• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಪಿಜ್ಜಾ ಹಟ್ ಮಾರಾಟಕ್ಕೆ ಯಮ್ ಬ್ರಾಂಡ್ಸ್ ನಿರ್ಧಾರ: 2.7 ಬಿಲಿಯನ್ ಡಾಲರ್​ಗೆ ಮಾರಾಟ

ಕವಿತಾ by ಕವಿತಾ
June 17, 2026 - 4:03 pm
in ವಾಣಿಜ್ಯ, ವಿದೇಶ
0 0
0
Untitled design (32)

ಜಾಗತಿಕ ಫಾಸ್ಟ್‌ಫುಡ್ ಉದ್ಯಮದಲ್ಲಿ ಪ್ರಮುಖ ಬೆಳವಣಿಗೆಯೊಂದರಲ್ಲಿ, ಯಮ್! ಬ್ರಾಂಡ್ಸ್ ಕಂಪನಿ ತನ್ನ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರವನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು 2.7 ಬಿಲಿಯನ್ ಡಾಲರ್‌ ಅಂದರೆ ಸುಮಾರು ₹25,400 ಕೋಟಿ ಗಳಿಗೂ ಅಧಿಕ ರೂ. ಗೆ ಮಾರಾಟ ಮಾಡಲು ನಿರ್ಧರಿಸಿದೆ. 

ಪಿಜ್ಜಾ ಹಟ್ ವ್ಯವಹಾರವನ್ನು ಚೀನಾದ ಹೊರಗಿನ ಮಾರುಕಟ್ಟೆ ಮತ್ತು ಚೀನಾ ಮಾರುಕಟ್ಟೆ ಎಂದು ಎರಡು ಭಾಗಗಳಾಗಿ ವಿಂಗಡಿಸಿ ಮಾರಾಟ ಮಾಡಲಾಗುತ್ತಿದೆ. ಈ ನಿರ್ಧಾರವು ಯಮ್ ಬ್ರಾಂಡ್ಸ್‌ನ ಭವಿಷ್ಯದ ವ್ಯಾಪಾರ ತಂತ್ರದ ಪ್ರಮುಖ ಭಾಗವಾಗಿದೆ ಎಂದು ಹೇಳಲಾಗುತ್ತಿದೆ.

