• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾರ್ಮುಜ್‌ನಲ್ಲಿ ಅಮೆರಿಕ ವಾಯುದಾಳಿ: ಇರಾನ್‌ನ ಕ್ಷಿಪಣಿ ನೆಲೆ ಧ್ವಂಸ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 26, 2026 - 10:50 am
in Flash News, ವಿದೇಶ
0 0
0
ನಿಶ್ಚಿತಾರ್ಥ (10)

ಟೆಹ್ರಾನ್/ವಾಷಿಂಗ್ಟನ್: ಇರಾನ್‌ನೊಂದಿಗೆ ಕದನ ವಿರಾಮ ಮತ್ತು ಸಂಘರ್ಷ ಶಮನದ ಮಾತುಕತೆ ಅಂತಿಮ ಹಂತದಲ್ಲಿದ್ದಾಗಲೇ ಅಮೆರಿಕ ಪಡೆಗಳು ಬೃಹತ್ ವಾಯುದಾಳಿ ನಡೆಸಿವೆ. ದಕ್ಷಿಣ ಇರಾನ್‌ನಲ್ಲಿರುವ ಕ್ಷಿಪಣಿ ಉಡಾವಣಾ ತಾಣಗಳು ಹಾಗೂ ಹಾರ್ಮುಜ್‌ ಜಲಸಂಧಿಯಲ್ಲಿ ನೌಕಾ ಗಣಿಗಳನ್ನು (ಜಲಬಾಂಬ್‌) ನಿಯೋಜಿಸುತ್ತಿದ್ದ ಬೋಟ್‌ಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ. ಬಂದರ್‌ ಅಬ್ಬಾಸ್‌ನಲ್ಲೂ ಸ್ಫೋಟಗಳು ಸಂಭವಿಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್‌ (CENTCOM) ದೃಢಪಡಿಸಿದೆ.

ಭಾರತೀಯ ಕಾಲಮಾನ ಮಂಗಳವಾರ ಮುಂಜಾನೆ ನಡೆದ ಈ ಕಾರ್ಯಾಚರಣೆಯಲ್ಲಿ, ಅಮೆರಿಕದ ಯುದ್ಧನೌಕೆಗಳ ಸುರಕ್ಷತೆಗಾಗಿ ದಾಳಿ ನಡೆಸಲಾಗಿದೆ ಎಂದು CENTCOM ಹೇಳಿಕೊಂಡಿದೆ. “ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್‌ (IRGC) ನೌಕಾ ಪಡೆಗಳು ಹಾರ್ಮುಜ್‌ ಜಲಸಂಧಿಯಲ್ಲಿ ಗಣಿಗಳನ್ನು ಇಡುತ್ತಿದ್ದುದನ್ನು ನಮ್ಮ ಕಣ್ಗಾವಲು ಪತ್ತೆ ಮಾಡಿತು. ಈ ಕ್ರಮವು ಅಂತಾರಾಷ್ಟ್ರೀಯ ಜಲಮಾರ್ಗದ ಸುರಕ್ಷತೆಗೆ ಗಂಭೀರ ಬೆದರಿಕೆಯಾಗಿತ್ತು” ಎಂದು CENTCOM ವಕ್ತಾರ ಕ್ಯಾಪ್ಟನ್ ಟಿಮ್ ಹಾಕಿನ್ಸ್ ವಿವರಿಸಿದ್ದಾರೆ. ದಾಳಿಯಲ್ಲಿ ಗಣಿಗಳನ್ನು ನಿಯೋಜಿಸುತ್ತಿದ್ದ ಎರಡು ದೋಣಿಗಳು ಸಂಪೂರ್ಣವಾಗಿ ನಾಶವಾದವು.

RelatedPosts

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ADVERTISEMENT
ADVERTISEMENT

ಇದೇ ಸಮಯದಲ್ಲಿ, ಅಮೆರಿಕದ ಫೈಟರ್ ಜೆಟ್‌ಗಳನ್ನೇ ಗುರಿಯಾಗಿಸಿಕೊಳ್ಳಲು ಸಜ್ಜಾಗಿದ್ದ ಬಂದರ್‌ ಅಬ್ಬಾಸ್‌ ನಗರದ ಹೊರವಲಯದಲ್ಲಿನ ಕ್ಷಿಪಣಿ ಉಡಾವಣಾ ತಾಣಗಳ ಮೇಲೂ ನಿಖರ ದಾಳಿಗಳನ್ನು ಮಾಡಲಾಯಿತು. ಕ್ಷಿಪಣಿ ಲಾಂಚರ್ಗಳು, ರಾಡಾರ್ ವ್ಯವಸ್ಥೆಗಳು ಮತ್ತು ಸಂಬಂಧಿತ ಮಿಲಿಟರಿ ಮೂಲಸೌಕರ್ಯ ಸಂಪೂರ್ಣವಾಗಿ ಧ್ವಂಸವಾದವು. ಈ ಸ್ಫೋಟಗಳಿಂದ ಆಕಾಶದೆತ್ತರಕ್ಕೆ ದಟ್ಟ ಹೊಗೆ ಏಳುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರುತ್ ಸೋಷಿಯಲ್’ ಖಾತೆಯಲ್ಲಿ ದಾಳಿಯ ಚಿತ್ರವನ್ನು ಹಂಚಿಕೊಂಡು, “ಇದು ಟ್ರಂಪ್ ನೀತಿ” ಎಂದು ಬರೆದುಕೊಂಡಿದ್ದಾರೆ. ಇದು ಸಂಘರ್ಷವನ್ನು ಮತ್ತಷ್ಟು ತೀವ್ರಗೊಳಿಸುವ ಸೂಚನೆಯಾಗಿದೆ.

