• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಇರಾನ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಭದ್ರತಾ ಪಡೆಗಳ ಆಕ್ರಮಣಕ್ಕೆ 2,000 ಬಲಿ..!

admin by admin
January 13, 2026 - 6:29 pm
in Flash News, ವಿದೇಶ
0 0
0
Untitled design 2026 01 13T182305.074

RelatedPosts

ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ

ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು

ಫ್ಲೈದುಬೈ ವಿಮಾನ ದಾಳಿ ಹಿಂದೆ ಇರಾನ್ ಲಿಂಕ್? “ಭಾರಿ ಬೆಲೆ ತೆರಬೇಕಾಗುತ್ತದೆ”: ನೆತನ್ಯಾಹು ಎಚ್ಚರಿಕೆ

ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು

ADVERTISEMENT
ADVERTISEMENT

ಇರಾನ್‌: ಕಳೆದ ಎರಡು ವಾರಗಳಿಂದ ಇರಾನ್ ರಾಷ್ಟ್ರವ್ಯಾಪಿ ತೀವ್ರ ಅಶಾಂತಿ ಮತ್ತು ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ದೇಶದ ಹದಗೆಟ್ಟ ಆರ್ಥಿಕ ಪರಿಸ್ಥಿತಿ ಮತ್ತು ಸರ್ಕಾರದ ಕಟ್ಟುನಿಟ್ಟಿನ ನೀತಿಗಳ ವಿರುದ್ಧ ಬೀದಿಗಿಳಿದ ಜನಸಾಮಾನ್ಯರ ಮೇಲೆ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇರಾನ್ ಸರ್ಕಾರವು ಸಾವಿನ ಸಂಖ್ಯೆಯ ಬಗ್ಗೆ ಮೌನ ಮುರಿದಿದ್ದು, ಸುಮಾರು 2,000 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇರಾನ್‌ನ ಉನ್ನತ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುತ್ತಾ, ಪ್ರತಿಭಟನೆಗಳಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಾಗರಿಕರು ಸೇರಿದಂತೆ ಒಟ್ಟು 2,000 ಮಂದಿ ಮೃತಪಟ್ಟಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಈ ಹಿಂದೆ ಮಾನವ ಹಕ್ಕುಗಳ ಸಂಘಟನೆಗಳು ನೂರಾರು ಜನರ ಸಾವಿನ ಬಗ್ಗೆ ವರದಿ ಮಾಡಿದ್ದವು, ಆದರೆ ಸರ್ಕಾರದ ಈ ಇತ್ತೀಚಿನ ಹೇಳಿಕೆ ಪರಿಸ್ಥಿತಿಯ ಗಂಭೀರತೆಯನ್ನ ತಿಳಿಸಿದೆ. ಮೃತಪಟ್ಟವರಲ್ಲಿ ಯಾರು ಪ್ರತಿಭಟನಾಕಾರರು ಮತ್ತು ಯಾರು ಭದ್ರತಾ ಸಿಬ್ಬಂದಿ ಎಂಬ ನಿಖರ ವಿವರಗಳನ್ನು ನೀಡಲು ಸರ್ಕಾರ ನಿರಾಕರಿಸಿದೆ.

