• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಮುಂಬೈ, ಹೈದರಾಬಾದ್‌ನ್ನು ಹಿಂದಿಕ್ಕಿದ ಬೆಂಗಳೂರು ಈಗ ಭಾರತದ ‘ಟೀ’ ರಾಜಧಾನಿ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 22, 2026 - 12:35 pm
in ಆರೋಗ್ಯ-ಸೌಂದರ್ಯ
0 0
0
Web Photo Editor (26)

ಬೆಂಗಳೂರು: ಚಳಿ ಇರಲಿ, ಮಳೆ ಇರಲಿ ಅಥವಾ ತಲೆನೋವು ಇರಲಿ… ಬೆಂಗಳೂರಿಗರಿಗೆ ಒಂದು ಕಪ್ ಬಿಸಿ ಬಿಸಿ ‘ಕಾಫಿ’ ಸಿಕ್ರೆ ಸಾಕು. ಅದರಿಂದ ಸಿಗುವ ಮಜಾನೇ ಬೇರೆ. ಆದರೆ, ನಗರದಲ್ಲಿ ಕಾಫಿಗಿಂತ ಈಗ ಟೀ ಪ್ರಿಯರು ಹೆಚ್ಚಾಗುತ್ತಿದ್ದಾರೆ ಅಂದ್ರೆ ನಂಬುತ್ತೀರಾ? ನಂಬಲೇಬೇಕು.

ಆನ್‌ಲೈನ್ ಡೆಲಿವರಿ ಪ್ಲಾಟ್‌ಫಾರ್ಮ್ ‘ಇನ್‌ಸ್ಟಾಮಾರ್ಟ್’ ಕಳೆದ ಒಂದು ವರ್ಷದಲ್ಲಿ (ಜೂನ್ 2025 ರಿಂದ ಜೂನ್ 2026) ದೇಶದ 130ಕ್ಕೂ ಹೆಚ್ಚು ನಗರಗಳಲ್ಲಿ ನಡೆದ ಟೀ ಆರ್ಡರ್‌ಗಳನ್ನು ವಿಶ್ಲೇಷಿಸಿ ವರದಿಯೊಂದನ್ನು ನೀಡಿದೆ. ಅದರ ಪ್ರಕಾರ ಭಾರತದಲ್ಲಿ ಕಾಫಿ ಪ್ರಿಯರಿಗಿಂತ ಟೀ ಪ್ರಿಯರೇ ಹೆಚ್ಚಿದ್ದಾರೆ. ಆದರೆ, ಈ ‘ಟೀ ಪ್ರೇಮಿ’ಗಳ ಪೈಕಿ ನಮ್ಮ ಬೆಂಗಳೂರಿಗರೇ ಇಡೀ ದೇಶದಲ್ಲಿ ಮುಂದಿದ್ದಾರೆ!

RelatedPosts

ರೋಗನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಟೀ ಸಹಾಯಕ? ತಜ್ಞರ ಸಲಹೆ ಇಲ್ಲಿದೆ

ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ

ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಸಮಸ್ಯೆಗೆ ಈ ಅಭ್ಯಾಸಗಳೇ ಕಾರಣ? ಜೀರ್ಣಕ್ರಿಯೆ ಸುಧಾರಣಾ ಇಲ್ಲಿದೆ ಟಿಪ್ಸ್

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

ADVERTISEMENT
ADVERTISEMENT

ಭಾರತದ ಟೀ ರಾಜಧಾನಿಯಾದ ಬೆಂಗಳೂರು

ಮುಂಬೈ ಮತ್ತು ಹೈದರಾಬಾದ್ ನಗರಗಳು ಚಹಾಕ್ಕೆ ಭಾರೀ ಫೇಮಸ್‌. ಆದರೆ ಇವೆರಡೂ ನಗರಗಳನ್ನು ಹಿಂದಿಕ್ಕಿರುವ ನಮ್ಮ ಉದ್ಯಾನ ನಗರಿ ಭಾರತದ ಅತಿ ಹೆಚ್ಚು ಚಹಾ ಕುಡಿಯುವವರ ನಗರವಾಗಿ ಹೊರಹೊಮ್ಮಿದೆ. ಬೆಂಗಳೂರಿನ ನಂತರದ ಸ್ಥಾನಗಳಲ್ಲಿ ಮುಂಬೈ ಮತ್ತು ಹೈದರಾಬಾದ್ ಇವೆ. ಇನ್ನು ವಾರದ 7 ದಿನಗಳಲ್ಲಿ ‘ಭಾನುವಾರ’ದಂದು ಅತಿ ಹೆಚ್ಚು ಟೀ ಆರ್ಡರ್ ಆಗುತ್ತಿದ್ದು, ನಂತರದ ಸ್ಥಾನದಲ್ಲಿ ಶನಿವಾರ ಮತ್ತು ಗುರುವಾರ ಇವೆ.

