• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 28, 2026 - 2:01 pm
in Flash News, ವಿದೇಶ
0 0
0
Your paragraph text (39)

ಕಠ್ಮಂಡು: ಈಗಾಗಲೇ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ತತ್ತರಿಸಿರುವ ನೇಪಾಳಕ್ಕೆ ಮತ್ತೊಂದು ಆತಂಕ ಎದುರಾಗಿದೆ. ಟಿಬೆಟ್ ಭಾಗದಲ್ಲಿ ಭೂಕಂಪ ಸಂಭವಿಸಿರುವ ಹಿನ್ನೆಲೆ ನೇಪಾಳದ ನದಿ ಪಾತ್ರದ ಪ್ರದೇಶಗಳಲ್ಲಿ ಮತ್ತೆ ದಿಢೀರ್ ಪ್ರವಾಹ ಉಂಟಾಗುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ವರದಿಯಾಗಿದೆ.

ಟಿಬೆಟ್ ಭಾಗದಲ್ಲಿ ಭೂಕಂಪ ಸಂಭವಿಸಿರುವುದು ಆತಂಕ ಹೆಚ್ಚಿಸಿದೆ. ಭೂಕಂಪದ ಪರಿಣಾಮ ಹಿಮಪರ್ವತಗಳು ಅಥವಾ ಜಲಾಶಯಗಳ ಮೇಲೆ ಪರಿಣಾಮ ಬೀರಿದರೆ ನೀರಿನ ಹರಿವು ಏಕಾಏಕಿ ಹೆಚ್ಚಾಗುವ ಸಾಧ್ಯತೆಯಿದೆ ಎಂಬ ಭೀತಿ ವ್ಯಕ್ತವಾಗಿದೆ.

RelatedPosts

ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ

ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ

ನೇಪಾಳ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ, 1,500ಕ್ಕೂ ಅಧಿಕ ಮಂದಿ ನಾಪತ್ತೆ

ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆದ್ರಾ ಸಿಎಂ

ADVERTISEMENT
ADVERTISEMENT
ಸಿಚುವಾನ್ ಪ್ರಾಂತ್ಯದಲ್ಲಿ ಭೂಮಿ ನಡುಗಿತು

ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಟಿಬೆಟ್ ಪ್ರದೇಶದ ಉತ್ತರ ಭಾಗದ ಸಮೀಪದಲ್ಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಭೂಕಂಪದ ಕೇಂದ್ರದಿಂದ ಸುತ್ತಮುತ್ತಲಿನ ಪ್ರದೇಶಗಳಿಗೆ ಕಂಪನದ ಪರಿಣಾಮ ಉಂಟಾಗಿದ್ದು, ಲಾಂಗ್ ಚಾಂಗ್ ನಗರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಹಾನಿಯ ಸಾಧ್ಯತೆ ಬಗ್ಗೆ ಆತಂಕ ವ್ಯಕ್ತವಾಗಿದೆ. 

ಪ್ರವಾಹ ಪೀಡಿತ ಪ್ರದೇಶದ ಸಮೀಪವೇ ಭೂಕಂಪ

ಈ ಭೂಕಂಪ ಸಂಭವಿಸಿರುವ ಪ್ರದೇಶವು ಇತ್ತೀಚೆಗೆ ಪ್ರವಾಹ ಮತ್ತು ಇತರ ನೈಸರ್ಗಿಕ ವಿಕೋಪಗಳ ಪರಿಣಾಮ ಎದುರಿಸಿರುವ ಟಿಬೆಟ್ ಭಾಗಕ್ಕೆ ಸಂಬಂಧಿಸಿದೆ. ಪ್ರವಾಹ ಸಂಭವಿಸಿದ್ದ ಪ್ರದೇಶದಿಂದ ನೂರಕ್ಕೂ ಹೆಚ್ಚು ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರ ಪತ್ತೆಯಾಗಿದೆ.

ಈಗಾಗಲೇ ಟಿಬೆಟ್-ನೇಪಾಳ ಗಡಿ ಪ್ರದೇಶದಲ್ಲಿ ಭೂಕುಸಿತ ಹಾಗೂ ನೀರಿನ ಹರಿವಿನಿಂದ ಪರಿಸ್ಥಿತಿ ಗಂಭಿರವಾಗಿದೆ. ಇಂತಹ ಸಂದರ್ಭದಲ್ಲಿ ಭೂಕಂಪ ಸಂಭವಿಸಿರುವುದರಿಂದ ನೈಸರ್ಗಿಕ ಸರೋವರಗಳು, ಜಲಾಶಯಗಳು ಮತ್ತು ಹಿಮಪರ್ವತಗಳ ಸ್ಥಿತಿಗತಿಯ ಬಗ್ಗೆ ನಿಗಾ ವಹಿಸಲಾಗುತ್ತಿದೆ.

