• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಆಸ್ಟ್ರೇಲಿಯಾದಲ್ಲಿ ಯಹೂದಿಗಳನ್ನು ಗುರಿಯಾಗಿಸಿ ದಾಳಿ ನಡೆಸಿದ ಸಾಜಿದ್ ಮತ್ತು ನವೀದ್ ಯಾರು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 15, 2025 - 8:35 am
in ವಿದೇಶ
0 0
0
Untitled design 2025 12 15T081643.379

RelatedPosts

ಎನ್‌ಐಎ ಸ್ಫೋಟಕ ಆರೋಪ: ಸರ್ಕಾರ ಕೆಡವಲು ದಂಗೆಗೆ ಸಂಚು ಬಯಸಿದ್ದಳು ಬೆಂಗಳೂರು ಉಗ್ರೆ!

ಟ್ರಂಪ್‌ಗೆ ಮೋದಿ ಮಾಸ್ಟರ್ ಸ್ಟ್ರೋಕ್: ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ.30ರಷ್ಟು ಸುಂಕ

ಪೋಷಕರೇ ಎಚ್ಚರ..! ಮಕ್ಕಳ ಫೇವರಿಟ್ ‘ಜಾಲಿ ರಾಂಚರ್’ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ

ಕೊನೆಗೂ ಟ್ರಂಪ್ ಕೈ ಸೇರಿದ ನೊಬೆಲ್ ಶಾಂತಿ ಪದಕ..! ನೊಬೆಲ್ ಪ್ರಶಸ್ತಿ ಹಸ್ತಾಂತರಿಸಿದ ಮಚಾದೊ

ADVERTISEMENT
ADVERTISEMENT

ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿಯ ಬಾಂಡಿ ಬೀಚ್‌ನಲ್ಲಿ ಭೀಕರ ಗುಂಡಿನ ದಾಳಿ ನಡೆದಿದೆ. ಹನುಕ್ಕಾ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದ ಯಹೂದಿ ಸಮುದಾಯದ ಜನರನ್ನು ಗುರಿಯಾಗಿಸಿಕೊಂಡು ನಡೆದ ಈ ದಾಳಿಯಲ್ಲಿ 16 ಮಂದಿ ಅಮಾಯಕರು ಮೃತಪಟ್ಟಿದ್ದಾರೆ. ಮೃತರಲ್ಲಿ 10 ವರ್ಷದ ಮಗು ಮತ್ತು 87 ವರ್ಷದ ವೃದ್ಧರು ಸೇರಿರುವುದು ದೇಶವನ್ನೇ ಕಂಬನಿಗೆ ಗುರಿಮಾಡಿದೆ.

ಈ ಘಟನೆ ಭಾನುವಾರ (ಡಿಸೆಂಬರ್ 15) ಸಂಜೆ ನಡೆದಿದ್ದು, ಕಳೆದ 30 ವರ್ಷಗಳಲ್ಲಿ ಆಸ್ಟ್ರೇಲಿಯಾದಲ್ಲಿ ಸಂಭವಿಸಿದ ಅತ್ಯಂತ ಭೀಕರ ದಾಳಿಗಳಲ್ಲೊಂದು ಎಂದು ನ್ಯೂ ಸೌಥ್ ವೇಲ್ಸ್ ಪೊಲೀಸರು ಹೇಳಿದ್ದಾರೆ. ಎಂಟು ದಿನಗಳ ಕಾಲ ನಡೆಯುವ ‘ಹನುಕ್ಕಾ ಬೈ ದಿ ಸೀ’ ಉತ್ಸವಕ್ಕೆ ಎರಡು ಸಾವಿರಕ್ಕೂ ಹೆಚ್ಚು ಜನರು ಸೇರಿದ್ದರು. ಎಲ್ಲೆಡೆ ಸಂಭ್ರಮ, ಸಂಗೀತ ಮತ್ತು ಪ್ರಾರ್ಥನೆಯ ವಾತಾವರಣ ಇತ್ತು. ಆದರೆ ಏಕಾಏಕಿ ಕೇಳಿಬಂದ ಗುಂಡಿನ ಸದ್ದು ಭೀತಿಯನ್ನು ಉಂಟು ಮಾಡಿತ್ತು.

