• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಕ್ರಿಸ್ಮಸ್ ದಿನವೇ ಉಗ್ರರ ವಿರುದ್ಧ ಸಮರ ಸಾರಿದ ಅಮೆರಿಕ ಅಧ್ಯಕ್ಷ

admin by admin
December 26, 2025 - 8:28 am
in Flash News, ವಿದೇಶ
0 0
0
Untitled design 2025 12 26T085540.969

ವಿಶ್ವದ ದೊಡ್ಡಣ್ಣ ಅಮೆರಿಕ ಮತ್ತೆ ಭಯೋತ್ಪಾದನೆಯ ವಿರುದ್ಧ ಗುಡುಗಿದೆ. ಕ್ರಿಸ್‌ಮಸ್ ಹಬ್ಬದ ಸಂಭ್ರಮದ ನಡುವೆಯೇ, ನೈಜೀರಿಯಾದಲ್ಲಿ ಅಮಾಯಕ ಕ್ರೈಸ್ತರನ್ನು ಗುರಿಯಾಗಿಸಿಕೊಂಡು ನರಮೇಧ ನಡೆಸುತ್ತಿದ್ದ ಐಸಿಸ್ (ISIS) ಉಗ್ರರ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮರ ಸಾರಿದ್ದಾರೆ. ನೈಜೀರಿಯಾ ಸರ್ಕಾರದ ಅಧಿಕೃತ ಕೋರಿಕೆಯ ಮೇರೆಗೆ ಈ ಭೀಕರ ವೈಮಾನಿಕ ದಾಳಿ ನಡೆದಿದೆ.

ಫ್ಲೋರಿಡಾದ ಮಾರ್-ಎ-ಲಾಗೊ ಕ್ಲಬ್‌ನಲ್ಲಿ ರಜಾದಿನವನ್ನು ಕಳೆಯುತ್ತಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಗುರುವಾರ (ಡಿಸೆಂಬರ್ 25, 2025) ಈ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ನನ್ನ ನಿರ್ದೇಶನದ ಮೇರೆಗೆ ಅಮೆರಿಕದ ಪಡೆಗಳು ನೈಜೀರಿಯಾದಲ್ಲಿ ಐಸಿಸ್ ಭಯೋತ್ಪಾದಕರ ವಿರುದ್ಧ ಪ್ರಬಲ ದಾಳಿ ನಡೆಸಿವೆ. ಈ ಉಗ್ರರು ಶತಮಾನಗಳಿಂದಲೂ ಅಮಾಯಕ ಕ್ರೈಸ್ತರನ್ನು ಗುರಿಯಾಗಿಸಿಕೊಂಡು ಕೊಲ್ಲುತ್ತಿದ್ದಾರೆ. ಈ ಕ್ರೌರ್ಯವನ್ನು ಕೊನೆಗಾಣಿಸಲು ಅಮೆರಿಕ ಸನ್ನದ್ಧವಾಗಿದೆ ಎಂದು ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ‘ಟ್ರುತ್ ಸೋಶಿಯಲ್’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

RelatedPosts

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

ADVERTISEMENT
ADVERTISEMENT

ನೈಜೀರಿಯಾದ ವಾಯುವ್ಯ ಭಾಗದಲ್ಲಿ ಐಸಿಸ್ ಉಗ್ರರ ಪ್ರಭಾವ ಹೆಚ್ಚಾಗಿದ್ದು, ಅಲ್ಲಿನ ಕ್ರಿಶ್ಚಿಯನ್ ಸಮುದಾಯಗಳು ಅಸ್ತಿತ್ವದ ಬೆದರಿಕೆಯನ್ನು ಎದುರಿಸುತ್ತಿದ್ದವು. ಕಳೆದ ಅಕ್ಟೋಬರ್‌ನಿಂದಲೇ ಟ್ರಂಪ್ ಈ ಕುರಿತು ಎಚ್ಚರಿಕೆ ನೀಡುತ್ತಿದ್ದರು. ಹಿಂಸಾಚಾರ ನಿಲ್ಲಿಸದಿದ್ದರೆ ಮಿಲಿಟರಿ ಹಸ್ತಕ್ಷೇಪ ಮಾಡುವುದಾಗಿ ಅವರು ನೀಡಿದ್ದ ಎಚ್ಚರಿಕೆ ಈಗ ಕಾರ್ಯರೂಪಕ್ಕೆ ಬಂದಿದೆ. ನವೆಂಬರ್ ಅಂತ್ಯದಿಂದಲೇ ಅಮೆರಿಕದ ಡ್ರೋಣ್‌ಗಳು ಮತ್ತು ಗುಪ್ತಚರ ವಿಮಾನಗಳು ಈ ಪ್ರದೇಶದಲ್ಲಿ ನಿರಂತರ ನಿಗಾ ಇಟ್ಟಿದ್ದವು.

