• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 4, 2026 - 2:34 pm
in Flash News, ವಿದೇಶ
0 0
0
ಸರ್ಕಾರ (1)

ಕೈವ್: ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮತ್ತಷ್ಟು ತೀವ್ರಗೊಂಡಿರುವ ಬೆನ್ನಲ್ಲೇ ಉಕ್ರೇನ್‌ನ ಸುಮಿ ಪ್ರದೇಶದಲ್ಲಿ ರಷ್ಯಾ ಡ್ರೋನ್ ದಾಳಿ ನಡೆಸಿದೆ. ಭಾರತೀಯ ಮೂಲದ ಕುಸುಮ್ ಗ್ರೂಪ್‌ಗೆ ಸೇರಿದ ಔಷಧ ತಯಾರಿಕಾ ಘಟಕ ದಾಳಿಯ ಪ್ರಮುಖ ಗುರಿಯಾಗಿದ್ದು, ಘಟಕದ ಮುಖ್ಯ ಕಟ್ಟಡ ಬಹುತೇಕ ಸಂಪೂರ್ಣವಾಗಿ ಧ್ವಂಸಗೊಂಡಿದೆ. ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹಾಗೂ ಗಾಯಾಳುಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ರಷ್ಯಾ ಡ್ರೋನ್‌ಗಳು ದಾಳಿ ನಡೆಸಿದ ಬಳಿಕ ಔಷಧ ತಯಾರಿಕಾ ಘಟಕದ ಸುತ್ತಮುತ್ತ ಭಾರೀ ಪ್ರಮಾಣದ ಹೊಗೆ ಆವರಿಸಿತ್ತು. ಬೆಂಕಿ ಹಾಗೂ ಧ್ವಂಸಗೊಂಡ ಕಟ್ಟಡದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ದಾಳಿಯ ಬಳಿಕ ಸ್ಥಳೀಯ ತುರ್ತು ಸೇವಾ ಸಿಬ್ಬಂದಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಂಡಿದ್ದಾರೆ.

RelatedPosts

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ADVERTISEMENT
ADVERTISEMENT
400 ಕೋಟಿ ರೂಪಾಯಿ ನಷ್ಟದ ಅಂದಾಜು

ದಾಳಿಯಿಂದ ಕುಸುಮ್ ಗ್ರೂಪ್‌ನ ಸುಮಿ ಘಟಕಕ್ಕೆ ಭಾರೀ ಪ್ರಮಾಣದ ಹಾನಿಯಾಗಿದ್ದು, ಪ್ರಾಥಮಿಕ ಅಂದಾಜಿನ ಪ್ರಕಾರ ನಷ್ಟದ ಮೊತ್ತ ಕನಿಷ್ಠ 400 ಕೋಟಿ ರೂಪಾಯಿ ಇರಬಹುದು ಎಂದು ವರದಿಯಾಗಿದೆ. ಘಟಕದ ಪ್ರಮುಖ ಕಟ್ಟಡಗಳು, ಉತ್ಪಾದನಾ ಮೂಲಸೌಕರ್ಯ ಹಾಗೂ ಇತರ ಸೌಲಭ್ಯಗಳಿಗೆ ಹಾನಿಯಾಗಿರುವುದರಿಂದ ನಷ್ಟದ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ರಷ್ಯಾ-ಉಕ್ರೇನ್ ಯುದ್ಧ ಆರಂಭವಾಗಿ ಹಲವು ವರ್ಷಗಳಾದರೂ ಸುಮಿಯಲ್ಲಿರುವ ಈ ಔಷಧ ಘಟಕ ತನ್ನ ಕಾರ್ಯಾಚರಣೆಯನ್ನು ಮುಂದುವರಿಸಿತ್ತು. ಆದರೆ ಇದೀಗ ಔಷಧ ತಯಾರಿಕಾ ಘಟಕದ ಮೇಲೆ ಡ್ರೋನ್ ದಾಳಿ ನಡೆದಿದೆ. 

