• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

41 ದೇಶದ ಜನರಿಗೆ ಅಮೆರಿಕ ಎಂಟ್ರಿ ಬ್ಯಾನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 15, 2025 - 3:49 pm
in ವಿದೇಶ
0 0
0
Untitled design (23)

ಅಮೆರಿಕದ ಅದ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಒಂದಲ್ಲ ಒಂದು ಸುದ್ದಿಯಿಂದ ಮುನ್ನಲೆಗೆ ಬಾರ್ತನೆ ಇರ್ತಾರೆ. ಇದೀಗ ವಿಶ್ವದ 41 ದೇಶಗಳ ನಾಗರಿಕರಿಗೆ ಬಿಗ್‌ ಶಾಕ್‌ ಕೊಟ್ಟಿದ್ದಾರೆ. ಇದರಂತೆ ಪಾಕಿಸ್ತಾನ, ಅಫ್ಘಾನಿಸ್ತಾನ, ಭೂತಾನ್, ಇರಾನ್ ಮತ್ತು ಕ್ಯೂಬಾ ಸೇರಿದಂತೆ ಒಟ್ಟು 41 ದೇಶಗಳ ನಾಗರಿಕರಿಗೆ ಅಮೆರಿಕಕ್ಕೆ ಪ್ರವೇಶವನ್ನು ನಿರ್ಬಂಧಿಸುವ ಚಿಂತನೆ ನಡೆಸಲಾಗಿದ್ದು, ಈ ನಿಷೇಧವನ್ನು ಟ್ರಂಪ್ ಅವರ ಹೊಸ ಯೋಜನೆಯಲ್ಲಿ ಮೂರು ವರ್ಗಗಳಲ್ಲಿ (ಕೆಂಪು, ಕಿತ್ತಳೆ, ಹಳದಿ) ದೇಶಗಳನ್ನು ವಿಂಗಡಿಸಲಾಗಿದೆ.

1. ಕೆಂಪು ಪಟ್ಟಿ (11 ದೇಶಗಳು):

ಈ ಗುಂಪಿನ ದೇಶಗಳ ನಾಗರಿಕರಿಗೆ ಸಂಪೂರ್ಣ ಪ್ರಯಾಣ ನಿಷೇಧ ಜಾರಿಯಾಗಲಿದೆ. ಇದರಲ್ಲಿ ಕ್ಯೂಬಾ, ಇರಾನ್, ಉತ್ತರ ಕೊರಿಯಾ, ಸಿರಿಯಾ, ಸೊಮಾಲಿಯಾ, ಸುಡಾನ್, ಲಿಬಿಯಾ, ಯೆಮೆನ್, ವೆನೆಜುವೆಲಾ, ಅಫ್ಘಾನಿಸ್ತಾನ ಮತ್ತು ಭೂತಾನ್ ಸೇರಿವೆ. ಇವುಗಳನ್ನು “ರಾಷ್ಟ್ರೀಯ ಭದ್ರತೆಗೆ ಗಂಭೀರ ಬೆದರಿಕೆ” ಎಂದು ಪರಿಗಣಿಸಲಾಗಿದೆ.

RelatedPosts

ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ

ಭಾರತ-ಇಟಲಿ ಬಾಂಧವ್ಯ: ಪಾಕ್ ವಿಚಾರದಲ್ಲಿ ಕಠಿಣ ನಿಲುವು ತಳೆಯುತ್ತಾ ಭಾರತ?

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

ಇರಾನ್ ವಿರುದ್ಧ ಅತಿ ಪ್ರಬಲ ಅಸ್ತ್ರ ಪ್ರಯೋಗಿಸುತ್ತಾ ಅಮೆರಿಕ..?

ADVERTISEMENT
ADVERTISEMENT
2. ಕಿತ್ತಳೆ ಪಟ್ಟಿ (10 ದೇಶಗಳು):

ರಷ್ಯಾ, ಪಾಕಿಸ್ತಾನ, ಮ್ಯಾನ್ಮಾರ್ ಸೇರಿದ ಈ ದೇಶಗಳ ನಾಗರಿಕರಿಗೆ ಕೆಲವು ವೀಸಾ ವರ್ಗಗಳನ್ನು (ಹಾಲಿಡೆ, ವ್ಯಾಪಾರ) ಮಾತ್ರ ಅನುಮತಿಸಲಾಗುವುದು. ಇಲ್ಲಿ ಅರ್ಜಿದಾರರು ಕಠಿಣ ವೀಸಾ ಸಂದರ್ಶನಗಳನ್ನು ಎದುರಿಸಬೇಕಾಗುತ್ತದೆ.

3. ಹಳದಿ ಪಟ್ಟಿ (20 ದೇಶಗಳು):

ಆಫ್ರಿಕಾ ಮತ್ತು ಕೆರಿಬಿಯನ್‌ ದೇಶಗಳನ್ನು ಈ ವರ್ಗದಲ್ಲಿ ಇಡಲಾಗಿದೆ. ಈ ದೇಶಗಳಿಗೆ 60 ದಿನಗಳ ಒಳಗಡೆ ಭದ್ರತಾ ಕೊರತೆಗಳನ್ನು ಪರಿಹರಿಸಲು ಸಮಯ ನೀಡಲಾಗಿದೆ. ನಿಬಂಧನೆ ಪಾಲಿಸಲು ವಿಫಲವಾದರೆ ಅವುಗಳನ್ನು ಕಿತ್ತಳೆ ಅಥವಾ ಕೆಂಪು ಪಟ್ಟಿಗಳಿಗೆ ಸ್ಥಳಾಂತರಿಸಬಹುದು.

