• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ದೀರ್ಘಕಾಲದ ಯುದ್ಧಕ್ಕೆ ಬೇಸತ್ತು ಆತ್ಮಹತ್ಯೆಗೆ ಮುಂದಾದ್ರಾ ಅಮೆರಿಕ ಸೈನಿಕರು?

Hemanth Kumar S by Hemanth Kumar S
August 13, 2026 - 8:16 pm
in ವಿದೇಶ
0 0
0
Untitled design (22)

ಅಮೆರಿಕ-ಇರಾನ್ ಸಮರಕ್ಕೆ 9 ತಿಂಗಳು: ಅಮೆರಿಕ ಹಾಗೂ ಇರಾನ್ ನಡುವಿನ ಭೀಕರ ಯುದ್ಧ ಶುರುವಾಗಿ ಇಂದಿಗೆ ಸುಮಾರು 9 ತಿಂಗಳುಗಳು ಕಳೆಯುತ್ತ ಬಂದಿವೆ. ಆದರೂ ಇಲ್ಲಿಯವರೆಗೆ ಯುದ್ಧ ನಿಲ್ಲುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ದಿನದಿಂದ ದಿನಕ್ಕೆ ಪರಿಸ್ಥಿತಿ ಕೈಮೀರುತ್ತಿದೆ.

ಖಿನ್ನತೆಗೆ ಒಳಗಾದ ಸೈನಿಕರಿಂದ ಆತ್ಮಹತ್ಯೆ ಯತ್ನ: ದೀರ್ಘಕಾಲದ ಯುದ್ಧದ ನಡುವೆಯೇ ಸೈನ್ಯದಿಂದ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಕಳೆದ 9 ತಿಂಗಳಿನಿಂದ ನಿರಂತರವಾಗಿ ಯುದ್ಧದಲ್ಲಿ ತೊಡಗಿಸಿಕೊಂಡಿರುವ ಅಮೆರಿಕದ ಸೈನಿಕರಿಗೆ ವಿಶ್ರಾಂತಿಯೇ ದೊರೆತಿಲ್ಲವಂತೆ. ಇದರಿಂದಾಗಿ ತೀವ್ರ ಮಾನಸಿಕ ಒತ್ತಡ ಹಾಗೂ ಖಿನ್ನತೆಗೆ ಒಳಗಾಗಿರುವ ಕೆಲ ಸೈನಿಕರು, ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

RelatedPosts

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್

ಫ್ಲೈ ದುಬೈ ವಿಮಾನದ ಕೋ-ಪೈಲಟ್ ಕೃತ್ಯವನ್ನು ಹೊಗಳಿದ ಅಲ್ ಖೈದಾ..!

ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು

ADVERTISEMENT
ADVERTISEMENT

ಟ್ರಂಪ್ ಸರ್ಕಾರದ ವಿರುದ್ಧ ವಿಪಕ್ಷಗಳ ಆಕ್ರೋಶ: ಇತ್ತ ಅಮೆರಿಕ ಹಾಗೂ ಇರಾನ್ ಯುದ್ಧದಿಂದಾಗಿ ಇಡೀ ಜಗತ್ತೇ ತೈಲ ಬಿಕ್ಕಟ್ಟು, ಗ್ಯಾಸ್ ಅಭಾವ ಸೇರಿದಂತೆ ಹಲವು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿ ನರಳುತ್ತಿದೆ. ಜಾಗತಿಕವಾಗಿ ಎರಡೂ ದೇಶಗಳ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿದ್ದರೆ, ಅತ್ತ ಅಮೆರಿಕದಲ್ಲೂ ರಾಜಕೀಯ ಕಾವು ಏರಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಸರ್ಕಾರದ ವಿರುದ್ಧ ಅಲ್ಲಿನ ವಿಪಕ್ಷಗಳು ತೀವ್ರ ಆಕ್ರೋಶ ಹೊರಹಾಕುತ್ತಿದ್ದು, “ತಕ್ಷಣವೇ ಯುದ್ಧವನ್ನು ನಿಲ್ಲಿಸಿ” ಎಂದು ಪಟ್ಟು ಹಿಡಿದಿವೆ.

