• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಕೀನ್ಯಾದ ಯುವ ನಾಯಕ ಭಗವದ್ಗೀತೆ ಹಿಡಿದು ಪ್ರಮಾಣ ವಚನ ಸ್ವೀಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 26, 2026 - 4:05 pm
in ವಿದೇಶ
0 0
0
Untitled design 2026 02 26T154858.337

ನೈರೋಬಿ/ಜಿನೀವಾ, ಫೆ. 27: ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತೀಯ ಸಂಸ್ಕೃತಿಗೆ ಸಿಕ್ಕ ಗೌರವ ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ. ಕೀನ್ಯಾದ ಯುವ ನಾಯಕ ಕೆಲ್ಲಿ ಕಲೆಬ್ ಅವರು ಪ್ರಮಾಣವಚನ ಸ್ವೀಕಾರದ ಸಂದರ್ಭದಲ್ಲಿ ಭಗವದ್ಗೀತೆ ಹಿಡಿದು ಪ್ರತಿಜ್ಞೆ ಮಾಡಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನೊಂದೆಡೆ, ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿಯಲ್ಲಿ ಪಾಕಿಸ್ತಾನದ ಸುಳ್ಳು ಆರೋಪಗಳಿಗೆ ಭಾರತ ತಿರುಗೇಟು ನೀಡಿದೆ.

ಕೀನ್ಯಾದಲ್ಲಿ ಭಗವದ್ಗೀತೆಗೆ ಗೌರವ

RelatedPosts

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ADVERTISEMENT
ADVERTISEMENT

ಮೊಂಬಾಸಾ ಯುವ ಅಸೆಂಬ್ಲಿಯಲ್ಲಿ ಕೆಲ್ಲಿ ಕಲೆಬ್ ಅವರು ಫೆಬ್ರವರಿ 14ರಂದು ಪ್ರಮಾಣವಚನ ಸ್ವೀಕರಿಸಿದರು. ಸಾಮಾನ್ಯವಾಗಿ ಈ ಸಮಾರಂಭದಲ್ಲಿ ಯಾವ ಪವಿತ್ರ ಗ್ರಂಥದ ಮೇಲೆ ಪ್ರಮಾಣ ಮಾಡಬೇಕೆಂದು ಮೊದಲೇ ಘೋಷಿಸಿರುವುದಿಲ್ಲ. ಆದರೆ ಕೆಲ್ಲಿ ಕಲೆಬ್ ಅವರು ಭಗವದ್ಗೀತೆಯ ಪುಸ್ತಕವನ್ನು ಕೈಯಲ್ಲಿ ಹಿಡಿದು ಪ್ರತಿಜ್ಞೆ ಸ್ವೀಕರಿಸಿದರು. ಮೊಂಬಾಸಾ ಯುವ ಅಸೆಂಬ್ಲಿಯ ಸದಸ್ಯರು ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು. ಕೀನ್ಯಾ ಕೌಂಟಿ ಅಸೆಂಬ್ಲಿಯ ಭವಿಷ್ಯದ ನಾಯಕರ ವೇದಿಕೆಯಾಗಿರುವ ಈ ಸಂಸ್ಥೆಯಲ್ಲಿ ಕೆಲ್ಲಿ ಕಲೆಬ್ ಅವರು ಚೆಂಗಾಳ್ವೆ ಕ್ಷೇತ್ರದ ಯುವ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದಾರೆ. ಅನೇಕರು ಅದನ್ನು ಗೌರವಪೂರ್ವಕವಾಗಿ ಸ್ವಾಗತಿಸಿದರು.

