• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಲಂಡನ್‌ನಲ್ಲಿ ಪಾಕ್ ಪತ್ರಕರ್ತರ ಜಗಳ: ಸಫಿನಾ ಖಾನ್‌ಗೆ ಕೊ*ಲೆ ಬೆದರಿಕೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 3, 2025 - 7:06 pm
in ವಿದೇಶ
0 0
0
Untitled design 2025 05 03t190235.294

RelatedPosts

BREAKING: ಇರಾನ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಭದ್ರತಾ ಪಡೆಗಳ ಆಕ್ರಮಣಕ್ಕೆ 2,000 ಬಲಿ..!

ಪಾಕಿಸ್ತಾನದಲ್ಲಿ ಇನ್ನೂ 8 ಉಗ್ರ ಶಿಬಿರಗಳು ಸಕ್ರಿಯ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಎಚ್ಚರಿಕೆ!

ಇರಾನ್‌ನಲ್ಲಿ ಭುಗಿಲೆದ್ದ ಗಲಭೆ: ಪ್ರಜೆಗಳ ವಿರುದ್ಧವೇ ಮುಗಿಬಿದ್ದ ಭದ್ರತಾ ಪಡೆಗಳು, 646 ಜನರ ಹ**ತ್ಯೆ

ಇರಾನ್ ಜೊತೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: ಟ್ರಂಪ್ ಹೊಸ ಬಾಂಬ್

ADVERTISEMENT
ADVERTISEMENT

ಲಂಡನ್: ಪಾಕಿಸ್ತಾನ ಎಂದರೆ ಜಗತ್ತಿನಾದ್ಯಂತ ಒಂದು ರೀತಿಯ ಅಸಹನೆಯ ಭಾವನೆ ಕಾಣಿಸಿಕೊಳ್ಳುತ್ತದೆ. ಭಯೋತ್ಪಾದನೆಯನ್ನು ರಫ್ತು ಮಾಡುವ ದೇಶ ಎಂಬ ಹಣೆಪಟ್ಟಿಯನ್ನು ಪಾಕಿಸ್ತಾನ ದಶಕಗಳಿಂದ ಹೊತ್ತಿದೆ. ಆದರೆ, ದೇಶದೊಳಗೆ ತನ್ನ ಸರ್ಕಾರದ ವಿರುದ್ಧ ಅಲ್ಲಿನ ಜನರೇ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಮ್ಮ ಗೌರವವನ್ನು ತಾವೇ ಕಳೆದುಕೊಳ್ಳುವಂತಹ ಘಟನೆಗಳು ಆಗಾಗ ಜಗತ್ತಿನ ಗಮನ ಸೆಳೆಯುತ್ತಿವೆ. ಇದೀಗ, ಲಂಡನ್‌ನಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಪಾಕಿಸ್ತಾನದ ಖ್ಯಾತ ಪತ್ರಕರ್ತರು ಕಿರಿಕ್ ಮಾಡಿಕೊಂಡಿರುವ ಘಟನೆಯೊಂದು ವಿಶ್ವದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ಲಂಡನ್‌ನ ಪ್ರತಿಷ್ಠಿತ ಕಾರ್ಯಕ್ರಮವೊಂದರಲ್ಲಿ ಪಾಕಿಸ್ತಾನದ ಇಬ್ಬರು ಪತ್ರಕರ್ತರು ಸಫಿನಾ ಖಾನ್ ಮತ್ತು ಅಸಾದ್ ಅಲಿ ಮಲಿಕ್ ವರದಿಗಾರಿಕೆಗಾಗಿ ಆಗಮಿಸಿದ್ದರು. ಆದರೆ, ಕಾರ್ಯಕ್ರಮದಲ್ಲಿ ಇಬ್ಬರ ನಡುವೆ ಏನೋ ಘರ್ಷಣೆ ಉಂಟಾಗಿ,  ಬಾಯಿಗೆ ಬಂದಂತೆ ಬೈದಾಡಿಕೊಂಡಿದ್ದಾರೆ. ವಿಶೇಷವಾಗಿ, ಸಫಿನಾ ಖಾನ್ ಅವರು ಅಸಾದ್ ಅಲಿ ಮಲಿಕ್‌ರನ್ನು ‘ಹಂದಿಗೆ ಹುಟ್ಟಿದವನು’ ಎಂದು ಕಟುವಾಗಿ ಟೀಕಿಸಿದ್ದಾರೆ ಎಂಬ ವಿಷಯ ತೀವ್ರ ಚರ್ಚೆಗೆ ಕಾರಣವಾಗಿದೆ.

