• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಹಾರ್ಮುಜ್ ಬಿಕ್ಕಟ್ಟು: ಹೊಸ ಬಂದರು ನಿರ್ಮಿಸಲು ಮುಂದಾದ ಯುಎಇ

ಕವಿತಾ by ಕವಿತಾ
July 14, 2026 - 3:43 pm
in ವಿದೇಶ
0 0
0
Untitled design (48)

ದುಬೈ (ಜುಲೈ 14): ಅಮೆರಿಕಾ ಇಸ್ರೇಲ್ ಮತ್ತು ಅಮೆರಿಕ ದೇಶಗಳ ನಡುವಿನ ಯುದ್ದ ಸದ್ಯಕ್ಕೆ ಅಂತ್ಯಗೊಳ್ಳುವ ರೀತಿ ಕಾಣುತ್ತಿಲ್ಲ. ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನಡೆಸುತ್ತಿರುವ ಸರಣಿ ದಾಳಿಗಳು ಹಾಗೂ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮಹತ್ವದ ಕಾರ್ಯತಂತ್ರದ ನಿರ್ಧಾರ ಕೈಗೊಂಡಿದೆ. ಹಾರ್ಮುಜ್ ಜಲಸಂಧಿಯ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಯುಎಇ ತನ್ನ ಪೂರ್ವ ಕರಾವಳಿಯ ಫುಜೈರಾ (Fujairah) ಪ್ರದೇಶದಲ್ಲಿ ಹೊಸ ಬಹುಉದ್ದೇಶೀಯ (Multipurpose) ಬಂದರನ್ನು ನಿರ್ಮಿಸಲು ಯೋಜನೆ ರೂಪಿಸಿದೆ ಎಂದು ವರದಿಯೊಂದು ತಿಳಿಸಿದೆ.

ಯುಎಇ ಮೂಲದ ಜಾಗತಿಕ ಲಾಜಿಸ್ಟಿಕ್ಸ್ ಸಂಸ್ಥೆ ಡಿಪಿ ವರ್ಲ್ಡ್ (DP World) ಇದನ್ನು ಅಭಿವೃದ್ದಿ ಪಡಿಸಲು ಯೋಜನೆ ರೋಪಿಸಿದೆ ಎನ್ನಲಾಗಿದೆ. ಈಗಿರುವ ಫುಜೈರಾ ಬಂದರಿನಲ್ಲಿ ಹೊಸ ಕಂಟೈನರ್ ಟರ್ಮಿನಲ್ ನಿರ್ಮಾಣದ ಕುರಿತೂ ಚರ್ಚೆಗಳು ನಡೆಯುತ್ತಿವೆ.