ಇಸ್ಕಾನ್ ಸಂಪರ್ಕವೇ ಸ್ಫೂರ್ತಿ

ಕೀನ್ಯಾದ ಮೊಂಬಾಸಾದ ಗಂಜೋನಿ ಪ್ರದೇಶದಲ್ಲಿ ಇಸ್ಕಾನ್ ಘಟಕವೊಂದು ಕಾರ್ಯನಿರ್ವಹಿಸುತ್ತಿದೆ. ಕೆಲ್ಲಿ ಕಲೆಬ್ ಅವರು ತಮ್ಮ ಸಹೋದರನ ಮೂಲಕ ಇಸ್ಕಾನ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಇಸ್ಕಾನ್ ನೆರವಿನಿಂದ ವಿದ್ಯಾಭ್ಯಾಸ ಪೂರೈಸಿದ ಅವರು 2021ರಲ್ಲಿ ‘ಬೆಟರ್ ಯು ಕ್ಲಬ್’ ಅಭಿಯಾನವನ್ನು ಮೊಂಬಾಸಾ ವ್ಯಾಪ್ತಿಯಲ್ಲಿ ಆರಂಭಿಸಲು ಕೈಜೋಡಿಸಿದ್ದರು. ಭ್ರಾತೃತ್ವ, ಸಹೋದರತ್ವ, ಎಲ್ಲಾ ಧರ್ಮಗಳಿಗೆ ಗೌರವ ಮತ್ತು ಅಗತ್ಯವಿರುವವರಿಗೆ ನೆರವು ನೀಡುವ ಕಾರ್ಯಕ್ರಮಗಳನ್ನು ಈ ಅಭಿಯಾನದಡಿ ಹಮ್ಮಿಕೊಳ್ಳಲಾಗುತ್ತಿದೆ. ಇದೀಗ ಅವರು ಸರ್ಕಾರದ ಭಾಗವಾಗಿ ಕೀನ್ಯಾ ಕೌಂಟಿ ಅಸೆಂಬ್ಲಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸ್ವಿಟ್ಜರ್ಲೆಂಡ್‌ನ ಜಿನೀವಾದಲ್ಲಿ ನಡೆಯುತ್ತಿರುವ 61ನೇ ವಿಶ್ವಸಂಸ್ಥೆ ಮಾನವ ಹಕ್ಕು ಮಂಡಳಿಯ ಸಭೆಯಲ್ಲಿ (UNHRC) ಭಾರತ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ. ಜಮ್ಮು ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ, ಜನರ ಮೇಲೆ ದೌರ್ಜನ್ಯ ಎಸಗುತ್ತಿದೆ ಎಂಬ ಪಾಕಿಸ್ತಾನದ ಆರೋಪಗಳಿಗೆ ಭಾರತದ ಪ್ರತಿನಿಧಿ ಅನುಪಮಾ ಸಿಂಗ್ ಅವರು ತಕ್ಕ ಉತ್ತರ ನೀಡಿದ್ದಾರೆ.

ಪಾಕ್ ಸುಳ್ಳುಗಳನ್ನು ಬಯಲಿಗೆಳೆದ ಭಾರತ

“ಆರ್ಥಿಕ ಕುಸಿತ ಹೊಂದಿರುವ ಪಾಕಿಸ್ತಾನವು, ಅಭಿವೃದ್ಧಿ ಹೊಂದುತ್ತಿರುವ ಜಮ್ಮು ಕಾಶ್ಮೀರದ ಬಗ್ಗೆ ಮಾತನಾಡುತ್ತಿದೆ. ಕಾಶ್ಮೀರಕ್ಕೆ ನಾವು ನೀಡಿರುವ ಬಜೆಟ್ ನಿಮ್ಮ ಐಎಂಎಫ್ ಸಾಲಕ್ಕಿಂತ ಎರಡು ಪಟ್ಟು ದೊಡ್ಡದು” ಎಂದು ಅನುಪಮಾ ಸಿಂಗ್ ಹೇಳಿದ್ದಾರೆ. ಪಾಕಿಸ್ತಾನದ ಆರೋಪಗಳಿಗೆ ಬೆಂಬಲ ನೀಡಿದ ಇಸ್ಲಾಮಿಕ್ ಸಹಕಾರ ಸಂಘಟನೆಯನ್ನೂ (ಒಐಸಿ) ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಾವು (1)

ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್

by ಕವಿತಾ
August 30, 2026 - 4:00 pm
0

ಸಾವು

7ನೇ ಮಹಡಿಯಿಂದ ಬಿದ್ದು ಯುವತಿ ಸಾವು, ಯುವಕನಿಗೆ ಗಂಭೀರ ಗಾಯ

by ಕವಿತಾ
August 30, 2026 - 3:42 pm
0

Untitled design 2026 08 30T145402.095

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

by Hemanth Kumar S
August 30, 2026 - 2:57 pm
0

Untitled design 2026 08 30T144330.653

ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

by ದಿಶಾ ಕೆ. ಎಸ್.
August 30, 2026 - 2:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 30T145402.095
    ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!
    August 30, 2026 | 0
  • Untitled design 2026 08 30T130106.663
    ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ
    August 30, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)
    ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)
    ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (9)
    ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version