ಸಫಿನಾ ಖಾನ್ ತಮ್ಮ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. “ARY ನ್ಯೂಸ್ ಚಾನೆಲ್‌ನ ಫರೀದ್ ಮತ್ತು ಹಮ್ ನ್ಯೂಸ್ ಚಾನೆಲ್‌ನ ರಫೀಕ್ ನನ್ನನ್ನು ನಿಂದಿಸಿದ್ದಾರೆ. ಅವರು ನನಗೆ ಬೆದರಿಕೆ ಒಡ್ಡಿದ್ದಾರೆ. ಈ ವೇಳೆ ಅಸಾದ್ ಅಲಿ ಮಲಿಕ್ ಮಧ್ಯಪ್ರವೇಶಿಸಿ, ‘ನಿನ್ನನ್ನು ಕೊಲ್ಲುತ್ತೇನೆ’ ಎಂದು ಧಮ್ಕಿ ಹಾಕಿದ್ದಾರೆ. ನನಗೆ ಏನಾದರೂ ಆದರೆ, ಈ ಇಬ್ಬರೇ ಕಾರಣವಾಗಿರುತ್ತಾರೆ,” ಎಂದು ಸಫಿನಾ ಖಾನ್ ಆರೋಪಿಸಿದ್ದಾರೆ. ಈ ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆದರೆ, ಅಸಾದ್ ಅಲಿ ಮಲಿಕ್ ಈ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. “ಸಫಿನಾ ಖಾನ್‌ರ ಎಲ್ಲಾ ಆರೋಪಗಳು ಸುಳ್ಳು. ಅವರು ನನ್ನ ವಿರುದ್ಧ ಆಧಾರರಹಿತವಾಗಿ ದೂರು ತಂದಿದ್ದಾರೆ. ಇದರ ಹಿಂದೆ ಯಾವುದೋ ಒಳಸಂಚು ಇರಬಹುದು,” ಎಂದು ಅವರು ತಿಳಿಸಿದ್ದಾರೆ. ಈ ಘಟನೆಯಿಂದಾಗಿ ಇಬ್ಬರ ನಡುವಿನ ವೈಮನಸ್ಸು ತಾರಕಕ್ಕೇರಿದ್ದು, ಇದು ಕಾನೂನು ಕದನಕ್ಕೆ ಕಾರಣವಾಗುವ ಸಾಧ್ಯತೆಯೂ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 13T234020.973

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

by ಯಶಸ್ವಿನಿ ಎಂ
January 13, 2026 - 11:41 pm
0

Untitled design 2026 01 13T232543.065

ಜೈಲಿಗೆ ಹೋಗಲು ಹಠ ಹಿಡಿದ ಕಾವ್ಯಾ ಶೈವ.. ಸ್ಪರ್ಧಿಗಳ ವಿಚಿತ್ರ ಆಸೆಗಳಿಗೆ ಬಿಗ್ ಬಾಸ್ ಅಸ್ತು..!

by ಯಶಸ್ವಿನಿ ಎಂ
January 13, 2026 - 11:27 pm
0

Untitled design 2026 01 13T231032.116

ನಳ್ಳಿ ಮೂಳೆ ತಿಂದು ತೇಗಿದ ನಟ: ಕಾರ್ತಿ ಖೈದಿ ಲುಕ್‌ಗೆ ಹೋಲಿಸಿದ ಫ್ಯಾನ್ಸ್‌

by ಯಶಸ್ವಿನಿ ಎಂ
January 13, 2026 - 11:13 pm
0

Untitled design 2026 01 13T225407.674

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

by ಯಶಸ್ವಿನಿ ಎಂ
January 13, 2026 - 10:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T182305.074
    BREAKING: ಇರಾನ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಭದ್ರತಾ ಪಡೆಗಳ ಆಕ್ರಮಣಕ್ಕೆ 2,000 ಬಲಿ..!
    January 13, 2026 | 0
  • BeFunky collage 2026 01 13T152141.400
    ಪಾಕಿಸ್ತಾನದಲ್ಲಿ ಇನ್ನೂ 8 ಉಗ್ರ ಶಿಬಿರಗಳು ಸಕ್ರಿಯ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಎಚ್ಚರಿಕೆ!
    January 13, 2026 | 0
  • Untitled design 2026 01 13T123837.273
    ಇರಾನ್‌ನಲ್ಲಿ ಭುಗಿಲೆದ್ದ ಗಲಭೆ: ಪ್ರಜೆಗಳ ವಿರುದ್ಧವೇ ಮುಗಿಬಿದ್ದ ಭದ್ರತಾ ಪಡೆಗಳು, 646 ಜನರ ಹ**ತ್ಯೆ
    January 13, 2026 | 0
  • Untitled design 2026 01 13T110429.085
    ಇರಾನ್ ಜೊತೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: ಟ್ರಂಪ್ ಹೊಸ ಬಾಂಬ್
    January 13, 2026 | 0
  • Untitled design 2026 01 12T125348.403
    ಗಡಿಯಲ್ಲಿ ಮತ್ತೆ ಶುರುವಾಯ್ತು ಪಾಕಿಸ್ತಾನದ ಹಾವಳಿ: ಡ್ರೋನ್‌ಗಳ ಹೊಡೆದುರುಳಿಸಿದ ಭಾರತ ಸೇನೆ
    January 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version