RelatedPosts

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ

PoKನಲ್ಲಿ ಭುಗಿಲೆದ್ದ ಜನಾಕ್ರೋಶ; ಭದ್ರತಾ ಪಡೆಗಳ ಗುಂಡಿನ ದಾಳಿಗೆ 6 ಬಲಿ

ಹಾರ್ಮುಜ್ ದಾಳಿಗೆ ಭಾರತದ ತೀವ್ರ ಆಕ್ರೋಶ; ಇರಾನ್ ರಾಯಭಾರಿಗೆ ಸಮನ್ಸ್

ADVERTISEMENT
ADVERTISEMENT

ಪ್ರಸ್ತುತ ದುಬೈನ ಪ್ರಮುಖ ವ್ಯಾಪಾರ ಕೇಂದ್ರವಾದ ಜೆಬೆಲ್ ಅಲಿ ಬಂದರಿಗೆ ಬರುವ ಬಹುತೇಕ ಹಡಗುಗಳು ಒಮಾನ್ ಮತ್ತು ಇರಾನ್ ನಡುವಿನ ಕಿರಿದಾದ ಹಾರ್ಮುಜ್ ಜಲಸಂಧಿಯ ಮೂಲಕವೇ ಸಂಚರಿಸಬೇಕಾಗುತ್ತದೆ. ಈ ಜಲಮಾರ್ಗದಲ್ಲಿ ಉದ್ವಿಗ್ನತೆ ಉಂಟಾದರೆ ವ್ಯಾಪಾರ ಚಟುವಟಿಕೆಗಳು ನೇರವಾಗಿ ಹೊಡೆತ ತಿನ್ನುತ್ತವೆ. ಆದರೆ ಹೊಸ ಫುಜೈರಾ ಬಂದರು ಒಮಾನ್ ಗಲ್ಫ್ ತೀರದಲ್ಲಿರುವುದರಿಂದ ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಪ್ರವೇಶಿಸದೇ ಯುಎಇ ತಲುಪುವ ಅವಕಾಶ ಸಿಗಲಿದೆ.

ಇದರ ಜೊತೆಗೆ ಯುಎಇಯಲ್ಲಿರುವ ರಸ್ತೆ ಸಂಪರ್ಕದ ಮೂಲಕ ಟ್ರಕ್‌ಗಳಲ್ಲಿ ಸರಕು ಸಾಗಣೆ ನಡೆಸಬಹುದು. ಅಗತ್ಯವಿದ್ದರೆ ಇತರ ಕೊಲ್ಲಿ ರಾಷ್ಟ್ರಗಳಿಗೂ ಇದೇ ಮಾರ್ಗದ ಮೂಲಕ ಸರಕು ಸಾಗಣೆ ಸಾಧ್ಯವಾಗಲಿದೆ. ಒಮಾನ್ ಗಲ್ಫ್ ಮಾರ್ಗವು ಹಾರ್ಮುಜ್ ಜಲಸಂಧಿಯಷ್ಟು ಕಿರಿದಾಗಿಲ್ಲದ ಕಾರಣ, ಭದ್ರತಾ ಅಪಾಯವೂ ಕಡಿಮೆಯಾಗುವ ನಿರೀಕ್ಷೆಯಿದೆ.

ಯುಎಇ ಈ ನಿರ್ಧಾರ ಕೈಗೊಳ್ಳಲು ಪ್ರಮುಖ ಕಾರಣಗಳೇನು?

ಯುಎಇ ಈ ನಿರ್ಧಾರ ಕೈಗೊಳ್ಳಲು ಹಲವು ಪ್ರಮುಖ ಕಾರಣಗಳಿವೆ. ಇತ್ತೀಚಿನ ಸಂಘರ್ಷದ ಸಂದರ್ಭದಲ್ಲಿ ಹಾರ್ಮುಜ್ ಜಲಸಂಧಿ ಬಂದ್ ಆಗಿದ್ದರಿಂದ ಜೆಬೆಲ್ ಅಲಿ ಬಂದರಿನ ವ್ಯಾಪಾರ ಚಟುವಟಿಕೆಗಳು ಶೇ.90 ರಿಂದ 95ರಷ್ಟು ಕುಸಿದಿವೆ ಎನ್ನಲಾಗಿದೆ. ಮತ್ತೊಂದೆಡೆ, ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳ ಭೀತಿ ಹೆಚ್ಚಾಗಿದ್ದು, ಜೆಬೆಲ್ ಅಲಿ ಬಂದರು ಸುತ್ತಮುತ್ತಲಿನ ಪ್ರದೇಶಗಳೂ ಭದ್ರತಾ ಸವಾಲುಗಳನ್ನು ಎದುರಿಸಿವೆ.

ಯುಎಇಯ ಪ್ರಮುಖ ಉದ್ದೇಶಗಳೇನು?