ನೈಜೀರಿಯಾದ ವಿದೇಶಾಂಗ ಸಚಿವಾಲಯವು ಶುಕ್ರವಾರ (ಡಿಸೆಂಬರ್ 26, 2025) ಈ ದಾಳಿಯನ್ನು ದೃಢಪಡಿಸಿದೆ. ದೇಶದ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ವಾಷಿಂಗ್ಟನ್ ಜೊತೆ ರಚನಾತ್ಮಕ ಭದ್ರತಾ ಸಹಕಾರದಲ್ಲಿ ತೊಡಗಿಸಿಕೊಂಡಿರುವುದಾಗಿ ತಿಳಿಸಿದೆ. ಅಮೆರಿಕ ಸೇನೆಯ ಆಫ್ರಿಕಾ ಕಮಾಂಡ್ ಮಾಹಿತಿ ನೀಡಿದಂತೆ, ಈ ದಾಳಿಯಲ್ಲಿ ಹಲವಾರು ಪ್ರಮುಖ ಐಸಿಸ್ ಉಗ್ರರನ್ನು ಸದೆಬಡಿಯಲಾಗಿದೆ.

ನೈಜೀರಿಯಾದ ಜನಸಂಖ್ಯೆಯು ಉತ್ತರದಲ್ಲಿ ಮುಸ್ಲಿಮರು ಮತ್ತು ದಕ್ಷಿಣದಲ್ಲಿ ಕ್ರಿಶ್ಚಿಯನ್ನರ ನಡುವೆ ವಿಭಜನೆಯಾಗಿದೆ. ಇಲ್ಲಿನ ಉಗ್ರಗಾಮಿ ಗುಂಪುಗಳು ಧಾರ್ಮಿಕ ಅಸಹನೆಯನ್ನು ಹರಡುತ್ತಿದ್ದು, ಕ್ರೈಸ್ತ ಸಮುದಾಯದ ಮೇಲೆ ನಿರಂತರ ದಾಳಿ ನಡೆಸುತ್ತಿವೆ. ಈ ಪರಿಸ್ಥಿತಿಯನ್ನು ಹತೋಟಿಗೆ ತರಲು ನೈಜೀರಿಯಾ ಸರ್ಕಾರ ಅಮೆರಿಕದ ಸಹಾಯವನ್ನು ಕೇಳಿದೆ.

ಕ್ರಿಸ್‌ಮಸ್ ಸಂದೇಶದ ಜೊತೆಗೇ ಟ್ರಂಪ್ ಕ್ರೈಸ್ತರ ಮೇಲೆ ದಾಳಿ ನಿಲ್ಲಿಸಿ, ಇಲ್ಲವೇ ನರಕಕ್ಕೆ ಹೋಗಿ ಎಂದು ನೀಡಿದ್ದ ಎಚ್ಚರಿಕೆಯು ಈಗ ಜಾಗತಿಕ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಭಯೋತ್ಪಾದನೆಯ ವಿರುದ್ಧದ ಅಮೆರಿಕದ ಈ ನಿರ್ಣಾಯಕ ಹೆಜ್ಜೆಯು ನೈಜೀರಿಯಾದಲ್ಲಿ ಶಾಂತಿ ಸ್ಥಾಪನೆಗೆ ಸಹಕಾರಿಯಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 10T180720.742
    ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ
    April 10, 2026 | 0
  • Untitled design 2026 04 10T160024.910
    ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು
    April 10, 2026 | 0
  • Untitled design 2026 04 10T170013.739
    ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ
    April 10, 2026 | 0
  • Untitled design 2026 04 10T105106.839
    ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ
    April 10, 2026 | 0
  • Untitled design 2026 04 10T101920.194
    ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    April 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version