• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ದಕ್ಷಿಣ ಆಫ್ರಿಕಾದಲ್ಲಿ ಹಿಂದೂ ದೇವಾಲಯ ಕುಸಿತ: ಭಾರತೀಯ ಮೂಲದ ವ್ಯಕ್ತಿ ಸೇರಿ ನಾಲ್ವರು ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 14, 2025 - 1:58 pm
in ವಿದೇಶ
0 0
0
Untitled design 2025 12 14T134552.661

RelatedPosts

ವಿವಾಹ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: 5 ಸಾವು, 10 ಮಂದಿಗೆ ಗಾಯ

6ನೇ ತಲೆಮಾರಿನ ಯುದ್ಧ ವಿಮಾನ ಸಿದ್ದಪಡಿಸ್ತಿರುವ ಅಮೆರಿಕ: ಶತ್ರುಗಳಿಗೆ ಸಿಂಹಸ್ವಪ್ನವಾಗಲಿದೆ F-47

ಕರಾಚಿಯ ಶಾಪಿಂಗ್‌ ಮಾಲ್‌ನಲ್ಲಿ ಅಗ್ನಿ ಅವಘಡ: 60ಕ್ಕೂ ಹೆಚ್ಚು ಮಂದಿ ಸಾ*ವು

ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ಟ್ರಂಪ್ ವಿಮಾನದಲ್ಲಿ ತಾಂತ್ರಿಕ ದೋಷ

ADVERTISEMENT
ADVERTISEMENT

ಕೇಪ್ ಟೌನ್: ದಕ್ಷಿಣ ಆಫ್ರಿಕಾದ ಕ್ವಾಜುಲು–ನಟಾಲ್ (KwaZulu-Natal) ಪ್ರಾಂತ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಮಹಡಿಗಳ ಹಿಂದೂ ದೇವಾಲಯವೊಂದು ಕುಸಿದು ಬಿದ್ದಿದೆ. ಇದರ ಪರಿಣಾಮ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಸೇರಿ ನಾಲ್ವರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

ಇಥೆಕ್ವಿನಿ ಮಹಾನಗರದ ಉತ್ತರ ಭಾಗದಲ್ಲಿರುವ ರೆಡ್‌ಕ್ಲಿಫ್ ಪ್ರದೇಶದ ಕಡಿದಾದ ಬೆಟ್ಟದ ಮೇಲೆ ನ್ಯೂ ಅಹೋಬಿಲಂ ಟೆಂಪಲ್ ಆಫ್ ಪ್ರೊಟೆಕ್ಷನ್ (New Ahobilam Temple of Protection) ಎಂಬ ಹಿಂದೂ ದೇವಾಲಯವಿದೆ. ಈ ದೇಗುಲದ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ವೇಳೆ, ಶನಿವಾರ ಬೆಳಿಗ್ಗೆ ದೇವಾಲಯದ ಒಂದು ಭಾಗ ಏಕಾಏಕಿ ಕುಸಿದು ಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಕಟ್ಟಡ ಕಾರ್ಮಿಕರು ಹಾಗೂ ಭಕ್ತರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಭಾರೀ ಗಾತ್ರದ ಕಂಕ್ರೀಟ್ ಮತ್ತು ಕಲ್ಲುಮಣ್ಣುಗಳಡಿ ಹಲವರು ಸಿಲುಕಿದ್ದಾರೆ ಎಂದು ಹೇಳಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಈ ದುರ್ಘಟನೆಯಲ್ಲಿ ಇಬ್ಬರು ಕಟ್ಟಡ ಕಾರ್ಮಿಕರು ಮತ್ತು ಓರ್ವ ಭಕ್ತ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಆದರೆ ರಕ್ಷಣಾ ತಂಡಗಳು ಶನಿವಾರ (ಡಿ.13) ಇನ್ನೊಬ್ಬರ ಮೃತದೇಹವನ್ನು ಅವಶೇಷಗಳ ಅಡಿಯಿಂದ ಹೊರತೆಗೆದ ಬಳಿಕ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಮೃತರಲ್ಲಿ 52 ವರ್ಷದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಸೇರಿದ್ದು, ಅವರನ್ನು ದೇವಾಲಯ ಟ್ರಸ್ಟ್‌ನ ಕಾರ್ಯನಿರ್ವಾಹಕ ಸದಸ್ಯ ಹಾಗೂ ನಿರ್ಮಾಣ ಯೋಜನೆಯ ವ್ಯವಸ್ಥಾಪಕ ವಿಕಿ ಜೈರಾಜ್ ಪಾಂಡೆ ಎಂದು ಗುರುತಿಸಲಾಗಿದೆ. ಪಾಂಡೆ ಅವರು ಕಳೆದ ಸುಮಾರು ಎರಡು ವರ್ಷಗಳಿಂದ ದೇವಾಲಯದ ಅಭಿವೃದ್ಧಿ ಹಾಗೂ ನಿರ್ಮಾಣ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.

