• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

‘ಡೀಲ್’ರಾಜ ಡೊನಾಲ್ಡ್ ಟ್ರಂಪ್ ತಮ್ಮನ್ನು ತಾವೇ ‘Peace President’ ಎಂದು ಸ್ವಯಂ ಘೋಷಣೆ, ವೈರಲ್!

ಬಾಯಲ್ಲಿ ಶಾಂತಿಮಂತ್ರ, ವರ್ತನೆಯಲ್ಲಿ ಆಕ್ರಮಣ

admin by admin
April 18, 2026 - 12:00 pm
in ವಿದೇಶ
0 0
0
BeFunky collage (24)

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮನ್ನು ‘ಶಾಂತಿಯ ಅಧ್ಯಕ್ಷ’ (The Peace President) ಎಂದು ಕರೆದುಕೊಳ್ಳುವ ಡಿಜಿಟಲ್ ಪೋಸ್ಟರ್ ಒಂದನ್ನು ತಮ್ಮ ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಹಂಚಿಕೊಂಡಿದ್ದಾರೆ. ‘ಟ್ರಂಪ್ ವಾರ್ ರೂಮ್’ ಹ್ಯಾಂಡಲ್‌ನಿಂದ ಶೇರ್ ಆದ ಈ ಪೋಸ್ಟರ್‌ನಲ್ಲಿ “Trust Trump. Not Panicans” ಎಂಬ ಸಂದೇಶವೂ ಇದೆ.

ಅರಿಝೋನಾದ ಫೀನಿಕ್ಸ್‌ನಲ್ಲಿ ನಡೆದ ಟರ್ನಿಂಗ್ ಪಾಯಿಂಟ್ ಯುಎಸ್‌ಎ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, ತಾವು ಎಂಟು ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಹೇಳಿಕೊಂಡರು. ಇರಾನ್ ಮತ್ತು ಲೆಬನಾನ್ ಸೇರಿದರೆ ಒಟ್ಟು ಹತ್ತು ಯುದ್ಧಗಳನ್ನು ತಡೆದಿದ್ದೇನೆ ಎಂದು ಅವರು ಹೇಳಿದರು.

RelatedPosts

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ನಿಮ್ಮ ನಿಜವಾದ ಶತ್ರುವನ್ನು ಗುರುತಿಸಿ: ಮುಸ್ಲಿಂ ರಾಷ್ಟ್ರಗಳಿಗೆ ಮೊಜ್ತಬಾ ಖಮೇನಿ ಕರೆ

ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ

ADVERTISEMENT
ADVERTISEMENT

ವಿಶೇಷವಾಗಿ ಭಾರತ-ಪಾಕಿಸ್ತಾನ ನಡುವಿನ ಸಂಘರ್ಷವನ್ನು ತಾವು ತಡೆದಿದ್ದೇನೆ ಎಂದು ಟ್ರಂಪ್ ಪುನರಾವರ್ತಿಸಿದ್ದಾರೆ. “ಆ ಯುದ್ಧ ನಡೆದಿದ್ದರೆ 30 ರಿಂದ 50 ಮಿಲಿಯನ್ (3-5 ಕೋಟಿ) ಜನರು ಸಾಯುತ್ತಿದ್ದರು” ಎಂದು ಅವರು ಹೇಳಿದರು. ಇಸ್ರೇಲ್-ಲೆಬನಾನ್ ನಡುವಿನ ಕದನ ವಿರಾಮವನ್ನು ಸಾಧಿಸಿದ್ದು ತಮ್ಮ ಸಾಧನೆ ಎಂದೂ ಅವರು ಹೇಳಿಕೊಂಡಿದ್ದಾರೆ.

