• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ನೈಜೀರಿಯಾದ ಶಾಲೆಯ ಮೇಲೆ ಬಂಧೂಕುದಾರಿಗಳ ದಾಳಿ: 200ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಪಹರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 22, 2025 - 8:52 am
in ವಿದೇಶ
0 0
0
Untitled design 2025 11 22T082804.579

RelatedPosts

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ADVERTISEMENT
ADVERTISEMENT

ನೈಜೀರಿಯಾ: ನೈಜೀರಿಯಾದಲ್ಲಿ ಶಾಲೆಯೊಂದರ ಮೇಲೆ ಬಂದೂಕುಧಾರಿಗಳ ದಾಳಿ ನಡೆದಿದೆ. ನೈಜರ್ ರಾಜ್ಯದ ಅಗ್ವಾರಾ ಸ್ಥಳೀಯ ಸರ್ಕಾರಿ ಪ್ರದೇಶದ ಪಾಪಿರಿ ಸಮುದಾಯದಲ್ಲಿರುವ ಸೇಂಟ್ ಮೇರಿ ಕ್ಯಾಥೋಲಿಕ್ ಶಾಲೆಗೆ ನುಗ್ಗಿದ ಶಸ್ತ್ರಸಜ್ಜಿತ ದುಷ್ಕರ್ಮಿಗಳು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 12 ಶಿಕ್ಷಕರನ್ನು ಅಪಹರಿಸಿದ್ದಾರೆ.

ಕ್ರಿಶ್ಚಿಯನ್ ಅಸೋಸಿಯೇಷನ್ ಆಫ್ ನೈಜೀರಿಯಾ (CAN) ನೈಜರ್ ರಾಜ್ಯ ಘಟಕದ ವಕ್ತಾರ ಡೇನಿಯಲ್ ಅಟೋರಿ ಅವರು ಈ ಸಂಖ್ಯೆಯನ್ನು ದೃಢಪಡಿಸಿದ್ದಾರೆ. ದಾಳಿಕೋರರು ಶಾಲಾ ಆವರಣಕ್ಕೆ ನುಗ್ಗಿ ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಬಲವಂತವಾಗಿ ಕರೆದೊಯ್ದಿದ್ದಾರೆ. ಘಟನೆಯ ನಂತರ ಸಂಪೂರ್ಣ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ನೈಜೀರಿಯಾದ ಕ್ರಿಶ್ಚಿಯನ್ ಅಸೋಸಿಯೇಷನ್ (CAN) ವಕ್ತಾರ ಡೇನಿಯಲ್ ಅಟೋರಿ ಅವರು ಘಟನೆಯ ಸ್ಥಳಕ್ಕೆ ಭೇಟಿ ನೀಡಿ, ಪೋಷಕರೊಂದಿಗೆ ಮಾತನಾಡಿ ಸಾಂತ್ವನ ಹೇಳಿದ್ದಾರೆ. “ನಾನು ಈಗಷ್ಟೇ ಹಳ್ಳಿಯಿಂದ ಹಿಂತಿರುಗಿದ್ದೇನೆ. ಶಾಲೆಗೆ ಭೇಟಿ ನೀಡಿ, ಮಕ್ಕಳ ಪೋಷಕರನ್ನು ಭೇಟಿಯಾಗಿ, ಅವರನ್ನು ಸುರಕ್ಷಿತವಾಗಿ ಮನೆಗಳಿಗೆ ಕರೆತರಲು ರಾಜ್ಯ ಸರ್ಕಾರ ಮತ್ತು ಭದ್ರತಾ ಸಂಸ್ಥೆಗಳು ಶ್ರಮಿಸುತ್ತಿವೆ ಎಂದು ಭರವಸೆ ನೀಡಿದ್ದೇನೆ,” ಎಂದು ಅವರು ಹೇಳಿದ್ದಾರೆ.

