• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಭಾರತದ ರಫೇಲ್ ಯುದ್ಧ ವಿಮಾನಕ್ಕೆ ಹಾನಿ ಆಗಿಲ್ಲ: ಪಾಕಿಸ್ತಾನದ ಆರೋಪಗಳಿಗೆ ಭಾರತೀಯ ವಾಯುಪಡೆ ತಿರುಗೇಟು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 24, 2026 - 1:42 pm
in ವಿದೇಶ
0 0
0
Web Photo Editor (35)

ಆಪರೇಷನ್ ಸಿಂದೂರ ಸಂದರ್ಭದಲ್ಲಿ ಭಾರತದ ರಫೇಲ್ ಯುದ್ಧ ವಿಮಾನಗಳು ಹಾನಿಗೊಳಗಾಗಿವೆ ಎಂಬ ಪಾಕಿಸ್ತಾನದ ಆರೋಪಗಳಿಗೆ ಭಾರತೀಯ ವಾಯುಪಡೆ (IAF) ಪರೋಕ್ಷವಾಗಿ ತಿರುಗೇಟು ನೀಡಿದೆ. ಎಲ್ಲಾ 36 ರಫೇಲ್ ಯುದ್ಧ ವಿಮಾನಗಳ ತಾಂತ್ರಿಕ ಮತ್ತು ಎಂಜಿನಿಯರಿಂಗ್ ನೆರವಿಗಾಗಿ ಭಾರತೀಯ ವಾಯುಪಡೆ ಇತ್ತೀಚೆಗೆ ಟೆಂಡರ್ ಆಹ್ವಾನಿಸಿರುವುದು ಈ ಚರ್ಚೆಗೆ ಹೊಸ ತಿರುವು ನೀಡಿದೆ.

ವಾಯುಪಡೆ ಹೊರಡಿಸಿರುವ ಟೆಂಡರ್ ಪ್ರಕಾರ, ದೇಶದ ವಶದಲ್ಲಿರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳಿಗೆ ಐದು ತಿಂಗಳ ಅವಧಿಗೆ “ಬ್ರಿಡ್ಜ್ ಸಪೋರ್ಟ್” ಒದಗಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಈ ಬ್ರಿಡ್ಜ್ ಸಪೋರ್ಟ್ ಅಡಿಯಲ್ಲಿ ಯುದ್ಧ ವಿಮಾನಗಳಿಗೆ ಅಗತ್ಯವಿರುವ ತಾಂತ್ರಿಕ, ಎಂಜಿನಿಯರಿಂಗ್ ಹಾಗೂ ನಿರ್ವಹಣಾ ಸೇವೆಗಳನ್ನು ಹೊರಗುತ್ತಿಗೆ ಸಂಸ್ಥೆಯ ಮೂಲಕ ಒದಗಿಸಲಾಗುತ್ತದೆ.

RelatedPosts

ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ

ಇರಾನ್ ತೈಲ ಮೇಲಿನ ನಿರ್ಬಂಧ ಸಡಿಲಿಕೆ: ಭಾರತಕ್ಕೆ ಬಂಪರ್ ಲಾಭ

ಹೋರ್ಮುಜ್ ಜಲಸಂಧಿಯಲ್ಲಿ ದಾಖಲೆ ಪ್ರಮಾಣದ ತೈಲ ಸಾಗಣೆ: ಇರಾನ್‌ಗೆ ಅಣ್ವಸ್ತ್ರ ಸಿಗಲು ಬಿಡುವುದಿಲ್ಲ ಎಂದ ಟ್ರಂಪ್

