• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಶ್ವೇತಭವನದ ಬಳಿ ಗುಂಡಿನ ದಾಳಿ: ಓರ್ವ ಭದ್ರತಾ ಸಿಬ್ಬಂದಿ ಸಾ*ವು

admin by admin
November 28, 2025 - 10:47 am
in ವಿದೇಶ
0 0
0
Untitled design 2025 11 28T104542.227

ವಾಷಿಂಗ್ಟನ್ ಡಿಸಿ, ನವೆಂಬರ್ 28: ಅಮೆರಿಕದ ಶ್ವೇತಭವನದ ಸಮೀಪದಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ವೆಸ್ಟ್ ವರ್ಜೀನಿಯಾ ರಾಷ್ಟ್ರೀಯ ಭದ್ರತಾ ಪಡೆಯ (National Guard) ಇಬ್ಬರು ಸಿಬ್ಬಂದಿ ಗುರಿಯಾಗಿದ್ದರು. ದುರದೃಷ್ಟವಶಾತ್‌ ದಾಳಿಯಲ್ಲಿ ಸಾರಾ ಬೆಕ್‌ಸ್ಟ್ರೋಮ್ (Sarah Beckstrom) ಎಂಬ ಮಹಿಳಾ ಗಾರ್ಡ್ ಸಾವನ್ನಪ್ಪಿದ್ದಾರೆ. ಮತ್ತೊಬ್ಬ  ಸಿಬ್ಬಂದಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ನವೆಂಬರ್ 27ರ ಸಂಜೆ ಶ್ವೇತಭವನದಿಂದ ಕೇವಲ ಕೆಲವು ನೂರು ಮೀಟರ್ ದೂರದಲ್ಲಿರುವ ಪೆನ್ಸಿಲ್ವೇನಿಯಾ ಅವೆನ್ಯೂ ಬಳಿ ಈ ದಾಳಿ ನಡೆದಿದೆ. ಆರಂಭದಲ್ಲಿ ದಾಳಿಗೆ ಸಿಲುಕಿದ ಇಬ್ಬರು ಸಿಬ್ಬಂದಿಯನ್ನು ತಕ್ಷಣವೇ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಗಾಯಗಳ ತೀವ್ರತೆಯಿಂದ ಸಾರಾ ಬೆಕ್‌ಸ್ಟ್ರೋಮ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನೊಬ್ಬ ಸಿಬ್ಬಂದಿಯ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಇನ್ನೂ ಏನೂ ಹೇಳಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ.

RelatedPosts

ರಷ್ಯಾ-ಉಕ್ರೇನ್ ಸಂಘರ್ಷ: ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ, ಇಂಧನ ಬೆಲೆ ಏರಿಕೆ ಭೀತಿ!

ಮತ್ತೆ ಮಧ್ಯಪ್ರಾಚ್ಯದಲ್ಲಿ ಯುದ್ಧಾತಂಕ: ಅಮೆರಿಕ ರಕ್ಷಣಾ ಕಾರ್ಯದರ್ಶಿ ಇಸ್ರೇಲ್ ಪ್ರವಾಸ ರದ್ದು

ಇರಾನ್ ಜೊತೆಗಿನ ಕದನ ವಿರಾಮ ಮುಕ್ತಾಯ: ಇರಾನ್‌‌ನವರು ವಿಕೃತ ಮನಸ್ಸಿನವರು ಎಂದ ಟ್ರಂಪ್‌

ಇಂಡೋನೇಷ್ಯಾದ ಐತಿಹಾಸಿಕ ಪ್ರಂಬಾನನ್ ದೇವಾಲಯಕ್ಕೆ ಮೋದಿ ಭೇಟಿ

ADVERTISEMENT
ADVERTISEMENT

ಅಧ್ಯಕ್ಷ ಟ್ರಂಪ್ ಈ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇರಾಕ್‌ನಲ್ಲಿರುವ ಅಮೆರಿಕ ಸೈನಿಕರೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡುತ್ತಾ, ನಮ್ಮ ರಾಷ್ಟ್ರೀಯ ಭದ್ರತಾ ಪಡೆಯ ಧೀರ ಮಹಿಳಾ ಗಾರ್ಡ್ ಸಾರಾ ಬೆಕ್‌ಸ್ಟ್ರೋಮ್ ಈ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೊಬ್ಬರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಟ್ರಂಪ್‌ ಬೇಸರ ವ್ಯಕ್ತಪಡಿಸಿದ್ದಾರೆ.

ದಾಳಿ ನಡೆಸಿದ ಆರೋಪಿಯನ್ನು ಸೀಕ್ರೆಟ್ ಸರ್ವಿಸ್ ಮತ್ತು ಡಿಸಿ ಮೆಟ್ರೋ ಪೊಲೀಸ್ ತಕ್ಷಣವೇ ಬಂಧಿಸಿದ್ದಾರೆ. ಆರೋಪಿಯ ಹೆಸರು ಇನ್ನೂ ಬಹಿರಂಗಗೊಂಡಿಲ್ಲ. ಆದರೆ ಟ್ರಂಪ್ ತಮ್ಮ ಟ್ರೂತ್ ಸೋಶಿಯಲ್ ಖಾತೆಯಲ್ಲಿ ಆ ಪ್ರಾಣಿ ಶೀಘ್ರದಲ್ಲೇ ತನ್ನ ಕೃತ್ಯಕ್ಕೆ ದುಬಾರಿ ಬೆಲೆ ತೆರಬೇಕಾಗುತ್ತದೆ ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ.

