• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಗುಂಡಿನ ದಾಳಿ: ಸ್ಥಳದಲ್ಲೇ ನಾಲ್ವರು ದುರ್ಮರಣ

ಯಶಸ್ವಿನಿ ಎಂ by ಯಶಸ್ವಿನಿ ಎಂ
November 30, 2025 - 11:55 am
in ವಿದೇಶ
0 0
0
Untitled design 2025 11 30T113901.834

ಕ್ಯಾಲಿಫೋರ್ನಿಯಾ, ನ. 30: ಅಮೆರಿಕಾದ ಕ್ಯಾಲಿಫೋರ್ನಿಯಾ ರಾಜ್ಯದ ಸ್ಟಾಕ್ಟನ್ ನಗರದಲ್ಲಿ ಶನಿವಾರ ಸಂಜೆ ನಡೆದ ಮಗುವಿನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಯಾನಕ ಗುಂಡಿನ ದಾಳಿ ನಡೆದಿದೆ. ಈ ದುರಂತಕ್ಕೆ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗುಂಡೇಟಿಗೆ ಒಳಗಾಗಿ ಗಾಯಗೊಂಡಿದ್ದಾರೆ. ಬಲಿಯಾದವರಲ್ಲಿ ಮಕ್ಕಳು ಮತ್ತು ವಯಸ್ಕರೂ ಸೇರಿದ್ದಾರೆ ಎಂದು ಸ್ಯಾನ್ ಜೋಕ್ವಿನ್ ಕೌಂಟಿ ಶೆರಿಫ್ ಕಚೇರಿ ತಿಳಿಸಿದೆ.

ಘಟನೆ ಸ್ಟಾಕ್ಟನ್ ನಗರದ 1900 ಬ್ಲಾಕ್ ಲ್ಯೂಸಿಲ್ ಅವೆನ್ಯೂದಲ್ಲಿ ಇರುವ ಸ್ಟ್ರಿಪ್ ಮಾಲ್ ಶಾಪಿಂಗ್ ಸೆಂಟರ್‌ನಲ್ಲಿ ೀ ಘಟನೆ ನಡೆದಿದೆ. ಇಲ್ಲಿ ನಡೆಯುತ್ತಿದ್ದ ಬಾನ್ಕ್ವೆಟ್ ಹಾಲ್‌ನಲ್ಲಿ ಮಗುವಿನ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸುತ್ತಿದ್ದ ಕುಟುಂಬಸ್ಥರು ಮತ್ತು ಸ್ನೇಹಿತರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳೀಯ ಉಪ ಮೇಯರ್ ಜೇಸನ್ ಲೀ , “ಇದು ನನ್ನ ಹೃದಯವನ್ನು ಭಾರವಾಗಿಸಿದೆ. ನಮ್ಮ ಮಕ್ಕಳ ಹುಟ್ಟುಹಬ್ಬದಂತಹ ಸಂತೋಷದ ಕ್ಷಣಗಳಲ್ಲಿ ಇಂತಹ ಹಿಂಸೆ ನಡೆಯುವುದು ಅಮಾನುಷವಾಗಿದೆ” ಎಂದು ಭಾವುಕರಾಗಿ ಹೇಳಿದ್ದಾರೆ.

RelatedPosts

ನಾಯಿ ನೆಕ್ಕಿದ್ದಕ್ಕೆ ನಾಲ್ಕು ಅಂಗಗಳನ್ನ ಕಳೆದುಕೊಂಡ ಮಹಿಳೆ

ಮೆಕ್ಸಿಕೋದಲ್ಲಿ ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ: ಭುಗಿಲೆದ್ದ ಹಿಂಸಾಚಾರ, ಭಾರತೀಯರಿಗೆ ತುರ್ತು ಅಲರ್ಟ್!

