• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಾಕಿಸ್ತಾನದಲ್ಲಿ ಚೆಕ್ ಪೋಸ್ಟ್ ಬಳಿ ಭೀಕರ ಆತ್ಮಹುತಿ ದಾಳಿ: 15 ಪೊಲೀಸರ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 10, 2026 - 5:05 pm
in Flash News, ವಿದೇಶ
0 0
0
Untitled design 2026 05 10T162942.019

ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ ಬನ್ನು ಜಿಲ್ಲೆಯ ಫತೇಹ್ ಖೇಲ್ ಪ್ರದೇಶದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ ಸಂಭವಿಸಿದ್ದು, ಕನಿಷ್ಠ 15 ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸ್ಫೋಟಕಗಳಿಂದ ತುಂಬಿದ್ದ ವಾಹನವನ್ನು ಪೊಲೀಸ್ ಚೆಕ್‌ಪೋಸ್ಟ್‌ಗೆ ಡಿಕ್ಕಿ ಹೊಡೆಸಿದ ಪರಿಣಾಮ ಸಂಭವಿಸಿದ ಸ್ಫೋಟದಲ್ಲಿ ಚೆಕ್‌ಪೋಸ್ಟ್ ಸಂಪೂರ್ಣ ಧ್ವಂಸಗೊಂಡಿದೆ. ಘಟನೆಯಲ್ಲಿ ಮೂವರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರು ಅವಶೇಷಗಳಡಿ ಸಿಲುಕಿಕೊಂಡಿದ್ದರು.

ಭಾರೀ ಸ್ಫೋಟದಲ್ಲಿ ಚೆಕ್ ಪೋಸ್ಟ್ ನಾಶ

RelatedPosts

ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ.!

ದಳಪತಿ ದರ್ಬಾರ್..ತಮಿಳು ಮಣ್ಣಿನ ಹೊಸ ಅಧಿಪತಿ..!

ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕೀರ್ತನಾ: ವಿಜಯ್ ಜೊತೆ 9 ಸಚಿವರು ಪದಗ್ರಹಣ

200 ಯೂನಿಟ್ ಫ್ರೀ ಕರೆಂಟ್, ಮಹಿಳೆಯರ ರಕ್ಷಣೆಗೆ ವಿಶೇಷ ಪಡೆ: ಸಿಎಂ ವಿಜಯ್ ಮೊದಲ ಗ್ಯಾರಂಟಿ

ADVERTISEMENT
ADVERTISEMENT

ಶನಿವಾರ ತಡರಾತ್ರಿ ಈ ಆತ್ಮಹತ್ಯಾ ದಾಳಿ ನಡೆದಿದ್ದು, ಸ್ಫೋಟದ ರಭಸಕ್ಕೆ ಪೊಲೀಸ್ ಚೆಕ್ ಪೋಸ್ಟ್ ಸಂಪೂರ್ಣವಾಗಿ ನೆಲಸಮವಾಯಿತು. ಹಲವಾರು ಪೊಲೀಸ್ ಸಿಬ್ಬಂದಿ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಸ್ಫೋಟದ ಶಬ್ದವು ಜಿಲ್ಲೆಯ ದೂರದ ಪ್ರದೇಶಗಳಲ್ಲಿಯೂ ಕೇಳಿಬಂದಿದೆ. ಅಷ್ಟೇ ಅಲ್ಲ, ಸ್ಫೋಟದ ಪ್ರಖರತೆಗೆ ಚೆಕ್ ಪೋಸ್ಟ್ ಸುತ್ತಮುತ್ತಲಿನ ನಾಗರಿಕರ ಮನೆಗಳು ಮತ್ತು ಕಟ್ಟಡಗಳಿಗೂ ಹಾನಿಯಾಗಿದೆ. ಹಲವಾರು ಮನೆಗಳ ಛಾವಣಿಗಳು ಕುಸಿದು ಬಿದ್ದಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮೃತರು ಮತ್ತು ಗಾಯಕರ ಗುರುತು