ಬ್ರಿಟನ್ ಪ್ರಧಾನಿ ಹುದ್ದೆಗೆ ಕೀರ್ ಸ್ಟಾರ್ಮರ್ ರಾಜೀನಾಮೆ

ADVERTISEMENT
ADVERTISEMENT

IAF ಹಲವು ವರ್ಷಗಳಿಂದ ವಿವಿಧ ತಾಂತ್ರಿಕ ಸೇವೆಗಳಿಗಾಗಿ ಹೊರಗುತ್ತಿಗೆ ವ್ಯವಸ್ಥೆಯನ್ನು ಅನುಸರಿಸುತ್ತಿದ್ದು, ರಫೇಲ್ ವಿಮಾನಗಳಿಗೂ ಇದೇ ಮಾದರಿಯ ನೆರವು ಪಡೆಯಲಾಗುತ್ತಿದೆ. ಆದರೆ ಈ ಬಾರಿ ಟೆಂಡರ್‌ನಲ್ಲಿ ಎಲ್ಲಾ 36 ರಫೇಲ್ ವಿಮಾನಗಳನ್ನು ಒಳಗೊಂಡಿರುವುದು ವಿಶೇಷ ಗಮನ ಸೆಳೆದಿದೆ.

ಆಪರೇಷನ್ ಸಿಂದೂರದ ವೇಳೆ ಭಾರತದ ರಫೇಲ್ ಯುದ್ಧ ವಿಮಾನವೊಂದು ಧ್ವಂಸಗೊಂಡಿದೆ ಎಂದು ಪಾಕಿಸ್ತಾನ ಹಲವು ಬಾರಿ ಆರೋಪಿಸಿತ್ತು. ಈ ವದಂತಿಗಳನ್ನು ಆಧರಿಸಿ ಭಾರತದಲ್ಲಿಯೂ ಕೆಲ ರಾಜಕೀಯ ನಾಯಕರು ಮತ್ತು ವಿಶ್ಲೇಷಕರು ಪ್ರಶ್ನೆಗಳನ್ನು ಎತ್ತಿದ್ದರು. ಆದರೆ ಭಾರತೀಯ ವಾಯುಪಡೆಯ ಇತ್ತೀಚಿನ ಟೆಂಡರ್ ಪ್ರಕ್ರಿಯೆ ಆ ಎಲ್ಲ ಆರೋಪಗಳಿಗೆ ಪರೋಕ್ಷ ಉತ್ತರ ನೀಡುವಂತಿದೆ.

ಎಲ್ಲಾ 36 ರಫೇಲ್ ಯುದ್ಧ ವಿಮಾನಗಳಿಗೂ ತಾಂತ್ರಿಕ ನೆರವು ಒದಗಿಸಲು ಟೆಂಡರ್ ಆಹ್ವಾನಿಸಿರುವುದು, ಭಾರತದ ರಫೇಲ್ ಪಡೆ ಸಂಪೂರ್ಣವಾಗಿ ಸುರಕ್ಷಿತವಾಗಿದ್ದು ಕಾರ್ಯಾಚರಣೆಗೆ ಸಜ್ಜಾಗಿದೆ ಎಂಬ ಸಂದೇಶವನ್ನು ಬಲಪಡಿಸಿದೆ.

ತಾಂತ್ರಿಕ ನೆರವಿಗೆ ಟೆಂಡರ್

ವಾಯುಪಡೆಯು ರಫೇಲ್ ಯುದ್ಧ ವಿಮಾನಗಳಿಗೆ ಬ್ರಿಡ್ಜ್ ಸಪೋರ್ಟ್ ಅನ್ನು ಹೊರಗುತ್ತಿಗೆ ಸಂಸ್ಥೆಗಳ ಮೂಲಕ ಪಡೆಯುವ ಪರಿಪಾಠವನ್ನು ಹೊಂದಿದೆ. ಪ್ರಸ್ತುತ RFP ಅನ್ನು ರಫೇಲ್ ಎಂಜಿನ್ ತಯಾರಕ ಸಾಫ್ರಾನ್‌ಗೆ ಕಳುಹಿಸಲಾಗಿದೆ. ದೀರ್ಘಾವಧಿಯ ನಿರ್ವಹಣಾ ಒಪ್ಪಂದ (Performance Based Logistics-PBL) ಅಂತಿಮಗೊಳ್ಳುವವರೆಗೂ ವಿಮಾನಗಳ ಕಾರ್ಯಾಚರಣೆಯಲ್ಲಿ ಯಾವುದೇ ಅಂತರವಾಗದಂತೆ ನೋಡಿಕೊಳ್ಳಲು ಈ ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.  