ಇರಾನ್ ಜೊತೆಗಿನ ಮಾತುಕತೆಗಳ ಬಗ್ಗೆ ಮಾತನಾಡಿದ ಟ್ರಂಪ್, ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ತೆರೆದಿದೆ ಎಂದು ಘೋಷಿಸಿದರು. ಇರಾನ್‌ನೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ತಕ್ಷಣ ಅಮೆರಿಕದ ದಿಗ್ಬಂಧನ ಕೊನೆಗೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಆದರೆ ಒಪ್ಪಂದ 100% ಪೂರ್ಣಗೊಳ್ಳುವವರೆಗೆ ನೌಕಾ ದಿಗ್ಬಂಧನ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘೇರ್ ಘಲಿಬಾಫ್ ಅವರು ಹಾರ್ಮುಜ್ ಜಲಸಂಧಿಯ ಸಂಚಾರ ‘ಇರಾನ್ ಅನುಮೋದನೆ’ಯೊಂದಿಗೆ ಮಾತ್ರ ನಡೆಯುತ್ತದೆ ಎಂದು ಹೇಳಿದ್ದಾರೆ. ಅಮೆರಿಕ-ಇರಾನ್ ಮಾತುಕತೆಗಳು ಇಸ್ಲಾಮಾಬಾದ್‌ನಲ್ಲಿ ಮುಂದುವರಿಯುವ ಸಾಧ್ಯತೆ ಇದೆ.

ಟ್ರಂಪ್ ಅವರ ಈ ‘Peace President’ ಸ್ವಯಂ ಘೋಷಣೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅವರ ಬಾಯಲ್ಲಿ ಶಾಂತಿಯ ಮಾತುಗಳಿದ್ದರೂ, ಇರಾನ್‌ಗೆ ನೀಡಿದ ಕಠಿಣ ಎಚ್ಚರಿಕೆಗಳು ಮತ್ತು ಆಕ್ರಮಣಾತ್ಮಕ ಭಾಷೆಯು ವೈರುಧ್ಯವನ್ನು ಎತ್ತಿ ತೋರಿಸುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಾವು (9)

ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ಫ್ಲೈಓವರ್‌ಗಳಲ್ಲಿ ಸೆ.4ರಿಂದ ಹೊಸ ನಿಯಮ ಜಾರಿ

by ದಿಶಾ ಕೆ. ಎಸ್.
August 31, 2026 - 10:26 am
0

ಸಾವು (8)

ಬೆಂಗಳೂರು ಸುತ್ತಾಡಲು ಬಂತು ಡಬಲ್ ಡೆಕ್ಕರ್ ಬಸ್: ಪ್ರಮುಖ ತಾಣಗಳ ವೀಕ್ಷಣೆಗೆ ಅವಕಾಶ

by ದಿಶಾ ಕೆ. ಎಸ್.
August 31, 2026 - 10:08 am
0

ಸಾವು (7)

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

by ದಿಶಾ ಕೆ. ಎಸ್.
August 31, 2026 - 9:39 am
0

ಸಾವು (6)

ಗಾಯದಿಂದ ಚೇತರಿಸಿಕೊಂಡ ರಶ್ಮಿಕಾ: ಶೀಘ್ರದಲ್ಲೇ ಶೂಟಿಂಗ್‌ಗೆ ವಾಪಸ್

by ದಿಶಾ ಕೆ. ಎಸ್.
August 31, 2026 - 8:29 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಾವು (7)
    ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ
    August 31, 2026 | 0
  • ಸಾವು (14)
    ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
    August 30, 2026 | 0
  • ಸಾವು (9)
    ನಿಮ್ಮ ನಿಜವಾದ ಶತ್ರುವನ್ನು ಗುರುತಿಸಿ: ಮುಸ್ಲಿಂ ರಾಷ್ಟ್ರಗಳಿಗೆ ಮೊಜ್ತಬಾ ಖಮೇನಿ ಕರೆ
    August 30, 2026 | 0
  • ಸಾವು (7)
    ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ
    August 30, 2026 | 0
  • Untitled design 2026 08 30T145402.095
    ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version