• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಬಾಂಗ್ಲಾದೇಶ ಅಮೆರಿಕಕ್ಕೆ ಮಾರಾಟ: ಯೂನಸ್‌ ವಿರುದ್ಧ ಶೇಖ್‌ ಹಸೀನಾ ಗಂಭೀರ ಆರೋಪ

admin by admin
May 26, 2025 - 7:21 am
in ವಿದೇಶ
0 0
0
Befunky collage 2025 05 26t072100.571

ಢಾಕಾ: ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯಸ್ಥ ಮುಹಮ್ಮದ್‌ ಯೂನಸ್‌ ಅವರು ದೇಶವನ್ನು ಅಮೆರಿಕಕ್ಕೆ ಮಾರಾಟ ಮಾಡಿದ್ದಾರೆ ಎಂದು ಮಾಜಿ ಪ್ರಧಾನಮಂತ್ರಿ ಶೇಖ್‌ ಹಸೀನಾ ತೀವ್ರ ಆರೋಪ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಅವಾಮಿ ಲೀಗ್‌ ಪಕ್ಷದ ಮೇಲಿನ ನಿಷೇಧವನ್ನು ಖಂಡಿಸಿ, ಇದು ಸಂವಿಧಾನ ವಿರೋಧಿ ಎಂದು ತಿಳಿಸಿದ್ದಾರೆ.

ಶೇಖ್‌ ಹಸೀನಾ ತಮ್ಮ ಆರೋಪವನ್ನು ಮುಂದುವರಿಸುತ್ತಾ, “ಮುಹಮ್ಮದ್‌ ಯೂನಸ್‌ ಉಗ್ರಗಾಮಿ ಗುಂಪುಗಳ ಸಹಾಯದಿಂದ ಬಾಂಗ್ಲಾದೇಶ ಸರ್ಕಾರವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ನಮ್ಮ ಸರ್ಕಾರ ಭಯೋತ್ಪಾದಕರ ವಿರುದ್ಧ ಹೋರಾಡಿತ್ತು. ಆದರೆ ಇಂದು ಯೂನಸ್‌ ಆಡಳಿತ ಭಯೋತ್ಪಾದಕರಿಗೆ ಸರ್ಕಾರದ ನಿಯಂತ್ರಣವನ್ನು ಒಪ್ಪಿಸಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನನ್ನ ತಂದೆ ಶೇಖ್‌ ಮುಜಿಬುರ್‌ ರಹಮಾನ್‌ ಅವರು ಸೇಂಟ್‌ ಮಾರ್ಟಿನ್‌ ದ್ವೀಪವನ್ನು ಅಮೆರಿಕಕ್ಕೆ ನೀಡಲು ಒಪ್ಪದೇ ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು. ಅಧಿಕಾರಕ್ಕಾಗಿ ದೇಶವನ್ನು ಮಾರಾಟ ಮಾಡುವ ಯೋಚನೆಯೇ ಅವರಿಗಿರಲಿಲ್ಲ,” ಎಂದು ಯೂನಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

RelatedPosts

ರಷ್ಯಾ-ಉಕ್ರೇನ್ ಯುದ್ಧದ ಅಂತ್ಯಕ್ಕೆ ಮುಹೂರ್ತ ಫೀಕ್ಸ್?

ಭಾರತ-ಅಮೆರಿಕ ಬಾಂಧವ್ಯಕ್ಕೆ ಹೊಸ ಮೈಲಿಗಲ್ಲು: ಮೋದಿ ‘ಒಳ್ಳೆಯ ಸ್ನೇಹಿತ’ ಎಂದ ಅಧ್ಯಕ್ಷ ಟ್ರಂಪ್

ವೆನಿಜುವೆಲಾ ಅಧ್ಯಕ್ಷೆ ಜೊತೆ ಪ್ರಧಾನಿ ಮೋದಿ ಮಾತುಕತೆ: ಭಾರತಕ್ಕೆ ಮತ್ತೆ ವೆನೆಜುವೆಲಾ ತೈಲ?