ಅಟೋರಿ ಹೇಳುವಂತೆ, ಘಟನೆ ನಡೆದ ನಂತರ ವಿಶೇಷ ಭದ್ರತಾ ಪಡೆಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದ್ದು, ಹತ್ತಿರದ ಅರಣ್ಯ ಪ್ರದೇಶಗಳಲ್ಲಿ ಹುಡುಕಾಟ ಜೋರಾಗಿದೆ. ಆದರೆ ದಾಳಿಕೋರರು ಮಕ್ಕಳನ್ನು ಈಗಾಗಲೇ ದೂರದ ಪ್ರದೇಶಗಳಿಗೆ ಕರೆದೊಯ್ದಿರಬಹುದೆಂಬ ಶಂಕೆಯೂ ಇದೆ ಎನ್ನಲಾಗಿದೆ.

ಸೇಂಟ್ ಮೇರಿ ಶಾಲೆಯ ಘಟನೆಯ ಬಗ್ಗೆ ಮಾತನಾಡಿದ ಸ್ಥಳೀಯರು, “ಎಲ್ಲವೂ ಕ್ಷಣಾರ್ಧದಲ್ಲಿ ನಡೆಯಿತು. ಬಂದೂಕುಧಾರಿಗಳು ಬೆಳಿಗ್ಗೆ ಶಾಲೆಗೆ ನುಗ್ಗಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಒಟ್ಟಿಗೆ ಸೇರಿಸಿ ಕರೆದುಕೊಂಡು ಹೋದರು. ನಾವು ಏನೂ ಮಾಡಲು ಆಗಲಿಲ್ಲ,” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ವಾರದ ಆರಂಭದಲ್ಲೂ ನೈಜೀರಿಯಾದ ವಾಯುವ್ಯ ಭಾಗದಲ್ಲಿರುವ ಕೆಬ್ಬಿ ರಾಜ್ಯದ ಮಾಗಾದಲ್ಲಿರುವ ವಸತಿ ಶಾಲೆಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಆ ಘಟನೆಯಲ್ಲಿ 25 ವಿದ್ಯಾರ್ಥಿನಿಯರು, ಒಬ್ಬ ಶಾಲಾ ಉದ್ಯೋಗಿ ಸಾವನ್ನಪ್ಪಿದ್ದರು.

ಈ ಬಾರಿ ನಡೆದ ಅಪಹರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯುನಿಸೆಫ್ ಸೇರಿ ಅನೇಕ ಮಕ್ಕಳ ಹಕ್ಕು ಸಂಘಟನೆಗಳು ನೈಜೀರಿಯಾ ಸರ್ಕಾರಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (6)

ವಾರಾಣಸಿಯಲ್ಲಿ ಅಪಾಯದ ಮಟ್ಟ ಮೀರಿದ ಗಂಗಾ: ದೋಣಿ ಸಂಚಾರ ನಿಷೇಧ

by ಕವಿತಾ
August 31, 2026 - 5:48 pm
0

ಪಶ್ಚಾತ್ತಾಪ (5)

‘ಟಾಸ್’ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್; ಹೊಸ ಮಾಸ್ ಅವತಾರದಲ್ಲಿ ಅರ್ಜುನ್ ದೇವ್

by ಕವಿತಾ
August 31, 2026 - 5:36 pm
0

ಪಶ್ಚಾತ್ತಾಪ (4)

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು

by ಕವಿತಾ
August 31, 2026 - 5:34 pm
0

ಪಶ್ಚಾತ್ತಾಪ (3)

ಬಿಗ್ ಬಾಸ್: ನಾಲ್ವರು ಸೂಪರ್‌ಸ್ಟಾರ್‌ಗಳನ್ನು ಒಂದೇ ಪರದೆಯಲ್ಲಿ ಕರೆತಂದ JioStar

by ಕವಿತಾ
August 31, 2026 - 4:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
    August 31, 2026 | 0
  • ಸಾವು (12)
    ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ
    August 31, 2026 | 0
  • ಸಾವು (11)
    ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ
    August 31, 2026 | 0
  • ಸಾವು (7)
    ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ
    August 31, 2026 | 0
  • ಸಾವು (14)
    ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version