• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್ ಮೇಲೆ ಮತ್ತೆ ದಾಳಿಯ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2026 - 11:37 am
in Flash News, ವಿದೇಶ
0 0
0
Untitled design 2026 04 12T113616.558

ವಾಷಿಂಗ್ಟನ್, ಏಪ್ರಿಲ್ 12: ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲಗೊಂಡ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಕಟು ಎಚ್ಚರಿಕೆ ನೀಡಿದ್ದಾರೆ. ಮಾತುಕತೆ ವಿಫಲವಾದರೆ ಯುದ್ಧವೇ ಪರ್ಯಾಯ ಎಂದು ಮೊದಲೇ ಟ್ರಂಪ್‌ ಹೇಳಿದ್ದರು. ಹರ್ಮುಜ್ ಜಲಸಂಧಿಯನ್ನು ಅಮೆರಿಕವೇ ಮುಕ್ತಗೊಳಿಸುತ್ತದೆ ಎಂದು ಹೇಳಿದ್ದಾರೆ. ಒಪ್ಪಂದ ಮಾಡಿಕೊಳ್ಳದಿರುವ ಇರಾನ್‌ನ ನಿಲುವನ್ನು ‘ದುರಾದೃಷ್ಟಕರ’ ಎಂದು ಕರೆದಿರುವ ಟ್ರಂಪ್, ಮತ್ತೆ ದಾಳಿಯ ಸುಳಿವು ನೀಡಿದ್ದಾರೆ.

‘ಸಂಧಾನ ವಿಫಲವಾದರೆ ಯುದ್ಧ’-ಟ್ರಂಪ್ 

ಇಸ್ಲಾಮಾಬಾದ್ ಮಾತುಕತೆಗೆ ಮುನ್ನವೇ ಟ್ರಂಪ್ ಅವರು, “ಇರಾನ್ ಪರಮಾಣು ಒಪ್ಪಂದಕ್ಕೆ ಬರದಿದ್ದರೆ ಮಿಲಿಟರಿ ಕಾರ್ಯಾಚರಣೆ ಅನಿವಾರ್ಯ” ಎಂದು ಎಚ್ಚರಿಕೆ ನೀಡಿದ್ದರು. ಈಗ ಮಾತುಕತೆ ವಿಫಲಗೊಂಡ ಹಿನ್ನೆಲೆ, ತಮ್ಮ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. “ನಾನು ಮೊದಲೇ ಹೇಳಿದ್ದೆ, ಸಂಧಾನ ವಿಫಲವಾದರೆ ಯುದ್ಧ. ಅದೇ ಈಗ ನಡೆಯಲಿದೆ” ಎಂದು ಎಚ್ಚರಿಸಿದ್ದಾರೆ.

RelatedPosts

ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?

ಹರ್ಮುಜ್ ಜಲಸಂಧಿಯಲ್ಲಿ ಬೀಡುಬಿಟ್ಟ ಅಮೆರಿಕದ 2 ಯುದ್ಧ ನೌಕೆಗಳು

ADVERTISEMENT
ADVERTISEMENT

ತಮ್ಮ ಹೇಳಿಕೆಯಲ್ಲಿ ಪ್ರಮುಖವಾಗಿ ಹರ್ಮುಜ್ ಜಲಸಂಧಿ (Strait of Hormuz) ಪ್ರಸ್ತಾಪಿಸಿರುವ ಟ್ರಂಪ್, “ಹರ್ಮುಜ್ ಜಲಸಂಧಿಯನ್ನು ನಾವೇ ಮುಕ್ತ ಮಾಡುತ್ತೇವೆ” ಎಂದು ಹೇಳಿದ್ದಾರೆ. ಜಾಗತಿಕ ತೈಲ ಸಾಗಣೆ ನಡೆಯುವ ಈ ಜಲಮಾರ್ಗದ ಮೇಲೆ ಇರಾನ್ ಪ್ರಭಾವ ಹೊಂದಿದೆ. ಇತ್ತೀಚೆಗೆ ಇರಾನ್ ಹರ್ಮುಜ್ ಜಲಸಂಧಿಯಲ್ಲಿ ಹಲವಾರು ತೈಲ ಟ್ಯಾಂಕರ್‌ಗಳನ್ನು ತಡೆದಿದೆ ಎಂಬ ಆರೋಪವಿದೆ. ಈಗ ಅಮೆರಿಕ ತನ್ನ ಸೈನ್ಯದ ಮೂಲಕ ಜಲಸಂಧಿಯನ್ನು ‘ಮುಕ್ತಗೊಳಿಸುವುದಾಗಿ’ ಹೇಳಿರುವುದು ಯುದ್ಧದ ಮುನ್ಸೂಚನೆಯಾಗಿದೆ.