1994ರಲ್ಲಿ ಉಕ್ರೇನ್‌ನಲ್ಲಿ ಆರಂಭವಾದ ಕುಸುಮ್ ಗ್ರೂಪ್

ಕುಸುಮ್ ಗ್ರೂಪ್ 1994ರಲ್ಲಿ ಉಕ್ರೇನ್‌ಗೆ ಭಾರತೀಯ ಔಷಧಗಳನ್ನು ರಫ್ತು ಮಾಡುವ ವಿತರಕ ಸಂಸ್ಥೆಯಾಗಿ ತನ್ನ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಬಳಿಕ ಸಂಸ್ಥೆ ತನ್ನ ವ್ಯಾಪಾರವನ್ನು ವಿಸ್ತರಿಸಿಕೊಂಡು ಔಷಧ ತಯಾರಿಕಾ ಕ್ಷೇತ್ರಕ್ಕೆ ಕಾಲಿಟ್ಟಿತು. ಭಾರತೀಯ ಮೂಲದ ರಾಜೀವ್ ಗುಪ್ತಾ ಅವರು ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ ಎನ್ನಲಾಗಿದೆ.

2002ರಲ್ಲಿ ಇತರ ಕಂಪನಿಗಳ ಔಷಧಗಳ ವಿತರಣೆಯನ್ನು ನಿಲ್ಲಿಸಿ, ಸ್ವಂತ ಬ್ರ್ಯಾಂಡ್‌ಗಳ ಔಷಧಗಳನ್ನು ಮಾರುಕಟ್ಟೆಗೆ ಪರಿಚಯಿಸಲು ಸಂಸ್ಥೆ ಆರಂಭಿಸಿತು. ನಂತರ ಔಷಧ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಯಿತು. 2007ರಲ್ಲಿ ಭಾರತದಲ್ಲಿ ಉತ್ಪಾದನಾ ಘಟಕ ಸ್ಥಾಪಿಸಿದ ಸಂಸ್ಥೆ, 2009ರಲ್ಲಿ ಉಕ್ರೇನ್‌ನ ಸುಮಿಯಲ್ಲಿ ಔಷಧ ತಯಾರಿಕಾ ಘಟಕವನ್ನು ಆರಂಭಿಸಿತು. ನಂತರ ಭಾರತದಲ್ಲೂ ಮತ್ತಷ್ಟು ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಯಿತು.

50ಕ್ಕೂ ಹೆಚ್ಚು ಜೆನೆರಿಕ್ ಔಷಧಗಳ ಉತ್ಪಾದನೆ

ಕುಸುಮ್ ಗ್ರೂಪ್ ವಿವಿಧ ರೀತಿಯ ಔಷಧಗಳನ್ನು ಉತ್ಪಾದಿಸುತ್ತಿದ್ದು, 50ಕ್ಕೂ ಹೆಚ್ಚು ಜೆನೆರಿಕ್ ಔಷಧಗಳನ್ನು ತಯಾರಿಸುತ್ತದೆ ಎಂದು ಸಂಸ್ಥೆಯ ಕುರಿತ ಮಾಹಿತಿಯಲ್ಲಿ ಹೇಳಲಾಗಿದೆ. ಸಂಸ್ಥೆಯ ಉತ್ಪನ್ನಗಳು 9ಕ್ಕೂ ಹೆಚ್ಚು ದೇಶಗಳಲ್ಲಿ ಮಾರಾಟವಾಗುತ್ತಿವೆ. ಉಕ್ರೇನ್ ಮಾತ್ರವಲ್ಲದೆ ಉಜ್ಬೇಕಿಸ್ತಾನ್, ಕಜಕಿಸ್ತಾನ್ ಮತ್ತು ಫಿಲಿಪ್ಪೀನ್ಸ್ ಪ್ರಮುಖ ಮಾರುಕಟ್ಟೆಗಳಾಗಿವೆ.

ಉಕ್ರೇನ್‌ನಲ್ಲಿ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಮೂಲದ ಪ್ರಮುಖ ಔಷಧ ಕಂಪನಿಗಳ ಪೈಕಿ ಕುಸುಮ್ ಗ್ರೂಪ್ ಕೂಡ ಒಂದಾಗಿದೆ. ಯುದ್ಧದ ನಡುವೆಯೂ ಸಂಸ್ಥೆಯ ಸುಮಿ ಘಟಕ ಕಾರ್ಯನಿರ್ವಹಿಸುತ್ತಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version