ಹಿಂದಿನ ಪ್ರಯಾಣ ನಿಷೇಧಗಳು 

ಟ್ರಂಪ್ ಅವರ ಮೊದಲ ಅವಧಿಯಲ್ಲಿ, ಏಳು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳ ಪ್ರಯಾಣಿಕರಿಗೆ ಅಮೆರಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಈ ನೀತಿಯನ್ನು 2018ರಲ್ಲಿ ಅಮೆರಿಕದ ಸುಪ್ರೀಂಕೋರ್ಟ್ ಎತ್ತಿಹಿಡಿದಿತ್ತು. ಆದರೆ, 2021ರಲ್ಲಿ ಅಧ್ಯಕ್ಷ ಜೋ ಬೈಡೆನ್ ಈ ನಿಷೇಧವನ್ನು ರದ್ದುಗೊಳಿಸಿದರು ಮತ್ತು ಅದನ್ನು “ನಮ್ಮ ರಾಷ್ಟ್ರೀಯ ಮನಸ್ಸಾಕ್ಷಿಯ ಮೇಲಿನ ಕಳಂಕ” ಎಂದು ಹೇಳಿದ್ದರು. ಇದೀಗ, ಟ್ರಂಪ್ ಅವರ ಆಡಳಿತವು ಮತ್ತೆ ಪ್ರಯಾಣ ನಿಷೇಧ ನೀತಿಯನ್ನು ಜಾರಿಗೆ ತರುವ ಚಿಂತನೆ ನಡೆಸುತ್ತಿದೆ.

ಜನವರಿ 20ರಂದು ಅಧಿಕಾರ ಸ್ವೀಕರಿಸಿದ ದಿನವೇ, ಟ್ರಂಪ್ ಕಾರ್ಯಕಾರಿ ಆದೇಶವನ್ನು ಹೊರಡಿಸಿದ್ದು, ರಾಷ್ಟ್ರೀಯ ಭದ್ರತಾ ಬೆದರಿಕೆಗಳನ್ನು ಪತ್ತೆಹಚ್ಚಲು ಅಮೆರಿಕಕ್ಕೆ ಪ್ರವೇಶಿಸಲು ಬಯಸುವ ಯಾವುದೇ ವಿದೇಶಿಯರ ತೀವ್ರ ಭದ್ರತಾ ಪರಿಶೀಲನೆ ಕಡ್ಡಾಯ ಎಂದು ಸ್ಪಷ್ಟಪಡಿಸಿದರು. ಅದೇ ರೀತಿ, ಪ್ರವೇಶ ನಿರ್ಬಂಧಕ್ಕೆ ಅನ್ವಯವಾಗುವ ದೇಶಗಳ ಪಟ್ಟಿಯನ್ನು ಮಾರ್ಚ್ 12ರೊಳಗೆ ಸಲ್ಲಿಸುವಂತೆ ಸೂಚಿಸಲಾಯಿತು. ಈ ಕಾರ್ಯಕಾರಿ ಆದೇಶದಂತೆ, ಸಂಪೂರ್ಣ ಪ್ರಯಾಣ ನಿಷೇಧಕ್ಕಾಗಿ ಶಿಫಾರಸು ಮಾಡಲಾದ ದೇಶಗಳ ಪಟ್ಟಿಯಲ್ಲಿ ಅಫ್ಘಾನಿಸ್ತಾನ, ಪಾಕಿಸ್ತಾನ, ಭೂತಾನ್ ಮತ್ತು ಕ್ಯೂಬಾ ದೇಶಗಳನ್ನು ಸೇರಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (27)

ಅನಿಲ್ ಶೆಟ್ಟಿಗೆ ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್ ಸಾಥ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 7:44 pm
0

BeFunky collage (26)

CSK vs MI IPL 2026: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ!

by ಶ್ರೀದೇವಿ ಬಿ. ವೈ
May 2, 2026 - 7:33 pm
0

BeFunky collage (25)

ಆರ್‌ಬಿಐ ನೂತನ ಉಪ ಗವರ್ನರ್ ಆಗಿ ರೋಹಿತ್ ಜೈನ್ ನೇಮಕ

by ಶ್ರೀದೇವಿ ಬಿ. ವೈ
May 2, 2026 - 6:58 pm
0

BeFunky collage (24)

ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ: ವಿಧಾನಸಭೆಯಿಂದ ಅಧಿಕೃತ ಆದೇಶ ಹೊರಕ್ಕೆ!

by ಶ್ರೀದೇವಿ ಬಿ. ವೈ
May 2, 2026 - 6:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T081107.161
    ಭಾರತ-ಇಟಲಿ ಬಾಂಧವ್ಯ: ಪಾಕ್ ವಿಚಾರದಲ್ಲಿ ಕಠಿಣ ನಿಲುವು ತಳೆಯುತ್ತಾ ಭಾರತ?
    May 2, 2026 | 0
  • Woman dead living relationship age gap kodigehalli (16)
    “ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ
    May 1, 2026 | 0
  • Woman dead living relationship age gap kodigehalli (8)
    ಇರಾನ್ ವಿರುದ್ಧ ಅತಿ ಪ್ರಬಲ ಅಸ್ತ್ರ ಪ್ರಯೋಗಿಸುತ್ತಾ ಅಮೆರಿಕ..?
    May 1, 2026 | 0
  • Woman dead living relationship age gap kodigehalli (1)
    ಇರಾನ್ ಮೇಲೆ ಮತ್ತೆ ದಾಳಿಗೆ ಪ್ಲಾನ್ ಮಾಡ್ತಿದ್ಯಾ ಅಮೆರಿಕ..?
    May 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version