• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಥೈಲ್ಯಾಂಡ್‌ನಲ್ಲಿ ರೈಲಿನ ಮೇಲೆ ಬಿದ್ದ ಬೃಹತ್ ಕ್ರೇನ್: 22 ಪ್ರಯಾಣಿಕರ ದುರ್ಮರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 14, 2026 - 11:09 am
in Flash News, ವಿದೇಶ
0 0
0
Untitled design 2026 01 14T105833.369

RelatedPosts

ತೆಲಂಗಾಣದಲ್ಲಿ ಬೆಚ್ಚಿಬೀಳಿಸುವ ಘಟನೆ: 500 ಬೀದಿ ನಾಯಿಗಳ ಮಾರಣಹೋಮ

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: QR ಕೋಡ್ ಆಧಾರಿತ ಅನ್‌ಲಿಮಿಟೆಡ್ ಪಾಸ್, ನಾಳೆಯಿಂದ ಜಾರಿ!

ಇಸ್ರೋದ PSLV-C62 ಮಿಷನ್ ವಿಫಲ: 16 ಉಪಗ್ರಹಗಳ ಪೈಕಿ ಸ್ಪ್ಯಾನಿಷ್ ‘KID’ ಬದುಕುಳಿದಿದೆ

ಬೆಂಗಳೂರಲ್ಲಿ ಈ ವಾರ ತುಂತುರು ಮಳೆ ಸಾಧ್ಯತೆ..! ಈ ವಾರ ಪೂರ್ತಿ ಚಳಿ ಅಲರ್ಟ್..!

ADVERTISEMENT
ADVERTISEMENT

ಥೈಲ್ಯಾಂಡ್‌ : ಥೈಲ್ಯಾಂಡ್‌ನ ಈಶಾನ್ಯ ಭಾಗದಲ್ಲಿ ಹೈ-ಸ್ಪೀಡ್ ರೈಲಿನ ಮೇಲೆ ಕ್ರೇನ್ ಕುಸಿದು ಬಿದ್ದು ಭೀಕರ ಅಪಘಾತ ಸಂಭವಿಸಿದೆ. ಇದರ ಪರಿಣಾಮ 22 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಬುಧವಾರ ಬೆಳಿಗ್ಗೆ ನಖೋನ್ ರಾಟಸಿಮಾ ಪ್ರಾಂತ್ಯದ ಸಿಖಿಯೊ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸ್ ಮತ್ತು ರಕ್ಷಣಾ ಅಧಿಕಾರಿಗಳ ಮಾಹಿತಿ ಪ್ರಕಾರ, ರಾಜಧಾನಿ ಬ್ಯಾಂಕಾಕ್‌ನಿಂದ ಈಶಾನ್ಯ ಥೈಲ್ಯಾಂಡ್‌ ಪ್ರಾಂತ್ಯಕ್ಕೆ ತೆರಳುತ್ತಿದ್ದ ಪ್ರಯಾಣಿಕ ರೈಲು ಅಪಘಾತಕ್ಕೀಡಾಗಿದೆ. ಬ್ಯಾಂಕಾಕ್‌ನಿಂದ ಸುಮಾರು 230 ಕಿಲೋಮೀಟರ್ ದೂರದಲ್ಲಿರುವ ಈ ಪ್ರದೇಶದಲ್ಲಿ ಹೈಸ್ಪೀಡ್ ರೈಲು ಯೋಜನೆಯ ಕಾಮಗಾರಿ ನಡೆಯುತ್ತಿತ್ತು. ಇದೇ ವೇಳೆ ಕಾರ್ಯನಿರ್ವಹಿಸುತ್ತಿದ್ದ ಭಾರೀ ಕ್ರೇನ್ ಅಚಾನಕ್ ಕುಸಿದು ಹಳಿ ಮೇಲೆ ಸಾಗುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ.

ಕ್ರೇನ್ ನೇರವಾಗಿ ರೈಲಿನ ಬೋಗಿಗಳ ಮೇಲೆ ಬಿದ್ದ ಪರಿಣಾಮ ಭಾರೀ ಶಬ್ದ ಕೇಳಿಬಂದಿದ್ದು, ಕೆಲವೇ ಕ್ಷಣಗಳಲ್ಲಿ ರೈಲಿನ ಹಲವು ವ್ಯಾಗನ್‌ಗಳು ಹಳಿ ತಪ್ಪಿವೆ. ಕೆಲವು ಬೋಗಿಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ.

ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದು, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಆಗಮಿಸಿದವು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತರಲ್ಲಿ ಮಹಿಳೆಯರು, ವೃದ್ಧರು ಹಾಗೂ ಮಕ್ಕಳು ಸೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಘಟನೆ ಕುರಿತು ಮಾತನಾಡಿದ ಥೈಲ್ಯಾಂಡ್ ಪೊಲೀಸರು, ಹೈಸ್ಪೀಡ್ ರೈಲು ಯೋಜನೆಯ ನಿರ್ಮಾಣ ಸಂದರ್ಭದಲ್ಲಿ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿತ್ತೇ ಎಂಬುದನ್ನು ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಪಘಾತದ ಸುದ್ದಿ ತಿಳಿದ ಕೂಡಲೇ ಥೈಲ್ಯಾಂಡ್ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸುವ ಸಾಧ್ಯತೆ ಇದ್ದು, ಪ್ರಧಾನಿ ಕಚೇರಿಯಿಂದ ಸಂತಾಪ ಸಂದೇಶವೂ ಹೊರಬಿದ್ದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 14T123138.152

ಪೌರ ಕಾರ್ಮಿಕರ ಜೊತೆ ಸಂಕ್ರಾಂತಿ ಹಬ್ಬ ಆಚರಿಸಿದ ತಾರಾ, ಅನು ಪ್ರಭಾಕರ್

by ಶಾಲಿನಿ ಕೆ. ಡಿ
January 14, 2026 - 12:37 pm
0

Untitled design 2026 01 14T122009.977

ತೆಲಂಗಾಣದಲ್ಲಿ ಬೆಚ್ಚಿಬೀಳಿಸುವ ಘಟನೆ: 500 ಬೀದಿ ನಾಯಿಗಳ ಮಾರಣಹೋಮ

by ಶಾಲಿನಿ ಕೆ. ಡಿ
January 14, 2026 - 12:22 pm
0

BeFunky collage 2026 01 14T121023.556

ನಮ್ಮ ಮೆಟ್ರೋ ಕಾಮಗಾರಿ ವೇಳೆ ಬೃಹತ್ ಕ್ರೇನ್ ಪಲ್ಟಿ: ತಪ್ಪಿದ ಭಾರೀ ಅಪಘಾತ

by ಶ್ರೀದೇವಿ ಬಿ. ವೈ
January 14, 2026 - 12:11 pm
0

Untitled design 2026 01 14T115752.153

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: QR ಕೋಡ್ ಆಧಾರಿತ ಅನ್‌ಲಿಮಿಟೆಡ್ ಪಾಸ್, ನಾಳೆಯಿಂದ ಜಾರಿ!

by ಶಾಲಿನಿ ಕೆ. ಡಿ
January 14, 2026 - 11:58 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 14T122009.977
    ತೆಲಂಗಾಣದಲ್ಲಿ ಬೆಚ್ಚಿಬೀಳಿಸುವ ಘಟನೆ: 500 ಬೀದಿ ನಾಯಿಗಳ ಮಾರಣಹೋಮ
    January 14, 2026 | 0
  • Untitled design 2026 01 14T115752.153
    ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: QR ಕೋಡ್ ಆಧಾರಿತ ಅನ್‌ಲಿಮಿಟೆಡ್ ಪಾಸ್, ನಾಳೆಯಿಂದ ಜಾರಿ!
    January 14, 2026 | 0
  • BeFunky collage 2026 01 14T074708.132
    ಬೆಂಗಳೂರಲ್ಲಿ ಈ ವಾರ ತುಂತುರು ಮಳೆ ಸಾಧ್ಯತೆ..! ಈ ವಾರ ಪೂರ್ತಿ ಚಳಿ ಅಲರ್ಟ್..!
    January 14, 2026 | 0
  • Untitled design 2026 01 13T234020.973
    ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!
    January 13, 2026 | 0
  • Untitled design 2026 01 13T225407.674
    ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version