• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್‌ನ ಯುರೇನಿಯಂ ಕೈವಶ ಮಾಡಿಕೊಳ್ಳಲು ಅಮೆರಿಕ ಸೀಕ್ರೆಟ್ ಪ್ಲಾನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2026 - 4:48 pm
in Flash News, ವಿದೇಶ
0 0
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಇರಾನ್‌ನ ಸಂಸ್ಕರಿತ ಯುರೇನಿಯಂ ಸಂಗ್ರಹವನ್ನು ತನ್ನ ವಶಕ್ಕೆ ಪಡೆಯಲು ಅಮೆರಿಕ ಹೊಸ ರಣತಂತ್ರ ರೂಪಿಸುತ್ತಿದೆ ಎಂಬ ಮಾಹಿತಿಗಳು ಹೊರಬಿದ್ದಿವೆ. ಸಂಧಾನ ಮಾತುಕತೆಗೆ ಇರಾನ್ ಒಪ್ಪದಿದ್ದಲ್ಲಿ, ಅಮೆರಿಕ ಸೈನ್ಯವು ನೇರವಾಗಿ ಇರಾನ್ ನೆಲಕ್ಕೆ ಸೈನಿಕರನ್ನು ಇಳಿಸಿ ಕಾರ್ಯಾಚರಣೆ ನಡೆಸುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ.

ಇರಾನ್ ತನ್ನ ಭೂಗತ ಅಣು ಸ್ಥಾವರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಂಸ್ಕರಿತ ಯುರೇನಿಯಂ ಸಂಗ್ರಹಿಸಿಟ್ಟಿದೆ. ಈ ಯುರೇನಿಯಂ ಭವಿಷ್ಯದಲ್ಲಿ ಅಣ್ವಸ್ತ್ರ ತಯಾರಿಕೆಗೆ ಬಳಸಬಹುದಾಗಿದೆ. ಇದೇ ಕಾರಣಕ್ಕೆ, ಈ ಸಾಮಗ್ರಿಗಳನ್ನು ನಿಷ್ಕ್ರಿಯಗೊಳಿಸುವುದು ಅಥವಾ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ಅಮೆರಿಕದ ಪ್ರಮುಖ ಗುರಿಯಾಗಿದೆ.

RelatedPosts

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ

ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ

G7 ಸಭೆಯಲ್ಲಿ ಮುಖಾಮುಖಿಯಾಗ್ತಾರ ಟ್ರಂಪ್ ಮತ್ತು ಮೋದಿ

ADVERTISEMENT
ADVERTISEMENT

ಈ ಉದ್ದೇಶಕ್ಕಾಗಿ, ಅಮೆರಿಕ ವಿಶೇಷ ತರಬೇತಿ ಪಡೆದ ಕಮಾಂಡೋ ಪಡೆಗಳನ್ನು ಹಾಗೂ ‘ಸೀಲ್’ ಮಾದರಿಯ ತಂಡಗಳನ್ನು ಬಳಸುವ ಸಾಧ್ಯತೆಯಿದೆ. ಇವು ಭೂಗತ ಸ್ಥಾವರಗಳಿಗೆ ನುಗ್ಗಿ ಅತಿ ಸೂಕ್ಷ್ಮ ಕಾರ್ಯಾಚರಣೆಗಳನ್ನು ನಡೆಸುವಲ್ಲಿ ಪರಿಣತರಾಗಿದ್ದಾರೆ. ಈ ಕಾರ್ಯಾಚರಣೆ ಅತ್ಯಂತ ರಹಸ್ಯವಾಗಿ ಮತ್ತು ವೇಗವಾಗಿ ನಡೆಯುವ ಸಾಧ್ಯತೆ ಇದೆ..

