• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೌದಿ ಅರೇಬಿಯಾದಲ್ಲಿ ಪ್ರಕೃತಿ ವಿಸ್ಮಯ: ಮರಳುಗಾಡಿನಲ್ಲಿ ಹಿಮ..!

admin by admin
December 20, 2025 - 7:28 pm
in Flash News, ವಿದೇಶ
0 0
0
Untitled design (31)

ರಿಯಾದ್: ಸುಡುವ ಬಿಸಿಲು, ವಿಶಾಲವಾದ ಮರುಭೂಮಿ ಮತ್ತು ಒಣ ಹವಾಮಾನಕ್ಕೆ ಹೆಸರಾದ ಸೌದಿ ಅರೇಬಿಯಾದಲ್ಲಿ ಪ್ರಕೃತಿಯ ಅದ್ಭುತವೊಂದು ಅನಾವರಣಗೊಂಡಿದೆ. ಕೇವಲ ಮರಳು ದಿಬ್ಬಗಳಿಂದ ಕೂಡಿದ್ದ ಈ ಪ್ರದೇಶವು ಈಗ ಸಂಪೂರ್ಣ ಹಿಮದಿಂದ ಕೂಡಿರುವುದು ಜನರಲ್ಲಿ ಅಚ್ಚರಿ ಮೂಡಿಸಿದೆ. ಉತ್ತರ ಸೌದಿ ಅರೇಬಿಯಾದ ಪರ್ವತ ಶ್ರೇಣಿಗಳು ಸಂಪೂರ್ಣವಾಗಿ ಹಿಮದಿಂದ ಕಂಗೊಳಿಸುತ್ತಿದ್ದು, ಮರಳುಗಾಡು ಈಗ ಹಿಮಲೋಕವಾಗಿ ಮಾರ್ಪಟ್ಟಿದೆ.

ತಬೂಕ್‌ನಲ್ಲಿ ಮೈನಸ್ ಡಿಗ್ರಿ ತಾಪಮಾನ

ಸೌದಿ ಅರೇಬಿಯಾದ ತಬೂಕ್ ಪ್ರದೇಶದಲ್ಲಿರುವ ಜಬಲ್ ಅಲ್ ಲಾವ್ ಬೆಟ್ಟಗಳಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಸಮುದ್ರ ಮಟ್ಟದಿಂದ ಸುಮಾರು 2580 ಮೀಟರ್ ಎತ್ತರದಲ್ಲಿರುವ ಈ ‘ಬಾದಾಮಿ ಬೆಟ್ಟ’ಗಳಲ್ಲಿ ತಾಪಮಾನವು ಮೈನಸ್ ಡಿಗ್ರಿಗೆ ಕುಸಿದಿದೆ. ಹಿಮದಿಂದ ಆವೃತವಾದ ಮರುಭೂಮಿಯ ವಿಡಿಯೋಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ದೃಶ್ಯವನ್ನ ಕಂಡ ಜನರು, ಇವು ಕೃತಕ ಬುದ್ಧಿಮತ್ತೆ (AI) ಸೃಷ್ಟಿಸಿದ ಚಿತ್ರಗಳಿರಬಹುದು ಎಂದು ಅನೇಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.

RelatedPosts

ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

ADVERTISEMENT
ADVERTISEMENT
ಬದಲಾದ ಹವಾಮಾನ

ಕೇವಲ ಹಿಮಪಾತ ಮಾತ್ರವಲ್ಲದೆ ಹೈಲ್ಯಾಂಡ್ಸ್‌ನಲ್ಲಿ ಸಾಧಾರಣ ಮಳೆಯೂ ವರದಿಯಾಗಿದೆ. ಬಿರ್ ಬಿನ್ ಹಿರ್ಮಾಸ್ ಮತ್ತು ಅಲ್-ಉಯನ್ನಾದಂತಹ ಪ್ರದೇಶಗಳಲ್ಲಿ ಹವಾಮಾನವು ಸಂಪೂರ್ಣವಾಗಿ ಬದಲಾಗಿದೆ. ಈ ಅಪರೂಪದ ಕ್ಷಣವನ್ನು ಕಣ್ತುಂಬಿಕೊಳ್ಳಲು ದೇಶದಾದ್ಯಂತ ಪ್ರವಾಸಿಗರು ಜಬಲ್ ಅಲ್ ಲಾವ್ ಪರ್ವತಗಳತ್ತ ಬರುತ್ತಿದ್ದಾರೆ. ಸೌದಿಯ ಹವಾಮಾನ ಇಲಾಖೆಯು ರಿಯಾದ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.

ಸೌದಿಯಲ್ಲಿ ಉಂಟಾಗಿರುವ ಈ ಬದಲಾವಣೆಯು ಧಾರ್ಮಿಕ ಚರ್ಚೆಗಳಿಗೂ ನಾಂದಿ ಹಾಡಿದೆ. ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಅವರ ಭವಿಷ್ಯವಾಣಿಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿದೆ. ಅಂತಿಮ ದಿನಗಳು ಹತ್ತಿರವಾದಾಗ ಅರೇಬಿಯನ್ ಪೆನಿನ್ಸುಲಾವು ಮತ್ತೆ ಹಸಿರಿನಿಂದ ಕೂಡಿ, ಹರಿಯುವ ನದಿಗಳಿಂದ ತುಂಬಿಕೊಳ್ಳಲಿದೆ” ಎಂಬ ಉಲ್ಲೇಖವು ಇಸ್ಲಾಮಿಕ್ ಹದೀಸ್‌ಗಳಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಸೌದಿಯಲ್ಲಿ ಹೆಚ್ಚುತ್ತಿರುವ ಮಳೆ, ಹಿಮಪಾತ ಮತ್ತು ಬೆಟ್ಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹಸಿರು ಈ ಭವಿಷ್ಯವಾಣಿಯ ಸಂಕೇತವಿರಬಹುದೇ ಎಂದು ಜನ ಅನುಮಾನ ವ್ಯಕ್ತಪಡಿಸಿದ್ದಾರೆ.

ಹವಾಮಾನ ತಜ್ಞರ ಪ್ರಕಾರ, ಇದು ಜಾಗತಿಕ ಹವಾಮಾನ ಬದಲಾವಣೆಯ (Global Warming) ಪರಿಣಾಮವಾಗಿದೆ. ಮರುಭೂಮಿಯ ಮಣ್ಣಿನಲ್ಲಿ ತೇವಾಂಶ ಹೆಚ್ಚುತ್ತಿರುವುದರಿಂದ ಸಸ್ಯವರ್ಗದ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವ್ಯರ್ಥವಾಗಬಹುದು, (6)

ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!

by ಶಾಲಿನಿ ಕೆ. ಡಿ
September 9, 2026 - 9:37 am
0

ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

by ಶಾಲಿನಿ ಕೆ. ಡಿ
September 9, 2026 - 9:07 am
0

ವ್ಯರ್ಥವಾಗಬಹುದು, (4)

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

by ಶಾಲಿನಿ ಕೆ. ಡಿ
September 9, 2026 - 8:52 am
0

ವ್ಯರ್ಥವಾಗಬಹುದು, (3)

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

by ಶಾಲಿನಿ ಕೆ. ಡಿ
September 9, 2026 - 8:08 am
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (6)
    ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!
    September 9, 2026 | 0
  • ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!
    ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್
    September 9, 2026 | 0
  • ವ್ಯರ್ಥವಾಗಬಹುದು, (4)
    ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ
    September 9, 2026 | 0
  • ವ್ಯರ್ಥವಾಗಬಹುದು, (3)
    ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್
    September 9, 2026 | 0
  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version