ಬನ್ನು ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಸಜ್ಜದ್ ಖಾನ್ ಅವರು ಮೃತರ ಹೆಸರುಗಳನ್ನು ಬಹಿರಂಗಪಡಿಸಿದ್ದಾರೆ. ಮೃತ ಪೊಲೀಸ್ ಸಿಬ್ಬಂದಿಯನ್ನು ರೆಹಮತ್ ಅಯಾಜ್, ಸನಾವುಲ್ಲಾ, ನಿಯಾಜ್ ಅಲಿ, ಹಬೀಬ್, ಸಾದುಲ್ಲಾ ಜಾನ್, ಕಮ್ರಾನ್ (ಖಾನ್ ಸಿಕಂದರ್ ಪುತ್ರ), ಮತ್ತೊಬ್ಬ ಕಮ್ರಾನ್, ನೂರುಲ್ಲಾ, ಅಬಿದ್ ಜಾನಿ, ಇಮ್ರಾನ್, ಕಲೀಮುಲ್ಲಾ, ಸಾದಿಖುಲ್ಲಾ, ಮುನೀರ್ ಆಲಂ ಖಾನ್, ರಹತುಲ್ಲಾ ಖಾನ್ ಮತ್ತು ಫಾರೂಕ್ ಎಂದು ಗುರುತಿಸಲಾಗಿದೆ.

ಗಾಯಗೊಂಡ ಅಧಿಕಾರಿಗಳನ್ನು ಮುಜ್ರಿಮ್ ಫಿರೋಜ್, ಹಯಾತುಲ್ಲಾ ಮತ್ತು ಖದರುಲ್ಲಾ ಎಂದು ಗುರುತಿಸಲಾಗಿದೆ.

ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ

ದಾಳಿಯ ತಕ್ಷಣವೇ ಭದ್ರತಾ ಪಡೆಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದವು. ಕುಸಿದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಅಧಿಕಾರಿಗಳನ್ನು ಹೊರತೆಗೆಯಲು ರಾತ್ರಿಯಿಡೀ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದವು. ರಕ್ಷಣಾ ತಂಡಗಳು ಅವಶೇಷಗಳಡಿಯಿಂದ ಮೂವರು ಪೊಲೀಸ್ ಅಧಿಕಾರಿಗಳನ್ನು ಜೀವಂತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾದವು. ಉಳಿದಂತೆ 15 ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T174718.863

ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ.!

by ಶಾಲಿನಿ ಕೆ. ಡಿ
May 10, 2026 - 5:48 pm
0

Untitled design 2026 05 10T173406.800

ದಳಪತಿ ದರ್ಬಾರ್..ತಮಿಳು ಮಣ್ಣಿನ ಹೊಸ ಅಧಿಪತಿ..!

by ಶಾಲಿನಿ ಕೆ. ಡಿ
May 10, 2026 - 5:34 pm
0

Untitled design 2026 05 10T172322.693

ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕೀರ್ತನಾ: ವಿಜಯ್ ಜೊತೆ 9 ಸಚಿವರು ಪದಗ್ರಹಣ

by ಶಾಲಿನಿ ಕೆ. ಡಿ
May 10, 2026 - 5:25 pm
0

Untitled design 2026 05 10T162942.019

ಪಾಕಿಸ್ತಾನದಲ್ಲಿ ಚೆಕ್ ಪೋಸ್ಟ್ ಬಳಿ ಭೀಕರ ಆತ್ಮಹುತಿ ದಾಳಿ: 15 ಪೊಲೀಸರ ಸಾ*ವು

by ಶಾಲಿನಿ ಕೆ. ಡಿ
May 10, 2026 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T174718.863
    ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ.!
    May 10, 2026 | 0
  • Untitled design 2026 05 10T173406.800
    ದಳಪತಿ ದರ್ಬಾರ್..ತಮಿಳು ಮಣ್ಣಿನ ಹೊಸ ಅಧಿಪತಿ..!
    May 10, 2026 | 0
  • Untitled design 2026 05 10T172322.693
    ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕೀರ್ತನಾ: ವಿಜಯ್ ಜೊತೆ 9 ಸಚಿವರು ಪದಗ್ರಹಣ
    May 10, 2026 | 0
  • Untitled design 2026 05 10T161213.894
    200 ಯೂನಿಟ್ ಫ್ರೀ ಕರೆಂಟ್, ಮಹಿಳೆಯರ ರಕ್ಷಣೆಗೆ ವಿಶೇಷ ಪಡೆ: ಸಿಎಂ ವಿಜಯ್ ಮೊದಲ ಗ್ಯಾರಂಟಿ
    May 10, 2026 | 0
  • Untitled design 2026 05 10T155547.722
    ಕೇರಳದಲ್ಲಿ ಸರ್ಕಾರ ರಚನೆಗೆ ಕಸರತ್ತು: ಕೆಸಿ ವೇಣುಗೋಪಾಲ್ ಪರ ರಾಹುಲ್ ಗಾಂಧಿ ಒಲವು
    May 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version