• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

30 ದಿನಕ್ಕಿಂತ ಹೆಚ್ಚು ವಾಸಿಸುವ ವಿದೇಶಿಗರಿಗೆ ಶಾಕ್‌ ಕೊಟ್ಟ ಅಮೆರಿಕ

30 ದಿನಕ್ಕಿಂತ ಹೆಚ್ಚು ವಾಸಿಸುವ ವಿದೇಶಿಗರಿಗೆ ನೋಂದಣಿ ಕಡ್ಡಾಯಗೊಳಿಸಿದ ಅಮೆರಿಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 14, 2025 - 12:09 pm
in ವಿದೇಶ
0 0
0
111 (17)

ಅಮೆರಿಕದಲ್ಲಿ ವಿದೇಶಿಗರ ಪಾಲಿಗೆ ಉಸಿರುಗಟ್ಟಿಸುವಂತಹ ಹೊಸ ಕಾನೂನುಗಳು ಜಾರಿಗೆ ಬರುತ್ತಿದ್ದು, 30 ದಿನಕ್ಕಿಂತ ಹೆಚ್ಚು ಕಾಲ ದೇಶದಲ್ಲಿ ವಾಸಿಸುವ ವಿದೇಶಿ ಪ್ರಜೆಗಳು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕಾಗಿದೆ. ಇದನ್ನು ಉಲ್ಲಂಘಿಸಿದರೆ ದಂಡ ಅಥವಾ ಜೈಲುಶಿಕ್ಷೆಯಂತಹ ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ.

ಅಕ್ರಮ ವಲಸೆಗೆ ಬ್ರೇಕ್

ಈ ಕುರಿತು ಅಮೆರಿಕದ ಆಂತರಿಕ ಭದ್ರತಾ ಇಲಾಖೆ ತಮ್ಮ ಎಕ್ಸ್‌ ಖಾತೆಯಲ್ಲಿ ‘ಅಕ್ರಮ ಏಲಿಯನ್‌ಗಳಿಗೆ ಸಂದೇಶ’ ಎಂಬ ಶೀರ್ಷಿಕೆಯಡಿ ಮಾಹಿತಿ ಹಂಚಿಕೊಂಡಿದೆ. 30 ದಿನಕ್ಕಿಂತ ಹೆಚ್ಚು ಕಾಲ ಅಮೆರಿಕದಲ್ಲಿ ವಾಸ ಮಾಡುವ ವಿದೇಶಿಗರು ಸರ್ಕಾರದೊಂದಿಗೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ ಅಪರಾಧವೆಂದು ಪರಿಗಣಿಸಲಾಗುತ್ತದೆ. ಈ ಕುರಿತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಆಂತರಿಕ ಭದ್ರತಾ ಇಲಾಖೆ ಕಾರ್ಯದರ್ಶಿ ಕ್ರಿಸ್ಟಿ ನೋಮ್ ಸ್ಪಷ್ಟ ಸೂಚನೆ ನೀಡಿದ್ದಾರೆ.

RelatedPosts

ಕಪ್ಪು ಸಮುದ್ರದಲ್ಲಿ ಭೀಕರ ದಾಳಿ: ಭಾರತೀಯ ನಾವಿಕ ಬಲಿ

ಪಾಕಿಸ್ತಾನದಲ್ಲಿ ಭೀಕರ ಆತ್ಮಾಹುತಿ ದಾಳಿ; 15 ಮಂದಿ ಬಲಿ

ಬಾಂಗ್ಲಾದೇಶ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ!

ಇರಾನ್-ಅಮೆರಿಕ ಜಗಳಕ್ಕೆ ಬ್ರಿಟನ್, ಸೌದಿ ಎಂಟ್ರಿ: ಮತ್ತಷ್ಟು ಭೀಕರ ಸ್ವರೂಪ ಪಡೆಯಲಿದೆಯೇ ಜಾಗತಿಕ ಯುದ್ಧ?

