• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಷ್ಯಾ-ಉಕ್ರೇನ್ ಸಂಘರ್ಷ: ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ, ಇಂಧನ ಬೆಲೆ ಏರಿಕೆ ಭೀತಿ!

ರಷ್ಯಾ ಮೇಲೆ ಮುಗಿಬಿದ್ದ 400ಕ್ಕೂ ಹೆಚ್ಚು ಉಕ್ರೇನ್ ಡ್ರೋನ್‌ಗಳು.!

Hemanth Kumar S by Hemanth Kumar S
July 8, 2026 - 6:32 pm
in Flash News, ವಿದೇಶ
0 0
0
‘ತಬಾಹಿ’ ಥಂಡರ್..!! (5)

ಕೆಲ ದಿನಗಳಿಂದ ತಣ್ಣಗಾಗಿದ್ದ ರಷ್ಯಾ ಮತ್ತು ಉಕ್ರೇನ್ ನಡುವಿನ ಮಹಾಯುದ್ಧ ಈಗ ಮತ್ತೆ ಉಗ್ರರೂಪ ಪಡೆದುಕೊಂಡಿದೆ. ನಿನ್ನೆ ರಾತ್ರಿ ಉಕ್ರೇನ್ ಪಡೆಗಳು ರಷ್ಯಾದ ಮೇಲೆ ದಿಢೀರ್ ಬೃಹತ್ ದಾಳಿ ನಡೆಸಿವೆ. ರಷ್ಯಾದ ಪ್ರಮುಖ ಇಂಧನ ಮೂಲಗಳನ್ನೇ ಗುರಿಯಾಗಿಸಿಕೊಂಡು ಉಕ್ರೇನ್ ಏಕಕಾಲದಲ್ಲಿ 400ಕ್ಕೂ ಹೆಚ್ಚು ಡ್ರೋನ್‌ಗಳ ಮೂಲಕ ದಾಳಿ ಮಾಡಿದೆ. ಆದರೆ, ರಷ್ಯಾ ತನ್ನ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆಯ ಮೂಲಕ ಉಕ್ರೇನ್‌ನ ಈ ಬೃಹತ್ ಡ್ರೋನ್ ದಾಳಿಯನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು ಮೂಲಗಳು ತಿಳಿಸಿವೆ.

ರಷ್ಯಾದ ಆರ್ಎಸ್-24, ಆರ್ಎಸ್-28 ಮಿಸೈಲ್ ದಾಳಿಗೆ ಉಕ್ರೇನ್ ತತ್ತರ

RelatedPosts

ಮತ್ತೆ ಮಧ್ಯಪ್ರಾಚ್ಯದಲ್ಲಿ ಯುದ್ಧಾತಂಕ: ಅಮೆರಿಕ ರಕ್ಷಣಾ ಕಾರ್ಯದರ್ಶಿ ಇಸ್ರೇಲ್ ಪ್ರವಾಸ ರದ್ದು

ಇರಾನ್ ವಿರುದ್ಧ ಸಮರಕ್ಕೆ ನ್ಯಾಟೋ ಎಂಟ್ರಿ..? ಮತ್ತೆ ಇಡೀ ಜಗತ್ತಿಗೆ ಸಂಕಷ್ಟ.!

ಇರಾನ್ ಜೊತೆಗಿನ ಕದನ ವಿರಾಮ ಮುಕ್ತಾಯ: ಇರಾನ್‌‌ನವರು ವಿಕೃತ ಮನಸ್ಸಿನವರು ಎಂದ ಟ್ರಂಪ್‌

ಫಿಫಾ ವಿಶ್ವಕಪ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಲಿಯೋನೆಲ್ ಮೆಸ್ಸಿ

ADVERTISEMENT
ADVERTISEMENT

ಉಕ್ರೇನ್‌‌ನ ಡ್ರೋನ್ ದಾಳಿಗೆ ಪ್ರತಿಯಾಗಿ ರಷ್ಯಾ ಭೀಕರ ಮಿಸೈಲ್ ದಾಳಿ ನಡೆಸಿದೆ. ರಷ್ಯಾದ ಬಲಿಷ್ಠ ಆರ್ಎಸ್-24 (RS-24) ಮತ್ತು ಆರ್ಎಸ್-28 (RS-28) ಕ್ಷಿಪಣಿಗಳು ಉಕ್ರೇನ್‌ನ ಸೇನಾ ನೆಲೆಗಳ ಮೇಲೆ ಮುಗಿಬಿದ್ದಿದ್ದು, ಈ ವಿನಾಶಕಾರಿ ಹೊಡೆತಕ್ಕೆ ಉಕ್ರೇನ್ ಸೇನೆ ದಿಕ್ಕೆಟ್ಟಿದೆ ಎನ್ನಲಾಗಿದೆ.

