• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಪೆರುವಿನಲ್ಲಿ ಹೊಸ ಟ್ರೆಂಡ್; ಮಕ್ಕಳಿಗೆ ‘ಎರ್ಲಿಂಗ್ ಹಾಲೆಂಡ್’ ಎಂದು ನಾಮಕರಣ

ಕವಿತಾ by ಕವಿತಾ
July 15, 2026 - 10:19 pm
in ವಿದೇಶ
0 0
0
ವಾಂಗ್ಚುಕ್ (16)

ಓಸ್ಲೋ ಜುಲೈ 15: ನಾರ್ವೆಯ ಸ್ಟಾರ್ ಫುಟ್‌ಬಾಲರ್ ಎರ್ಲಿಂಗ್ ಹಾಲೆಂಡ್ ಅವರ ಜನಪ್ರಿಯತೆ ಈಗ ಮೈದಾನದ ಗಡಿಯನ್ನು ದಾಟಿ ಸಮಾಜದ ಮೇಲೆಯೂ ಪ್ರಭಾವ ಬೀರುತ್ತಿದೆ. ಎರ್ಲಿಂಗ್ ಹಾಲೆಂಡ್ ಈಗ ನಡೆಯುತ್ತಿರುವ FIFA ವಿಶ್ವಕಪ್‌ನ ಅತಿದೊಡ್ಡ ಸೂಪರ್‌ಸ್ಟಾರ್‌ಗಳಲ್ಲಿ ಒಬ್ಬರು. ಮೈದಾನದಲ್ಲಿನ FIFA ವಿಶ್ವಕಪ್‌ನಲ್ಲಿ ಅವರ ಅದ್ಭುತ ಪ್ರದರ್ಶನದಿಂದ ಪ್ರೇರಿತರಾದ ಪೆರುವಿನ ಅನೇಕ ಪೋಷಕರು ತಮ್ಮ ನವಜಾತ ಮಕ್ಕಳಿಗೆ ಹಾಲೆಂಡ್ ಅವರ ಹೆಸರನ್ನೇ ಇಡುತ್ತಿದ್ದಾರೆ.

ಪೆರುವಿನ ರಾಷ್ಟ್ರೀಯ ಗುರುತಿನ ಮತ್ತು ನಾಗರಿಕ ಸ್ಥಿತಿ ನೋಂದಣಿ ಸಂಸ್ಥೆ (RENIEC) ನೀಡಿರುವ ಮಾಹಿತಿಯ ಪ್ರಕಾರ, ಇದುವರೆಗೆ 468 ಮಕ್ಕಳಿಗೆ ‘ಹಾಲೆಂಡ್’ ಎಂದು ಹೆಸರಿಡಲಾಗಿದೆ. ಇದರ ಜೊತೆಗೆ 91 ಶಿಶುಗಳಿಗೆ ‘ಎರ್ಲಿಂಗ್ ಹಾಲೆಂಡ್’ ಎಂಬ ಪೂರ್ಣ ಹೆಸರನ್ನೇ ನೋಂದಾಯಿಸಲಾಗಿದೆ.

RelatedPosts

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ

ADVERTISEMENT
ADVERTISEMENT

ವಿಶ್ವಕಪ್‌ನಲ್ಲಿ ಹಾಲೆಂಡ್ ತಮ್ಮ ಅದ್ಭುತ ಗೋಲುಗಳ ಮೂಲಕ ಫುಟ್‌ಬಾಲ್ ಅಭಿಮಾನಿಗಳ ಮನಗೆಲ್ಲುವ ಮಾಲಕ ಜಗತ್ತಿಗೆ ಚಿರಪರಿಚಿತರಾಗಿದ್ದಾರೆ. ತಮ್ಮ ಚೊಚ್ಚಲ ವಿಶ್ವಕಪ್ ಅಭಿಯಾನದಲ್ಲೇ ಏಳು ಗೋಲುಗಳನ್ನು ದಾಖಲಿಸಿ ಜನರ ಗಮನ ಸೆಳೆದಿದ್ದಾರೆ. 16ರ ಸುತ್ತಿನ ಪಂದ್ಯದಲ್ಲಿ ಬ್ರೆಜಿಲ್ ವಿರುದ್ಧ ಗಳಿಸಿದ ಎರಡು ಗೋಲುಗಳು ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದವು. ಅವರ ಅಮೋಘ ಪ್ರದರ್ಶನದ ನೆರವಿನಿಂದ 28 ವರ್ಷಗಳ ಬಳಿಕ ನಾರ್ವೆ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿತು.

