• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಮೆರಿಕ ಜೊತೆ ಒಪ್ಪಂದಕ್ಕೆ ಬರಲು ಇರಾನ್ ತುದಿಗಾಲಲ್ಲಿ ನಿಂತಿದೆ: ಡೊನಾಲ್ಡ್ ಟ್ರಂಪ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2026 - 5:53 pm
in Flash News, ವಿದೇಶ
0 0
0
Untitled design 2026 03 26T175228.335

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಪರಮಾಣು ಒಪ್ಪಂದದ ಮಾತುಕತೆ ಹೊಸ ತಿರುವು ಪಡೆದುಕೊಂಡಿದೆ. ಆದಷ್ಟು ಬೇಗ ಸಂಧಾನ ಮಾಡಿಕೊಳ್ಳುವಂತೆ ಇರಾನ್ ತರಾತುರಿಯಲ್ಲಿ ಬೇಡಿಕೊಳ್ಳುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದಾರೆ. ಅಮೆರಿಕದೊಂದಿಗೆ ಒಪ್ಪಂದಕ್ಕೆ ಬರಲು ಇರಾನ್ ತುದಿಗಾಲಲ್ಲಿ ನಿಂತಿದೆ ಎಂದು ಅವರು ವಿವರಿಸಿದ್ದಾರೆ.

ಇರಾನ್ ನ ಸಂಧಾನಕಾರರು ಇತ್ತೀಚೆಗೆ ವಿಭಿನ್ನ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ತುಂಬಾ ತಡವಾಗುವ ಮುನ್ನ ಸಂಧಾನಕ್ಕೆ ಬನ್ನಿ ಎಂದು ನಾನು ಅವರಿಗೆ ಸ್ಪಷ್ಟವಾಗಿ ಹೇಳಿದ್ದೇನೆ ಎಂದು ಟ್ರಂಪ್‌ ತಿಳಿಸಿದ್ದಾರೆ.

RelatedPosts

ಇಂದು ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್‌!: ಚಿನ್ನದ ಬೆಲೆ ಕೊಂಚ ಇಳಿಕೆ

ಹಾರ್ಮುಜ್‌ನಲ್ಲಿ ಅಮೆರಿಕ ವಾಯುದಾಳಿ: ಇರಾನ್‌ನ ಕ್ಷಿಪಣಿ ನೆಲೆ ಧ್ವಂಸ

ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ

ಕಾಂಪೌಂಡ್ ಗೋಡೆ ಕುಸಿತ: ಬಾಲಕ ಸಾ*ವು, ಇಬ್ಬರು ಕಾರ್ಮಿಕರಿಗೆ ಗಾಯ

ADVERTISEMENT
ADVERTISEMENT

ಇರಾನ್ ಸೈನ್ಯ ನಾಶವಾಗಿದೆ ಎಂದ ಟ್ರಂಪ್

ಟ್ರಂಪ್ ಅವರು ಇರಾನ್ ದೇಶದ ಸೈನ್ಯ ಈಗಾಗಲೇ ನಾಶಗೊಂಡಿದೆ ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಅಮೆರಿಕದ ನಿಲುವು ಬಲಿಷ್ಠವಾಗಿದ್ದು, ಇರಾನ್ ಬೇರೆ ದಾರಿಯಿಲ್ಲದೆ ಸಂಧಾನದ ಕಡೆಗೆ ಮುಖ ಮಾಡಿದೆ ಎಂದು ಅವರು ವ್ಯಂಗ್ಯವಾಗಿ ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷರು ಇತ್ತೀಚೆಗೆ ಇರಾನ್ ವಿರುದ್ಧ ಆರ್ಥಿಕ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ. ಈ ನಿರ್ಬಂಧಗಳಿಂದ ಇರಾನ್ ನ ಆರ್ಥಿಕತೆ ಸಂಕಷ್ಟಕ್ಕೆ ಸಿಲುಕಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. 