ಆದರೆ, ಈ ದಾಳಿಯ ವ್ಯಾಪ್ತಿ ಸೀಮಿತವಾಗಿದ್ದು, ಇರಾನ್‌ನೊಂದಿಗೆ ಪೂರ್ಣ ಪ್ರಮಾಣದ ಯುದ್ಧವನ್ನು ಬಯಸುವುದಿಲ್ಲ ಎಂದು ಅಮೆರಿಕ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. “ನಾವು ಕದನ ವಿರಾಮವನ್ನು ಉಲ್ಲಂಘಿಸುತ್ತಿಲ್ಲ. ಬದಲಿಗೆ, ನಮ್ಮ ಸೈನಿಕರು ಮತ್ತು ಮಿತ್ರರಾಷ್ಟ್ರಗಳ ನೌಕೆಗಳ ಮೇಲಿನ ನೇರ ಬೆದರಿಕೆಯನ್ನು ತಟಸ್ಥಗೊಳಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಪ್ರತಿಕ್ರಿಯೆಯಾಗಿ, ಇರಾನ್‌ನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್‌ ತೀವ್ರ ಎಚ್ಚರಿಕೆ ನೀಡಿದೆ. “ಈ ದಾಳಿಗೆ ಸೂಕ್ತ ಪ್ರತೀಕಾರ ನೀಡಲಾಗುವುದು. ಅಮೆರಿಕದ ಯಾವುದೇ ಅತಿರೇಕದ ಕ್ರಮವನ್ನು ಪ್ರಶ್ನಿಸದೆ ಬಿಡುವುದಿಲ್ಲ” ಎಂದು IRGC ಹೇಳಿಕೆಯಲ್ಲಿ ತಿಳಿಸಿದೆ. ಅಲ್ಲದೇ, ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವ ಭೀತಿಯನ್ನೂ ಇರಾನ್‌ ಮೂಡಿಸಿದೆ.

ಪ್ರಸ್ತುತ, ಅಮೆರಿಕವು ತನ್ನ ಸಂಯಮವನ್ನು ಮುಂದುವರೆಸಿದೆ, ಆದರೆ ಯಾವುದೇ ಹಂತದಲ್ಲೂ ತನ್ನ ಸೈನಿಕರ ರಕ್ಷಣೆಗಾಗಿ ಕಠಿಣ ಕ್ರಮಕ್ಕೆ ಹಿಂಜರಿಯುವುದಿಲ್ಲ ಎಂಬುದನ್ನು CENTCOM ಸ್ಪಷ್ಟಪಡಿಸಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (12)

ಬೈಕ್‌ ತಪ್ಪಿಸಲು ಹೋಗಿ ಪಲ್ಟಿಯಾದ ಕಂಟೇನರ್‌: ಕೂದಲೆಳೆ ಅಂತರದಲ್ಲಿ ಪಾರಾದ ಕಾರು

by ಕವಿತಾ
August 31, 2026 - 3:25 pm
0

ಸಾವು (20)

ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಅನರ್ಹರಿಗೆ ಶಾಕ್: ಮನೆ-ಮನೆಗೆ ತೆರಳಿ ಸರ್ಕಾರದಿಂದ ಪರಿಶೀಲನೆ

by ದಿಶಾ ಕೆ. ಎಸ್.
August 31, 2026 - 2:43 pm
0

ಸಾವು (19)

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ: 31 ಬಾಂಗ್ಲಾ ಪ್ರಜೆಗಳು ಗಡಿಪಾರು

by ದಿಶಾ ಕೆ. ಎಸ್.
August 31, 2026 - 2:15 pm
0

ಸಾವು (18)

US Open 2026: ಮೊದಲ ಸುತ್ತಿನಲ್ಲೇ ಜೊಕೊವಿಕ್ ಗೆ ಶಾಕ್, ಟೂರ್ನಿಯಿಂದ ಹೊರಕ್ಕೆ!

by ದಿಶಾ ಕೆ. ಎಸ್.
August 31, 2026 - 1:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version