ಬದಲಾದ ಟೀ ಟ್ರೆಂಡ್: ಶುಂಠಿ ಜೊತೆಗೆ ಕೊಂಬುಚಾಗೆ ಡಿಮ್ಯಾಂಡ್‌!

ಬೆಂಗಳೂರಿಗರು ಕೇವಲ ಮಾಮೂಲಿ ಟೀ ಪುಡಿ ತಂದು ಮಾಡುವ ಚಹಾಕ್ಕೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ, ಆರೋಗ್ಯಕರ ಟೀ ಹಾಗೂ ಜಾಗತಿಕ ಮಟ್ಟದ ಜನಪ್ರಿಯ ಚಹಾಗಳ ಸ್ವಾದವನ್ನೂ ಅನುಭವಿಸುತ್ತಿದ್ದಾರೆ. ಇಡೀ ದೇಶದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಟೀ ಫ್ಲೇವರ್ ಎಂದರೆ ಅದು ‘ಪೀಚ್ ಟೀ’. ಕಳೆದ ವರ್ಷಕ್ಕೆ ಹೋಲಿಸಿದರೆ ಇದರ ಆರ್ಡರ್‌ಗಳ ಸಂಖ್ಯೆಯಲ್ಲಿ ಶೇ. 62ರಷ್ಟು ಭಾರೀ ಏರಿಕೆ ಕಂಡು ಬಂದಿದೆ. ಆರೋಗ್ಯದ ದೃಷ್ಟಿಯಿಂದ ತುಳಸಿ ಟೀ, ಗ್ರೀನ್ ಟೀ ಮತ್ತು ಬ್ಲೂ ಪೀ ಟೀ ಬೇಡಿಕೆ ಶೇ. 26ರಷ್ಟು ಹೆಚ್ಚಾಗಿದೆ. ಹುದುಗಿಸಿದ ಟೀ ಆಗಿರುವ ‘ಕೊಂಬುಚಾ’ ಭಾರತದ ಟಾಪ್ 5 ಫಾಸ್ಟ್ ಗ್ರೋಯಿಂಗ್ ಟೀ ಲಿಸ್ಟ್‌ಗೆ ಸೇರಿಕೊಂಡಿದೆ.

ರೆಡಿ ಟು ಡ್ರಿಂಕ್: ಬ್ಯುಸಿ ಲೈಫ್‌ಸ್ಟೈಲ್‌ಗೆ ಬೆಸ್ಟ್!

ಮನೆಯಲ್ಲಿ ಚಹಾ ಪುಡಿ ಹಾಕಿ ಕುದಿಸಿ ಕುಡಿಯುವಷ್ಟು ಸಮಯ ಇಂದಿನ ಬಹುತೇಕ ಉದ್ಯೋಗಿಗಳಿಗಿಲ್ಲ. ಹೀಗಾಗಿ, ಬಾಟಲ್ ಅಥವಾ ಕ್ಯಾನ್‌ಗಳಲ್ಲಿ ಬರುವ ‘ರೆಡಿ ಟು ಡ್ರಿಂಕ್’ ಟೀಗೆ ಭಾರಿ ಬೇಡಿಕೆ ಬಂದಿದೆ. ಇದರ ಆರ್ಡರ್‌ಗಳಲ್ಲಿ ಬರೋಬ್ಬರಿ ಶೇ. 109ರಷ್ಟು ಜಿಗಿತ ಕಂಡಿದ್ದು, ಇನ್‌ಸ್ಟಾಮಾರ್ಟ್‌ನಲ್ಲಿ ಅತಿ ಹೆಚ್ಚು ಮಾರಾಟವಾದ ವಿಭಾಗವಾಗಿದೆ.

