• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್ ಮೇಲೆ ಬಂಕರ್ ಬಸ್ಟರ್ ಬಾಂಬ್ ಪ್ರಯೋಗ ಮಾಡಿದ್ದೇಕೆ ಅಮೆರಿಕ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 18, 2026 - 1:26 pm
in Flash News, ವಿದೇಶ
0 0
0
Untitled design 2026 03 18T131851.628

ವಾಷಿಂಗ್ಟನ್, ಮಾರ್ಚ್ 18: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ (US Iran War) ಮತ್ತಷ್ಟು ಉಲ್ಬಣಗೊಂಡಿದೆ. ಅಮೆರಿಕದ ಕೇಂದ್ರ ಕಮಾಂಡ್ (CENTCOM) ಹರ್ಮುಜ್ ಜಲಸಂದಿ (Strait of Hormuz) ಬಳಿಯ ಇರಾನ್ ಕರಾವಳಿಯಲ್ಲಿರುವ ಮಿಸೈಲ್ ನೆಲೆಗಳ ಮೇಲೆ 5,000 ಪೌಂಡ್ (ಸುಮಾರು 2,200 ಕೆಜಿ) ತೂಕದ ಬಂಕರ್ ಬಸ್ಟರ್ ಬಾಂಬ್‌ಗಳನ್ನು (Bunker Buster Bombs) ಪ್ರಯೋಗಿಸಿರುವುದಾಗಿ ಘೋಷಿಸಿದೆ..

ಇತ್ತೀಚಿನ ದಿನಗಳಲ್ಲಿ ಇರಾನ್, ಹರ್ಮುಜ್ ಜಲಸಂದಿಯ ಮೂಲಕ ಸಾಗುವ ಹಡಗುಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿಗಳನ್ನು ನಡೆಸುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ದಾಳಿಗಳಿಂದಾಗಿ ವಾಣಿಜ್ಯ ಹಡಗುಗಳು ಹಾಗೂ ತೈಲ ಸಾಗಣೆ ಹಡಗುಗಳು ಭಯಭೀತಗೊಂಡಿದ್ದವು. ಜಾಗತಿಕ ತೈಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಭೀತಿ ಹೆಚ್ಚಾಗಿತ್ತು.

RelatedPosts

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ

ನೇಪಾಳ ಜಲಪ್ರಳಯ: ಸಾವಿನ ಸಂಖ್ಯೆ 1,000ಕ್ಕೆ ಏರಿಕೆ!

ಗ್ರೀನ್ ಕಾರ್ಡ್ ಕನಸು ಭಗ್ನ? ಭಾರತೀಯರಿಗೆ 179 ವರ್ಷಗಳ ಕಾಯುವಿಕೆ!

ADVERTISEMENT
ADVERTISEMENT

ಈ ಹಿನ್ನೆಲೆಯಲ್ಲಿ ಅಮೆರಿಕ ಕಠಿಣ ಕ್ರಮಕ್ಕೆ ಮುಂದಾಗಿ, ಬಂಕರ್ ಬಸ್ಟರ್ ಬಾಂಬ್‌ಗಳನ್ನು ಬಳಸಿ ಇರಾನ್‌ನ ಸೈನಿಕ ನೆಲೆಗಳ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ. ಸಾಮಾನ್ಯ ಬಾಂಬ್‌ಗಳಿಗಿಂತ ವಿಭಿನ್ನವಾಗಿರುವ ಈ ಬಂಕರ್ ಬಸ್ಟರ್ ಬಾಂಬ್‌ಗಳು ಸುಮಾರು 2,200 ಕೆಜಿಗೂ ಹೆಚ್ಚು ತೂಕ ಹೊಂದಿದ್ದು, ನೆಲದಾಳಕ್ಕೆ ಕೊರೆದು ಒಳಗೆ ಪ್ರವೇಶಿಸಿ ನಂತರ ಸ್ಫೋಟಗೊಳ್ಳುತ್ತವೆ. ಇದರಿಂದಾಗಿ ಭೂಗರ್ಭದಲ್ಲಿರುವ ಗುಪ್ತ ಸೈನಿಕ ನೆಲೆಗಳು, ಬಂಕರ್‌ಗಳು ಮತ್ತು ಶಸ್ತ್ರಾಗಾರಗಳು ಸಂಪೂರ್ಣವಾಗಿ ನಾಶವಾಗುತ್ತವೆ.