ಏನಿದು ಘಟನೆ?

ಕಪ್ಪು ಬಟ್ಟೆ ಧರಿಸಿಕೊಂಡಿದ್ದ ಇಬ್ಬರು ವ್ಯಕ್ತಿಗಳು ಜನಸಂದಣಿಯ ಮಧ್ಯೆ ಗುಂಡಿನ ದಾಳಿ ನಡೆಸಿದ್ದಾರೆ. ಜನರು ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಾಡಿದರು. ಕೆಲವರು ಸಮುದ್ರದತ್ತ, ಇನ್ನು ಕೆಲವರು ಸಮೀಪದ ಕಟ್ಟಡಗಳು ಹಾಗೂ ವಾಹನಗಳ ಹಿಂದೆ ಆಶ್ರಯ ಪಡೆದರು. ಆದರೆ ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲಾಗದ ಅನೇಕರು ಸ್ಥಳದಲ್ಲೇ ಸಾವನ್ನಪ್ಪಿದರು.

ಈ ಹಂತಕರು ಯಾರು

ನ್ಯೂ ಸೌಥ್ ವೇಲ್ಸ್ ಪೊಲೀಸರು ದಾಳಿಯ ಬಳಿಕ ತಕ್ಷಣವೇ ಕಾರ್ಯಾಚರಣೆ ನಡೆಸಿ, ದಾಳಿ ನಡೆಸಿದವರು ತಂದೆ–ಮಗ ಎಂದು ಗುರುತಿಸಿದ್ದಾರೆ. 50 ವರ್ಷದ ಸಾಜಿದ್ ಅಕ್ರಮ್ ಮತ್ತು ಅವನ ಮಗ ನವೀದ್ ಅಕ್ರಮ್ ಈ ಭೀಕರ ಕೃತ್ಯದ ಆರೋಪಿಗಳಾಗಿದ್ದಾರೆ.

ಸಾಜಿದ್ ಅಕ್ರಮ್ ಸ್ಥಳೀಯವಾಗಿ ಹಣ್ಣು ಅಂಗಡಿಯ ಮಾಲೀಕನಾಗಿದ್ದ ಎನ್ನಲಾಗಿದೆ. ಪ್ರತಿದಾಳಿಯಲ್ಲಿ ನಾಗರಿಕರು ಹಾಗೂ ಪೊಲೀಸರ ಗುಂಡೇಟಿಗೆ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಆತನ ಮಗ ನವೀದ್ ಅಕ್ರಮ್ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಬಂಧಿತನಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಸ್ಥಿತಿ ಗಂಭೀರವಾದರೂ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಈ ಇಬ್ಬರನ್ನು ಹೊರತುಪಡಿಸಿ ದಾಳಿಯಲ್ಲಿ ಬೇರೆ ಯಾರೂ ಭಾಗಿಯಾಗಿಲ್ಲ. ಮೇಲ್ನೋಟಕ್ಕೆ ಇದು ಯಹೂದಿ ವಿರೋಧಿ ದಾಳಿ ಎನ್ನುವುದು ಸ್ಪಷ್ಟವಾಗಿದೆ. ನಿಖರ ಉದ್ದೇಶ ಹಾಗೂ ಪ್ರೇರಣೆಯನ್ನು ಬಂಧಿತನ ವಿಚಾರಣೆಯ ಬಳಿಕವೇ ಖಚಿತಪಡಿಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ಮೀನುಗಾರಿಕೆ ನೆಪದಲ್ಲಿ ಸಂಚು

ದಾಳಿ ನಡೆಸುವ ಮೊದಲು, ಆರೋಪಿಗಳು ತಮ್ಮ ಕುಟುಂಬ ಸದಸ್ಯರಿಗೆ ವಾರಾಂತ್ಯದ ಮೀನುಗಾರಿಕೆಗಾಗಿ ಜರ್ವಿಸ್ ಬೇಗೆ ಹೋಗುತ್ತಿರುವುದಾಗಿ ಸುಳ್ಳು ಹೇಳಿದ್ದರು. ಆದರೆ ನಂತರ ನಡೆದ ಘಟನೆಗಳಿಂದ ಇದು ಪೂರ್ವನಿಯೋಜಿತ ಸಂಚು ಎಂಬುದು ಬೆಳಕಿಗೆ ಬಂದಿದೆ.