ಇರಾನ್ನ ಸಂಧಾನಕಾರರು ಹಿಂದಿನ ಎಲ್ಲಾ ಮಾತುಕತೆಗಳಿಗಿಂತ ಭಿನ್ನವಾಗಿ ವರ್ತಿಸುತ್ತಿದ್ದಾರೆ. ಹಿಂದೆ ಇರಾನ್ ಯಾವಾಗಲೂ ಕಠಿಣ ನಿಲುವು ತಳೆಯುತ್ತಿತ್ತು. ಆದರೆ ಈಗ ಅವರು ಸಂಧಾನಕ್ಕೆ ಮುಂದಾಗುತ್ತಿರುವುದು ಅಮೆರಿಕದ ಒತ್ತಡದ ಯಶಸ್ಸು ಎಂದು ಎಂದು ಟ್ರಂಪ್ ಹೇಳಿದ್ದಾರೆ.

ತುಂಬಾ ತಡವಾಗುವ ಮುನ್ನ ಸಂಧಾನಕ್ಕೆ ಬನ್ನಿ ಎಂದು ತಾವು ಇರಾನ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾಗಿ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಸೈನಿಕ ಶಕ್ತಿಯ ಮುಂದೆ ಇರಾನ್ ನಿಲ್ಲಲು ಸಾಧ್ಯವಿಲ್ಲ, ಹಾಗಾಗಿ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳುವುದು ಅವರಿಗೆ ಉತ್ತಮ ಮಾರ್ಗವಾಗಿದೆ ಎಂದು ಅವರು ಸಲಹೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಿಶ್ಚಿತಾರ್ಥ (12)

ಇಂದು ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್‌!: ಚಿನ್ನದ ಬೆಲೆ ಕೊಂಚ ಇಳಿಕೆ

by ಶಾಲಿನಿ ಕೆ. ಡಿ
May 26, 2026 - 11:23 am
0

ನಿಶ್ಚಿತಾರ್ಥ (10)

ಹಾರ್ಮುಜ್‌ನಲ್ಲಿ ಅಮೆರಿಕ ವಾಯುದಾಳಿ: ಇರಾನ್‌ನ ಕ್ಷಿಪಣಿ ನೆಲೆ ಧ್ವಂಸ

by ಶಾಲಿನಿ ಕೆ. ಡಿ
May 26, 2026 - 10:50 am
0

ನಿಶ್ಚಿತಾರ್ಥ (9)

ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ

by ಶಾಲಿನಿ ಕೆ. ಡಿ
May 26, 2026 - 10:20 am
0

ನಿಶ್ಚಿತಾರ್ಥ (8)

ಕಾಂಪೌಂಡ್ ಗೋಡೆ ಕುಸಿತ: ಬಾಲಕ ಸಾ*ವು, ಇಬ್ಬರು ಕಾರ್ಮಿಕರಿಗೆ ಗಾಯ

by ಶಾಲಿನಿ ಕೆ. ಡಿ
May 26, 2026 - 9:56 am
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ (12)
    ಇಂದು ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್‌!: ಚಿನ್ನದ ಬೆಲೆ ಕೊಂಚ ಇಳಿಕೆ
    May 26, 2026 | 0
  • ನಿಶ್ಚಿತಾರ್ಥ (10)
    ಹಾರ್ಮುಜ್‌ನಲ್ಲಿ ಅಮೆರಿಕ ವಾಯುದಾಳಿ: ಇರಾನ್‌ನ ಕ್ಷಿಪಣಿ ನೆಲೆ ಧ್ವಂಸ
    May 26, 2026 | 0
  • ನಿಶ್ಚಿತಾರ್ಥ (9)
    ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ
    May 26, 2026 | 0
  • ನಿಶ್ಚಿತಾರ್ಥ (8)
    ಕಾಂಪೌಂಡ್ ಗೋಡೆ ಕುಸಿತ: ಬಾಲಕ ಸಾ*ವು, ಇಬ್ಬರು ಕಾರ್ಮಿಕರಿಗೆ ಗಾಯ
    May 26, 2026 | 0
  • ನಿಶ್ಚಿತಾರ್ಥ (7)
    ಬೆಂಗಳೂರು ಸೇರಿ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version