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

ADVERTISEMENT
ADVERTISEMENT

ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಇಡೀ ದೇಶ ತಂದೆಯವರೊಂದಿಗೆ ಶಸ್ತ್ರಾಸ್ತ್ರ ಹಿಡಿದು ಹೋರಾಡಿತು ಎಂದು ನೆನಪಿಸಿಕೊಂಡ ಹಸೀನಾ, “ಆ ದೇಶದ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡುವ ಉದ್ದೇಶ ಯಾರಿಗೂ ಇರಲಿಲ್ಲ. ಆದರೆ ಇಂದಿನ ದುರದೃಷ್ಟಕರ ಸ್ಥಿತಿಯಲ್ಲಿ ದೇಶವನ್ನೇ ಮಾರಾಟ ಮಾಡುವ ವ್ಯಕ್ತಿ ಅಧಿಕಾರಕ್ಕೆ ಬಂದಿದ್ದಾರೆ,” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಮ್ಮ ಸರ್ಕಾರ ಜನರ ರಕ್ಷಣೆಗಾಗಿ ನಿಂತಿತ್ತು. ಒಂದು ಭಯೋತ್ಪಾದಕ ದಾಳಿಯ ನಂತರ ಕಠಿಣ ಕ್ರಮ ಕೈಗೊಂಡು ಹಲವು ಉಗ್ರರನ್ನು ಬಂಧಿಸಿ ಜೈಲಿಗಟ್ಟಿದ್ದೆವು. ಆದರೆ ಇಂದು ಜೈಲುಗಳು ಖಾಲಿಯಾಗಿವೆ. ಬಂಧಿತ ಉಗ್ರರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಬಾಂಗ್ಲಾದೇಶದಲ್ಲಿ ಉಗ್ರರ ಆಳ್ವಿಕೆ ಆರಂಭವಾಗಿದೆ,” ಎಂದು ಶೇಖ್‌ ಹಸೀನಾ ವಿಷಾದ ವ್ಯಕ್ತಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

Untitled design 2026 06 07T182137.006

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

by ಶಾಲಿನಿ ಕೆ. ಡಿ
June 7, 2026 - 6:27 pm
0

Untitled design 2026 06 07T175530.912

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:56 pm
0

Untitled design 2026 06 07T173258.011

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

by ಶಾಲಿನಿ ಕೆ. ಡಿ
June 7, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (7)
    ರಷ್ಯಾ-ಉಕ್ರೇನ್ ಯುದ್ಧದ ಅಂತ್ಯಕ್ಕೆ ಮುಹೂರ್ತ ಫೀಕ್ಸ್?
    June 5, 2026 | 0
  • 04
    ಭಾರತ-ಅಮೆರಿಕ ಬಾಂಧವ್ಯಕ್ಕೆ ಹೊಸ ಮೈಲಿಗಲ್ಲು: ಮೋದಿ ‘ಒಳ್ಳೆಯ ಸ್ನೇಹಿತ’ ಎಂದ ಅಧ್ಯಕ್ಷ ಟ್ರಂಪ್
    June 5, 2026 | 0
  • Untitled design 2026 06 04T184110.904
    ವೆನಿಜುವೆಲಾ ಅಧ್ಯಕ್ಷೆ ಜೊತೆ ಪ್ರಧಾನಿ ಮೋದಿ ಮಾತುಕತೆ: ಭಾರತಕ್ಕೆ ಮತ್ತೆ ವೆನೆಜುವೆಲಾ ತೈಲ?
    June 4, 2026 | 0
  • Untitled design 2026 06 03T233417.416
    ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ
    June 3, 2026 | 0
  • BeFunky collage (42)
    ಹಾರ್ಮುಜ್ ಬಳಿಕ ಮತ್ತೊಂದು ಸಂಕಷ್ಟ, ಇರಾನ್‌ನಿಂದ ಗಂಭೀರ ಬೆದರಿಕೆ
    June 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version