• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಅಮೆರಿಕದ ಶ್ವೇತಭವನದ ಬಳಿ ಗುಂಡಿನ ದಾಳಿ: ಇಬ್ಬರು ಯೋಧರ ಸ್ಥಿತಿ ಗಂಭೀರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 27, 2025 - 10:05 am
in ವಿದೇಶ
0 0
0
Untitled design 2025 11 27T095059.773

ವಾಷಿಂಗ್ಟನ್: ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯಲ್ಲಿ ಶ್ವೇತಭವನದ ಬಳಿ ಬುಧವಾರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ರಾಷ್ಟ್ರೀಯ ಗಾರ್ಡ್ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿ ನಡೆದ ತಕ್ಷಣವೇ ಪ್ರತಿಕ್ರಿಯಿಸಿದ ಇತರ ಗಾರ್ಡ್ ಸದಸ್ಯರು ಶಂಕಿತ ದಾಳಿಕೋರನನ್ನು ಸ್ಥಳದಲ್ಲೇ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದರು.

ಘಟನೆ 17ನೇ ಮತ್ತು ಐ ಸ್ಟ್ರೀಟ್ಸ್ NW ಮೂಲೆಯ ಬಳಿ ನಡೆದಿದೆ. ಸಮಯ ಮಧ್ಯಾಹ್ನ 2:15 ರ ಸುಮಾರಿಗೆ ಗುಂಡಿನ ಸದ್ದು ಕೇಳಿಸಿಕೊಂಡಿದ್ದು, ಜನಸಂದಣಿ ಹೆಚ್ಚಾಗುವ ಪೀಕ್ ಅವರ್ ಸಮಯದಲ್ಲಿ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

RelatedPosts

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ADVERTISEMENT
ADVERTISEMENT

ಪ್ರಾಥಮಿಕ ಮಾಹಿತಿಗಳ ಪ್ರಕಾರ, ಗಾಯಗೊಂಡಿರುವ ರಾಷ್ಟ್ರೀಯ ಗಾರ್ಡ್ ಸೈನಿಕರು ತಮ್ಮ ನಿಯಮಿತ ಗಸ್ತು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಇದೇ ವೇಳೆ, ದಾಳಿಕೋರನು ಒಂದು ಕಟ್ಟಡದ ಮೂಲೆಯಿಂದ ಅಚಾನಕ್‌ ಆಗಿ ಬಂದು ಗುಂಡು ಹಾರಿಸಿದ್ದಾನೆ ಎಂದು ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆಯ ಸಹಾಯಕ ಮುಖ್ಯಸ್ಥ ಜೆಫ್ ಕ್ಯಾರೊಲ್ ತಿಳಿಸಿದ್ದಾರೆ.

“ಗಾರ್ಡ್ ಸದಸ್ಯರು ತಮ್ಮ ನಿಯಮಿತ ಗಸ್ತು ತಿರುಗುತ್ತಿದ್ದ ವೇಳೆ ಶಂಕಿತನು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಕ್ಷಣಾರ್ಧದಲ್ಲೇ ಗಾರ್ಡ್ ಸದಸ್ಯರು ಪ್ರತಿದಾಳಿ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟರು,” ಎಂದು ಅವರು ಹೇಳಿದ್ದಾರೆ. ಸ್ಥಳದಲ್ಲಿದ್ದ ಸಾಕ್ಷಿದಾರರು, ಮೊದಲು ಎರಡು–ಮೂರು ಗುಂಡಿನ ಸದ್ದು ಕೇಳಿ ನಂತರ ಕೆಲವು ಸೆಕೆಂಡ್‌ಗಳಲ್ಲೇ ಪೊಲೀಸರು ಮತ್ತು ಸುರಕ್ಷತಾ ಪಡೆಗಳು ಸ್ಥಳಕ್ಕಾಗಮಿಸಿದರೆಂದು ಹೇಳಿದ್ದಾರೆ.

ಗುಂಡೇಟಿನಿಂದ ಸ್ವಲ್ಪ ಗಾಯಗೊಂಡಿದ್ದ ಶಂಕಿತನನ್ನು ಪೊಲೀಸರು ತಕ್ಷಣ ವಶಕ್ಕೆ ಪಡೆದಿದ್ದಾರೆ. ಆತ ಅಫ್ಘಾನ್ ಪ್ರಜೆ ರಹಮಾನಲ್ಲಾ ಲಕನ್ವಾಲ್ ಎಂದು ಮಾಹಿತಿ ಹೊರಬಂದಿದ್ದರೂ, ಪೊಲೀಸರು ಮತ್ತು ಫೆಡರಲ್ ತನಿಖಾ ಸಂಸ್ಥೆಗಳು ಅವರ ಪೂರ್ಣ ವಿವರಗಳನ್ನು ಮರುಪರಿಶೀಲಿಸುತ್ತಿದ್ದಾರೆ.

ಪೊಲೀಸ್ ಇಲಾಖೆಯ ಮೂಲಗಳ ಪ್ರಕಾರ, ದಾಳಿಕೋರ ಬಳಕೆ ಮಾಡಿದ ಶಸ್ತ್ರಾಸ್ತ್ರವು ಸಾಮಾನ್ಯ ಹ್ಯಾಂಡಗನ್ ಆಗಿದ್ದು, ಸ್ಥಳದಿಂದ ಇನ್ನೂ ಹೆಚ್ಚುವರಿ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿಯ ಉದ್ದೇಶ ಕುರಿತು ಇನ್ನೂ ಸ್ಪಷ್ಟನೆ ದೊರೆತಿಲ್ಲ.

ಈ ದಾಳಿ ಶ್ವೇತಭವನದಿಂದ ಕೆಲವೇ ನೂರ ಮೀಟರ್ ದೂರದಲ್ಲಿ ನಡೆದಿರುವುದರಿಂದ, ತಕ್ಷಣವೇ ಪ್ರದೇಶದ ಸುರಕ್ಷತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಮೆಟ್ರೋ ನಿಲ್ದಾಣಗಳು, ಉದ್ಯಾನ ಪ್ರದೇಶ, ಮತ್ತು ಸರ್ಕಾರಿ ಕಚೇರಿಗಳ ಸುತ್ತಮುತ್ತ ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಇನ್ನು ನಗರ ಪೊಲೀಸ್ ಇಲಾಖೆ ತನಿಖೆಯನ್ನು ಕೈಗೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಾವು (1)

ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್

by ಕವಿತಾ
August 30, 2026 - 4:00 pm
0

ಸಾವು

7ನೇ ಮಹಡಿಯಿಂದ ಬಿದ್ದು ಯುವತಿ ಸಾವು, ಯುವಕನಿಗೆ ಗಂಭೀರ ಗಾಯ

by ಕವಿತಾ
August 30, 2026 - 3:42 pm
0

Untitled design 2026 08 30T145402.095

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

by Hemanth Kumar S
August 30, 2026 - 2:57 pm
0

Untitled design 2026 08 30T144330.653

ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

by ದಿಶಾ ಕೆ. ಎಸ್.
August 30, 2026 - 2:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 30T145402.095
    ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!
    August 30, 2026 | 0
  • Untitled design 2026 08 30T130106.663
    ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ
    August 30, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)
    ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)
    ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (9)
    ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version