• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತಕ್ಕೆ ಶಾಕ್ ನೀಡಿದ ಅಮೆರಿಕ; ಸೋಲಾರ್‌ ವಸ್ತುಗಳ ಮೇಲೆ ಶೇ.126 ಸುಂಕ ವಿಧಿಸಿದ ಟ್ರಂಪ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 26, 2026 - 11:19 am
in Flash News, ವಿದೇಶ
0 0
0
Untitled design 2026 02 26T111114.828

RelatedPosts

ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ: ಮಾತುಕತೆ ವಿಫಲವಾದರೆ ಮಿಲಿಟರಿ ದಾಳಿ!

POKಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ದಾಳಿ: 20 ಮಂದಿ ಬಲಿ

ಜಪಾನ್‌ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಭೀತಿ!

ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!

ADVERTISEMENT
ADVERTISEMENT

ನವದೆಹಲಿ/ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರ ಭಾರತದಿಂದ ಆಮದು ಆಗುವ ಸೋಲಾರ್‌ ಉತ್ಪನ್ನಗಳ ಮೇಲೆ ಶೇ.126ರಷ್ಟು ಭಾರೀ ತೆರಿಗೆ ವಿಧಿಸುವುದಾಗಿ ಘೋಷಿಸಿದೆ. ಇತ್ತೀಚೆಗೆ ಭಾರತ ಮೂಲದ ಕೆಲವು ವಸ್ತುಗಳ ಮೇಲಿನ ಸುಂಕವನ್ನು ಶೇ.10ಕ್ಕೆ ಇಳಿಸಲಾಗಿತ್ತು. ಆದರೆ ಇದೀಗ ಸೌರಫಲಕ (Solar Panels) ಮತ್ತು ಸೋಲಾರ್‌ ಸೆಲ್‌ಗಳ ಮೇಲೆ ಅಚ್ಚರಿಯ ಕ್ರಮ ಕೈಗೊಂಡಿರುವುದು ಭಾರತೀಯ ರಫ್ತುದಾರರಿಗೆ ದೊಡ್ಡ ಆಘಾತ ತಂದಿದೆ.

ಅಮೆರಿಕ ಸರ್ಕಾರದ ಆರೋಪದ ಪ್ರಕಾರ, ಭಾರತ ಸರ್ಕಾರವು ಸೋಲಾರ್‌ ಉತ್ಪಾದಕರಿಗೆ ಹೆಚ್ಚಿನ ಸಬ್ಸೀಡಿ ನೀಡುತ್ತಿದೆ. ಇದರಿಂದ ಕಡಿಮೆ ವೆಚ್ಚದಲ್ಲಿ ಉತ್ಪಾದನೆ ಮಾಡಿ ಅಮೆರಿಕ ಮಾರುಕಟ್ಟೆಗೆ ಸುರಿಯಲಾಗುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆ ಅಮೆರಿಕದ ವಾಣಿಜ್ಯ ಮತ್ತು ಆರ್ಥಿಕ ಇಲಾಖೆಗಳು ತನಿಖೆ ನಡೆಸಿ, ಭಾರೀ ಸುಂಕ ವಿಧಿಸುವ ನಿರ್ಧಾರ ಕೈಗೊಂಡಿವೆ.

ಅಧಿಕೃತ ಆದೇಶದ ಪ್ರಕಾರ, 2022ರಲ್ಲಿ ಭಾರತದಿಂದ ಸುಮಾರು ₹762 ಕೋಟಿ ಮೌಲ್ಯದ ಸೋಲಾರ್‌ ಉಪಕರಣಗಳನ್ನು ಅಮೆರಿಕ ಆಮದು ಮಾಡಿಕೊಂಡಿತ್ತು. 2024ರ ವೇಳೆಗೆ ಇದು ₹7,200 ಕೋಟಿ ಮಟ್ಟಕ್ಕೆ ಏರಿಕೆಯಾಗಿದೆ. ಈ ಗಣನೀಯ ಏರಿಕೆ ಅಮೆರಿಕದ ಸ್ಥಳೀಯ ಉತ್ಪಾದಕರ ಮೇಲೆ ಒತ್ತಡ ತಂದಿದೆ ಎಂಬುದು ಅಲ್ಲಿನ ಆಡಳಿತದ ವಾದ.

ಭಾರತ ಮಾತ್ರವಲ್ಲದೆ ಇಂಡೋನೇಷ್ಯಾ ಮತ್ತು ಲಾವೋಸ್‌ ದೇಶಗಳ ಮೇಲೂ ಅಮೆರಿಕ ಕಠಿಣ ನಿಲುವು ತಾಳಿದೆ. ಇಂಡೋನೇಷ್ಯಾ ಮೇಲೆ ಶೇ.86ರಿಂದ ಶೇ.143ರವರೆಗೆ ಹಾಗೂ ಲಾವೋಸ್‌ ಮೇಲೆ ಶೇ.81ರಷ್ಟು ಸುಂಕ ವಿಧಿಸಲಾಗಿದೆ. 2025ರ ಆರಂಭದಲ್ಲಿ ಈ ಮೂರು ದೇಶಗಳು ಸೇರಿ ಅಮೆರಿಕದ ಒಟ್ಟು ಸೋಲಾರ್‌ ಆಮದುಗಳಲ್ಲಿ ಶೇ.57ರಷ್ಟು ಪಾಲು ಹೊಂದಿದ್ದವು ಎನ್ನಲಾಗಿದೆ.

ಭಾರತದ ಮೇಲೆ ಪರಿಣಾಮ?

