• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಳಿಗಾಲದಲ್ಲಿ ಅಕಾಲಿಕ ಮಳೆ.. ಚೆನ್ನೈನಲ್ಲಿ ಚಂಡಮಾರುತ.. ಬೆಂಗಳೂರಿಗೆ ಶೀತ..!

ದಿಲೀಪ್ ಡಿ. ಆರ್ by ದಿಲೀಪ್ ಡಿ. ಆರ್
January 13, 2026 - 4:26 pm
in Flash News, ಆರೋಗ್ಯ-ಸೌಂದರ್ಯ, ವಿಶೇಷ
0 0
0
Cold

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇತ್ತೀಚೆಗೆ ಅಸಾಮಾನ್ಯ ಹವಾಮಾನ ಪರಿಸ್ಥಿತಿ ಎದುರಾಗಿದೆ. ಚಳಿಗಾಲದಲ್ಲಿ ಚುಮು ಚುಮು ಚಳಿಯ ನಡುವಲ್ಲೇ ಚಂಡಮಾರುತದ ಪರಿಣಾಮವಾಗಿ ತುಂತುರು ಮಳೆ ಆಗ್ತಿದೆ. ಜೊತೆಯಲ್ಲೇ ಹವಾಮಾನದ ಹಠಾತ್ ಬದಲಾವಣೆಗಳು ಜನರನ್ನು ಕಂಗೆಡಿಸಿದೆ. ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗ್ತಿದೆ. ವಿಶೇಷವಾಗಿ ಶ್ವಾಸಕೋಶ ಮತ್ತು ಅಲರ್ಜಿ ಸಂಬಂಧಿ ರೋಗಗಳು ಹೆಚ್ಚಾಗ್ತಿವೆ.

ಸಾಮಾನ್ಯವಾಗಿ ನವೆಂಬರ್‌ನಿಂದ ಫೆಬ್ರವರಿವರೆಗಿನ ಕಾಲ ಚಳಿಗಾಲವೆಂದು ಪರಿಗಣಿಸಲ್ಪಟ್ಟರೂ, ಈ ವರ್ಷ ಈ ಋತುವು ಅನಿರೀಕ್ಷಿತ ಮಳೆ ಮತ್ತು ಗಾಳಿಗೆ ಸಾಕ್ಷಿಯಾಗಿದೆ. ಬೆಂಗಳೂರಿನಲ್ಲಿ ರಾತ್ರಿ ಮತ್ತು ಬೆಳಿಗ್ಗೆ ತಂಪಾದ ತಾಪಮಾನವಿದ್ದರೂ, ದಿನದ ಸಮಯದಲ್ಲಿ ಆಕಸ್ಮಿಕ ಮಳೆ ಮತ್ತು ಗುಡುಗು ಸಹಿತ ಮಳೆಗಳು ಸಾಮಾನ್ಯವಾಗಿವೆ. ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳು ಕೂಡ ಇದೇ ಸನ್ನಿವೇಶವನ್ನು ಎದುರಿಸುತ್ತಿವೆ.

RelatedPosts

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ

ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ

ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

ADVERTISEMENT
ADVERTISEMENT

ಆರೋಗ್ಯದ ಮೇಲೆ ಆಗ್ತಿರುವ ಪರಿಣಾಮಗಳೇನು..?

ಹವಾಮಾನದ ಈ ಹಠಾತ್ ಏರುಪೇರುಗಳು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿವೆ. ಅತ್ಯಂತ ಸಾಮಾನ್ಯವಾಗಿ ಕಂಡು ಬರ್ತಿರುವ ಸಮಸ್ಯೆಗಳೆಂದರೆ:

  1. ನೆಗಡಿ ಮತ್ತು ಫ್ಲು:ತಾಪಮಾನದ ಹಠಾತ್ ಬದಲಾವಣೆಯು ದೇಹದ ರೋಗ ನಿರೋಧಕ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಇದರಿಂದಾಗಿ ವೈರಲ್ ಸೋಂಕುಗಳು ಸುಲಭವಾಗಿ ಹರಡುತ್ತವೆ.
  2. ಅಲರ್ಜಿ:ಚಂಡಮಾರುತ ಮತ್ತು ಮಳೆಯಿಂದಾಗಿ ಧೂಳು ಮತ್ತು ಧೂಳಿನ ಕಣಗಳು ಗಾಳಿಯಲ್ಲಿ ಹರಡಿ, ಅಲರ್ಜಿಕ್ ರೈನೈಟಿಸ್ (ಅಲರ್ಜಿ ನೆಗಡಿ), ಗಂಟಲಿನ ಸಮಸ್ಯೆ ಮತ್ತು ಕಣ್ಣು ಕೆಂಪಾಗುವ ಸಮಸ್ಯೆಗಳನ್ನು ಉಂಟು ಮಾಡುತ್ತವೆ.
  3. ಉಸಿರಾಟದ ತೊಂದರೆಗಳು:ಆರ್ದ್ರತೆಯ ಹೆಚ್ಚಳದಿಂದಾಗಿ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳ ಬೆಳವಣಿಗೆ ಹೆಚ್ಚುತ್ತಿದೆ. ಇದರಿಂದಾಗಿ ಅಸ್ತಮಾ ಮತ್ತು ಬ್ರಾಂಕೈಟಿಸ್‌ನಂಥಾ ಉಸಿರಾಟದ ತೊಂದರೆಗಳು ತೀವ್ರವಾಗ್ತಿವೆ.
  4. ಸಂಧಿವಾತ ಮತ್ತು ಸ್ನಾಯು ನೋವು:ಹೆಚ್ಚಿನ ಉಷ್ಣಾಂಶ ಮತ್ತು ಆರ್ದ್ರತೆಯಿಂದಾಗಿ ಸಂಧಿವಾತ ಮತ್ತು ಇತರ ಸ್ನಾಯು-ಅಸ್ಥಿಪಂಜರದ ನೋವುಗಳು ಹೆಚ್ಚುತ್ತಿವೆ.

