• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಸ್ಪೈನ್ ಗೆ ಭಾರೀ ಕಂಟಕವಾದ್ರು ಅಕ್ರಮ ವಲಸಿಗರು

Hemanth Kumar S by Hemanth Kumar S
August 1, 2026 - 5:24 pm
in ವಿದೇಶ
0 0
0
ಅನೈತಿಕ (5)

ಸ್ಪೇನ್: ಯೂರೋಪ್ ನ ಸುಂದರ ದೇಶಗಳಲ್ಲಿ ಒಂದಾಗಿರುವ ಸ್ಪೇನ್ ಗೆ ಇದೀಗ ಅಕ್ರಮ ವಲಸಿಗರ ಕಾಟ ತೀವ್ರಗೊಂಡಿದೆ. ಅದರಲ್ಲೂ ಆಫ್ರಿಕಾ ಖಂಡದ ನೆರೆಯ ದೇಶವಾದ ಮೊರಾಕೊದಿಂದ (Morocco) ಅಕ್ರಮ ವಲಸಿಗರು ಸ್ಪೇನ್ನ ಗಡಿ ಭಾಗಗಳಿಗೆ ಮುನ್ನುಗ್ಗುತ್ತಿದ್ದು, ಇವರನ್ನು ನಿಯಂತ್ರಿಸುವಲ್ಲಿ ಸ್ಪೇನ್ ಸರ್ಕಾರ ಹಾಗೂ ಭದ್ರತಾ ಪಡೆಗಳು ಹೈರಾಣಾಗಿವೆ.

ಅಕ್ರಮ ವಲಸಿಗರಿಂದ ಸ್ಪೇನ್ ನಲ್ಲಿ ಹೆಚ್ಚಿದ ಆತಂಕ:

RelatedPosts

ಅಮೆರಿಕಕ್ಕೆ ಹೊಸ ಅತಿಥಿಗಳು: ಚೀನಾ ಅಧ್ಯಕ್ಷ ಘೋಷಣೆ

ಸಿಕ್ಕಿಂನಲ್ಲಿ ಭಾರಿ ಮಳೆಗೆ ಭೂಕುಸಿತ; ನಾಲ್ವರು ಸಾ*ವು

ಅಮೆರಿಕಕ್ಕೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ: ಟ್ರಂಪ್ ಜೊತೆ ಮಹತ್ವದ ಚರ್ಚೆ

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

ADVERTISEMENT
ADVERTISEMENT

ಸ್ಪೇನ್ ನಲ್ಲಿ ಅಕ್ರಮ ವಲಸಿಗರ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸ್ಥಳೀಯ ಆಡಳಿತ ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಂಡರೂ ವಲಸಿಗರ ಒಳಹರಿವನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗುತ್ತಿಲ್ಲ. ಮೊರಾಕೊದಿಂದ ಗುಂಪುಗುಂಪಾಗಿ ಬರುತ್ತಿರುವ ವಲಸಿಗರು ಅಕ್ರಮ ಡ್ರಗ್ಸ್ ದಂಧೆ, ಮಾನವ ಕಳ್ಳಸಾಗಣೆ (Human Trafficking) ಸೇರಿದಂತೆ ವಿವಿಧ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಸಮುದ್ರ ಮಾರ್ಗದ ಮೂಲಕ ಒಳನುಗ್ಗುತ್ತಿರುವ ವಲಸಿಗರು:

ಆಫ್ರಿಕಾ ಖಂಡದಲ್ಲಿರುವ ಸ್ಪೇನ್ ನ ಸ್ವಾಯತ್ತ ನಗರವಾದ ಸಿಯುಟಾ (Ceuta) ಮತ್ತು ಮೊರಾಕೊ ನಡುವೆ ಕೇವಲ 3 ರಿಂದ 5 ಕಿಲೋಮೀಟರ್ ಅಂತರವಿದ. ಈ ಅಲ್ಪ ದೂರದ ಸಮುದ್ರ ಮಾರ್ಗವನ್ನು ಅಥವಾ ಗಡಿಯನ್ನು ಈಜಿ ಇಲ್ಲವೇ ದೋಣಿಗಳ ಮೂಲಕ ದಾಟಿ ನೂರಾರು ಜನರು ಸ್ಪೇನ್ ಭೂಭಾಗಕ್ಕೆ ಕಾಲಿಡುತ್ತಿದ್ದಾರೆ. ಸ್ಥಳೀಯ ಪೊಲೀಸರು ಹಾಗೂ ಸೇನೆ ಇವರನ್ನು ತಡೆದು ವಾಪಸ್ ಕಳುಹಿಸಲು ಹರಸಾಹಸ ಪಡುತ್ತಿವೆ.

ಸರ್ಕಾರಕ್ಕೆ ದೊಡ್ಡ ತಲೆನೋರಾದ ವಲಸಿಗರ ಸಮಸ್ಯೆ:

ಸಿಯುಟಾ ಸೇರಿದಂತೆ ವಿವಿಧ ಮಾರ್ಗಗಳ ಮೂಲಕ ಸ್ಪೇನ್ ಗೆ ನುಗ್ಗುತ್ತಿರುವ ಅಕ್ರಮ ವಲಸಿಗರ ಸಂಖ್ಯೆ ಸಾವಿರಾರು ದಾಟಿದೆ. ಭದ್ರತಾ ಪಡೆಗಳು ಎಷ್ಟೇ ಕಾವಲು ಕಾಯ್ದರೂ ವಲಸಿಗರ ಕಡಲ ದಾಳಿಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಸಂಸ್ಕೃತಿಯ ಸಮ್ಮಿಲನವಿರುವ ಸ್ಪೇನ್ನಲ್ಲಿ ಈ ರೀತಿಯ ಅನಿರೀಕ್ಷಿತ ವಲಸಿಗರ ಪ್ರವಾಹವು ಸ್ಥಳೀಯ ಜನರ ಶಾಂತಿ ಹಾಗೂ ನೆಮ್ಮದಿಗೆ ಭಂಗ ತಂದಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (47)
    ಅಮೆರಿಕಕ್ಕೆ ಹೊಸ ಅತಿಥಿಗಳು: ಚೀನಾ ಅಧ್ಯಕ್ಷ ಘೋಷಣೆ
    September 25, 2026 | 0
  • Untitled design (44)
    ಸಿಕ್ಕಿಂನಲ್ಲಿ ಭಾರಿ ಮಳೆಗೆ ಭೂಕುಸಿತ; ನಾಲ್ವರು ಸಾ*ವು
    September 25, 2026 | 0
  • ಅಲರ್ಟ್ (6)
    ಅಮೆರಿಕಕ್ಕೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ: ಟ್ರಂಪ್ ಜೊತೆ ಮಹತ್ವದ ಚರ್ಚೆ
    September 23, 2026 | 0
  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Untitled design 2026 09 21T213844.048
    ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version