RelatedPosts

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಇಂದು ಬಂಗಾರದ ಬೆಲೆಯಲ್ಲಿ ಇಳಿಕೆ

ರಷ್ಯಾ ಮೇಲೆ ಉಕ್ರೇನ್‌ ಮೆಗಾ ಡ್ರೋನ್ ದಾಳಿ

ಚಿನ್ನ ಖರೀದಿಸುವವರಿಗೆ ಶಾಕ್: ವಾರಾಂತ್ಯದಲ್ಲಿ ಮತ್ತೆ ಏರಿಕೆಯಾದ ಗೋಲ್ಡ್ ರೇಟ್

ADVERTISEMENT
ADVERTISEMENT

ಚೀನಾದ ಹೊರಗಿನ ಪಿಜ್ಜಾ ಹಟ್ ವ್ಯವಹಾರವನ್ನು ಅಮೆರಿಕ ಮೂಲದ ಖಾಸಗಿ ಇಕ್ವಿಟಿ ಸಂಸ್ಥೆ ಲಾಂಗ್‌ರೇಂಜ್ ಕ್ಯಾಪಿಟಲ್ ಸುಮಾರು 1.5 ಬಿಲಿಯನ್ ಡಾಲರ್‌ಗೆ ಖರೀದಿಸುತ್ತಿದೆ. ಚೀನಾದಲ್ಲಿನ ಪಿಜ್ಜಾ ಹಟ್ ಉದ್ಯಮವನ್ನು ಅಲ್ಲಿನ ಪ್ರಮುಖ ರೆಸ್ಟೋರೆಂಟ್ ನಿರ್ವಾಹಕ ಸಂಸ್ಥೆಯಾದ ಯಮ್ ಚೀನಾ ಹೋಲ್ಡಿಂಗ್ಸ್ ಸುಮಾರು 1.2 ಬಿಲಿಯನ್ ಡಾಲರ್‌ಗೆ ಖರೀದಿಸುತ್ತಿದೆ. ಇಲ್ಲಿ ಯಮ್ ಚೀನಾ ಹೋಲ್ಡಿಂಗ್ಸ್ ಸಂಸ್ಥೆಯು ಯಮ್ ಬ್ರ್ಯಾಂಡ್ಸ್​ನ ಎಲ್ಲಾ ಉತ್ಪನ್ನಗಳ ಮಾಸ್ಟರ್ ಫ್ರಾಂಚೈಸಿಯಾಗಿತ್ತು. ಈಗ ಸಂಪೂರ್ಣ ಚೀನಾ ಬ್ಯುಸಿನೆಸ್​ನ ಮಾಲಕತ್ವವನ್ನೇ ಪಡೆದುಕೊಂಡಂತಾಗಿದೆ.

ತೆರಿಗೆ ಮತ್ತು ಇತರ ಶುಲ್ಕಗಳನ್ನು ಕಡಿತ ಮಾಡಿದ ಬಳಿಕ ಯಮ್ ಬ್ರಾಂಡ್ಸ್‌ಗೆ ಈ ಮಾರಾಟದಿಂದ ಸುಮಾರು 2.3 ಬಿಲಿಯನ್ ಡಾಲರ್ ನಗದು ಲಾಭ ಸಿಗುವ ನಿರೀಕ್ಷೆಯಿದೆ. 2026ರ ಮೂರನೇ ತ್ರೈಮಾಸಿಕದಲ್ಲಿ ಈ ಮಾರಾಟ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಪಿಜ್ಜಾ ಹಟ್ ಮಾರಾಟಕ್ಕೆ ಕಾರಣವೇನು?

ಪಿಜ್ಜಾ ಹಟ್ ಮಾರಾಟಕ್ಕೆ ಪ್ರಮುಖ ಕಾರಣಗಳಲ್ಲಿ ಜಾಗತಿಕ ಮಟ್ಟದ ತೀವ್ರ ಸ್ಪರ್ಧೆಯೂ ಒಂದು. ವಿಶೇಷವಾಗಿ ಡೊಮಿನೋಸ್‌ನಂತಹ ಬ್ರಾಂಡ್‌ಗಳ ಪೈಪೋಟಿ, ಆಹಾರ ಡೆಲಿವರಿ ಆ್ಯಪ್‌ಗಳ ಬೆಳವಣಿಗೆ ಹಾಗೂ ಬದಲಾಗುತ್ತಿರುವ ಗ್ರಾಹಕರ ಆದ್ಯತೆಗಳು ಪಿಜ್ಜಾ ಹಟ್‌ನ ಬೆಳವಣಿಗೆಯ ಮೇಲೆ ಪರಿಣಾಮ ಬೀರಿವೆ.

ಇದರ ಜೊತೆಗೆ ಕಚ್ಚಾ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ ಮತ್ತು ನಿರ್ವಹಣಾ ವೆಚ್ಚ ಹೆಚ್ಚಳವೂ ಫಾಸ್ಟ್‌ಫುಡ್ ಉದ್ಯಮಕ್ಕೆ ಸವಾಲಾಗಿ ಪರಿಣಮಿಸಿದೆ. ಇತ್ತೀಚಿನ ವರ್ಷಗಳಲ್ಲಿ ಆರೋಗ್ಯಕರ ಆಹಾರದತ್ತ ಗ್ರಾಹಕರ ಒಲವು ಹೆಚ್ಚುತ್ತಿರುವುದು ಕೂಡ ಈ ಕ್ಷೇತ್ರದ ಮೇಲೆ ಪ್ರಭಾವ ಬೀರಿದೆ.