ಈ ಘಟನೆಯ ಬೆನ್ನಲ್ಲೇ ರಾಜಧಾನಿ ವಾಷಿಂಗ್ಟನ್‌ನಲ್ಲಿ ಭದ್ರತೆಯನ್ನು ಗರಿಷ್ಠ ಮಟ್ಟಕ್ಕೆ ಏರಿಸಲಾಗಿದೆ. ಶ್ವೇತಭವನ, ಕ್ಯಾಪಿಟಲ್ ಹಿಲ್, ಪೆಂಟಗನ್ ಸುತ್ತಮುತ್ತ 500 ಹೆಚ್ಚುವರಿ ರಾಷ್ಟ್ರೀಯ ಗಾರ್ಡ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧ್ಯಕ್ಷೀಯ ಕಚೇರಿ ಘೋಷಿಸಿದೆ. ಡ್ರೋನ್ ಹಾರಾಟಕ್ಕೆ ನಿರ್ಬಂಧ, ರಸ್ತೆಗಳಲ್ಲಿ ಹೆಚ್ಚುವರಿ ಚೆಕ್‌ಪೋಸ್ಟ್‌ಗಳು, ಭದ್ರತಾ ವಲಯ ವಿಸ್ತರಣೆ ಮಾಡಲಾಗಿದೆ.

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ನಂತರದ ಉದ್ವಿಗ್ನ ವಾತಾವರಣದಲ್ಲಿ ಈ ಘಟನೆ ನಡೆದಿರುವುದು ದೇಶದ ಭದ್ರತಾ ವ್ಯವಸ್ಥೆಯ ಮೇಲೆ ಪ್ರಶ್ನೆ ಎತ್ತಿದೆ. ಎಫ್‌ಬಿಐ ಮತ್ತು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆ ಸಂಯುಕ್ತವಾಗಿ ತನಿಖೆ ನಡೆಸುತ್ತಿವೆ. ಶ್ವೇತಭವನದ ಬಳಿಯೇ ಇಂತಹ ದಾಳಿ ನಡೆದಿರುವುದು ಅಪರೂಪದ ಘಟನೆಯಾಗಿದ್ದು, ಅಮೆರಿಕದ ರಾಜಕೀಯ ವಲಯದಲ್ಲಿ ಆಂದೋಲನ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

‘ತಬಾಹಿ’ ಥಂಡರ್..!! (8)

ಬಿಟ್‌ಕಾಯಿನ್, ಕ್ರಿಪ್ಟೋ ಕರೆನ್ಸಿ ಬ್ಯಾನ್‌ಗೆ ಮುಂದಾದ ಆರ್‌‌ಬಿಐ: ತೆರಿಗೆ ವಂಚನೆ ಬಗ್ಗೆ ಐಟಿ ಇಲಾಖೆ ಆತಂಕ

by ಶಾಲಿನಿ ಕೆ. ಡಿ
July 8, 2026 - 8:46 pm
0

‘ತಬಾಹಿ’ ಥಂಡರ್..!! (7)

ಐದೇ ದಿನದಲ್ಲೇ ಕರಗಿದ ಅಮರನಾಥ ಶಿವಲಿಂಗ: ಇದರ ಹಿಂದಿನ ವೈಜ್ಞಾನಿಕ ಕಾರಣವೇನು?

by ಶಾಲಿನಿ ಕೆ. ಡಿ
July 8, 2026 - 8:28 pm
0

‘ತಬಾಹಿ’ ಥಂಡರ್..!! (6)

ವಿಂಬಲ್ಡನ್ ಜೂನಿಯರ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಅರ್ನವ್ ಪಾಪರ್ಕರ್

by ಶಾಲಿನಿ ಕೆ. ಡಿ
July 8, 2026 - 7:27 pm
0

‘ತಬಾಹಿ’ ಥಂಡರ್..!! (5)

ರಷ್ಯಾ-ಉಕ್ರೇನ್ ಸಂಘರ್ಷ: ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ, ಇಂಧನ ಬೆಲೆ ಏರಿಕೆ ಭೀತಿ!

by Hemanth Kumar S
July 8, 2026 - 6:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ತಬಾಹಿ’ ಥಂಡರ್..!! (5)
    ರಷ್ಯಾ-ಉಕ್ರೇನ್ ಸಂಘರ್ಷ: ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ, ಇಂಧನ ಬೆಲೆ ಏರಿಕೆ ಭೀತಿ!
    July 8, 2026 | 0
  • ‘ತಬಾಹಿ’ ಥಂಡರ್..!! (4)
    ಮತ್ತೆ ಮಧ್ಯಪ್ರಾಚ್ಯದಲ್ಲಿ ಯುದ್ಧಾತಂಕ: ಅಮೆರಿಕ ರಕ್ಷಣಾ ಕಾರ್ಯದರ್ಶಿ ಇಸ್ರೇಲ್ ಪ್ರವಾಸ ರದ್ದು
    July 8, 2026 | 0
  • ‘ತಬಾಹಿ’ ಥಂಡರ್..!! (1)
    ಇರಾನ್ ಜೊತೆಗಿನ ಕದನ ವಿರಾಮ ಮುಕ್ತಾಯ: ಇರಾನ್‌‌ನವರು ವಿಕೃತ ಮನಸ್ಸಿನವರು ಎಂದ ಟ್ರಂಪ್‌
    July 8, 2026 | 0
  • Untitled design (12)
    ಇಂಡೋನೇಷ್ಯಾದ ಐತಿಹಾಸಿಕ ಪ್ರಂಬಾನನ್ ದೇವಾಲಯಕ್ಕೆ ಮೋದಿ ಭೇಟಿ
    July 8, 2026 | 0
  • Untitled design (7)
    ಹಾರ್ಮುಜ್‌ನಲ್ಲಿ ಮತ್ತೆ ಅಮೆರಿಕ-ಇರಾನ್ ಸಂಘರ್ಷ: ಭೀಕರ ವಾಯುದಾಳಿ
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version