ಮತ್ತೆ ಪ್ರವಾಹದ ಭೀತಿ

ಭೂಕಂಪದ ಪರಿಣಾಮ ಟಿಬೆಟ್‌ನ ಹಿಮಪರ್ವತ ಪ್ರದೇಶಗಳಲ್ಲಿ ಬದಲಾವಣೆ ಸಂಭವಿಸಿದರೆ ಹಿಮ ಕರಗುವಿಕೆ ಅಥವಾ ನೀರಿನ ಹರಿವು ಹೆಚ್ಚಾಗುವ ಸಾಧ್ಯತೆಯಿದೆ ಎಂಬ ಆತಂಕವಿದೆ. ಇದರಿಂದ ನೇಪಾಳದ ಕೆಲವು ನದಿ ಪಾತ್ರದ ಪ್ರದೇಶಗಳಿಗೆ ಅಪಾಯ ಎದುರಾಗಬಹುದು.

ವಿಶೇಷವಾಗಿ ತ್ರಿಶೂಲಿ ಪ್ರದೇಶದಲ್ಲಿ ಮತ್ತೆ ಪ್ರವಾಹ ಉಂಟಾಗುವ ಸಾಧ್ಯತೆ ಬಗ್ಗೆ ಆತಂಕ ವ್ಯಕ್ತವಾಗಿದ್ದು, ನದಿ ತೀರದ ಜನರು ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ. ದಿಢೀರ್ ನೀರಿನ ಮಟ್ಟ ಏರಿಕೆಯಾದರೆ ಈಗಾಗಲೇ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಬಹುದು.

ಜಲಾಶಯ ಸ್ಫೋಟದ ಆತಂಕ

ಟಿಬೆಟ್ ಭಾಗದಲ್ಲಿ ಭೂಕಂಪದ ಬೆನ್ನಲ್ಲೇ ಅಲ್ಲಿನ ಜಲಾಶಯಗಳ ಸ್ಥಿತಿಗತಿಯ ಮೇಲೂ ಗಮನಹರಿಸಲಾಗಿದೆ. ಭೂಕಂಪದ ಕಂಪನದಿಂದ ಯಾವುದೇ ನೈಸರ್ಗಿಕ ಜಲಾಶಯ ಅಥವಾ ಭೂಕುಸಿತದಿಂದ ನಿರ್ಮಾಣವಾಗಿರುವ ಸರೋವರಕ್ಕೆ ಹಾನಿಯಾದರೆ ಭಾರೀ ಪ್ರಮಾಣದ ನೀರು ಏಕಾಏಕಿ ಕೆಳಭಾಗಕ್ಕೆ ಹರಿಯುವ ಅಪಾಯವಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 08 28 at 3.24.08 PM

ITRನಿಂದ LPGವರೆಗೆ ಬದಲಾವಣೆ; ಸೆಪ್ಟೆಂಬರ್ 1ರಿಂದ ಈ ನಿಯಮಗಳು ಜಾರಿ

by ಕವಿತಾ
August 28, 2026 - 3:42 pm
0

Your paragraph text (41)

ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ

by ಶಾಲಿನಿ ಕೆ. ಡಿ
August 28, 2026 - 3:21 pm
0

Your paragraph text (40)

ರಾಕಿಂಗ್ ಸ್ಟಾರ್ ಯಶ್ ಬಳಿ ದುಬಾರಿ ‘ರಾಯ’ಲ್ ವಾಚ್‌‌ ಕಲೆಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 3:00 pm
0

Your paragraph text (39)

ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ

by ಶಾಲಿನಿ ಕೆ. ಡಿ
August 28, 2026 - 2:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (37)
    ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ
    August 28, 2026 | 0
  • Your paragraph text (33)
    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆದ್ರಾ ಸಿಎಂ
    August 28, 2026 | 0
  • Your paragraph text (32)
    ಗ್ರಾಹಕರಿಗೆ ಬಿಗ್‌ ರಿಲೀಫ್: ದಿಲ್ಲಿಯಲ್ಲಿ ಈರುಳ್ಳಿ ಕೆ.ಜಿಗೆ 35 ರೂ.ಗೆ ಮಾರಾಟ
    August 28, 2026 | 0
  • Untitled design 2026 08 28T110019.935
    ಲೋಕಸಭಾ ಚುನಾವಣೆ ಇಂದೇ ನಡೆದರೆ NDAಗೆ 326 ಸೀಟ್! ಯಾರಿಗೆ ಎಷ್ಟು ಸ್ಥಾನ?
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version