ಪಿಜ್ಜಾ ಹಟ್ ಮಾರಾಟದ ಬಳಿಕ ಯಮ್ ಬ್ರಾಂಡ್ಸ್ ತನ್ನ ಹೆಚ್ಚಿನ ಲಾಭ ತರುವ ಬ್ರಾಂಡ್‌ಗಳಾದ KFC ಮತ್ತು ಟ್ಯಾಕೋ ಬೆಲ್ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲು ಯೋಜಿಸಿದೆ.

ಈ ಬೆಳವಣಿಗೆಯ ಬೆನ್ನಲ್ಲೇ ಯಮ್ ಬ್ರಾಂಡ್ಸ್ 4 ಬಿಲಿಯನ್ ಡಾಲರ್ ಮೌಲ್ಯದ ಷೇರು ಮರು ಖರೀದಿ ಯೋಜನೆಯನ್ನೂ ಘೋಷಿಸಿದೆ. ಇದರಿಂದ ಹೂಡಿಕೆದಾರರಿಗೆ ಹೆಚ್ಚಿನ ಮೌಲ್ಯ ಸೃಷ್ಟಿಸುವ ಉದ್ದೇಶವನ್ನು ಕಂಪನಿ ಹೊಂದಿದೆ.

ಭಾರತದಲ್ಲಿ ಪಿಜ್ಜಾ ಹಟ್ ಫ್ರಾಂಚೈಸಿ ವ್ಯವಹಾರವನ್ನು ದೇವಯಾನಿ ಇಂಟರ್‌ನ್ಯಾಷನಲ್ ಮತ್ತು ಸಫೈರ್ ಫುಡ್ಸ್ ಸಂಸ್ಥೆಗಳು ನಿರ್ವಹಿಸುತ್ತಿವೆ. ಜಾಗತಿಕ ಮಾಲೀಕತ್ವ ಬದಲಾವಣೆಯಿಂದ ಭಾರತದ ದಿನನಿತ್ಯದ ಕಾರ್ಯಾಚರಣೆಗೆ ತಕ್ಷಣದ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ಆದರೆ ಭವಿಷ್ಯದಲ್ಲಿ ಹೊಸ ತಂತ್ರಜ್ಞಾನ ಮತ್ತು ವಿಸ್ತರಣಾ ಯೋಜನೆಗಳು ಭಾರತೀಯ ಮಾರುಕಟ್ಟೆಯ ಮೇಲೂ ಪ್ರಭಾವ ಬೀರಬಹುದು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (57)

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

by ದಿಶಾ ಕೆ. ಎಸ್.
September 21, 2026 - 1:14 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (55)

ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 1:03 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)

ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್

by ದಿಶಾ ಕೆ. ಎಸ್.
September 21, 2026 - 12:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (52)

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

by ದಿಶಾ ಕೆ. ಎಸ್.
September 21, 2026 - 12:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (48)
    ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಇಂದು ಬಂಗಾರದ ಬೆಲೆಯಲ್ಲಿ ಇಳಿಕೆ
    September 21, 2026 | 0
  • ಡೈವರ್ಟ್ (6)
    ಚಿನ್ನ ಖರೀದಿಸುವವರಿಗೆ ಶಾಕ್: ವಾರಾಂತ್ಯದಲ್ಲಿ ಮತ್ತೆ ಏರಿಕೆಯಾದ ಗೋಲ್ಡ್ ರೇಟ್
    September 20, 2026 | 0
  • ಡೈವರ್ಟ್ (9)
    ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ
    September 18, 2026 | 0
  • Untitled design 2026 09 17T184328.742
    ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್: ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ
    September 17, 2026 | 0
  • Your paragraph text 2026 09 16T214407.551
    ಯುಪಿಐ ಎಂಡಿಆರ್ ಶುಲ್ಕ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version