ದೇಶದಲ್ಲಿ ತಲೆದೋರಿರುವ ಕಠಿಣ ಆರ್ಥಿಕ ಪರಿಸ್ಥಿತಿ, ಹಣದುಬ್ಬರ ಮತ್ತು ನಿರುದ್ಯೋಗ ಜನರ ಆಕ್ರೋಶಕ್ಕೆ ಮುಖ್ಯ ಕಾರಣವಾಗಿದೆ. 1979ರ ಇಸ್ಲಾಮಿಕ್ ಕ್ರಾಂತಿಯ ನಂತರ ಇರಾನ್‌ನ ಕ್ಲೆರಿಕಲ್ ಆಡಳಿತ ಎದುರಿಸುತ್ತಿರುವ ಅತಿದೊಡ್ಡ ಆಂತರಿಕ ಸವಾಲು ಇದಾಗಿದೆ. ಒಂದು ಕಡೆ ಆರ್ಥಿಕ ಸಂಕಷ್ಟದ ಬಗ್ಗೆ ಇರುವ ಪ್ರತಿಭಟನೆಗಳು ನ್ಯಾಯಯುತ ಎಂದು ಹೇಳುವ ಸರ್ಕಾರ, ಇನ್ನೊಂದೆಡೆ ಪ್ರತಿಭಟನಾಕಾರರನ್ನು ಹತ್ತಿಕ್ಕಲು ತೀವ್ರ ಭದ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಈ ಅಶಾಂತಿಯ ಹಿಂದೆ ಅಮೆರಿಕ ಮತ್ತು ಇಸ್ರೇಲ್ ಕೈವಾಡವಿದೆ ಎಂದು ಇರಾನ್ ಗಂಭೀರವಾಗಿ ಆರೋಪಿಸಿದೆ. ಅಲ್ಲದೆ, ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಭಯೋತ್ಪಾದಕರು ಹೈಜಾಕ್ ಮಾಡಿದ್ದಾರೆ ಮತ್ತು ಅವರೇ ಹಿಂಸಾಚಾರಕ್ಕೆ ಕಾರಣ ಎಂದು ಸರ್ಕಾರಿ ಅಧಿಕಾರಿಗಳು ಹೇಳುತ್ತಿದ್ದಾರೆ. ಅನಾಮಧೇಯ ಗುಂಪುಗಳು ಜನರನ್ನು ಪ್ರಚೋದಿಸುತ್ತಿವೆ ಎಂಬುದು ಸರ್ಕಾರದ ವಾದವಾಗಿದೆ.

ಈ ಮಾಹಿತಿಯು ಇತರೆ ದೇಶಕ್ಕೆ ಹರಡುವುದನ್ನ ತಡೆಯಲು ಇರಾನ್ ಸರ್ಕಾರವು ಇಡೀ ದೇಶದಲ್ಲಿ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಿದೆ. ಆದರೂ, ಸಾಮಾಜಿಕ ಜಾಲತಾಣಗಳಲ್ಲಿ ಹರಿದುಬರುತ್ತಿರುವ ವೀಡಿಯೊಗಳು ಅಲ್ಲಿನ ಅಶಾಂತಿ ಮತ್ತು ಭೀಕರತೆ ಬಗ್ಗೆ ತಿಳಿಸುತ್ತಿದೆ. ಸುಡುತ್ತಿರುವ ಕಾರುಗಳು, ಧಗಧಗಿಸುತ್ತಿರುವ ಕಟ್ಟಡಗಳು ಮತ್ತು ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸುತ್ತಿರುವ ಗುಂಡಿನ ದಾಳಿಯ ದೃಶ್ಯಗಳು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿವೆ. ಸಾವಿರಾರು ಜನರನ್ನು ಈಗಾಗಲೇ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 10 03T144541.644

ರಷ್ಯಾದ ಬತ್ತಳಿಕೆಗೆ ಬಂತು ‘ಡೆಡ್ಹ್ಯಾಂಡ್’ ಆಯುಧ: ಯೂರೋಪಿಯನ್ನರಿಗೆ ಶುರುವಾಯ್ತು ನಡುಕ

by Hemanth Kumar S
October 3, 2026 - 2:46 pm
0

Your paragraph text 2026 10 03T142934.590

ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ

by ಶಾಲಿನಿ ಕೆ. ಡಿ
October 3, 2026 - 2:33 pm
0

Your paragraph text 2026 10 03T135238.894

ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು

by ಶಾಲಿನಿ ಕೆ. ಡಿ
October 3, 2026 - 1:56 pm
0

Your paragraph text 2026 10 03T132415.559

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
October 3, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T142934.590
    ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ
    October 3, 2026 | 0
  • Your paragraph text 2026 10 03T135238.894
    ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು
    October 3, 2026 | 0
  • Untitled design 2026 10 02T202137.286
    ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು
    October 2, 2026 | 0
  • Untitled design 2026 10 02T183523.932
    44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ
    October 2, 2026 | 0
  • Untitled design 2026 10 02T175602.073
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಚಿನ್ನದ ಬೇಟೆ: ಬಾಕ್ಸಿಂಗ್‌ನಲ್ಲಿ ಅಂಕುಶ್, ಕುಸ್ತಿಯಲ್ಲಿ ಸುಜೀತ್ ಕಲ್ಕಲ್’ ಗೆ ಚಿನ್ನ
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version