ಷೇರು ಮಾರುಕಟ್ಟೆ ಧರಾಶಾಹಿ

ಹೂಡಿಕೆದಾರರಲ್ಲಿ ಆತಂಕ ಯುದ್ಧದ ಭೀತಿ ಜಾಗತಿಕ ಆರ್ಥಿಕತೆಯ ಮೇಲೆ ತಕ್ಷಣವೇ ಪ್ರಭಾವ ಬೀರಿದೆ. ವರದಿಗಳು ಹೊರಬೀಳುತ್ತಿದ್ದಂತೆ ಭಾರತೀಯ ಷೇರು ಮಾರುಕಟ್ಟೆಯಾದ ಸೆನ್ಸೆಕ್ಸ್ ಮತ್ತು ನಿಫ್ಟಿ ತೀವ್ರ ಕುಸಿತ ಕಂಡಿವೆ. ಜಾಗತಿಕ ಮಾರುಕಟ್ಟೆಗಳು ನೆಲಕಚ್ಚುತ್ತಿರುವುದರಿಂದ ಹೂಡಿಕೆದಾರರ ಆತಂಕ ದುಪ್ಪಟ್ಟಾಗಿದೆ.

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಭೀತಿಯಲ್ಲಿ ಏಷ್ಯಾ ರಾಷ್ಟ್ರಗಳು

ಯುದ್ಧದ ಬೆನ್ನಲ್ಲೇ ಇಂಧನ ದರ ಏರಿಕೆಯ ಭೀತಿ ಮತ್ತೆ ಶುರುವಾಗಿದೆ. ರಷ್ಯಾ ದೇಶವು ಭಾರತ ಸೇರಿದಂತೆ ಏಷ್ಯಾದ ಹಲವು ರಾಷ್ಟ್ರಗಳಿಗೆ ದೊಡ್ಡ ಪ್ರಮಾಣದಲ್ಲಿ ಕಚ್ಚಾ ತೈಲವನ್ನು (Oil Supply) ಪೂರೈಸುತ್ತದೆ. ಒಂದು ವೇಳೆ ಉಕ್ರೇನ್ ದಾಳಿಯಿಂದ ರಷ್ಯಾದ ಪೆಟ್ರೋಲಿಯಂ ಪ್ಲಾಂಟ್‌ಗಳಿಗೆ ಧಕ್ಕೆಯಾದರೆ ಅಥವಾ ಯುದ್ಧ ದೀರ್ಘಕಾಲ ಮುಂದುವರಿದರೆ, ಏಷ್ಯಾ ಖಂಡದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಭಾವ ಸೃಷ್ಟಿಯಾಗಿ ಬೆಲೆಗಳು ಗಗನಕ್ಕೇರುವ ಸಾಧ್ಯತೆ ದಟ್ಟವಾಗಿದೆ.

ಜಾಗತಿಕ ಯುದ್ಧದ ಭೀತಿ

ಸಾಮಾನ್ಯ ಜನರ ನಿದ್ದೆಗೆಡಿಸಿದ ಆತಂಕ ಒಂದೆಡೆ ರಷ್ಯಾ-ಉಕ್ರೇನ್ ಸಂಘರ್ಷ ತಾರಕಕ್ಕೇರಿದ್ದರೆ, ಮತ್ತೊಂದೆಡೆ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯೂ ಹೆಚ್ಚಾಗುತ್ತಿದೆ. ಈ ಸಾಲು ಸಾಲು ಯುದ್ಧದ ಕಾರ್ಮೋಡಗಳು ಎಲ್ಲಿಗೆ ಕೊಂಡೊಯ್ಯುತ್ತವೆ ಎಂಬ ಭೀತಿ ವಿಶ್ವದಾದ್ಯಂತ ಸೃಷ್ಟಿಯಾಗಿದೆ.

