• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟ: 27 ಮಂದಿ ದುರ್ಮ*ರಣ, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 24, 2026 - 1:28 pm
in Flash News, ವಿದೇಶ
0 0
0
Untitled design 2026 05 24T132757.290

ಕ್ವೆಟ್ಟಾ (ಪಾಕಿಸ್ತಾನ): ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಲ್ಲಿ ಭಾನುವಾರ ಬೆಳಿಗ್ಗೆ ಭೀಕರ ಭಯೋತ್ಪಾದಕ ದಾಳಿ ನಡೆದಿದೆ. ಬಲೂಚ್ ಲಿಬರೇಷನ್ ಆರ್ಮಿ (BLA) ಸಂಘಟನೆಯ ಮಜೀದ್ ಬ್ರಿಗೇಡ್‌ನ ಆತ್ಮಾಹುತಿ ಬಾಂಬರ್ ಒಬ್ಬ ಜಾಫರ್ ಎಕ್ಸ್ಪ್ರೆಸ್ ರೈಲನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಿದ್ದಾನೆ. ಈ ಭೀಕರ ಘಟನೆಯಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. 

ವರದಿಗಳ ಪ್ರಕಾರ, ಜಾಫರ್ ಎಕ್ಸ್ಪ್ರೆಸ್ ರೈಲು ಕ್ವೆಟ್ಟಾದಿಂದ ಸೈನಿಕರು ಮತ್ತು ಅವರ ಕುಟುಂಬದವರನ್ನು ಹೊತ್ತೊಯ್ಯುತ್ತಿತ್ತು. ಹಬ್ಬದ ರಜೆಯ ಸಂದರ್ಭದಲ್ಲಿ ಸೈನಿಕರು ಕ್ವೆಟ್ಟಾದಿಂದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದರು. ರೈಲು ಚಮನ್ ಫಾಟಕ್ ರೈಲ್ವೆ ನಿಲ್ದಾಣ ತಲುಪುತ್ತಿದ್ದಂತೆಯೇ, ಸ್ಫೋಟಕ ತುಂಬಿದ ಕಾರೊಂದು ರೈಲಿಗೆ ಡಿಕ್ಕಿ ಹೊಡೆಸಿ ಸ್ಫೋಟಿಸಿಕೊಂಡಿದೆ.

RelatedPosts

ತೆಲಂಗಾಣ, ಆಂಧ್ರದಲ್ಲಿ ರಣಬಿಸಿಲು: ಹೀಟ್ ಸ್ಟ್ರೋಕ್‌ಗೆ 51 ಜನರು ಬಲಿ

ಕಪ್ಪೆ ಚಿಪ್ಪು ತೆಗೆಯಲು ಹೋಗಿ 8 ಮಂದಿ ಜಲಸಮಾಧಿ, ಇಬ್ಬರು ನಾಪತ್ತೆ

ಪಾಕ್ ಸೇನೆ ಮೇಲೆ ಬಿಎಲ್ಎ ಭಯೋತ್ಪಾದಕರ ದಾಳಿ

ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್: 6 ಪೊಲೀಸರು ಸಸ್ಪೆಂಡ್

ADVERTISEMENT
ADVERTISEMENT

ಸ್ಫೋಟದ ತೀವ್ರತೆಗೆ ರೈಲಿನ ಒಂದು ಬೋಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಕಬ್ಬಿಣದ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ರೈಲಿನ ಹಲವಾರು ಬೋಗಿಗಳು ಹಳಿ ತಪ್ಪಿವೆ. ಸೈನಿಕರು ಪ್ರಯಾಣಿಸುತ್ತಿದ್ದ ಬೋಗಿಯನ್ನೇ ಗುರಿಯಾಗಿಸಿಕೊಂಡು ಈ ದಾಳಿಯನ್ನು ನಡೆಸಲಾಗಿದೆ ಎಂದು ಭದ್ರತಾ ಏಜೆನ್ಸಿಗಳು ಸ್ಪಷ್ಟಪಡಿಸಿವೆ.

ಈ ಸ್ಫೋಟದಿಂದ ರೈಲ್ವೆ ಹಳಿಯ ಸುತ್ತಮುತ್ತಲಿದ್ದ ಹಲವಾರು ಮನೆಗಳು ಮತ್ತು ನಿಲ್ದಾಣದಲ್ಲಿದ್ದ 10ಕ್ಕೂ ಹೆಚ್ಚು ವಾಹನಗಳಿಗೆ ಭಾರಿ ಹಾನಿಯಾಗಿದೆ. ಸ್ಫೋಟದ ಭೀಕರ ಶಬ್ದವು ಕಿಲೋಮೀಟರ್‌‌ಗಳಷ್ಟು ದೂರದವರೆಗೆ ಕೇಳಿಸಿದ್ದು, ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಮತ್ತು ಧೂಳು ಆವರಿಸಿತ್ತು.

