• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್‌ನ ಶೇ.90 ರಷ್ಟು ತೈಲ ರಫ್ತು ಮಾಡುವ ಖಾರ್ಗ್ ದ್ವೀಪ ಧ್ವಂಸ ಮಾಡಿದ ಅಮೆರಿಕ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 14, 2026 - 10:15 am
in Flash News, ವಿದೇಶ
0 0
0
Untitled design 2026 03 14T101327.483

ಟೆಹ್ರಾನ್: ಇರಾನ್‌ನ ಕಚ್ಚಾ ತೈಲ ವ್ಯವಹಾರದ ಹೃದಯಭಾಗ ಎಂದೇ ಕರೆಯಲ್ಪಡುವ ಖಾರ್ಗ್ ದ್ವೀಪದ (Kharg Island) ಮೇಲೆ ಅಮೆರಿಕದ ವಾಯುಪಡೆ ಅತಿದೊಡ್ಡ ಬಾಂಬ್ ದಾಳಿ ನಡೆಸಿದ್ದು, ಇಡೀ ದ್ವೀಪವನ್ನೇ ಸ್ಮಶಾನವಾಗಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಟ್ರೂಥ್ ಸೋಶಿಯಲ್ ಜಾಲತಾಣದಲ್ಲಿ ಈ ದಾಳಿಯ ವಿವರಗಳನ್ನು ಹಂಚಿಕೊಂಡಿದ್ದಾರೆ.

ಮಧ್ಯಪ್ರಾಚ್ಯ ಇತಿಹಾಸದ ಶಕ್ತಿಶಾಲಿ ದಾಳಿ

ನನ್ನ ನೇರ ನಿರ್ದೇಶನದ ಮೇರೆಗೆ ಅಮೆರಿಕದ ಸೆಂಟ್ರಲ್ ಕಮಾಂಡ್ ಇತಿಹಾಸದಲ್ಲೇ ಅತ್ಯಂತ ಶಕ್ತಿಶಾಲಿ ದಾಳಿ ನಡೆಸಿದೆ. ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದಲ್ಲಿನ ಪ್ರತಿಯೊಂದು ಮಿಲಿಟರಿ ಗುರಿಯನ್ನು ನಮ್ಮ ಪಡೆಗಳು ಸಂಪೂರ್ಣವಾಗಿ ನಾಶಮಾಡಿವೆ ಎಂದು ಟ್ರಂಪ್ ಘೋಷಿಸಿದ್ದಾರೆ. ಈ ದಾಳಿಯು ಇರಾನ್‌ನ ಇಡೀ ಆರ್ಥಿಕ ವ್ಯವಸ್ಥೆಯನ್ನು ಬುಡಮೇಲು ಮಾಡುವ ಉದ್ದೇಶ ಹೊಂದಿತ್ತು ಎಂಬುದು ಸ್ಪಷ್ಟವಾಗಿದೆ.

RelatedPosts

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ

ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?

ಹೋಟೆಲ್‌ಗಳಿಗೆ ಗ್ಯಾಸ್ ಬಿಸಿ: ಮುಂದಿನ 10 ದಿನ ವಾಣಿಜ್ಯ ಸಿಲಿಂಡರ್ ಪೂರೈಕೆ ಕಷ್ಟ ಎಂದ ಸಚಿವ ಮುನಿಯಪ್ಪ

ಡಿಸಿ ಡಿಜಿಟಲ್ ಸಹಿ ದುರುಪಯೋಗ: 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರು ಅರೆಸ್ಟ್‌

ADVERTISEMENT
ADVERTISEMENT
ಖಾರ್ಗ್ ದ್ವೀಪದ ಮಹತ್ವವೇನು ?

ಪರ್ಷಿಯನ್ ಕೊಲ್ಲಿಯಲ್ಲಿರುವ ಈ ಸಣ್ಣ ದ್ವೀಪವು ಇರಾನ್ ಪಾಲಿಗೆ ಬಂಗಾರದ ಮೊಟ್ಟೆ ಇಡುವ ಕೋಳಿಯಂತಿತ್ತು. ಇರಾನ್‌ನ ಒಟ್ಟು ಕಚ್ಚಾ ತೈಲ ರಫ್ತಿನ ಸುಮಾರು 90% ವ್ಯವಹಾರ ಈ ದ್ವೀಪದ ಮೂಲಕವೇ ನಡೆಯುತ್ತಿತ್ತು. ದಿನಕ್ಕೆ ಬರೋಬ್ಬರಿ 7 ಮಿಲಿಯನ್ ಬ್ಯಾರೆಲ್ ತೈಲವನ್ನು ಲೋಡ್ ಮಾಡುವ ಬೃಹತ್ ಮೂಲಸೌಕರ್ಯ ಇಲ್ಲಿತ್ತು. ಇರಾನ್‌ನ ಮುಖ್ಯ ಭೂಭಾಗದಿಂದ 24 ಕಿಲೋಮೀಟರ್ ದೂರದಲ್ಲಿದ್ದ ಈ ದ್ವೀಪವು ತೈಲ ಸಂಗ್ರಹಣೆ ಮತ್ತು ಸಂಸ್ಕರಣೆಯ ಪ್ರಮುಖ ಕೇಂದ್ರವಾಗಿತ್ತು.

