• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

‘ಮಿಸ್ಟರ್ ಸಿಂಗ್, ರಸ್ತೆ ಬಿಟ್ಟು ಹೋಗಿ’.. ಟ್ರಂಪ್ ಸರ್ಕಾರದ ಜಾಹೀರಾತಿಗೆ ಭಾರತೀಯರ ಆಕ್ರೋಶ!

ಕವಿತಾ by ಕವಿತಾ
September 10, 2026 - 6:06 pm
in ವಿದೇಶ
0 0
0
ಸಿಂಗಸಂದ್ರ (6)

ಅಮೆರಿಕ ಸೆ.10: ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕುವ ಉದ್ದೇಶದಿಂದ ಟ್ರಂಪ್ ಆಡಳಿತ ಆರಂಭಿಸಿರುವ ಅಭಿಯಾನ ಇದೀಗ ಭಾರತೀಯ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಅಮೆರಿಕದ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆ ಬಿಡುಗಡೆ ಮಾಡಿರುವ ಡಿಜಿಟಲ್ ಜಾಹೀರಾತಿನಲ್ಲಿ ಭಾರತೀಯರು ಮತ್ತು ಸಿಖ್ ಸಮುದಾಯವನ್ನು ಜನಾಂಗೀಯವಾಗಿ ಗುರಿಯಾಗಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

If you approach this nation with hostile intent, know this. We will defend ourselves. We will defend Americanism. We will defend our home.

Report Illegal Aliens on American Roads: 866-347-2423 pic.twitter.com/gJcDPA4CTH

— Homeland Security (@DHSgov) September 9, 2026

RelatedPosts

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

ಬ್ರಿಕ್ಸ್ ಶೃಂಗ ಸಭೆಗೆ ಶುರುವಾಯ್ತು ಕ್ಷಣಗಣನೆ!

ಬ್ರಿಕ್ಸ್​ ಶೃಂಗಸಭೆ: ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ

ಚೀನಾದ ಬಂದರಿನಲ್ಲಿ ಭೀಕರ ಅಗ್ನಿ ದುರಂತ; 20 ಮಂದಿ ಸಾ*ವು

ADVERTISEMENT
ADVERTISEMENT

ವಿವಾದಕ್ಕೆ ಕಾರಣವಾಗಿರುವ ಪೋಸ್ಟರ್‌ನಲ್ಲಿ ಗಡ್ಡಧಾರಿ ವ್ಯಕ್ತಿಯೊಬ್ಬನ ಚಿತ್ರವನ್ನು ಬಳಸಲಾಗಿದ್ದು, “ನಮ್ಮ ರಸ್ತೆಗಳಿಂದ ಆಚೆ ಹೋಗಿ, ನಿಮಗೆ ಡ್ರೈವಿಂಗ್ ಬರುವುದಿಲ್ಲ ಮಿಸ್ಟರ್ ಸಿಂಗ್” ಎಂಬ ಸಂದೇಶವನ್ನು ನೀಡಲಾಗಿದೆ ಎನ್ನಲಾಗಿದೆ. ‘ಸಿಂಗ್’ ಎಂಬ ಸಾಮಾನ್ಯ ಸಿಖ್ ಹೆಸರು ಬಳಸಿ ಸಮುದಾಯವನ್ನೇ ಅಪಮಾನಿಸಲಾಗಿದೆ ಎಂದು ಭಾರತೀಯ ಮೂಲದ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

ಇಷ್ಟೇ ಅಲ್ಲದೆ, ಕೃತಕ ಬುದ್ಧಿಮತ್ತೆ (AI) ಮೂಲಕ ಸಿದ್ಧಪಡಿಸಲಾಗಿದೆ ಎನ್ನಲಾದ ಮತ್ತೊಂದು ವಿಡಿಯೋದಲ್ಲೂ ಭಾರತೀಯ ಮೂಲದ ಕೆಲವರ ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ. ಅಪಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಲ್ಲೇಖಿಸಲಾದ ಹರ್ಜಿಂದರ್ ಸಿಂಗ್, ರಾಜಿಂದರ್ ಕುಮಾರ್ ಮತ್ತು ಜಸ್ವೀರ್ ಸಿಂಗ್ ಅವರಂತಹ ಹೆಸರುಗಳನ್ನು ಬಳಸಿಕೊಂಡು ಅವರನ್ನು ‘ಏಲಿಯನ್ಸ್’ ಎಂದು ಬಿಂಬಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಅಮೆರಿಕದಲ್ಲಿ ದಾಖಲೆಗಳಿಲ್ಲದೆ ವಾಸಿಸುತ್ತಿರುವ ವಲಸಿಗರು ಸ್ವಯಂಪ್ರೇರಿತವಾಗಿ ದೇಶ ತೊರೆದರೆ ಪ್ರಯಾಣ ವೆಚ್ಚದ ಜೊತೆಗೆ ಆರ್ಥಿಕ ಪ್ರೋತ್ಸಾಹ ನೀಡುವುದಾಗಿ ಸರ್ಕಾರದ ಅಭಿಯಾನದಲ್ಲಿ ತಿಳಿಸಲಾಗಿದೆ. ಅಕ್ರಮ ವಲಸಿಗರನ್ನು ಸ್ವಯಂಪ್ರೇರಿತವಾಗಿ ಹಿಂದಿರುಗುವಂತೆ ಉತ್ತೇಜಿಸುವುದು ಇದರ ಉದ್ದೇಶ ಎಂದು ಆಡಳಿತ ಹೇಳುತ್ತಿದೆ.