‘ಒಪ್ಪಂದ ಮಾಡಿಕೊಳ್ಳದಿರುವುದು ದುರಾದೃಷ್ಟಕರ’

ಅಮೆರಿಕದ ಅತ್ಯುತ್ತಮ ಆಫರ್‌‌ಗಳನ್ನು ಇರಾನ್ ತಿರಸ್ಕರಿಸಿರುವುದು ದುರಾದೃಷ್ಟಕರ ಎಂದು ಟ್ರಂಪ್ ಬಣ್ಣಿಸಿದ್ದಾರೆ. “ನಾವು ಸ್ನೇಹದ ಹಸ್ತವನ್ನು ಚಾಚಿದ್ದೆವು, ಆದರೆ ಅವರು ಕೈಕೊಡಲಿಲ್ಲ. ಅವರ ನಿರ್ಧಾರ ಅತ್ಯಂತ ದುರದೃಷ್ಟಕರ” ಎಂದು ಹೇಳಿದರು. ತಮ್ಮ ಆಡಳಿತದಲ್ಲಿ ಇರಾನ್ ವಿರುದ್ಧ ‘ಗರಿಷ್ಠ ಒತ್ತಡ’ ನೀತಿಯನ್ನು ಮುಂದುವರಿಸುವುದಾಗಿ ಸ್ಪಷ್ಟಪಡಿಸಿದರು.

ಮತ್ತೆ ಯುದ್ಧ ಮುಂದುವರೆಯುವ ಸುಳಿವು

ಇಸ್ಲಾಮಾಬಾದ್ ಮಾತುಕತೆ ವಿಫಲವಾದ 24 ಗಂಟೆಗಳೊಳಗೇ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ಇದನ್ನು ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯ ಸನ್ನದ್ಧತೆ ಎಂದೇ ಅರ್ಥೈಸಲಾಗುತ್ತಿದೆ. ಪೆಂಟಗನ್ ಈಗಾಗಲೇ ಆ ಪ್ರದೇಶದಲ್ಲಿ ಹೆಚ್ಚುವರಿ ನೌಕಾ ಮತ್ತು ವಾಯುಪಡೆಯನ್ನು ನಿಯೋಜಿಸಿದೆ ಎಂಬ ವರದಿಗಳಿವೆ. ಅಲ್ಲದೆ, ಇಸ್ರೇಲ್ ಕೂಡ ಇರಾನ್ ವಿರುದ್ಧ ಸ್ವತಂತ್ರ ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿರುವ ಸೂಚನೆಗಳಿವೆ.

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ 

ಹರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವ ಟ್ರಂಪ್ ಹೇಳಿಕೆಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ತೈಲ ಬೆಲೆಗಳು ಏರಿಕೆಯಾಗಿವೆ. ವಿಶ್ವಸಂಸ್ಥೆ ಮತ್ತು ಯುರೋಪಿಯನ್ ಒಕ್ಕೂಟ ತಕ್ಷಣ ಶಾಂತಿ ಮಾತುಕತೆಗೆ ಕರೆ ನೀಡಿವೆ. ಆದರೆ ಟ್ರಂಪ್ ಸದ್ಯಕ್ಕೆ ಯಾವುದೇ ಮತ್ತೊಂದು ಸಂಧಾನದ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. “ಇರಾನ್ ನಮ್ಮ ಷರತ್ತುಗಳನ್ನು ಒಪ್ಪುವವರೆಗೆ ಯಾವುದೇ ಮಾತುಕತೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇರಾನ್ ಕಡೆಯಿಂದ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ, ಅಲ್ಲಿನ ವರಿಷ್ಠ ನಾಯಕ ಅಯಾತೊಲ್ಲಾ ಖಮೇನಿ ಅವರು “ಯಾವುದೇ ಬೆದರಿಕೆಗೆ ಸಮರ್ಪಕವಾಗಿ ಪ್ರತಿಕ್ರಿಯಿಸುವುದಾಗಿ” ಹೇಳಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 12T140752.260

ಐಪಿಎಲ್ 2026: ಇಂದು ಮುಂಬೈ-ಆರ್‌ಸಿಬಿ ಹೈವೋಲ್ಟೆಜ್‌ ಮ್ಯಾಚ್‌, ಮಳೆ ಭೀತಿ ಇದೆಯೇ?

by ಶಾಲಿನಿ ಕೆ. ಡಿ
April 12, 2026 - 2:09 pm
0

Untitled design 2026 04 12T134350.362

ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು

by ಶಾಲಿನಿ ಕೆ. ಡಿ
April 12, 2026 - 1:48 pm
0

Untitled design 2026 04 12T125421.643

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

by ಶಾಲಿನಿ ಕೆ. ಡಿ
April 12, 2026 - 12:57 pm
0

Untitled design 2026 04 12T124136.219

ಐಟಿ ಲೋಕದಲ್ಲಿ AI ತಲ್ಲಣ: ಬೀದಿಗೆ ಬಂತು ಸಾವಿರಾರು ಉದ್ಯೋಗಿಗಳ ಬದುಕು

by Hemanth Kumar S
April 12, 2026 - 12:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T134350.362
    ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು
    April 12, 2026 | 0
  • Untitled design 2026 04 12T125421.643
    ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ
    April 12, 2026 | 0
  • Untitled design 2026 04 12T123137.262
    ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?
    April 12, 2026 | 0
  • Untitled design 2026 04 12T110002.851
    ಇಸ್ಲಾಮಾಬಾದ್‌‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲ: ಜೆಡಿ ವ್ಯಾನ್ಸ್ ಹೇಳಿಕೆ
    April 12, 2026 | 0
  • Untitled design 2026 04 12T104959.152
    ವೀಕೆಂಡ್‌ನಲ್ಲಿ ಆಭರಣ ಖರೀದಿಸುವ ಮುನ್ನ ಚಿನ್ನ-ಬೆಳ್ಳಿ ದರ ತಿಳಿದುಕೊಳ್ಳಿ: ಇಲ್ಲಿ ಚೆಕ್‌ ಮಾಡಿ
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version