BLA ದಾಳಿಯ ಹೊಣೆ ಒಪ್ಪಿಕೊಂಡಿದೆ

ಬಲೂಚ್ ಲಿಬರೇಷನ್ ಆರ್ಮಿ (BLA) ಯ ವಕ್ತಾರ ಜಿಯಾಂಡ್ ಬಲೂಚ್ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿ, ಈ ಆತ್ಮಾಹುತಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದಾನೆ. ಗರಿಷ್ಠ ಪ್ರಮಾಣದ ಹಾನಿ ಮಾಡುವ ಉದ್ದೇಶದಿಂದ ಸೈನಿಕರು ಪ್ರಯಾಣಿಸುತ್ತಿದ್ದ ಸಮಯ ನೋಡಿ ಈ ದಾಳಿ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. ಪಾಕ್ ಸೈನ್ಯದ ಸಿಬ್ಬಂದಿ ಮತ್ತು ಅವರ ಕುಟುಂಬದವರನ್ನೇ ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ.

 ಸಾವಿನ ಸಂಖ್ಯೆ ಏರಿಕೆಯ ಶಂಕೆ

ಘಟನೆ ನಡೆದ ತಕ್ಷಣ ಸ್ಥಳೀಯರು, ಪೊಲೀಸರು ಮತ್ತು ಪಾಕಿಸ್ತಾನದ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಸದ್ಯ ಇಡೀ ಕ್ವೆಟ್ಟಾ ನಗರದಲ್ಲಿ ಹೈ-ಅಲರ್ಟ್ ಘೋಷಿಸಲಾಗಿದ್ದು, ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದು ತೀವ್ರ ತನಿಖೆ ನಡೆಸುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 24T161007.795

ತೆಲಂಗಾಣ, ಆಂಧ್ರದಲ್ಲಿ ರಣಬಿಸಿಲು: ಹೀಟ್ ಸ್ಟ್ರೋಕ್‌ಗೆ 51 ಜನರು ಬಲಿ

by ಶಾಲಿನಿ ಕೆ. ಡಿ
May 24, 2026 - 4:11 pm
0

Untitled design 2026 05 24T153811.225

ಕಪ್ಪೆ ಚಿಪ್ಪು ತೆಗೆಯಲು ಹೋಗಿ 8 ಮಂದಿ ಜಲಸಮಾಧಿ, ಇಬ್ಬರು ನಾಪತ್ತೆ

by ಶಾಲಿನಿ ಕೆ. ಡಿ
May 24, 2026 - 3:45 pm
0

Untitled design 2026 05 24T151558.553

ಪಾಕ್ ಸೇನೆ ಮೇಲೆ ಬಿಎಲ್ಎ ಭಯೋತ್ಪಾದಕರ ದಾಳಿ

by Hemanth Kumar S
May 24, 2026 - 3:16 pm
0

Untitled design 2026 05 24T150151.805

ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್: 6 ಪೊಲೀಸರು ಸಸ್ಪೆಂಡ್

by ಶಾಲಿನಿ ಕೆ. ಡಿ
May 24, 2026 - 3:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 24T161007.795
    ತೆಲಂಗಾಣ, ಆಂಧ್ರದಲ್ಲಿ ರಣಬಿಸಿಲು: ಹೀಟ್ ಸ್ಟ್ರೋಕ್‌ಗೆ 51 ಜನರು ಬಲಿ
    May 24, 2026 | 0
  • Untitled design 2026 05 24T153811.225
    ಕಪ್ಪೆ ಚಿಪ್ಪು ತೆಗೆಯಲು ಹೋಗಿ 8 ಮಂದಿ ಜಲಸಮಾಧಿ, ಇಬ್ಬರು ನಾಪತ್ತೆ
    May 24, 2026 | 0
  • Untitled design 2026 05 24T151558.553
    ಪಾಕ್ ಸೇನೆ ಮೇಲೆ ಬಿಎಲ್ಎ ಭಯೋತ್ಪಾದಕರ ದಾಳಿ
    May 24, 2026 | 0
  • Untitled design 2026 05 24T150151.805
    ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್: 6 ಪೊಲೀಸರು ಸಸ್ಪೆಂಡ್
    May 24, 2026 | 0
  • Untitled design 2026 05 24T143920.842
    ಕಲಬುರಗಿ ಭಾಗ್ಯಶ್ರೀ ಆತ್ಮಹ*ತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಪಿಯುಸಿಯಲ್ಲೇ ಫೇಲ್ ಆಗಿದ್ದ ವಿದ್ಯಾರ್ಥಿನಿ
    May 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version