ಭವಿಷ್ಯದಲ್ಲಿ ಮಧ್ಯಪ್ರಾಚ್ಯದಲ್ಲಿ ಯಾವುದೇ ರೀತಿಯ ಯುದ್ಧ, ದಿಗ್ಬಂಧನ ಅಥವಾ ಭೌಗೋಳಿಕ ಬಿಕ್ಕಟ್ಟು ಎದುರಾದರೂ ದೇಶದ ವ್ಯಾಪಾರ ಮತ್ತು ಆರ್ಥಿಕತೆಗೆ ದೊಡ್ಡ ಹೊಡೆತ ಬೀಳದಂತೆ ಪರ್ಯಾಯ ವ್ಯವಸ್ಥೆ ರೂಪಿಸುವುದು ಯುಎಇಯ ಪ್ರಮುಖ ಉದ್ದೇಶವಾಗಿದೆ.

ಆದರೆ ಹೊಸ ಬಂದರು ನಿರ್ಮಾಣವಾದರೂ ಜೆಬೆಲ್ ಅಲಿ ಬಂದರಿನ ಮಹತ್ವ ಕಡಿಮೆಯಾಗುವುದಿಲ್ಲ ಎಂದು ಡಿಪಿ ವರ್ಲ್ಡ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಫುಜೈರಾ ಬಂದರು ಕೇವಲ ತುರ್ತು ಪರಿಸ್ಥಿತಿಯಲ್ಲಿ ಬಳಸಬಹುದಾದ ಪರ್ಯಾಯ ವ್ಯವಸ್ಥೆಯಾಗಿದ್ದು, ಯೋಜನೆಯನ್ನು ಕೇವಲ ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (10)

ಏಕದಿನ, ಟಿ20 ವಿಶ್ವಕಪ್‌ ಟೂರ್ನಿಗಳಲ್ಲಿ ಮಹತ್ವದ ಬದಲಾವಣೆ ಘೋಷಿಸಿದ ಐಸಿಸಿ

by ಕವಿತಾ
July 15, 2026 - 7:06 pm
0

ವಾಂಗ್ಚುಕ್ (8)

ಕಾರ್ಗಿಲ್ ವೀರರಿಗೆ ಸೆಲ್ಯೂಟ್: ದಿಲ್ಲಿ-ಲಡಾಖ್ ‘ಶೌರ್ಯ ವಿಜಯ್ ಯಾತ್ರೆ’ ಬೈಕ್ Rallyಗೆ ರಾಜನಾಥ್ ಸಿಂಗ್ ಚಾಲನೆ

by ಕವಿತಾ
July 15, 2026 - 6:27 pm
0

ವಾಂಗ್ಚುಕ್ (5)

14 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

by ಕವಿತಾ
July 15, 2026 - 6:01 pm
0

ಎಂಟ್ರಿ (2)

ಅಪರೂಪದ ದಾಖಲೆ ಬರೆದ ಹಿಟ್‌ಮ್ಯಾನ್ ರೋಹಿತ್‌ ಶರ್ಮಾ!

by ಶಾಲಿನಿ ಕೆ. ಡಿ
July 15, 2026 - 6:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • Untitled design (62)
    ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ
    July 14, 2026 | 0
  • Untitled design (57)
    PoKನಲ್ಲಿ ಭುಗಿಲೆದ್ದ ಜನಾಕ್ರೋಶ; ಭದ್ರತಾ ಪಡೆಗಳ ಗುಂಡಿನ ದಾಳಿಗೆ 6 ಬಲಿ
    July 14, 2026 | 0
  • Untitled design (49)
    ಹಾರ್ಮುಜ್ ದಾಳಿಗೆ ಭಾರತದ ತೀವ್ರ ಆಕ್ರೋಶ; ಇರಾನ್ ರಾಯಭಾರಿಗೆ ಸಮನ್ಸ್
    July 14, 2026 | 0
  • ಇರ್ತೀರಾ (8)
    ಮೊಜ್ತಬಾ ಖಮೇನಿ 90% ಫಿನಿಷ್: ಸಂಚಲನ ಸೃಷ್ಟಿಸಿದ ಟ್ರಂಪ್‌ ಹೇಳಿಕೆ
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version