ಏನೇ ಆದ್ರೂ ನಮ್ ‘ಅಡರಾಕ್‌ ಚಾಯ್’ಗೆ ಸರಿಸಾಟಿಯಿಲ್ಲ!

ಮಾರುಕಟ್ಟೆಗೆ ಎಷ್ಟೇ ಹೊಸ, ವಿಭಿನ್ನ ರುಚಿಯ ಚಹಾಗಳು ಬಂದರೂ ಭಾರತೀಯರ ಮನಸ್ಸಲ್ಲಿ ಇಂದಿಗೂ ಮೊದಲ ಸ್ಥಾನದಲ್ಲಿರುವುದು ನಮ್ಮ ಸಾಂಪ್ರದಾಯಿಕ ಚಹಾ!

ರಾಷ್ಟ್ರೀಯ ಮಟ್ಟದಲ್ಲಿ ಟಾಪ್ 5 ಟೀ ವೆರೈಟಿಗಳು ಹೀಗಿವೆ:
* ಶುಂಠಿ ಚಹಾ (ಅಡರಾಕ್‌ ಚಹಾ)
* ಪ್ಲೇನ್ ಬ್ಲ್ಯಾಕ್ ಟೀ
* ಏಲಕ್ಕಿ ಟೀ
* ಗ್ರೀನ್ ಟೀ
* ಮಸಾಲಾ ಚಾಯ್

ಭಾರತದ ಬಹುತೇಕ ಎಲ್ಲಾ ಪ್ರಮುಖ ನಗರಗಳಲ್ಲೂ ‘ಶುಂಠಿ ಚಹಾ’ ನಂಬರ್ ಒನ್ ಸ್ಥಾನವನ್ನು ಭದ್ರವಾಗಿ ಉಳಿಸಿಕೊಂಡಿದೆ.

ಟಿಯರ್‌ – 2 ನಗರಗಳಲ್ಲೂ ಟೀ ಕ್ರೇಜ್

ಮೆಟ್ರೋ ನಗರಗಳು ಮಾತ್ರವಲ್ಲ, ಸಣ್ಣ ನಗರಗಳಲ್ಲೂ ಇನ್‌ಸ್ಟಾಮಾರ್ಟ್ ಮೂಲಕ ಟೀ ಆರ್ಡರ್ ಮಾಡುವುದು ಹೆಚ್ಚಾಗಿದೆ. ಒಡಿಶಾದ ಭುವನೇಶ್ವರ ನಗರವು ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ‘ಟೀ ಸಿಟಿ’ಯಾಗಿದ್ದು, ಇಲ್ಲಿನ ಆರ್ಡರ್‌ಗಳಲ್ಲಿ ಶೇ. 64ರಷ್ಟು ಏರಿಕೆ ಕಂಡುಬಂದಿದೆ. ಭುವನೇಶ್ವರದ ನಂತರ ತಿರುವನಂತಪುರಂ ಮತ್ತು ಕೊಚ್ಚಿ ನಗರಗಳಿವೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (9)
    ರೋಗನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಟೀ ಸಹಾಯಕ? ತಜ್ಞರ ಸಲಹೆ ಇಲ್ಲಿದೆ
    August 27, 2026 | 0
  • Untitled design (24)
    ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ
    August 26, 2026 | 0
  • ರಸ್ತೆ ಅಪಘಾತ (1)
    ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಸಮಸ್ಯೆಗೆ ಈ ಅಭ್ಯಾಸಗಳೇ ಕಾರಣ? ಜೀರ್ಣಕ್ರಿಯೆ ಸುಧಾರಣಾ ಇಲ್ಲಿದೆ ಟಿಪ್ಸ್
    August 26, 2026 | 0
  • ಯಶ್ (18)
    ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ
    August 25, 2026 | 0
  • Untitled design 2026 08 25T071913.389
    ಖಾಲಿ ಹೊಟ್ಟೆಯಲ್ಲಿ ಲೆಮನ್ ಟೀ ಕುಡಿಯುತ್ತೀರಾ? ಆರೋಗ್ಯದ ಮೇಲೆ ಆಗುವ ಅಪಾಯಗಳ ಬಗ್ಗೆ ತಿಳಿಯಿರಿ!
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version