ಆರೋಪಿಗಳ ವಾಹನದಿಂದ ಸುಧಾರಿತ ಸ್ಪೋಟಕ ಸಾಧನಗಳು ಪತ್ತೆಯಾಗಿವೆ.. ಇವರು ಈ ಮಟ್ಟದ ಶಸ್ತ್ರಾಸ್ತ್ರಗಳನ್ನು ಹೇಗೆ ಪಡೆದರು? ಇವರಿಗೆ ಯಾರಾದರೂ ಸಹಾಯ ಮಾಡಿದ್ದಾರೆಯೇ? ಬಂದೂಕು ಪರವಾನಗಿ ಹೊಂದಿದ್ದರೇ? ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ದೇಶವ್ಯಾಪಿ ಕಟ್ಟೆಚ್ಚರ

ಈ ಘಟನೆಯ ಬೆನ್ನಲ್ಲೇ ಸಿಡ್ನಿ ಮಾತ್ರವಲ್ಲದೆ ಮೆಲ್ಬೋರ್ನ್, ಬ್ರಿಸ್ಬೇನ್ ಸೇರಿದಂತೆ ಆಸ್ಟ್ರೇಲಿಯಾದ ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಯಹೂದಿ ಸಮುದಾಯದ ಧಾರ್ಮಿಕ ಕೇಂದ್ರಗಳು, ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಪ್ರವಾಸಿ ಸ್ಥಳಗಳಲ್ಲಿ ಕಟ್ಟುನಿಟ್ಟಿನ ನಿಗಾವಹಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 18T155435.248

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

by ಶಾಲಿನಿ ಕೆ. ಡಿ
January 18, 2026 - 3:59 pm
0

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

BeFunky collage 2026 01 18T133745.687

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

by ಶ್ರೀದೇವಿ ಬಿ. ವೈ
January 18, 2026 - 1:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 18T081326.075
    ಎನ್‌ಐಎ ಸ್ಫೋಟಕ ಆರೋಪ: ಸರ್ಕಾರ ಕೆಡವಲು ದಂಗೆಗೆ ಸಂಚು ಬಯಸಿದ್ದಳು ಬೆಂಗಳೂರು ಉಗ್ರೆ!
    January 18, 2026 | 0
  • BeFunky collage 2026 01 17T215701.441
    ಟ್ರಂಪ್‌ಗೆ ಮೋದಿ ಮಾಸ್ಟರ್ ಸ್ಟ್ರೋಕ್: ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ.30ರಷ್ಟು ಸುಂಕ
    January 17, 2026 | 0
  • Untitled design 2026 01 17T114753.327
    ಪೋಷಕರೇ ಎಚ್ಚರ..! ಮಕ್ಕಳ ಫೇವರಿಟ್ ‘ಜಾಲಿ ರಾಂಚರ್’ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ
    January 17, 2026 | 0
  • Untitled design 2026 01 17T095759.527
    ಕೊನೆಗೂ ಟ್ರಂಪ್ ಕೈ ಸೇರಿದ ನೊಬೆಲ್ ಶಾಂತಿ ಪದಕ..! ನೊಬೆಲ್ ಪ್ರಶಸ್ತಿ ಹಸ್ತಾಂತರಿಸಿದ ಮಚಾದೊ
    January 17, 2026 | 0
  • Untitled design 2026 01 16T184441.428
    ಈ ದೇಶದ ಮಹಿಳೆಯರು ಗಂಡನನ್ನು ಬಾಡಿಗೆ ಪಡೆಯುತ್ತಾರಂತೆ..! ಎಲ್ಲಿದೆ ಈ ಕಂಟ್ರಿ?
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version