ADVERTISEMENT
ADVERTISEMENT

ಇದೇ ವೇಳೆ, ಅವರು ಸ್ವಯಂ ಸಮ್ಮತಿಯಿಂದ ದೇಶವನ್ನು ತೊರೆದರೆ, ಭವಿಷ್ಯದಲ್ಲಿ ಅವರು ಅಮೆರಿಕಕ್ಕೆ ಕಾನೂನುಬದ್ಧವಾಗಿ ಮರಳಿ ಬರುವ ಅವಕಾಶವಿರುವುದಾಗಿ ಹೇಳಲಾಗಿದೆ. ಗಡೀಪಾರಾಗಲು ಹಣವಿಲ್ಲದವರಿಗೆ ಸಬ್ಸಿಡಿಯ ವ್ಯವಸ್ಥೆಯೂ ಮಾಡಲಾಗುತ್ತದೆ ಎಂಬುದನ್ನು ಕೂಡ ಇಲಾಖೆ ಸ್ಪಷ್ಟಪಡಿಸಿದೆ.

ಈ ನಿಯಮವು ತಾತ್ಕಾಲಿಕವಾಗಿ ಹೆಚ್-1ಬಿ ಅಥವಾ ವಿದ್ಯಾರ್ಥಿ ವೀಸಾ ಹೊಂದಿರುವವರಿಗೆ ನೇರವಾಗಿ ಅನ್ವಯಿಸುವುದಿಲ್ಲ. ಆದರೆ, ಕೆಲಸ ಕಳೆದುಕೊಂಡ ಬಳಿಕ ಅಥವಾ ವೀಸಾ ಅವಧಿ ಮುಗಿದರೂ ಅಮೆರಿಕದಲ್ಲಿ ಮುಂದುವರಿದರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಇನ್ನೊಂದೆಡೆ, ಅಮೆರಿಕದ ವ್ಯಾಪಾರ ನೀತಿಯು ಸಹ ಬದಲಾಗುತ್ತಿದ್ದು, ಟ್ರಂಪ್ ಆಡಳಿತ ಮತ್ತೊಮ್ಮೆ ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಮೇಲಿನ ತೆರಿಗೆಯ ಚುಕ್ಕೆ ಇಳಿಸಲು ಮುಂದಾಗಿದೆ. ಇತ್ತೀಚೆಗೆ ಟ್ರಂಪ್, ಸ್ಮಾರ್ಟ್‌ಫೋನ್‌ ಮತ್ತು ಕಂಪ್ಯೂಟರ್‌ಗಳಂತಹ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆರಿಗೆ ವ್ಯಾಪ್ತಿಯಿಂದ ಹೊರಗಿಡಲು ಸೂಚನೆ ನೀಡಿದರೂ, ಇದೀಗ ಅದಕ್ಕೆ ವಿರುದ್ಧವಾಗಿ ಮತ್ತೆ ತೆರಿಗೆ ವಿಧಿಸುವ ನಿರ್ಧಾರ ಪ್ರಕಟಿಸಿದ್ದಾರೆ.

ವಾಣಿಜ್ಯ ಕಾರ್ಯದರ್ಶಿಯವರ ಪ್ರಕಾರ, ಮುಂದಿನ ದಿನಗಳಲ್ಲಿ ಸುಂಕ ವಿಧಿಸಲಾಗುವುದು. ಎಲೆಕ್ಟ್ರಾನಿಕ್ ಸಾಧನಗಳನ್ನು ಸೆಮಿಕಂಡಕ್ಟರ್ ವಿಭಾಗದಡಿಯಲ್ಲಿ ಪರಿಗಣಿಸಿ, ಅವುಗಳ ಮೇಲೆ ವಿಶೇಷ ತೆರಿಗೆ ವಿಧಿಸಲಾಗುವುದು. ಈ ಕುರಿತು ಘೋಷಣೆ ಸೋಮವಾರ ನೀಡಲಾಗುವುದು ಎಂದು ಟ್ರಂಪ್ ಹೇಳಿದ್ದಾರೆ.

ಅಮೆರಿಕಾ-ಚೀನಾ ಮಧ್ಯದ ತೆರಿಗೆ ಯುದ್ಧ 

ಟ್ರಂಪ್ ನಿರ್ಧಾರಗಳ ಪರಿಣಾಮವಾಗಿ ಅಮೆರಿಕ ಮತ್ತು ಚೀನಾ ನಡುವೆ ತೆರಿಗೆ ಯುದ್ಧ ಮತ್ತಷ್ಟು ತೀವ್ರವಾಗಿದೆ. ಟ್ರಂಪ್ ಅವರು ಚೀನಾದ ಮೇಲಿನ ಸುಂಕ ಶೇ.125 ರಿಂದ ಶೇ.146ಕ್ಕೆ ಏರಿಸಿದ ಬೆನ್ನಲ್ಲೇ, ಚೀನಾ ಕೂಡ ಪ್ರತಿಯಾಗಿ ಅಮೆರಿಕದ ಉತ್ಪನ್ನಗಳ ಮೇಲೆ ಆಮದು ಸುಂಕವನ್ನು ಶೇ.125ಕ್ಕೆ ಹೆಚ್ಚಿಸಿದೆ. ಮೊದಲು ಈ ತೆರಿಗೆ ಶೇ.84ರಷ್ಟಿತ್ತು.