“ಇರಾನ್ ಸರ್ವನಾಶ ಮಾಡುವವರೆಗೆ ವಿಶ್ರಮಿಸಲ್ಲ”: ಇಷ್ಟೆಲ್ಲಾ ಒತ್ತಡಗಳಿದ್ದರೂ ಅಮೆರಿಕ ಮಾತ್ರ ತನ್ನ ಪಟ್ಟು ಸಡಿಲಿಸಿಲ್ಲ. “ಯಾವುದೇ ಕಾರಣಕ್ಕೂ ಇರಾನ್ ಅನ್ನು ಅಣ್ವಸ್ತ್ರ ದೇಶವಾಗಲು ಬಿಡುವುದಿಲ್ಲ. ಇರಾನ್ ಅನ್ನು ಸರ್ವನಾಶ ಮಾಡದೆ ಬಿಡುವುದಿಲ್ಲ” ಎಂದು ಅಮೆರಿಕ ಬಹಿರಂಗವಾಗಿಯೇ ಗುಡುಗಿದೆ. ಅಮೆರಿಕದ ಈ ಹಠಮಾರಿತನ ಯುದ್ಧವನ್ನು ಮತ್ತಷ್ಟು ವಿನಾಶಕಾರಿ ಹಂತಕ್ಕೆ ಕರೆದೊಯ್ಯುತ್ತದೆಯೇ ಎಂಬ ಪ್ರಶ್ನೆಗಳು ಮೂಡಿವೆ.

ಅಮೆರಿಕಕ್ಕೆ ತಿರುಗೇಟು ನೀಡಲು ಇರಾನ್ ಸಿದ್ಧ: ಇತ್ತ ಇರಾನ್ ಕೂಡ ತಾನೇನೂ ಕಡಿಮೆಯಿಲ್ಲ ಎಂಬಂತೆ ಸವಾಲು ಹಾಕುತ್ತಿದೆ. ಅಮೆರಿಕ ವಿರುದ್ಧದ ಸಮರವನ್ನು ಮುಂದುವರಿಸುವುದಾಗಿ ಘೋಷಿಸಿರುವ ಇರಾನ್, “ಈ ಬಾರಿ ಅಮೆರಿಕದ ನಾಶ ಖಚಿತ” ಎಂದು ಎಚ್ಚರಿಕೆ ನೀಡಿದೆ.

ಎರಡೂ ದೇಶಗಳ ಹಠಮಾರಿತನದಿಂದಾಗಿ ಅಮೆರಿಕ ಹಾಗೂ ಇರಾನ್ ಆಯುಧಾಗಾರಗಳು ಖಾಲಿಯಾಗುತ್ತಿವೆ. ಈ ಮಹಾಯುದ್ಧ ಹೀಗೆಯೇ ಮುಂದುವರಿದರೆ ಜಾಗತಿಕ ಮಟ್ಟದಲ್ಲಿ ಭಾರಿ ಅನಾಹುತ ಸಂಭವಿಸಲಿದೆ ಎಂದು ವಿಶ್ವದ ಇತರ ದೇಶಗಳು ತೀವ್ರ ಚಿಂತೆಯಲ್ಲಿ ಮುಳುಗಿವೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ಸರ್ಕಾರ (15)

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
October 4, 2026 - 6:28 pm
0

ಸರ್ಕಾರ (14)

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

by ಶಾಲಿನಿ ಕೆ. ಡಿ
October 4, 2026 - 6:17 pm
0

ಸರ್ಕಾರ (13)

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

by ಶಾಲಿನಿ ಕೆ. ಡಿ
October 4, 2026 - 5:52 pm
0

ಸರ್ಕಾರ (12)

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

by ಶಾಲಿನಿ ಕೆ. ಡಿ
October 4, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (12)
    ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ
    October 4, 2026 | 0
  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (4)
    ಫ್ಲೈ ದುಬೈ ವಿಮಾನದ ಕೋ-ಪೈಲಟ್ ಕೃತ್ಯವನ್ನು ಹೊಗಳಿದ ಅಲ್ ಖೈದಾ..!
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
  • ಸರ್ಕಾರ
    ಮುಸ್ಲಿಂ ನಿರಾಶ್ರಿತ ವಲಸಿಗರಿಗೆ ಉಚಿತ ಹಿಜಾಬ್ ವಿತರಿಸಿದ ಬ್ರಿಟನ್ ಸರ್ಕಾರ
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version