• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖಮೇನಿ ನಿಧನಕ್ಕೆ ಪುಟಿನ್ ಸಂತಾಪ; ಅಮೆರಿಕ-ಇಸ್ರೇಲ್ ವಿರುದ್ಧ ವಾಗ್ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 1, 2026 - 10:44 pm
in Flash News, ವಿದೇಶ
0 0
0

ಮಾಸ್ಕೋ, ಮಾ. 1: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದು, ಈ ಹಿನ್ನೆಲೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಖಮೇನಿ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಕಿಡಿಕಾರಿದ್ದಾರೆ.

ಖಮೇನಿ ಹತ್ಯೆಯನ್ನು “ಮಾನವ ನೈತಿಕತೆ ಮತ್ತು ಅಂತಾರಾಷ್ಟ್ರೀಯ ಕಾನೂನಿನ ಕ್ರೂರ ಉಲ್ಲಂಘನೆ” ಎಂದು ಪುಟಿನ್ ತೀವ್ರವಾಗಿ ಖಂಡಿಸಿದ್ದಾರೆ. ಒಂದು ಸ್ವಾಯತ್ತ ಹಾಗೂ ಸ್ವತಂತ್ರ ರಾಷ್ಟ್ರದ ಮೇಲೆ ಪೂರ್ವಯೋಜಿತ ಸಶಸ್ತ್ರ ದಾಳಿ ನಡೆಸಿರುವುದು ಅಸ್ವೀಕಾರಾರ್ಹ ಎಂದು ಅವರು ಹೇಳಿದ್ದಾರೆ. ಇಂತಹ ಕ್ರಮಗಳು ಜಾಗತಿಕ ಶಾಂತಿಗೆ ಅಪಾಯಕಾರಿಯಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

RelatedPosts

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್

ADVERTISEMENT
ADVERTISEMENT

ಫೆಬ್ರವರಿ 28ರಂದು ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದರು ಎಂಬ ವರದಿಗಳು ಹೊರಬಂದವು. ಬಳಿಕ ಇರಾನ್ ಸರ್ಕಾರ ಅವರ ನಿಧನವನ್ನು ದೃಢಪಡಿಸಿತು. ಖಮೇನಿಯ ಮೃತದೇಹ ಪತ್ತೆಯಾಗಿದೆ ಎಂದು ಇಸ್ರೇಲ್ ಮೂಲಗಳು ತಿಳಿಸಿರುವುದಾಗಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ಮೃತದೇಹದ ಚಿತ್ರಗಳನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ತೋರಿಸಲಾಗಿದೆ ಎಂದು ತಿಳಿದುಬಂದಿದೆ. 

ರಷ್ಯಾ ಕಠಿಣ ಪ್ರತಿಕ್ರಿಯೆ

ರಷ್ಯಾದ ವಿದೇಶಾಂಗ ಸಚಿವಾಲಯ ಈ ದಾಳಿಯನ್ನು “ಸಾರ್ವಭೌಮ ಯುಎನ್ ಸದಸ್ಯ ರಾಷ್ಟ್ರದ ವಿರುದ್ಧ ನಡೆದ ಪ್ರಚೋದನೆಯಿಲ್ಲದ ಸಶಸ್ತ್ರ ಆಕ್ರಮಣ” ಎಂದು ವಿವರಿಸಿದೆ. ತಕ್ಷಣವೇ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಿ, ರಾಜತಾಂತ್ರಿಕ ಮಾತುಕತೆಗಳ ಮೂಲಕ ಸಮಸ್ಯೆ ಪರಿಹರಿಸಬೇಕೆಂದು ಒತ್ತಾಯಿಸಿದೆ.

ರಷ್ಯಾ ಮತ್ತು ಇರಾನ್ ನಡುವಿನ ರಾಜಕೀಯ ಹಾಗೂ ಸೈನಿಕ ಸಂಬಂಧಗಳು ಇತ್ತೀಚಿನ ವರ್ಷಗಳಲ್ಲಿ ಮತ್ತಷ್ಟು ಗಾಢವಾಗಿವೆ. ವಿಶೇಷವಾಗಿ ಉಕ್ರೇನ್ ಯುದ್ಧದ ನಂತರ, ಇರಾನ್ ರಷ್ಯಾಗೆ ಡ್ರೋನ್ ಹಾಗೂ ಕ್ಷಿಪಣಿಗಳ ಪೂರೈಕೆ ಮೂಲಕ ಬೆಂಬಲ ನೀಡಿದೆ ಎಂಬ ಆರೋಪಗಳಿವೆ.

ರಷ್ಯಾದ ಭದ್ರತಾ ಮಂಡಳಿಯ ಉಪಾಧ್ಯಕ್ಷ ಡಿಮಿಟ್ರಿ ಮೆಡ್ವೆಡೆವ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ನಿಜವಾದ ಮುಖವನ್ನು ತೋರಿಸಿದ್ದಾರೆ ಎಂದು ಟೀಕಿಸಿದ್ದಾರೆ. “ಯಾರಿಗೂ ನಿಜವಾಗಿ ಮಾತುಕತೆ ನಡೆಸುವ ಆಸಕ್ತಿ ಇರಲಿಲ್ಲ. ಇದು ಮಾತುಕತೆಯ ವೈಫಲ್ಯವಲ್ಲ, ಬದಲಾಗಿ ಬಲಪ್ರಯೋಗದ ಮೂಲಕ ತಮ್ಮದೇ ಆದ ನಿಯಮಗಳನ್ನು ಹೇರುವ ಅಮೆರಿಕದ ನೀತಿಯ ಪರಿಣಾಮ” ಎಂದು ಅವರು ಹೇಳಿದ್ದಾರೆ. ಇರಾನ್‌ನ ಪರಮಾಣು ಕಾರ್ಯಕ್ರಮದ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ಮರೆಮಾಚುತ್ತಿವೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯ ಆರೋಪಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 30T113131.159

ಇಂದಿನಿಂದ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಟೂರ್ನಿ ಆರಂಭ: ಅಲ್ಕರಾಜ್ ಮೇಲೆ ಭಾರೀ ನಿರೀಕ್ಷೆ!

by ದಿಶಾ ಕೆ. ಎಸ್.
August 30, 2026 - 11:32 am
0

Untitled design 2026 08 30T103750.391

ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ದರ ಇಳಿಕೆ

by ದಿಶಾ ಕೆ. ಎಸ್.
August 30, 2026 - 10:39 am
0

Untitled design 2026 08 30T102209.649

ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!

by ದಿಶಾ ಕೆ. ಎಸ್.
August 30, 2026 - 10:23 am
0

Untitled design 2026 08 30T093556.149

ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

by ದಿಶಾ ಕೆ. ಎಸ್.
August 30, 2026 - 9:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version