ಪಂದ್ಯಾವಳಿಯ ಆರಂಭದಿಂದಲೇ ಹಾಲೆಂಡ್ ಅವರ ಆಟ ಅಭಿಮಾನಿಗಳಲ್ಲಿ ಭಾರೀ ಸಂಚಲನ ಮೂಡಿಸಿತು. ಅದರ ಪರಿಣಾಮವಾಗಿ ಪೆರುವಿನಲ್ಲಿ ಅವರ ಹೆಸರನ್ನು ಮಕ್ಕಳಿಗೆ ಇಡುವ ಪ್ರವೃತ್ತಿ ಹೆಚ್ಚಾಗಿದೆ ಎಂದು ಹೇಳಲಾಗಿದೆ.

ಈ ಕುರಿತು ಮಾತನಾಡಿರುವ RENIEC ವಕ್ತಾರ ಇವಾನ್ ಟೊರೆಸ್, “ಫುಟ್‌ಬಾಲ್ ತಾರೆಗಳು ಪೆರುವಿನ ಕುಟುಂಬಗಳಿಗೆ ಸದಾ ಸ್ಫೂರ್ತಿಯಾಗಿದ್ದಾರೆ. ನಾರ್ವೆ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ ಬಳಿಕ ಹಾಲೆಂಡ್ ಹೆಸರಿನ ನೋಂದಣಿಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ” ಎಂದು ತಿಳಿಸಿದ್ದಾರೆ.

ಟೂರ್ನಿಯಿಂದ ನಾರ್ವೆ ಹೊರಬಿದ್ದ ಬಳಿಕ ಪ್ರತಿಕ್ರಿಯಿಸಿರುವ ಹಾಲೆಂಡ್, ತಂಡದ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದು, ಮುಂದಿನ ವರ್ಷಗಳಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡುವ ಭರವಸೆ ನೀಡಿದ್ದಾರೆ. ಮೈದಾನದಲ್ಲಿನ ಸಾಧನೆ ಮಾತ್ರವಲ್ಲದೆ, ವಿಶ್ವದಾದ್ಯಂತ ಅಭಿಮಾನಿಗಳ ಹೃದಯ ಗೆಲ್ಲುವ ಮೂಲಕ ಹಾಲೆಂಡ್ ಹೊಸ ಪೀಳಿಗೆಯ ಫುಟ್‌ಬಾಲ್ ಪ್ರೇರಣೆಯಾಗಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 30T063237.904

ದಿನ ಭವಿಷ್ಯ: ಇಂದು ಯಾವ ರಾಶಿಗೆ ಅದೃಷ್ಟ? 12 ರಾಶಿಗಳ ಫಲ ಹೀಗಿದೆ

by ದಿಶಾ ಕೆ. ಎಸ್.
August 30, 2026 - 6:33 am
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (17)

ಎವರೆಸ್ಟ್ ಇಂಗು ಪುಡಿಗೆ FSSAI ಶಾಕ್: ಇಂಗು ಪುಡಿ ಮಾರಾಟಕ್ಕೆ ಬ್ರೇಕ್!

by ಕವಿತಾ
August 29, 2026 - 11:25 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (15)

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ಇರುಮುಡಿ’

by ಕವಿತಾ
August 29, 2026 - 10:40 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (16)

ಮೈಸೂರಿನಲ್ಲಿ ಚಿಕ್ಕಣ್ಣ-ಪಾವನಾ ಆರತಕ್ಷತೆ ಸಂಭ್ರಮ!

by ಕವಿತಾ
August 29, 2026 - 10:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)
    ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)
    ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (9)
    ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version