ಇರಾನ್ ಸೈನಿಕರು ಕ್ಷಿಪಣಿ ದಾಳಿಗಳನ್ನು ನಡೆಸಿದ ನಂತರ ಭೂಗರ್ಭದಲ್ಲಿರುವ ಬಂಕರ್‌ಗಳಲ್ಲಿ ಅಡಗಿ ಕುಳಿತುಕೊಳ್ಳುತ್ತಿದ್ದರೆಂಬ ಮಾಹಿತಿ ಅಮೆರಿಕಕ್ಕೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಈ ಬಂಕರ್‌ಗಳನ್ನೇ ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಈ ದಾಳಿಯಿಂದ ಇರಾನ್‌ಗೆ ದೊಡ್ಡ ಮಟ್ಟದ ಹಾನಿಯಾಗಿರುವ ಸಾಧ್ಯತೆ ಇದೆ.

ಹರ್ಮುಜ್ ಜಲಸಂದಿಯ ಸಮುದ್ರ ತೀರ ಪ್ರದೇಶಗಳಲ್ಲಿ ನಡೆದ ಈ ದಾಳಿಗಳು ಸೈನಿಕ ದೃಷ್ಟಿಯಿಂದ ಮಹತ್ವದ್ದಾಗಿವೆ. ಈ ಪ್ರದೇಶದ ನಿಯಂತ್ರಣ ಕಳೆದುಕೊಳ್ಳುವುದರಿಂದ ಇರಾನ್‌ಗೆ ದೊಡ್ಡ ಹಿನ್ನಡೆಯಾಗಬಹುದು. ಮತ್ತೊಂದೆಡೆ, ಅಮೆರಿಕ ತನ್ನ ಪ್ರಭಾವವನ್ನು ಈ ಭಾಗದಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

ಈ ದಾಳಿ ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸುವ ಸಾಧ್ಯತೆಯೂ ಇದೆ. ಇರಾನ್ ಇದಕ್ಕೆ ಪ್ರತಿಯಾಗಿ ಮತ್ತಷ್ಟು ದಾಳಿಗಳನ್ನು ನಡೆಸುವ ಸಾಧ್ಯತೆ ಇದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಹೆಚ್ಚುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image 733f8074

ಮುಡಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ಬಿ’ ರಿಪೋರ್ಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಇಡಿ!

by ಕವಿತಾ
September 1, 2026 - 4:31 pm
0

Untitled design 2026 09 01T161352.901

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್

by ಶಾಲಿನಿ ಕೆ. ಡಿ
September 1, 2026 - 4:18 pm
0

Image 9db8b696

ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ: ಆಗಸ್ಟ್‌‌ನಲ್ಲಿ ಜಿಎಸ್‌ಟಿ ₹1.99 ಲಕ್ಷ ಕೋಟಿ ಸಂಗ್ರಹ

by ಕವಿತಾ
September 1, 2026 - 4:17 pm
0

15ರ ಹರೆಯದಲ್ಲೇ ಐತಿಹಾಸಿಕ ಸಾಧನೆ ಪೃಥ್ವಿ ಶಾ ದಾಖಲೆ ಮುರಿದ ವೈಭವ್!

15ರ ಹರೆಯದಲ್ಲೇ ಐತಿಹಾಸಿಕ ಸಾಧನೆ: ಪೃಥ್ವಿ ಶಾ ದಾಖಲೆ ಮುರಿದ ವೈಭವ್!

by ದಿಶಾ ಕೆ. ಎಸ್.
September 1, 2026 - 4:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
  • ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ
    ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ
    September 1, 2026 | 0
  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version