‘ನೀವು ಈಗಾಗಲೇ ಬೆತ್ತಲಾಗಿದ್ದೀರಿ, ‘ದೇಶಕ್ಕೇ ಭಾರವಾಗಿದೆ ಕಾಂಗ್ರೆಸ್’: ಮೋದಿ ತೀವ್ರ ವಾಗ್ದಾಳಿ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಅಬ್ಬರ: 55 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ

ADVERTISEMENT
ADVERTISEMENT

ಸ್ಯಾನ್ ಜೋಕ್ವಿನ್ ಕೌಂಟಿ ಶೆರಿಫ್ ಕಚೇರಿಯ ವಕ್ತಾರೆ ಹೀದರ್ ಬ್ರೆಂಟ್ ಘಟನಾ ಸ್ಥಳದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡುತ್ತಾ, “ನಾಲ್ವರು ಬಲಿಯಾಗಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ. ಬಲಿಯಾದವರಲ್ಲಿ ಮಕ್ಕಳು ಮತ್ತು ವಯಸ್ಕರು ಇಬ್ಬರೂ ಸೇರಿದ್ದಾರೆ. ಆರಂಭಿಕ ಸೂಚನೆಗಳು ಇದು ಉದ್ದೇಶಿತ ದಾಳಿಯಾಗಿರಬಹುದೆಂದು ಸೂಚಿಸುತ್ತವೆ ಎಂದು ತಿಳಿಸಿದ್ದಾರೆ. ಗುಂಡಿಗಾರರು ಯಾರು ಮತ್ತು ಅವರ ಉದ್ದೇಶವೇನು ಎಂಬುದನ್ನು ಇನ್ನೂ ಗುರುತಿಸಲಾಗಿಲ್ಲ. ಶೆರಿಫ್ ಕಚೇರಿ ಪತ್ತೆದಾರರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಘಟನೆ ನಡೆದ ಬಳಿಕ ಸ್ಥಳೀಯ ಪೊಲೀಸ್ ಮತ್ತು ಶೆರಿಫ್ ಡೆಪ್ಯೂಟಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಕರೆದೊಯ್ಯಿಸಿದ್ದಾರೆ. ಕೆಲವರು ಗಂಭೀರ ಸ್ಥಿತಿಯಲ್ಲಿರುವುದರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ ಘಟನಾ ಸ್ಥಳದಿಂದ ದೂರ ಉಳಿಯುವಂತೆ ಸೂಚಿಸಿದ್ದು, ಯಾವುದೇ ಮಾಹಿತಿ ಇದ್ದರೆ ಶೆರಿಫ್ ಕಚೇರಿಗೆ ಸಂಪರ್ಕಿಸಲು ಕೋರಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 23T233124.487

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

by ಯಶಸ್ವಿನಿ ಎಂ
February 23, 2026 - 11:34 pm
0

Untitled design 2026 02 23T230555.946

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

by ಯಶಸ್ವಿನಿ ಎಂ
February 23, 2026 - 11:08 pm
0

Untitled design 2026 02 23T222911.503

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

by ಯಶಸ್ವಿನಿ ಎಂ
February 23, 2026 - 10:38 pm
0

Untitled design 2026 02 23T215546.956

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

by ಯಶಸ್ವಿನಿ ಎಂ
February 23, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T194837.989
    ನಾಯಿ ನೆಕ್ಕಿದ್ದಕ್ಕೆ ನಾಲ್ಕು ಅಂಗಗಳನ್ನ ಕಳೆದುಕೊಂಡ ಮಹಿಳೆ
    February 23, 2026 | 0
  • BeFunky collage 2026 02 23T140311.197
    ಮೆಕ್ಸಿಕೋದಲ್ಲಿ ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ: ಭುಗಿಲೆದ್ದ ಹಿಂಸಾಚಾರ, ಭಾರತೀಯರಿಗೆ ತುರ್ತು ಅಲರ್ಟ್!
    February 23, 2026 | 0
  • BeFunky collage 2026 02 23T112338.256
    ‘ನೀವು ಈಗಾಗಲೇ ಬೆತ್ತಲಾಗಿದ್ದೀರಿ, ‘ದೇಶಕ್ಕೇ ಭಾರವಾಗಿದೆ ಕಾಂಗ್ರೆಸ್’: ಮೋದಿ ತೀವ್ರ ವಾಗ್ದಾಳಿ
    February 23, 2026 | 0
  • BeFunky collage 2026 02 22T121147.041
    ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಅಬ್ಬರ: 55 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ
    February 22, 2026 | 0
  • BeFunky collage 2026 02 22T112135.569
    ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯು ಪಡೆ ಏರ್ ಸ್ಟ್ರೈಕ್ : 12ಕ್ಕೂ ಹೆಚ್ಚು ಜನರ ದುರ್ಮರಣ
    February 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version