ಇದರ ಜೊತೆಗೆ, ಇರಾನ್‌ನ ಇಂಧನ ಸಾಮ್ರಾಜ್ಯದ ಹೃದಯ ಭಾಗವೆಂದು ಪರಿಗಣಿಸಲ್ಪಡುವ ಖರ್ಗ್ ದ್ವೀಪವೂ ಅಮೆರಿಕದ ಟಾರ್ಗೆಟ್ ಪಟ್ಟಿಯಲ್ಲಿ ಇದೆ. ಈ ದ್ವೀಪ ಇರಾನ್‌ನ ತೈಲ ರಫ್ತು ವ್ಯವಸ್ಥೆಯ ಪ್ರಮುಖ ಕೇಂದ್ರವಾಗಿದ್ದು, ಇದನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದರಿಂದ ಇರಾನ್‌ನ ಆರ್ಥಿಕತೆಯ ಮೇಲೆ ಭಾರೀ ಹೊಡೆತ ಬೀಳಬಹುದು. ಹೀಗಾಗಿ, ಖರ್ಗ್ ದ್ವೀಪವನ್ನು ಕಬಳಿಸುವ ತಂತ್ರ ರೂಪಿಸಿದೆ.

ಈ ಕಾರ್ಯಾಚರಣೆಗೆ ಅಮೆರಿಕ ತನ್ನ ನೌಕಾಪಡೆ, ವಾಯುಪಡೆ ಮತ್ತು ವಿಶೇಷ ದಳಗಳನ್ನು ಮೆಡಿಟರೇನಿಯನ್ ಸಮುದ್ರ ಹಾಗೂ ಅರಬ್ಬಿ ಸಮುದ್ರ ಪ್ರದೇಶಗಳಲ್ಲಿ ಜಮಾಯಿಸುತ್ತಿದೆ ಎನ್ನಲಾಗಿದೆ. ಏರ್‌ಬೋನ್ ಸಿಬ್ಬಂದಿ, ಯುದ್ಧವಿಮಾನಗಳು ಹಾಗೂ ನೌಕಾ ಯುದ್ಧ ಹಡಗುಗಳ ನಿಯೋಜನೆ ಕೂಡ ನಡೆಯುತ್ತಿದೆ.

ಹಿಂದೆಂದಿಗಿಂತಲೂ ದೊಡ್ಡ ಮಟ್ಟದ ಸೈನಿಕ ಸಿದ್ಧತೆ ನಡೆಯುತ್ತಿದೆ.. ಇದರ ಮಧ್ಯೆ, ಪಾಕಿಸ್ತಾನ ಮತ್ತು ಅಮೆರಿಕ ನಡುವಿನ ತಂತ್ರಜ್ಞಾನದ ಸಹಕಾರವೂ ಹೆಚ್ಚುತ್ತಿದೆ ಎಂಬ ವರದಿಗಳು ಕೇಳಿಬರುತ್ತಿವೆ. ಹೀಗಾಗಿ ಇರಾನ್ ಸಂಧಾನ ಮಾತುಕತೆಗೆ ಒಪ್ಪದಿದ್ದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ.

https://youtu.be/NFMuZfW56dE?si=vyVxM41betxMk0tm

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 15T140709.513

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

by ಶಾಲಿನಿ ಕೆ. ಡಿ
June 15, 2026 - 2:10 pm
0

BeFunky collage (11)

ಗೃಹಲಕ್ಷ್ಮೀಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

by ಶಾಲಿನಿ ಕೆ. ಡಿ
June 15, 2026 - 1:57 pm
0

BeFunky collage (2)

ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯವಾಗಿದ್ದಾರೆ: ಸಿಎಂ ಡಿಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
June 15, 2026 - 1:33 pm
0

Untitled design 2026 06 15T133146.460

ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ

by ಶಾಲಿನಿ ಕೆ. ಡಿ
June 15, 2026 - 1:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T140709.513
    ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ
    June 15, 2026 | 0
  • Untitled design 2026 06 15T133146.460
    ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ
    June 15, 2026 | 0
  • Untitled design 2026 06 15T125638.542
    ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ
    June 15, 2026 | 0
  • Untitled design 2026 06 15T122104.631
    G7 ಸಭೆಯಲ್ಲಿ ಮುಖಾಮುಖಿಯಾಗ್ತಾರ ಟ್ರಂಪ್ ಮತ್ತು ಮೋದಿ
    June 15, 2026 | 0
  • Untitled design 2026 06 15T120506.588
    ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version