ಈ ಹೊಸ ಸುಂಕದಿಂದ ಭಾರತೀಯ ಸೋಲಾರ್‌ ಉತ್ಪಾದಕರಿಗೆ ಅಮೆರಿಕ ಮಾರುಕಟ್ಟೆ ಸವಾಲಿನಾಗಿದೆ. ರಫ್ತು ವೆಚ್ಚ ಹೆಚ್ಚಳದಿಂದ ಸ್ಪರ್ಧಾತ್ಮಕತೆ ಕುಸಿಯುವ ಸಾಧ್ಯತೆ ಇದೆ. ವಿಶೇಷವಾಗಿ ಗುಜರಾತ್‌, ತಮಿಳುನಾಡು ಮತ್ತು ಕರ್ನಾಟಕದಲ್ಲಿರುವ ಸೋಲಾರ್‌ ಉತ್ಪಾದನಾ ಘಟಕಗಳಿಗೆ ಇದು ಪರಿಣಾಮ ಬೀರುವ ಸಾಧ್ಯತೆ ಇದೆ. ತಜ್ಞರ ಪ್ರಕಾರ, ಭಾರತ ಸರ್ಕಾರವು ಈ ವಿಚಾರವನ್ನು ವಿಶ್ವ ವ್ಯಾಪಾರ ಸಂಸ್ಥೆ (WTO) ಮಟ್ಟಕ್ಕೆ ತೆಗೆದುಕೊಂಡು ಹೋಗುವ ಸಾಧ್ಯತೆ ಇದೆ.

‘ಆದಾಯ ತೆರಿಗೆ ಬೇಡ’ – ಟ್ರಂಪ್‌ ಹೊಸ ಘೋಷಣೆ

ಇದೇ ವೇಳೆ ಸಂಸತ್ತಿನಲ್ಲಿ ಮಾತನಾಡಿದ ಟ್ರಂಪ್‌, ಆಮದು ಸುಂಕಗಳಿಂದ ಕೋಟ್ಯಂತರ ಡಾಲರ್‌ ಆದಾಯ ಬರುತ್ತಿದೆ ಎಂದು ಹೇಳಿದರು. “ಇಷ್ಟು ವರ್ಷ ನಮ್ಮನ್ನು ಸುಲಿಗೆ ಮಾಡಿದ ದೇಶಗಳೇ ಈಗ ನಮಗೆ ಹಣ ಪಾವತಿಸುತ್ತಿವೆ. ಇದರಿಂದ ಅಮೆರಿಕ ಆರ್ಥಿಕವಾಗಿ ಬಲವಾಗುತ್ತಿದೆ. ಭವಿಷ್ಯದಲ್ಲಿ ಅಮೆರಿಕನ್ನರು ಆದಾಯ ತೆರಿಗೆ ಕಟ್ಟುವ ಅಗತ್ಯವೇ ಇರುವುದಿಲ್ಲ” ಎಂದು ಅವರು ಘೋಷಿಸಿದರು.

ಹಿಂದೆಯೂ ಹಲವು ಬಾರಿ ಟ್ರಂಪ್‌ ಆದಾಯ ತೆರಿಗೆ ರದ್ದತಿ ಬಗ್ಗೆ ಮಾತನಾಡಿದ್ದರು. ಆದರೆ ಈ ಬಾರಿ ಸುಂಕದ ಆದಾಯವನ್ನು ನೇರವಾಗಿ ಜನರಿಗೆ ಲಾಭವಾಗುವಂತೆ ಬಳಸುವ ಸೂಚನೆ ನೀಡಿದ್ದಾರೆ..

ಇರಾನ್‌ ವಿಚಾರದಲ್ಲಿ ಟ್ರಂಪ್‌ ವರಸೆ ಬದಲಾವಣೆ

ಇರಾನ್‌ ಮೇಲೆ ದಾಳಿ ಮಾಡಲು ಸರ್ವಸನ್ನದ್ಧವಾಗಿದ್ದೇವೆ ಎಂದು ಹೇಳಿದ್ದ ಟ್ರಂಪ್‌, ಈಗ ರಾಜತಾಂತ್ರಿಕ ಮಾತುಕತೆಗೆ ಆದ್ಯತೆ ನೀಡುವ ನಿಲುವು ತೋರಿದ್ದಾರೆ. “ಇರಾನ್‌ ಅಣ್ವಸ್ತ್ರ ಹೊಂದಲು ನಾವು ಎಂದಿಗೂ ಬಿಡುವುದಿಲ್ಲ. ಆದರೆ ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪೊಲೀಸರ (22)

ಗುರುವಾಯೂರು ದೇವಾಲಯ ದರ್ಶನಕ್ಕೆ ಆ. 4ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

by ಕವಿತಾ
July 28, 2026 - 9:58 pm
0

ಪೊಲೀಸರ (19)

ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!

by ಕವಿತಾ
July 28, 2026 - 8:47 pm
0

ಪೊಲೀಸರ (17)

ಲಾವಣ್ಯ ಹ*ತ್ಯೆ ಪ್ರಕರಣ; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಚೇತನ್ ಪೊಲೀಸ್ ವಶಕ್ಕೆ

by ಕವಿತಾ
July 28, 2026 - 8:34 pm
0

ಪೊಲೀಸರ (14)

ಸ್ಪೀಡ್ ಪೋಸ್ಟ್ ಸೇವೆಯಲ್ಲಿ ಬದಲಾವಣೆ; ಆಗಸ್ಟ್ 1ರಿಂದ ಹೊಸ ದರ ಜಾರಿ

by ಕವಿತಾ
July 28, 2026 - 8:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version