• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್ ಪ್ರತೀಕಾರಕ್ಕೆ ಅಮೆರಿಕವೇ ಶಾಕ್: ಕೊನೆಗೂ ಸತ್ಯ ಒಪ್ಪಿಕೊಂಡ ಟ್ರಂಪ್

admin by admin
March 17, 2026 - 3:57 pm
in Flash News, ವಿದೇಶ
0 0
0
Untitled design 2026 03 17T155523.266

RelatedPosts

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

ವಾಷಿಂಗ್ಟನ್ ಡಿ.ಸಿ: ಮಧ್ಯಪ್ರಾಚ್ಯದಲ್ಲಿ ಜಾಗತಿಕ ಯುದ್ಧದ ಭೀತಿ ದಿನೇ ದಿನೇ ತೀವ್ರಗೊಳ್ಳುತ್ತಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಅಮೆರಿಕವನ್ನೂ ನೇರವಾಗಿ ಒಳಗೊಳ್ಳುತ್ತಿದೆ. ಈ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಈ ಮಟ್ಟಕ್ಕೆ ಪ್ರತೀಕಾರ ತೀರಿಸಿಕೊಳ್ಳಬಹುದು ಎಂದು ನಾವು ನಿರೀಕ್ಷಿಸಿರಲಿಲ್ಲ ಎಂದು ಹೇಳುವ ಮೂಲಕ ಟ್ರಂಪ್ ಕೊನೆಗೂ ವಾಸ್ತವವನ್ನು ಒಪ್ಪಿಕೊಂಡಿದ್ದಾರೆ.

ಟ್ರಂಪ್ ಹೇಳಿಕೆಯಲ್ಲೇನಿದೆ ?

ಇತ್ತೀಚೆಗೆ ನಡೆದ ಅಮೆರಿಕ ಮತ್ತು ಇಸ್ರೇಲ್ ಜಂಟಿ ಮಿಲಿಟರಿ ಕಾರ್ಯಾಚರಣೆಯ ನಂತರ, ಇರಾನ್ ಸೈಲೆಂಟ್ ಆಗಿರಬಹುದು ಎಂದು ವಾಷಿಂಗ್ಟನ್ ಭಾವಿಸಿತ್ತು. ಆದರೆ ಇರಾನ್ ನಡೆಸಿದ ಅನಿರೀಕ್ಷಿತ ಕ್ಷಿಪಣಿ ದಾಳಿಗಳು ಅಮೆರಿಕದ ಲೆಕ್ಕಾಚಾರವನ್ನು ಬುಡಮೇಲು ಮಾಡಿವೆ. ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ನಾವು ದಿಗ್ಭ್ರಮೆಗೊಂಡಿದ್ದೇವೆ. ಇರಾನ್‌ನ ಪ್ರತೀಕಾರದ ತೀವ್ರತೆಯು ನಮ್ಮ ಊಹೆಗೂ ಮೀರಿತ್ತು. ಇರಾನ್ ಕೇವಲ ಇಸ್ರೇಲ್ ಮಾತ್ರವಲ್ಲದೆ, ಇಡೀ ಗಲ್ಫ್ ಪ್ರಾಂತ್ಯವನ್ನು ಗುರಿಯಾಗಿಸುತ್ತದೆ ಎಂದು ನಾವು ಭಾವಿಸಿರಲಿಲ್ಲ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ನೆರೆಯ ರಾಷ್ಟ್ರಗಳ ಮೇಲೆ ಇರಾನ್ ಕೆಂಗಣ್ಣು ?

ಇರಾನ್ ಉಡಾಯಿಸಿದ ಕ್ಷಿಪಣಿಗಳು ಕತಾರ್, ಸೌದಿ ಅರೇಬಿಯಾ, ಯುಎಇ (UAE), ಬಹ್ರೇನ್ ಮತ್ತು ಕುವೈತ್‌ನಂತಹ ಶಾಂತಿಯುತ ಕೊಲ್ಲಿ ರಾಷ್ಟ್ರಗಳ ಮೇಲೆಯೂ ಅಪ್ಪಳಿಸಿವೆ. ತನ್ನ ನೆರೆಯ ರಾಷ್ಟ್ರಗಳ ಮೇಲೆ ಇರಾನ್ ದಾಳಿ ಮಾಡಬಾರದಿತ್ತು. ಈ ನಡೆ ಮಧ್ಯಪ್ರಾಚ್ಯದ ಸ್ಥಿರತೆಯನ್ನು ಸಂಪೂರ್ಣವಾಗಿ ಹಾಳುಮಾಡಿದೆ ಎಂದು ಟ್ರಂಪ್ ಬೇಸರ ವ್ಯಕ್ತಪಡಿಸಿದ್ದಾರೆ.

