• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

7 ವರ್ಷಗಳ ಬಳಿಕ ಚೀನಾಗೆ ಭೇಟಿ ನೀಡಿದ ಪ್ರಧಾನಿ ಮೋದಿ

ಕ್ಸಿ ಜಿನ್‌ಪಿಂಗ್, ಪುಟಿನ್ ಜೊತೆ ದ್ವಿಪಕ್ಷೀಯ ಚರ್ಚೆ!

admin by admin
August 30, 2025 - 11:08 pm
in ವಿದೇಶ
0 0
0
1 2025 08 30t230414.000

ಬೀಜಿಂಗ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಜಪಾನ್ ಪ್ರವಾಸದ ಬಳಿಕ ಚೀನಾಕ್ಕೆ ಭೇಟಿ ನೀಡಿದ್ದು, ಟಿಯಾಂಜಿನ್‌ನ ಬಿನ್‌ಹೈ ಅಂತರರಾಷ್ಟ್ರೀಯ ವಿಮಾನ ಆಗಮಿಸಿದ್ದಾರೆ.

ಏಳು ವರ್ಷಗಳ ಬಳಿಕ ಚೀನಾಕ್ಕೆ ಭೇಟಿ ನೀಡುತ್ತಿರುವ ಮೋದಿ,ಇಂದಿನಿಂದ (ಆಗಸ್ಟ್ 30) ಸೆಪ್ಟೆಂಬರ್ 1ರವರೆಗೆ ಈ ಪ್ರವಾಸದಲ್ಲಿ ಭಾಗವಹಿಸಲಿದ್ದಾರೆ. ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಟಿಯಾಂಜಿನ್‌ಗೆ ಆಗಮಿಸಿದ ಪ್ರಧಾನಿಯವರನ್ನು ಅಲ್ಲಿನ ಭಾರತೀಯ ಸಮುದಾಯವು ಸಾಂಪ್ರದಾಯಿಕ ಸಂಗೀತ ಮತ್ತು ನೃತ್ಯದೊಂದಿಗೆ ಆತ್ಮೀಯವಾಗಿ ಸ್ವಾಗತಿಸಿತು.

RelatedPosts

ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್

ಒಡೆಸಾ ಬಂದರಿನಲ್ಲಿ ಭಾರತೀಯರಿದ್ದ ಹಡಗು ಅಪಘಾತ: ಇಬ್ಬರು ನಾಪತ್ತೆ

ಇರಾನ್ ಮೇಲಿನ ದಾಳಿ ತಾತ್ಕಾಲಿಕ ಸ್ಥಗಿತ: ಸಂಧಾನದ ದಾರಿ ಹಿಡಿದ ಟ್ರಂಪ್

ಕಪ್ಪು ಸಮುದ್ರದಲ್ಲಿ ಭೀಕರ ದಾಳಿ: ಭಾರತೀಯ ನಾವಿಕ ಬಲಿ

ADVERTISEMENT
ADVERTISEMENT

Gzmcerkbiaa nk9ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಶಾಂಘೈ ಸಹಕಾರ ಸಂಸ್ಥೆ (SCO) ರಾಷ್ಟ್ರಗಳ ಮುಖ್ಯಸ್ಥರ 25ನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 31ರಂದು ಔತಣಕೂಟದಲ್ಲಿ ಭಾಗಿಯಾಗಿ, ಸೆಪ್ಟೆಂಬರ್ 1ರಂದು ಮುಖ್ಯ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ, ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸುವ ನಿರೀಕ್ಷೆಯಿದೆ.

1 2025 08 30t230414.000ಈ ಭೇಟಿಯ ಸಂದರ್ಭದಲ್ಲಿ, ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿರುವ 50% ಆಮದು ಸುಂಕದ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ, ಇದು ಭಾರತವು ರಷ್ಯಾದಿಂದ ತೈಲ ಖರೀದಿಗೆ ಸಂಬಂಧಿಸಿದಂತೆ ಮಹತ್ವದ ಪರಿಣಾಮ ಬೀರಿದೆ. ಇದರ ಜೊತೆಗೆ, ಭಾರತ-ಚೀನಾ ಗಡಿಯಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳುವ ಬಗ್ಗೆಯೂ ಮಾತುಕತೆ ನಡೆಯಲಿದೆ.

Gzmcerkbiaa nk9 (1)2020ರ ಗಲ್ವಾನ್ ಕಣಿವೆ ಘರ್ಷಣೆಯ ನಂತರ ಭಾರತ-ಚೀನಾ ಸಂಬಂಧಗಳು ತೀವ್ರ ಒತ್ತಡಕ್ಕೆ ಒಳಗಾಗಿದ್ದವು. ಆದರೆ, 2024ರ ಅಕ್ಟೋಬರ್‌ನಲ್ಲಿ ರಷ್ಯಾದ ಕಝಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಮೋದಿ ಮತ್ತು ಕ್ಸಿ ಜಿನ್‌ಪಿಂಗ್ ಭೇಟಿಯಾದ ಬಳಿಕ ಗಡಿ ಒಪ್ಪಂದದ ಮೂಲಕ ಸಂಬಂಧಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿತ್ತು. ಈ ಭೇಟಿಯು ಭಾರತ-ಚೀನಾ ಸಂಬಂಧಗಳನ್ನು ಮತ್ತಷ್ಟು ಸುಧಾರಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಖರ್ಜೂರನಾ (14)

ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌

by ಶಾಲಿನಿ ಕೆ. ಡಿ
July 27, 2026 - 1:28 pm
0

ಖರ್ಜೂರನಾ (12)

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್

by ಶಾಲಿನಿ ಕೆ. ಡಿ
July 27, 2026 - 1:18 pm
0

ಜಂತರ್ ಮಂತರ್ ನ

ವಿಜ್ಞಾನದಿಂದ ಹೋರಾಟದವರೆಗೆ ಜಂತರ್ ಮಂತರ್‌ನ 300 ವರ್ಷದ ಪಯಣ

by ಶಾಲಿನಿ ಕೆ. ಡಿ
July 27, 2026 - 1:15 pm
0

ಖರ್ಜೂರನಾ (11)

ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ

by ಶಾಲಿನಿ ಕೆ. ಡಿ
July 27, 2026 - 12:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 26T220425.880
    ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್
    July 26, 2026 | 0
  • Untitled design 2026 07 26T182557.852
    ಒಡೆಸಾ ಬಂದರಿನಲ್ಲಿ ಭಾರತೀಯರಿದ್ದ ಹಡಗು ಅಪಘಾತ: ಇಬ್ಬರು ನಾಪತ್ತೆ
    July 26, 2026 | 0
  • Untitled design 2026 07 26T180150.852
    ಇರಾನ್ ಮೇಲಿನ ದಾಳಿ ತಾತ್ಕಾಲಿಕ ಸ್ಥಗಿತ: ಸಂಧಾನದ ದಾರಿ ಹಿಡಿದ ಟ್ರಂಪ್
    July 26, 2026 | 0
  • Untitled design 2026 07 25T104704.292
    ಕಪ್ಪು ಸಮುದ್ರದಲ್ಲಿ ಭೀಕರ ದಾಳಿ: ಭಾರತೀಯ ನಾವಿಕ ಬಲಿ
    July 25, 2026 | 0
  • ಕೈಗೊಳ್ಳಲಿರುವ (24)
    ಪಾಕಿಸ್ತಾನದಲ್ಲಿ ಭೀಕರ ಆತ್ಮಾಹುತಿ ದಾಳಿ; 15 ಮಂದಿ ಬಲಿ
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version