• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಿಶ್ವಕ್ಕೆ ಕಾಡಲಿದೆಯೇ ‘ಸೂಪರ್ ಎಲ್ ನಿನೋ’? ತಾಪಮಾನ ಏರಿಕೆಯ ಎಚ್ಚರಿಕೆ!

ಕವಿತಾ by ಕವಿತಾ
October 8, 2026 - 4:07 pm
in ದೇಶ, ವಿದೇಶ
0 0
0
Untitled design (29)

ಬೆಂಗಳೂರು, ಅ.8: ವಿಶ್ವದ ಹವಾಮಾನ ವ್ಯವಸ್ಥೆ ಮೇಲೆ ಪರಿಣಾಮ ಬೀರುವ ಎಲ್ ನಿನೋ ಇದೀಗ ಅತ್ಯಂತ ಪ್ರಬಲ ಹಂತಕ್ಕೆ ತಲುಪುವ ಮುನ್ಸೂಚನೆ ಸಿಕ್ಕಿದೆ. ವಿಶ್ವ ಹವಾಮಾನ ಸಂಸ್ಥೆ (WMO) ಪ್ರಕಾರ, ಪ್ರಸ್ತುತ ಎಲ್ ನಿನೋ 2027ರ ಫೆಬ್ರವರಿವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಕೇಂದ್ರ ಮತ್ತು ಪೂರ್ವ ಉಷ್ಣವಲಯದ ಪೆಸಿಫಿಕ್ ಮಹಾಸಾಗರದ ಸಮುದ್ರ ಮೇಲ್ಮೈ ತಾಪಮಾನವು ಅಕ್ಟೋಬರ್‌ನಿಂದ ಡಿಸೆಂಬರ್ ಅವಧಿಯಲ್ಲಿ ಸಾಮಾನ್ಯಕ್ಕಿಂತ 3.7 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಬಹುದು. ಇದು 1950ರಿಂದ ದಾಖಲಾಗಿರುವ ಅತ್ಯಂತ ಪ್ರಬಲ ಎಲ್ ನಿನೋ ಘಟನೆಗಳ ಪೈಕಿ ಒಂದಾಗುವ ಸಾಧ್ಯತೆಯಿದೆ.

ಎಲ್ ನಿನೋ ಎಂದರೆ ಪೆಸಿಫಿಕ್ ಮಹಾಸಾಗರದ ಪೂರ್ವ ಮತ್ತು ಮಧ್ಯ ಭಾಗದಲ್ಲಿ ಸಮುದ್ರ ಮೇಲ್ಮೈ ನೀರು ಅಸಾಮಾನ್ಯವಾಗಿ ಬೆಚ್ಚಗಾಗುವ ನೈಸರ್ಗಿಕ ಹವಾಮಾನ ವಿದ್ಯಮಾನ. ಇದರ ಪರಿಣಾಮವಾಗಿ ವಿಶ್ವದ ವಿವಿಧ ಭಾಗಗಳಲ್ಲಿ ಮಳೆ ಮತ್ತು ತಾಪಮಾನದಲ್ಲಿ ಗಮನಾರ್ಹ ಬದಲಾವಣೆ ಉಂಟಾಗಬಹುದು. ಕೆಲ ಪ್ರದೇಶಗಳಲ್ಲಿ ಬರಗಾಲ, ಬಿಸಿಗಾಳಿ ಮತ್ತು ನೀರಿನ ಕೊರತೆ ಎದುರಾಗುವ ಸಾಧ್ಯತೆಯಿದ್ದರೆ, ಇನ್ನೂ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆ, ಪ್ರವಾಹ ಮತ್ತು ಚಂಡಮಾರುತದಂತಹ ಹವಾಮಾನ ಘಟನೆಗಳ ಅಪಾಯ ಹೆಚ್ಚಾಗಬಹುದು.

RelatedPosts

ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ; 30ಕ್ಕೂ ಹೆಚ್ಚು ಸಾ*ವು!

ರಿಯಾದ್ ನ 2 ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿ ಹೌತಿ ಉಗ್ರರ ಭೀಕರ ದಾಳಿ

SIR ವಿವಾದದ ನಡುವೆ CEC ಗ್ಯಾನೇಶ್ ಕುಮಾರ್‌ಗೆ Z+ ಭದ್ರತೆ ಹೆಚ್ಚಳ

ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ತೀವ್ರಗೊಂಡ ತಪಾಸಣೆ!