ದೇವಾಲಯಕ್ಕೆ ಸಂಬಂಧಿಸಿದ ದತ್ತಿ ಸಂಸ್ಥೆಯಾದ ಫುಡ್ ಫಾರ್ ಲವ್ (Food for Love) ಸಂಸ್ಥೆಯ ನಿರ್ದೇಶಕ ಸನ್ವೀರ್ ಮಹಾರಾಜ್ ಅವರು ಪಾಂಡೆ ಅವರ ಸಾವನ್ನು ದೃಢಪಡಿಸಿದ್ದಾರೆ. ಪಾಂಡೆ ಅವರು ಧಾರ್ಮಿಕ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ವ್ಯಕ್ತಿಯಾಗಿದ್ದರು ಎನ್ನಲಾಗಿದೆ.

ಘಟನೆಯ ಬಳಿಕ ತಕ್ಷಣವೇ ಅಗ್ನಿಶಾಮಕ ದಳ, ಪೊಲೀಸ್ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದವು. ಆದರೆ ಶನಿವಾರ ಮಧ್ಯಾಹ್ನದಿಂದ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವಶೇಷಗಳ ಅಡಿಯಲ್ಲಿ ಇನ್ನೂ ಎಷ್ಟು ಜನ ಸಿಲುಕಿದ್ದಾರೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Weight gain and fatigue after 30 vitamin deficiency remedies (3)

ಓವರ್ ಥಿಂಕಿಂಗ್‌ ಮಾಡ್ತೀರಾ..? ಇದರಿಂದ ಮುಕ್ತಿ ಪಡೆಯಲು ಇಲ್ಲಿದೆ ವೈಜ್ಞಾನಿಕ ಮಾರ್ಗ

by ಯಶಸ್ವಿನಿ ಎಂ
January 24, 2026 - 11:38 pm
0

Weight gain and fatigue after 30 vitamin deficiency remedies (1)

ಮಲಗುವ ಮುನ್ನ ನೀರು ಕುಡಿಯುವುದು ಎಷ್ಟು ಸರಿ ?

by ಯಶಸ್ವಿನಿ ಎಂ
January 24, 2026 - 11:13 pm
0

Weight gain and fatigue after 30 vitamin deficiency remedies

30 ದಾಟಿದ ನಂತರ ದಿಡೀರನೆ ತೂಕ ಹೆಚ್ಚಾಗುತ್ತದೆ, ಇದಕ್ಕೆ ನಿಖರ ಕಾರಣ ಇಲ್ಲಿದೆ ನೋಡಿ

by ಯಶಸ್ವಿನಿ ಎಂ
January 24, 2026 - 10:53 pm
0

Untitled design 2026 01 24T223052.636

ಸಣ್ಣ ಪುಟ್ಟ ವಿಷಯಗಳು ಮರೆತು ಹೋಗುತ್ತಿದೆಯೇ ? ಹಾಗಿದ್ರೆ ಇದು ಬ್ರೈನ್ ಫಾಗ್ ಇರಬಹುದು, ಎಚ್ಚರ !

by ಯಶಸ್ವಿನಿ ಎಂ
January 24, 2026 - 10:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 24T083653.455
    ವಿವಾಹ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: 5 ಸಾವು, 10 ಮಂದಿಗೆ ಗಾಯ
    January 24, 2026 | 0
  • Untitled design 2026 01 22T182054.978
    6ನೇ ತಲೆಮಾರಿನ ಯುದ್ಧ ವಿಮಾನ ಸಿದ್ದಪಡಿಸ್ತಿರುವ ಅಮೆರಿಕ: ಶತ್ರುಗಳಿಗೆ ಸಿಂಹಸ್ವಪ್ನವಾಗಲಿದೆ F-47
    January 22, 2026 | 0
  • Untitled design 2026 01 22T113208.449
    ಕರಾಚಿಯ ಶಾಪಿಂಗ್‌ ಮಾಲ್‌ನಲ್ಲಿ ಅಗ್ನಿ ಅವಘಡ: 60ಕ್ಕೂ ಹೆಚ್ಚು ಮಂದಿ ಸಾ*ವು
    January 22, 2026 | 0
  • BeFunky collage (10)
    ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ಟ್ರಂಪ್ ವಿಮಾನದಲ್ಲಿ ತಾಂತ್ರಿಕ ದೋಷ
    January 21, 2026 | 0
  • Untitled design 2026 01 21T104629.704
    20 ವರ್ಷಗಳ ನಂತರ ಭೂಮಿಗೆ ಅಪ್ಪಳಿಸಿದ ಬೃಹತ್‌ ಸೌರ ಮಾರುತ: ಆಕಾಶದಲ್ಲಿ ಬಣ್ಣಗಳ ಚಿತ್ತಾರ
    January 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version