• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

‘ಗಲ್ವಾನ್’ ಸಿನಿಮಾಕ್ಕೆ ಚೀನಾ ಆಕ್ಷೇಪ: ಸಲ್ಲು ಸಿನಿಮಾಗೆ ಭಾರತ ಸರ್ಕಾರ ಬೆಂಬಲ

admin by admin
December 30, 2025 - 5:03 pm
in ಬಾಲಿವುಡ್, ವಿದೇಶ, ಸಿನಿಮಾ
0 0
0
Untitled design 2025 12 30T165641.198

RelatedPosts

ದೀರ್ಘಕಾಲದ ಯುದ್ಧಕ್ಕೆ ಬೇಸತ್ತು ಆತ್ಮಹತ್ಯೆಗೆ ಮುಂದಾದ್ರಾ ಅಮೆರಿಕ ಸೈನಿಕರು?

ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ

ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ

ಮುಸ್ಲಿಂ ನ್ಯಾಟೋ ಒಕ್ಕೂಟಕ್ಕೆ ಸೇರಲು ಈಜಿಪ್ಟ್ ನಕಾರ

ADVERTISEMENT
ADVERTISEMENT

ನವದೆಹಲಿ: ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಬ್ಯಾಟಲ್ ಆಫ್ ಗಲ್ವಾನ್’ (Battle of Galwan) ಬಿಡುಗಡೆಗೂ ಮುನ್ನವೇ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. 2020ರಲ್ಲಿ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ನಡೆದ ಭಾರತ ಮತ್ತು ಚೀನಾ ಸೈನಿಕರ ನಡುವಿನ ಸಂಘರ್ಷವನ್ನು ಆಧರಿಸಿದ ಈ ಚಿತ್ರಕ್ಕೆ ಈಗ ಡ್ರ್ಯಾಗನ್ ರಾಷ್ಟ್ರ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆದರೆ, ಭಾರತ ಸರ್ಕಾರ ಚೀನಾದ ಈ ಆರೋಪಕ್ಕೆ ದಿಟ್ಟ ತಿರುಗೇಟು ನೀಡುವ ಮೂಲಕ ಚಿತ್ರತಂಡಕ್ಕೆ ಬೆಂಬಲ ನೀಡಿದೆ.

ಚೀನಾದ ಆರೋಪವೇನು?

ಗಲ್ವಾನ್ ಕಣಿವೆಯಲ್ಲಿ ನಡೆದ ನೈಜ ಘಟನೆಗಳನ್ನು ಈ ಸಿನಿಮಾದಲ್ಲಿ ತಿರುಚಲಾಗಿದೆ ಎಂದು ಚೀನಾ ಗಂಭೀರವಾಗಿ ಆರೋಪಿಸಿದೆ. ಭಾರತೀಯ ಸೈನಿಕರ ಶೌರ್ಯವನ್ನು ವೈಭವೀಕರಿಸುವ ಉದ್ದೇಶದಿಂದ ಸತ್ಯಕ್ಕೆ ದೂರವಾದ ದೃಶ್ಯಗಳನ್ನು ಚಿತ್ರಿಸಲಾಗಿದೆ ಎಂದು ಚೀನಾ ವಾದಿಸಿದೆ. ಈ ಚಿತ್ರವು ಎರಡು ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧದ ಮೇಲೆ ಪರಿಣಾಮ ಬೀರಬಹುದು ಎಂದು ಚೀನಾ ಹೇಳಿದೆ.

ಭಾರತದ ಖಡಕ್ ತಿರುಗೇಟು

ಚೀನಾದ ಈ ಆಕ್ಷೇಪಗಳಿಗೆ ಭಾರತ ಸರ್ಕಾರ ತಕ್ಕ ಉತ್ತರ ನೀಡಿದ್ದು, ಯಾವುದೇ ಒಬ್ಬ ಚಲನಚಿತ್ರ ನಿರ್ಮಾಪಕನಿಗೆ ತನ್ನ ಕಲಾತ್ಮಕ ಅಭಿವ್ಯಕ್ತಿಯ ಸ್ವಾತಂತ್ರ್ಯವಿರುತ್ತದೆ (Artistic Freedom). ಚಿತ್ರದಲ್ಲಿ ಏನನ್ನು ತೋರಿಸಬೇಕು ಎಂಬುದು ಸೃಜನಶೀಲತೆಗೆ ಬಿಟ್ಟ ವಿಚಾರ. ಇಂತಹ ಕಲಾತ್ಮಕ ವಿಷಯಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಮೂಲಕ ಸಲ್ಮಾನ್ ಖಾನ್ ಅವರ ಸಿನಿಮಾಗೆ ಯಾವುದೇ ಅಡ್ಡಿ ಬರದಂತೆ ಸರ್ಕಾರ ರಕ್ಷಣೆ ನೀಡಿದೆ.