ADVERTISEMENT
ADVERTISEMENT

ಈ ನಡುವೆ ಅಮೆರಿಕದ ಚಿಕಾಗೋ ವಿಶ್ವವಿದ್ಯಾಲಯದ Climate Impact Lab ನಡೆಸಿದ ವಿಶ್ಲೇಷಣೆಯೊಂದು ಆತಂಕಕಾರಿಯಾದ ಮಾಹಿತಿಯೊಂದನ್ನು ನೀಡಿದೆ. 2026ರ ಜೂನ್‌ನಿಂದ 2027ರ ಫೆಬ್ರವರಿವರೆಗೆ ಎಲ್ ನಿನೋದಿಂದ ಉಂಟಾಗುವ ಅತಿಯಾದ ಬಿಸಿಗಾಳಿಯ ಪರಿಣಾಮವಾಗಿ ಸಾಮಾನ್ಯ ವರ್ಷಕ್ಕೆ ಹೋಲಿಸಿದರೆ ಸುಮಾರು 4.51 ಲಕ್ಷ ಹೆಚ್ಚುವರಿ ಶಾಖ-ಸಂಬಂಧಿತ ಸಾವುಗಳು ಸಂಭವಿಸಬಹುದು ಎಂದು ವರದಿ ಅಂದಾಜಿಸಿದೆ. ಆದರೆ ಇದು ಖಚಿತ ಸಾವಿನ ಸಂಖ್ಯೆ ಅಲ್ಲ, ಹವಾಮಾನ ಮಾದರಿ ಮತ್ತು ಹಿಂದಿನ ತಾಪಮಾನ-ಮರಣ ಪ್ರಮಾಣದ ಮಾಹಿತಿಯನ್ನು ಆಧರಿಸಿದ ಅಂದಾಜಾಗಿದೆ. ವರದಿಯೂ ಇನ್ನೂ ಪೀರ್-ರಿವ್ಯೂ ಹಂತದಲ್ಲಿದೆ.

ವರದಿ ಪ್ರಕಾರ, ಎಲ್ ನಿನೋ ಅವಧಿಯಲ್ಲಿ ಜಾಗತಿಕ ಭೂಭಾಗದ ತಾಪಮಾನ ಸಾಮಾನ್ಯಕ್ಕಿಂತ ಸುಮಾರು 1.2°C ಹೆಚ್ಚಾಗಬಹುದು. ಅತಿ ಹೆಚ್ಚು ಬಿಸಿಯ ವಾತಾವರಣ ದಿನಗಳ ಸಂಖ್ಯೆಯೂ ಸಾಮಾನ್ಯ ವರ್ಷಕ್ಕಿಂತ 44% ಹೆಚ್ಚಾಗುವ ಸಾಧ್ಯತೆಯಿದೆ. ಭಾರತ ಸೇರಿದಂತೆ ದಕ್ಷಿಣ ಏಷ್ಯಾದ ದೇಶಗಳ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ. ಭಾರತದಲ್ಲಿ ತಾಪಮಾನ ಏರಿಕೆ, ನೀರಿನ ಲಭ್ಯತೆ ಮೇಲಿನ ಒತ್ತಡ ಮತ್ತು ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಉಂಟಾಗುವ ಅಪಾಯವಿದೆ.

ಎಲ್ ನಿನೋ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಬದಲಾವಣೆ ಉಂಟಾದರೆ ಕೃಷಿ ಉತ್ಪಾದನೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಬೆಳೆಗಳಿಗೆ ನೀರಿನ ಕೊರತೆ ಉಂಟಾದರೆ ಆಹಾರ ಪೂರೈಕೆ ಮತ್ತು ಬೆಲೆಗಳ ಮೇಲೂ ಒತ್ತಡ ಉಂಟಾಗಬಹುದು.

ಹೀಗಾಗಿ ಮುಂಬರುವ ತಿಂಗಳುಗಳಲ್ಲಿ ತಾಪಮಾನ, ಮಳೆ ಮತ್ತು ನೀರಿನ ಲಭ್ಯತೆಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವ ಅಗತ್ಯವಿದೆ. ತಜ್ಞರು ಮುನ್ನೆಚ್ಚರಿಕೆ ವ್ಯವಸ್ಥೆ, ಹೀಟ್‌ವೇವ್‌ ಎಚ್ಚರಿಕೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಆರೋಗ್ಯ ಸೇವೆಗಳ ಸಿದ್ಧತೆಯನ್ನು ಬಲಪಡಿಸುವಂತೆ ಸೂಚಿಸಿದ್ದಾರೆ.

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಕಾರವಾರ ಕಡಲತೀರಕ್ಕೆ ಬಂದ 2 ಹೋವರ್‌ಕ್ರಾಫ್ಟ್ ನೌಕೆ

by ಕವಿತಾ
October 8, 2026 - 8:29 pm
0

Untitled design (45)

ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

by ಕವಿತಾ
October 8, 2026 - 8:00 pm
0

Untitled design (44)

ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ

by ಕವಿತಾ
October 8, 2026 - 7:46 pm
0

Untitled design (42)

ಭಾರ ಹೊತ್ತು ಸಾಗಲು ಮಹೇಂದ್ರ ಹಿಂದೇಟು: ತಾಲೀಮು ದಿಢೀರ್ ಸ್ಥಗಿತ!

by ಕವಿತಾ
October 8, 2026 - 7:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (37)
    SIR ವಿವಾದದ ನಡುವೆ CEC ಗ್ಯಾನೇಶ್ ಕುಮಾರ್‌ಗೆ Z+ ಭದ್ರತೆ ಹೆಚ್ಚಳ
    October 8, 2026 | 0
  • Untitled design (34)
    ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ತೀವ್ರಗೊಂಡ ತಪಾಸಣೆ!
    October 8, 2026 | 0
  • Untitled design 2026 10 08T092722.226
    ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ
    October 8, 2026 | 0
  • Untitled design 2026 10 08T080056.975
    17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಮುಂಭಾಗ ಜಖಂ
    October 8, 2026 | 0
  • Your paragraph text 2026 10 07T183709.173
    ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version