • Untitled design (26)
    ಡಿಸೆಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ
    July 10, 2026 | 0
  • Untitled design (24)
    ಟ್ರಂಪ್ ಹತ್ಯೆಗೆ ಇರಾನ್ ಸಂಚು? ಇಸ್ರೇಲ್‌ನಿಂದ ಸ್ಫೋಟಕ ಮಾಹಿತಿ
    July 10, 2026 | 0
  • Untitled design (21)
    ವಿಶ್ವಕಪ್ ಪಂದ್ಯದ ಬಳಿಕ ಬೀದಿಗಿಳಿದ ಅಭಿಮಾನಿಗಳು: ಸಂಭ್ರಮದ ನಡುವೆ ಘರ್ಷಣೆ
    July 10, 2026 | 0
  • Create a website in 1600900 image
    ನ್ಯೂಜಿಲೆಂಡ್‌ನಲ್ಲಿ ಮೋದಿ ಐತಿಹಾಸಿಕ ಭೇಟಿ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version