ದಾಳಿಗೆ ಕಾರಣವೇನು ?

ಕಳೆದ ಎರಡು ವಾರಗಳಿಂದ ಯುದ್ಧ ನಡೆಯುತ್ತಿದ್ದರೂ, ಅಮೆರಿಕ ಮತ್ತು ಇಸ್ರೇಲ್ ಪಡೆಗಳು ತೈಲ ಮೂಲಸೌಕರ್ಯಗಳ ಮೇಲೆ ದಾಳಿ ಮಾಡಿರಲಿಲ್ಲ. ಆದರೆ, ಇರಾನ್ ಇತ್ತೀಚೆಗೆ ಮಧ್ಯಪ್ರಾಚ್ಯದ ಇತರ ತೈಲ ಕೇಂದ್ರಗಳ ಮೇಲೆ ದಾಳಿ ಮಾಡಿದ್ದಲ್ಲದೆ, ಜಾಗತಿಕ ಹಡಗು ಸಂಚಾರದ ಪ್ರಮುಖ ಹಾದಿಯಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಬಂದ್ ಮಾಡಿ ಅಮೆರಿಕವನ್ನು ಕೆರಳಿಸಿತ್ತು. ಇದಕ್ಕೆ ಪ್ರತಿಯಾಗಿ ಅಮೆರಿಕ ಇರಾನ್‌ನ ಆರ್ಥಿಕ ಶಕ್ತಿಯನ್ನೇ ಉಡೀಸ್ ಮಾಡಿದೆ.

ಅಮೆರಿಕದ ಎಚ್ಚರಿಕೆ

ಈ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್, ಜಗತ್ತು ಹಿಂದೆಂದೂ ನೋಡಿರದ ವೇಗದಲ್ಲಿ ಇರಾನ್ ಮಿಲಿಟರಿಯನ್ನು ಸೋಲಿಸುತ್ತೇವೆ. ಇರಾನ್‌ನ ಸಕಲ ಶಕ್ತಿಯನ್ನು ನಿಷ್ಕ್ರಿಯಗೊಳಿಸುವ ಯೋಜನೆ ಪ್ರಗತಿಯಲ್ಲಿದೆ ಎಂದು ಗುಡುಗಿದ್ದಾರೆ.

ಈ ದಾಳಿಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಗಗನಕ್ಕೇರುವ ಆತಂಕ ಸೃಷ್ಟಿಯಾಗಿದ್ದು, ಇರಾನ್ ಇದಕ್ಕೆ ಯಾವ ರೀತಿ ಪ್ರತಿಕ್ರಿಯಿಸಲಿದೆ ಎಂಬುದು ಈಗ ವಿಶ್ವದ ಕುತೂಹಲಕ್ಕೆ ಕಾರಣವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 14T113827.828

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ

by ಯಶಸ್ವಿನಿ ಎಂ
March 14, 2026 - 11:39 am
0

Untitled design 2026 03 14T112125.415

ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?

by ಯಶಸ್ವಿನಿ ಎಂ
March 14, 2026 - 11:28 am
0

Untitled design 2026 03 14T105729.881

ಹೋಟೆಲ್‌ಗಳಿಗೆ ಗ್ಯಾಸ್ ಬಿಸಿ: ಮುಂದಿನ 10 ದಿನ ವಾಣಿಜ್ಯ ಸಿಲಿಂಡರ್ ಪೂರೈಕೆ ಕಷ್ಟ ಎಂದ ಸಚಿವ ಮುನಿಯಪ್ಪ

by ಯಶಸ್ವಿನಿ ಎಂ
March 14, 2026 - 11:05 am
0

Untitled design 2026 03 14T103948.978

ಡಿಸಿ ಡಿಜಿಟಲ್ ಸಹಿ ದುರುಪಯೋಗ: 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರು ಅರೆಸ್ಟ್‌

by ಯಶಸ್ವಿನಿ ಎಂ
March 14, 2026 - 10:41 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T113827.828
    ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ
    March 14, 2026 | 0
  • Untitled design 2026 03 14T112125.415
    ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?
    March 14, 2026 | 0
  • Untitled design 2026 03 14T105729.881
    ಹೋಟೆಲ್‌ಗಳಿಗೆ ಗ್ಯಾಸ್ ಬಿಸಿ: ಮುಂದಿನ 10 ದಿನ ವಾಣಿಜ್ಯ ಸಿಲಿಂಡರ್ ಪೂರೈಕೆ ಕಷ್ಟ ಎಂದ ಸಚಿವ ಮುನಿಯಪ್ಪ
    March 14, 2026 | 0
  • Untitled design 2026 03 14T103948.978
    ಡಿಸಿ ಡಿಜಿಟಲ್ ಸಹಿ ದುರುಪಯೋಗ: 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರು ಅರೆಸ್ಟ್‌
    March 14, 2026 | 0
  • Untitled design 2026 03 14T082402.693
    ಇರಾನ್ ಹೊಸ ನಾಯಕನ ಸುಳಿವು ಕೊಟ್ಟರೆ 92 ಕೋಟಿ ರೂ. ರಿವಾರ್ಡ್‌..! ಮೊಜ್ತಾಬಾ ಖಮೇನಿಗಾಗಿ ಅಮೆರಿಕ ಬಿಗ್ ಪ್ಲಾನ್
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version