• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಕಿಡ್ನಾಪ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
April 1, 2026 - 1:53 pm
in Flash News, ವಿದೇಶ
0 0
0

RelatedPosts

ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1

ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?

ಇಸ್ರೇಲ್ ಭೀಕರ ದಾಳಿ: ಇರಾನ್‌ನ ಹೆಜ್ಬೊಲ್ಲಾ ಸುರಂಗ ಜಾಲದ ಮಾಸ್ಟರ್‌ಮೈಂಡ್ ಮಹದಿ ವಫಾಯಿ ಹ*ತ್ಯೆ

ತಂದೆಯ ಮೇಲಿನ ಸಿಟ್ಟಿಗೆ 4 ವರ್ಷದ ಕಂದಮ್ಮನ ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕ್ರೂರಿ

ADVERTISEMENT
ADVERTISEMENT

ಬಾಗ್ದಾದ್: ಪಶ್ಚಿಮ ಏಷ್ಯಾದಲ್ಲಿ ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ಭೀಕರ ಯುದ್ದ ನಡೆಯುತ್ತಿರುವ ಬೆನ್ನಲ್ಲೇ, ಇರಾಕ್ ರಾಜಧಾನಿ ಬಾಗ್ದಾದ್‌ನಲ್ಲಿ ಅಮೆರಿಕದ ಹಿರಿಯ ಪತ್ರಕರ್ತೆಯೊಬ್ಬರನ್ನು ಉಗ್ರರು ಅಪಹರಿಸಿದ್ದಾರೆ. ಅಫ್ಘಾನಿಸ್ತಾನ, ಇರಾಕ್ ಮತ್ತು ಸಿರಿಯಾ ಯುದ್ಧ ಭೂಮಿಯಿಂದ ವರದಿ ಮಾಡುತ್ತಿದ್ದ ಫ್ರೀಲ್ಯಾನ್ಸ್ ಪತ್ರಕರ್ತೆ ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಕಿಡ್ನಾಪ್‌ ಅವರನ್ನೇ ಗುರಿಯಾಗಿಸಿ ಕಿಡ್ನಾಪ್ ಮಾಡಲಾಗಿದ್ದು, ಅಮೆರಿಕಕ್ಕೆ ದೊಡ್ಡ ಸವಾಲು ಎದುರಾಗಿದೆ.

ನಡುರಸ್ತೆಯಲ್ಲೇ ನಡೆದ ಅಪಹರಣ

ಮಂಗಳವಾರ ಸಂಜೆ ಬಾಗ್ದಾದ್‌ನ ಜನನಿಬಿಡ ಪ್ರದೇಶದಲ್ಲಿದ್ದ ಶೆಲ್ಲಿ ಅವರನ್ನು ಶಸ್ತ್ರಸಜ್ಜಿತ ಉಗ್ರರ ಗುಂಪೊಂದು ಅಪಹರಿಸಿದೆ. ಈ ಕೃತ್ಯದ ಹಿಂದೆ ಇರಾನ್ ಬೆಂಬಲಿತ ಉಗ್ರ ಸಂಘಟನೆಗಳ ಕೈವಾಡವಿರುವ ಬಲವಾದ ಶಂಕೆ ವ್ಯಕ್ತವಾಗಿದೆ. ಶೆಲ್ಲಿ ಅವರು ದಶಕಗಳಿಂದ ಯುದ್ಧ ಪೀಡಿತ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿದ್ದ ಹಿರಿಯ ಪತ್ರಕರ್ತೆಯಾಗಿದ್ದು, ಅವರ ಸುರಕ್ಷತೆಯ ಬಗ್ಗೆ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಆತಂಕ ವ್ಯಕ್ತವಾಗಿದೆ.

ಘಟನೆ ನಡೆದ ತಕ್ಷಣ ಎಚ್ಚೆತ್ತುಕೊಂಡ ಇರಾಕ್ ಸರ್ಕಾರ ಮತ್ತು ಭದ್ರತಾ ಪಡೆಗಳು ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಿವೆ. ಪತ್ರಕರ್ತೆಯನ್ನು ಹೊತ್ತೊಯ್ಯುತ್ತಿದ್ದ ಕಾರನ್ನು ಇರಾಕ್ ಪೊಲೀಸರು ಸಿನಿಮೀಯ ರೀತಿಯಲ್ಲಿ ಹಿಂಬಾಲಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕಾರಿನಿಂದ ಹೊರಕ್ಕೆ ಬಿದ್ದ ಓರ್ವ ಶಂಕಿತ ಉಗ್ರನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಉಗ್ರನಿಂದ ಶೆಲ್ಲಿ ಅವರನ್ನು ಎಲ್ಲಿಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ. ಆದರೆ, ಇನ್ನುಳಿದ ಉಗ್ರರು ಪತ್ರಕರ್ತೆಯೊಂದಿಗೆ ತಪ್ಪಿಸಿಕೊಂಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (1)

ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1

by ಯಶಸ್ವಿನಿ ಎಂ
April 1, 2026 - 3:06 pm
0

Untitled design

ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?

by ಯಶಸ್ವಿನಿ ಎಂ
April 1, 2026 - 2:24 pm
0

WhatsApp Image 2026 04 01 at 13.19.50

ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಕಿಡ್ನಾಪ್‌

by ಯಶಸ್ವಿನಿ ಎಂ
April 1, 2026 - 1:53 pm
0

Untitled design 2026 04 01T132850.151

ಇಸ್ರೇಲ್ ಭೀಕರ ದಾಳಿ: ಇರಾನ್‌ನ ಹೆಜ್ಬೊಲ್ಲಾ ಸುರಂಗ ಜಾಲದ ಮಾಸ್ಟರ್‌ಮೈಂಡ್ ಮಹದಿ ವಫಾಯಿ ಹ*ತ್ಯೆ

by ಯಶಸ್ವಿನಿ ಎಂ
April 1, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (1)
    ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1
    April 1, 2026 | 0
  • Untitled design
    ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?
    April 1, 2026 | 0
  • Untitled design 2026 04 01T132850.151
    ಇಸ್ರೇಲ್ ಭೀಕರ ದಾಳಿ: ಇರಾನ್‌ನ ಹೆಜ್ಬೊಲ್ಲಾ ಸುರಂಗ ಜಾಲದ ಮಾಸ್ಟರ್‌ಮೈಂಡ್ ಮಹದಿ ವಫಾಯಿ ಹ*ತ್ಯೆ
    April 1, 2026 | 0
  • Untitled design 2026 04 01T125441.973
    ತಂದೆಯ ಮೇಲಿನ ಸಿಟ್ಟಿಗೆ 4 ವರ್ಷದ ಕಂದಮ್ಮನ ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕ್ರೂರಿ
    April 1, 2026 | 0
  • Untitled design 2026 04 01T122047.005
    ಏಪ್ರಿಲ್ 1 ಅಂದ್ರೆ ಫೂಲ್ಸ್ ಡೇ ಅಲ್ಲ, ಇದು ಬುದ್ಧಿವಂತರ ದಿನ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version