ಈ ಮಧ್ಯೆ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಯುರೋಪ್ ಒಕ್ಕೂಟಕ್ಕೆ ಕರೆ ನೀಡಿ, ಅಮೆರಿಕದ ಏಕಪಕ್ಷೀಯ ಭದ್ರತಾ ಮತ್ತು ತೆರಿಗೆ ತಂತ್ರದ ವಿರುದ್ಧ ಕೈಜೋಡಿಸಬೇಕೆಂದು ಸೂಚಿಸಿದ್ದಾರೆ. ಅಮೆರಿಕ ತನ್ನ ತೆರಿಗೆ ನಿಲುವನ್ನು ಮುಂದುವರೆಸಿದರೆ, ಚೀನಾ ಅದನ್ನು ಕಡೆಗಣಿಸಿ ತಮ್ಮ ವಾಣಿಜ್ಯ ರಾಜಕಾರಣವನ್ನು ಮುಂದುವರಿಸಲಿದೆ ಎಂದು ಚೀನಾದ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.

ಆರ್ಥಿಕ ಗೊಂದಲಕ್ಕೆ ಅಮೆರಿಕ ಹೊಣೆ

ಚೀನಾ, ಅಮೆರಿಕದ ಈ ನಿರ್ಧಾರಗಳ ಪರಿಣಾಮವಾಗಿ ಜಾಗತಿಕ ಆರ್ಥಿಕ ಸ್ಥಿರತೆಗೆ ಮಾರಕವಾಗಬಹುದೆಂದು ಎಚ್ಚರಿಸಿದೆ. ಅಮೆರಿಕದ ಈ ನಿರ್ಧಾರಗಳಿಂದಾಗಿ ಉಂಟಾಗುವ ವಿಶ್ವಮಟ್ಟದ ಆರ್ಥಿಕ ತಲ್ಲಣಕ್ಕೆ ಅಮೆರಿಕವೇ ಸಂಪೂರ್ಣ ಹೊಣೆ ಎಂದು ಚೀನಾದ ಸರ್ಕಾರ ಆರೋಪಿಸಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
July 25, 2026 - 11:13 pm
0

Untitled design 2026 07 25T225054.125

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

by ಶಾಲಿನಿ ಕೆ. ಡಿ
July 25, 2026 - 10:51 pm
0

Untitled design 2026 07 25T215419.297

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

by ಶಾಲಿನಿ ಕೆ. ಡಿ
July 25, 2026 - 9:57 pm
0

Untitled design 2026 07 25T212647.411

ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

by ಶಾಲಿನಿ ಕೆ. ಡಿ
July 25, 2026 - 9:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 25T104704.292
    ಕಪ್ಪು ಸಮುದ್ರದಲ್ಲಿ ಭೀಕರ ದಾಳಿ: ಭಾರತೀಯ ನಾವಿಕ ಬಲಿ
    July 25, 2026 | 0
  • ಕೈಗೊಳ್ಳಲಿರುವ (24)
    ಪಾಕಿಸ್ತಾನದಲ್ಲಿ ಭೀಕರ ಆತ್ಮಾಹುತಿ ದಾಳಿ; 15 ಮಂದಿ ಬಲಿ
    July 24, 2026 | 0
  • ಕೈಗೊಳ್ಳಲಿರುವ (20)
    ಬಾಂಗ್ಲಾದೇಶ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ!
    July 24, 2026 | 0
  • ಕೈಗೊಳ್ಳಲಿರುವ (9)
    ಇರಾನ್-ಅಮೆರಿಕ ಜಗಳಕ್ಕೆ ಬ್ರಿಟನ್, ಸೌದಿ ಎಂಟ್ರಿ: ಮತ್ತಷ್ಟು ಭೀಕರ ಸ್ವರೂಪ ಪಡೆಯಲಿದೆಯೇ ಜಾಗತಿಕ ಯುದ್ಧ?
    July 24, 2026 | 0
  • ಟಿ (9)
    ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version