ಇರಾನ್ ತನ್ನ ತಕ್ಷಣದ ಶತ್ರುಗಳನ್ನು ಮೀರಿ ಇಡೀ ಗಲ್ಫ್ ಪ್ರದೇಶವನ್ನು ಯುದ್ಧಕ್ಕೆ ಎಳೆತಂದಿದೆ. ಸೌದಿ ಅರೇಬಿಯಾ ಮತ್ತು ಯುಎಇ ಮೇಲಿನ ದಾಳಿಯು ಅರಬ್ ಜಗತ್ತಿನಲ್ಲಿ ಆತಂಕ ಮೂಡಿಸಿದೆ. ಇಷ್ಟೆಲ್ಲಾ ಆನಾಹುತಗಳ ನಡುವೆಯೂ, ಇರಾನ್ ಮೇಲೆ ದಾಳಿ ನಡೆಸುವ ಅಮೆರಿಕದ ನಿರ್ಧಾರ ಸರಿಯಾಗಿತ್ತು ಎಂದು ಟ್ರಂಪ್ ವಾದಿಸಿದ್ದಾರೆ.

ಅಮೆರಿಕದ ಮುಂದಿನ ನಡೆ ಏನು ?

ದಾಳಿಯ ತೀವ್ರತೆ ಕಂಡು ಅಚ್ಚರಿಯಾಗಿದ್ದರೂ, ಅಮೆರಿಕ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿದೆ. ಇರಾನ್‌ನ ಸೇನಾ ಸಾಮರ್ಥ್ಯವನ್ನು ಕುಗ್ಗಿಸುವುದು ಮತ್ತು ಕೊಲ್ಲಿ ರಾಷ್ಟ್ರಗಳಿಗೆ ಎದುರಾಗಿರುವ ಭೀತಿಯನ್ನು ನಿರ್ಮೂಲನೆ ಮಾಡುವುದು ನಮ್ಮ ಗುರಿ ಎಂದು ಟ್ರಂಪ್ ಹೇಳಿದ್ದಾರೆ. ಒಂದು ವೇಳೆ ಇರಾನ್ ಇಷ್ಟೊಂದು ದೊಡ್ಡ ಮಟ್ಟದ ಪ್ರತಿದಾಳಿ ಮಾಡುತ್ತದೆ ಎಂದು ನಮಗೆ ಮೊದಲೇ ತಿಳಿದಿದ್ದರೂ ಸಹ, ನಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇರುತ್ತಿರಲಿಲ್ಲ ಎಂದು ಟ್ರಂಪ್‌ ಹೇಳಿದ್ದಾರೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (10)

ಪಿಕಾಡಿಲಿ ಆಗ್ರೋ ಇಂಡಸ್ಟ್ರೀಸ್‌ಗೆ ಕ್ರಿಸಿಲ್‌ನ ‘A+/ಸ್ಟೇಬಲ್’ ಕ್ರೆಡಿಟ್ ರೇಟಿಂಗ್: ಹಣಕಾಸು ಪ್ರಗತಿಗೆ ದಕ್ಕಿದ ಮನ್ನಣೆ

by ಶಾಲಿನಿ ಕೆ. ಡಿ
October 17, 2026 - 1:30 pm
0

Road trip (9)

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

by ಶಾಲಿನಿ ಕೆ. ಡಿ
October 17, 2026 - 1:06 pm
0

Road trip (8)

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

by ಶಾಲಿನಿ ಕೆ. ಡಿ
October 17, 2026 - 12:43 pm
0

Road trip (7)

ಕೆ-ಪಾಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ವೆವರ್ಸ್ ಕಾನ್ ಫೆಸ್ಟಿವಲ್‌ಗೆ ಕ್ಷಣಗಣನೆ!

by ಶಾಲಿನಿ ಕೆ. ಡಿ
October 17, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version