ಭಾರತದ ನಿಲುವು

ಎಲ್ಲಾ 36 ರಫೇಲ್ ವಿಮಾನಗಳೂ ಸುರಕ್ಷಿತವಾಗಿವೆ ಮತ್ತು ಆಪರೇಷನ್ ಸಿಂದೂರ್‌ ಸಮಯದಲ್ಲಿ ಅವುಗಳ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಭಾರತೀಯ ರಕ್ಷಣಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಟೆಂಡರ್‌ನ ಬಿಡುಗಡೆಯು ಪಾಕಿಸ್ತಾನದ ಪ್ರಚಾರೋದ್ದೇಶದ ಸುಳ್ಳುಗಳಿಗೆ ಮತ್ತೊಂದು ಹೊಡೆತವಾಗಿದ್ದು, ಭಾರತದ ರಫೇಲ್ ಪಡೆಯ ಸಂಪೂರ್ಣ ಸಾಮರ್ಥ್ಯವನ್ನು ಪ್ರದರ್ಶಿಸಿದೆ.

ಪಾಕಿಸ್ತಾನವು ತನ್ನ ಅಧಿಕೃತ ಹೇಳಿಕೆಗಳು ಮತ್ತು ಸಮನ್ವಯಗೊಂಡ ಸಾಮಾಜಿಕ ಮಾಧ್ಯಮ ಅಭಿಯಾನಗಳ ಮೂಲಕ ಸುಳ್ಳು ಸಂದೇಶವನ್ನು ಹರಡುತ್ತಿದ್ದರೆ, ಈ ಟೆಂಡರ್ ಆ ಎಲ್ಲಾ ಆರೋಪಗಳಿಗೂ ತಿರುಗೇಟು ನೀಡಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 06 24T193245.289

ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್

by ಶಾಲಿನಿ ಕೆ. ಡಿ
June 24, 2026 - 7:33 pm
0

Untitled design 2026 06 24T182842.988

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

by ಶಾಲಿನಿ ಕೆ. ಡಿ
June 24, 2026 - 6:34 pm
0

Untitled design 2026 06 24T175856.508

ನಮ್ಮ ಶ್ರೀಲೀಲಾಗೆ ನ್ಯಾಷನಲ್ ಲೆವೆಲ್‌‌‌ನಲ್ಲಿ ಅವಮಾನ..?!

by ಶಾಲಿನಿ ಕೆ. ಡಿ
June 24, 2026 - 5:59 pm
0

Untitled design 2026 06 24T173707.467

ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ

by ಶಾಲಿನಿ ಕೆ. ಡಿ
June 24, 2026 - 5:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T173707.467
    ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ
    June 24, 2026 | 0
  • 010
    ಇರಾನ್ ತೈಲ ಮೇಲಿನ ನಿರ್ಬಂಧ ಸಡಿಲಿಕೆ: ಭಾರತಕ್ಕೆ ಬಂಪರ್ ಲಾಭ
    June 23, 2026 | 0
  • 04
    ಹೋರ್ಮುಜ್ ಜಲಸಂಧಿಯಲ್ಲಿ ದಾಖಲೆ ಪ್ರಮಾಣದ ತೈಲ ಸಾಗಣೆ: ಇರಾನ್‌ಗೆ ಅಣ್ವಸ್ತ್ರ ಸಿಗಲು ಬಿಡುವುದಿಲ್ಲ ಎಂದ ಟ್ರಂಪ್
    June 23, 2026 | 0
  • Web Photo Editor (28)
    ಬ್ರಿಟನ್ ಪ್ರಧಾನಿ ಹುದ್ದೆಗೆ ಕೀರ್ ಸ್ಟಾರ್ಮರ್ ರಾಜೀನಾಮೆ
    June 22, 2026 | 0
  • Web Photo Editor (26)
    ಈ ಕೂಡಲೇ ಹರ್ಮುಜ್ ಜಲಸಂದಿ ತೆರೆಯಿರಿ, ಇಲ್ಲವಾದ್ರೆ ಇರಾನ್ ಉಳಿಯಲ್ಲ!: ಟ್ರಂಪ್ ಎಚ್ಚರಿಕೆ
    June 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version