ಸಂತೋಷ್ ಬಾಬು ಪಾತ್ರದಲ್ಲಿ ಸಲ್ಮಾನ್ ಖಾನ್

ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಸಲ್ಮಾನ್ ಖಾನ್ ಅವರು ಗಲ್ವಾನ್ ಕದನದ ಹೀರೊ, ಹುತಾತ್ಮ ಕರ್ನಲ್ ಬಿಕ್ಕುಮಲ್ಲ ಸಂತೋಷ್ ಬಾಬು ಅವರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 16ನೇ ಬಿಹಾರ್ ರೆಜಿಮೆಂಟ್‌ನ ಕಮಾಂಡಿಂಗ್ ಆಫೀಸರ್ ಆಗಿದ್ದ ಸಂತೋಷ್ ಬಾಬು ಅವರು, ಚೀನಾ ಸೈನಿಕರ ಅತಿಕ್ರಮಣವನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ತಮ್ಮ ಪ್ರಾಣದ ಹಂಗು ತೊರೆದು ಹೋರಾಡಿದ ಅವರು ವೀರಮರಣವನ್ನಪ್ಪಿದ್ದರು. ಅವರ ಶೌರ್ಯ ಮತ್ತು ತ್ಯಾಗದ ಕಥೆಯೇ ಈ ಸಿನಿಮಾದ ಕಥೆಯಾಗಿದೆ.

2020ರ ಜೂನ್‌ನಲ್ಲಿ ಲಡಾಖ್‌ನ ಎಲ್‌ಎಸಿ (LAC) ಬಳಿ ನಡೆದ ಈ ಸಂಘರ್ಷದಲ್ಲಿ ಭಾರತದ 20 ವೀರ ಯೋಧರು ಹುತಾತ್ಮರಾಗಿದ್ದರು. ಭಾರತವು ತನ್ನ ಸೈನಿಕರ ತ್ಯಾಗವನ್ನು ಬಹಿರಂಗವಾಗಿ ಗೌರವಿಸಿದರೆ, ಚೀನಾ ಮಾತ್ರ ತನ್ನ ಕಡೆಯ ಸಾವು-ನೋವುಗಳ ನಿಖರ ಲೆಕ್ಕವನ್ನು ನೀಡದೆ ಮುಚ್ಚಿಟ್ಟಿತ್ತು. ಈ ಕದನವು ಆಧುನಿಕ ಭಾರತದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಘಟನೆಯಾಗಿದ್ದು, ಇದನ್ನ ಸಿನಿಮಾ ರೂಪದಲ್ಲಿ ನೋಡುವುದಕ್ಕೆ ಪ್ರೇಕ್ಷಕರು ಕೂತುಹಲದಿಂದ ಕಾದಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 14T093655.241

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ

by ದಿಶಾ ಕೆ. ಎಸ್.
August 14, 2026 - 9:38 am
0

Untitled design 2026 08 14T092645.817

ಇಂದು ಚಿನ್ನದ ಬೆಲೆ ಎಷ್ಟು? ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

by ದಿಶಾ ಕೆ. ಎಸ್.
August 14, 2026 - 9:28 am
0

Untitled design 2026 08 14T082112.642

ವಾಲ್ಮೀಕಿ ಹಗರಣ: ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬೃಹತ್ ಪಾದಯಾತ್ರೆಗೆ ಸಜ್ಜು!

by ದಿಶಾ ಕೆ. ಎಸ್.
August 14, 2026 - 8:24 am
0

Untitled design 2026 08 14T080031.861

“ಸಂಧ್ಯಾ ಕಿರಣ” ಆರೋಗ್ಯ ಯೋಜನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
August 14, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version