• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್ ಯುದ್ಧದ ಬಗ್ಗೆ ಟ್ರಂಪ್ ಮಹತ್ವದ ಘೋಷಣೆ: ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು..?

admin by admin
April 2, 2026 - 7:50 am
in Flash News, ವಿದೇಶ
0 0
0
Untitled design (6)

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಕಳೆದ 34 ದಿನಗಳಿಂದ ನಡೆಯುತ್ತಿರುವ ಸಂಘರ್ಷದ ನಡುವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಶ್ವೇತಭವನದಲ್ಲಿ ಈ ಬಗ್ಗೆ ಭಾಷಣ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಂಪ್, ಅಮೆರಿಕ ತನ್ನ ಎಲ್ಲಾ ಮಿಲಿಟರಿ ಗುರಿಗಳನ್ನು ಸಾಧಿಸಿದೆ. ಇರಾನ್‌ನ ಕ್ಷಿಪಣಿ ಸಾಮರ್ಥ್ಯವನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ ಮತ್ತು ಅವರ ಉನ್ನತ ನಾಯಕತ್ವವನ್ನು ಹತ್ತಿಕ್ಕಲಾಗಿದೆ. ಇರಾನ್‌ನ ಸಂಪೂರ್ಣ ಸೈನ್ಯ ಈಗ ಅಮೆರಿಕದ ನಿಯಂತ್ರಣದಲ್ಲಿದೆ ಎಂದು ಘೋಷಿಸಿದರು.

RelatedPosts

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಸನ್ಮಾನ

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

ADVERTISEMENT
ADVERTISEMENT

ಯುಎಸ್ ಮಿಲಿಟರಿ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಈ ಯುದ್ಧದಲ್ಲಿ ಇದುವರೆಗೆ ಇರಾನ್‌ನ ಕಮಾಂಡ್ ಕೇಂದ್ರಗಳು, ಬ್ಯಾಲಿಸ್ಟಿಕ್ ಕ್ಷಿಪಣಿ ತಾಣಗಳು ಮತ್ತು ಬಂಕರ್‌ಗಳು ಸೇರಿದಂತೆ ಒಟ್ಟು 12,300 ಕ್ಕೂ ಹೆಚ್ಚು ಗುರಿಗಳನ್ನು ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ 155 ಕ್ಕೂ ಹೆಚ್ಚು ಹಡಗುಗಳು ನಾಶವಾಗಿದ್ದು, ಆಧುನಿಕ ಫೈಟರ್ ಜೆಟ್‌ಗಳು 13,000 ಕ್ಕೂ ಹೆಚ್ಚು ಬಾರಿ ಹಾರಾಟ ನಡೆಸಿವೆ. ಆಪರೇಷನ್ ಎಪಿನ್ ಫ್ಯೂರಿ ತನ್ನ ಅಂತಿಮ ಹಂತಕ್ಕೆ ತಲುಪಿದೆ ಎಂದು ಮಿಲಿಟರಿ ಮೂಲಗಳು ತಿಳಿಸಿವೆ.

ವಿಶ್ವದ ಪ್ರಮುಖ ತೈಲ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಗ್ಗೆ ಟ್ರಂಪ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಮೆರಿಕಕ್ಕೆ ಸಮುದ್ರ ಮಾರ್ಗದಿಂದ ತೈಲದ ಅಗತ್ಯವಿಲ್ಲ. ನಾವು ಈಗ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬಿಗಳು. ಆದ್ದರಿಂದ ಹಾರ್ಮುಜ್ ಜಲಸಂಧಿಯ ಭದ್ರತೆಯನ್ನು ಅದನ್ನು ಅವಲಂಬಿಸಿರುವ ದೇಶಗಳೇ ನೋಡಿಕೊಳ್ಳಬೇಕು ಎಂದು ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ ಜಾಗತಿಕ ರಾಷ್ಟ್ರಗಳಿಗೆ ವ್ಯಾಪಾರೀ ಚತುರತೆಯ ಸಲಹೆ ನೀಡಿದ ಟ್ರಂಪ್, ನಮ್ಮಲ್ಲಿ ಸಾಕಷ್ಟು ತೈಲ ನಿಕ್ಷೇಪವಿದೆ. ಇತರ ದೇಶಗಳು ಸಂಕಷ್ಟದ ಹಾದಿ ಹಿಡಿಯುವ ಬದಲು ಅಮೆರಿಕದಿಂದ ತೈಲ ಖರೀದಿಸುವುದು ಉತ್ತಮ ಎಂದರು. ಒಂದು ವೇಳೆ ಇರಾನ್ ಪುಂಡಾಟಿಕೆ ಮುಂದುವರಿಸಿದರೆ, ಅವರ ತೈಲ ಮೂಲಸೌಕರ್ಯಗಳ ಮೇಲೆ ಅಂತಿಮ ದಾಳಿ ನಡೆಸಲು ಅಮೆರಿಕ ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.ಅಮೆರಿಕದ ಸೇನೆಯನ್ನು ವಿಶ್ವದ ಅತ್ಯಂತ ಶಕ್ತಿಶಾಲಿ ಸೇನೆ ಎಂದು ಬಣ್ಣಿಸಿದ ಟ್ರಂಪ್, ತಮ್ಮ ಗಲ್ಫ್ ಮಿತ್ರರಾಷ್ಟ್ರಗಳ ರಕ್ಷಣೆಗೆ ವಾಷಿಂಗ್ಟನ್ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 10T180720.742
    ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಸನ್ಮಾನ
    April 10, 2026 | 0
  • Untitled design 2026 04 10T160024.910
    ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು
    April 10, 2026 | 0
  • Untitled design 2026 04 10T170013.739
    ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ
    April 10, 2026 | 0
  • Untitled design 2026 04 10T105106.839
    ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ
    April 10, 2026 | 0
  • Untitled design 2026 04 10T101920.194
    ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    April 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version