ಆದರೆ ಜಾಹೀರಾತಿನಲ್ಲಿನ ನಿರ್ದಿಷ್ಟ ಪದಪ್ರಯೋಗ ಮತ್ತು ಭಾರತೀಯ ಹೆಸರುಗಳ ಬಳಕೆಯ ಬಗ್ಗೆ ಹಿಂದೂ ಅಮೆರಿಕನ್ ಫೌಂಡೇಶನ್ ಸೇರಿದಂತೆ ಭಾರತೀಯ ಹಾಗೂ ಸಿಖ್ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ. ಕೇವಲ ‘ಸಿಂಗ್’ ಎಂಬ ಹೆಸರಿನ ಆಧಾರದ ಮೇಲೆ ಇಡೀ ಸಮುದಾಯವನ್ನು ತಪ್ಪಿತಸ್ಥರಂತೆ ಬಿಂಬಿಸುವುದು ಸರಿಯಲ್ಲ ಎಂದು ಸಂಘಟನೆಗಳು ವಾದಿಸಿವೆ. ಈ ಕುರಿತು ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಅವರಿಗೆ ದೂರು ನೀಡುವ ಕುರಿತು ಕೂಡ ಚಿಂತನೆ ನಡೆದಿದೆ.

ಅಮೆರಿಕದ ಸರಕು ಸಾಗಣೆ ಕ್ಷೇತ್ರದಲ್ಲಿ ಭಾರತೀಯ ಮೂಲದ ಚಾಲಕರ ಪಾತ್ರವೂ ದೊಡ್ಡದಿದೆ ಎಂಬ ವಾದವನ್ನು ಸಂಘಟನೆಗಳು ಮುಂದಿಟ್ಟಿವೆ. ಕ್ಯಾಲಿಫೋರ್ನಿಯಾ ಮತ್ತು ಟೆಕ್ಸಾಸ್‌ನಂತಹ ರಾಜ್ಯಗಳಲ್ಲಿ ಭಾರತೀಯ ಮೂಲದ ಅನೇಕರು ಟ್ರಕ್ ಚಾಲಕರಾಗಿ ಕೆಲಸ ಮಾಡುತ್ತಿದ್ದು, ದೇಶದ ಸರಕು ಪೂರೈಕೆ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

9/11 ದಾಳಿಯ ಬಳಿಕ ಸಿಖ್ಖರನ್ನು ತಪ್ಪಾಗಿ ಗುರುತಿಸಿ ದಾಳಿ ನಡೆಸಿದ ಘಟನೆಗಳ ನೆನಪು ಇನ್ನೂ ಸಮುದಾಯದಲ್ಲಿ ಉಳಿದಿದೆ. ಹೀಗಿರುವಾಗ ಸರ್ಕಾರಿ ಇಲಾಖೆಯ ಪ್ರಚಾರದಲ್ಲೇ ಇಂತಹ ಚಿತ್ರಣ ಕಾಣಿಸಿಕೊಂಡಿರುವುದು ಮತ್ತೊಮ್ಮೆ ಜನಾಂಗೀಯ ದ್ವೇಷಕ್ಕೆ ಉತ್ತೇಜನ ನೀಡಬಹುದೇ ಎಂಬ ಆತಂಕಕ್ಕೆ ಕಾರಣವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (5)
    ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (28)
    ಬ್ರಿಕ್ಸ್ ಶೃಂಗ ಸಭೆಗೆ ಶುರುವಾಯ್ತು ಕ್ಷಣಗಣನೆ!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (14)
    ಬ್ರಿಕ್ಸ್​ ಶೃಂಗಸಭೆ: ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ
    September 11, 2026 | 0
  • ಸಿಂಗಸಂದ್ರ (9)
    ಚೀನಾದ ಬಂದರಿನಲ್ಲಿ ಭೀಕರ ಅಗ್ನಿ ದುರಂತ; 20 ಮಂದಿ ಸಾ*ವು
    September 10, 2026 | 0
  • ಸಿಂಗಸಂದ್ರ (2)
    ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ಕ್ಸಿ ಜಿನ್‌ಪಿಂಗ್; 7 ವರ್ಷಗಳ ಬಳಿಕ ಮಹತ್ವದ ಭೇಟಿ!
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version