ಜಾಗತಿಕ ಸಂಘರ್ಷಗಳು ಸೃಷ್ಟಿಯಾದಾಗಲೆಲ್ಲಾ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಗ್ಯಾಸ್ ದರಗಳು ಏರಿಕೆಯಾಗುತ್ತವೆ. ಈಗಾಗಲೇ ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನರಿಗೆ, ಈ ಯುದ್ಧ ಮತ್ತಷ್ಟು ಆರ್ಥಿಕ ಹೊರೆಯಾಗಲಿದೆಯೇ ಎಂಬ ತಳಮಳ ಶುರುವಾಗಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

‘ತಬಾಹಿ’ ಥಂಡರ್..!! (5)

ರಷ್ಯಾ-ಉಕ್ರೇನ್ ಸಂಘರ್ಷ: ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ, ಇಂಧನ ಬೆಲೆ ಏರಿಕೆ ಭೀತಿ!

by Hemanth Kumar S
July 8, 2026 - 6:32 pm
0

‘ತಬಾಹಿ’ ಥಂಡರ್..!! (4)

ಮತ್ತೆ ಮಧ್ಯಪ್ರಾಚ್ಯದಲ್ಲಿ ಯುದ್ಧಾತಂಕ: ಅಮೆರಿಕ ರಕ್ಷಣಾ ಕಾರ್ಯದರ್ಶಿ ಇಸ್ರೇಲ್ ಪ್ರವಾಸ ರದ್ದು

by ಶಾಲಿನಿ ಕೆ. ಡಿ
July 8, 2026 - 6:19 pm
0

‘ತಬಾಹಿ’ ಥಂಡರ್..!! (3)

ಇರಾನ್ ವಿರುದ್ಧ ಸಮರಕ್ಕೆ ನ್ಯಾಟೋ ಎಂಟ್ರಿ..? ಮತ್ತೆ ಇಡೀ ಜಗತ್ತಿಗೆ ಸಂಕಷ್ಟ.!

by ಶಾಲಿನಿ ಕೆ. ಡಿ
July 8, 2026 - 5:53 pm
0

‘ತಬಾಹಿ’ ಥಂಡರ್..!! (2)

ಗಡಿಯಲ್ಲಿ ಭಾರತ ಸೇನೆ ಹೈ ಅಲರ್ಟ್: ಭಾರತಕ್ಕೆ ನುಗ್ಗಲು ತಯಾರಾದ್ರು ನೂರಾರು ಉಗ್ರರು

by Hemanth Kumar S
July 8, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ತಬಾಹಿ’ ಥಂಡರ್..!! (4)
    ಮತ್ತೆ ಮಧ್ಯಪ್ರಾಚ್ಯದಲ್ಲಿ ಯುದ್ಧಾತಂಕ: ಅಮೆರಿಕ ರಕ್ಷಣಾ ಕಾರ್ಯದರ್ಶಿ ಇಸ್ರೇಲ್ ಪ್ರವಾಸ ರದ್ದು
    July 8, 2026 | 0
  • ‘ತಬಾಹಿ’ ಥಂಡರ್..!! (3)
    ಇರಾನ್ ವಿರುದ್ಧ ಸಮರಕ್ಕೆ ನ್ಯಾಟೋ ಎಂಟ್ರಿ..? ಮತ್ತೆ ಇಡೀ ಜಗತ್ತಿಗೆ ಸಂಕಷ್ಟ.!
    July 8, 2026 | 0
  • ‘ತಬಾಹಿ’ ಥಂಡರ್..!! (1)
    ಇರಾನ್ ಜೊತೆಗಿನ ಕದನ ವಿರಾಮ ಮುಕ್ತಾಯ: ಇರಾನ್‌‌ನವರು ವಿಕೃತ ಮನಸ್ಸಿನವರು ಎಂದ ಟ್ರಂಪ್‌
    July 8, 2026 | 0
  • Untitled design 2026 07 08T155303.041
    ಫಿಫಾ ವಿಶ್ವಕಪ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಲಿಯೋನೆಲ್ ಮೆಸ್ಸಿ
    July 8, 2026 | 0
  • Untitled design 2026 07 07T232941.447
    ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version