ಈ ಎಲ್ಲಾ ಕಾರಣಗಳಿಂದಾಗಿ ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಿ ಕಡಿಮೆಯಾಗ್ತಿದೆ. ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಲ್ಲಿ ರೋಗಿಗಳ ಸಂಖ್ಯೆ ಗಮನಾರ್ಹವಾಗಿ ಹೆಚ್ಚಿದೆ. ವೈದ್ಯರು ಚಳಿ, ಕೆಮ್ಮು ಮತ್ತು ಜ್ವರದ ಲಕ್ಷಣಗಳೊಂದಿಗೆ ಚಿಕಿತ್ಸೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಳವಾಗ್ತಿದೆ ಎನ್ನುತ್ತಿದ್ದಾರೆ.

ಈ ಸಂದರ್ಭದಲ್ಲಿ ನಾವೇನು ಮಾಡಬೇಕು..?

ಈ ಹವಾಮಾನ ಸನ್ನಿವೇಶವನ್ನು ಸೂಕ್ತವಾದ ಎಚ್ಚರಿಕೆ ಮತ್ತು ನಿವಾರಣಾ ಕ್ರಮಗಳ ಮೂಲಕ ಸಮರ್ಥವಾಗಿ ಎದುರಿಸಬೇಕಾಗಿದೆ. ಇದಕ್ಕಾಗಿ ತಜ್ಞರು ಕೆಲವೊಂದು ಶಿಫಾರಸುಗಳನ್ನು ಮಾಡಿದ್ದಾರೆ.

  • ಉಷ್ಣಾಂಶಕ್ಕೆ ತಕ್ಕಂತೆ ಉಡುಪು ಧರಿಸಿ: ಪದರಗಳನ್ನು ಹೊಂದಿರುವ ಉಡುಪು ಧರಿಸುವುದರ ಮೂಲಕ ಹವಾಮಾನ ಬದಲಾವಣೆಗಳಿಗೆ ಹೊಂದಿಕೊಳ್ಳಬಹುದು.
  • ನೈರ್ಮಲ್ಯವನ್ನು ಕಾಪಾಡಿಕೊಳ್ಳಿ: ಕೈಗಳನ್ನು ನಿಯಮಿತವಾಗಿ ಶುದ್ಧೀಕರಿಸಿ ಮತ್ತು ಸೋಂಕು ಹರಡದಂತೆ ತಡೆಗಟ್ಟಲು ಮಾಸ್ಕ್0 ಬಳಸಿ.
  • ಆರೋಗ್ಯಕರ ಆಹಾರ ಮತ್ತು ನೀರು: ರೋಗ ನಿರೋಧಕ ವ್ಯವಸ್ಥೆಯನ್ನು ಬಲಪಡಿಸಲು ಸಮತೋಲಿತ ಆಹಾರ ಮತ್ತು ಸಾಕಷ್ಟು ನೀರು ಕುಡಿಯೋದು ಅತ್ಯಗತ್ಯ.
  • ಆರೋಗ್ಯ ವೃತ್ತಿಪರರನ್ನು ಸಂಪರ್ಕಿಸಿ: ಆರೋಗ್ಯ ಸಮಸ್ಯೆಗಳು ತೀವ್ರವಾದಾಗ ಕಡ್ಡಾಯವಾಗಿ ವೈದ್ಯರ ಸಲಹೆ ಪಡೆಯಿರಿ.
ShareSendShareTweetShare
ದಿಲೀಪ್ ಡಿ. ಆರ್

ದಿಲೀಪ್ ಡಿ. ಆರ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಡಿಜಿಟಲ್ ವಿಭಾಗದ ಸಂಪಾದಕರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಡಿಜಿಟಲ್ ಪತ್ರಕರ್ತನಾಗಿ 5 ವರ್ಷ ಹಾಗೂ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 15 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಕಾಡು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 09T165624.926

‘ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್’ ಆರಂಭ: ಮಾರಾಟದಲ್ಲಿ 100% ಏರಿಕೆ, ನಿಮಿಷಗಳಲ್ಲೇ ಡೆಲಿವರಿ!

by ಶಾಲಿನಿ ಕೆ. ಡಿ
October 9, 2026 - 4:56 pm
0

Untitled design 2026 10 09T164523.885

ರೇಣುಕಾಸ್ವಾಮಿ ಕೇಸ್: ನಟ ಚಿಕ್ಕಣ್ಣ, ಯಶಸ್‌‌ಗೆ ಢವ ಢವ

by ಶಾಲಿನಿ ಕೆ. ಡಿ
October 9, 2026 - 4:37 pm
0

Untitled design 2026 10 09T161158.887

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ

by ಶಾಲಿನಿ ಕೆ. ಡಿ
October 9, 2026 - 4:00 pm
0

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ (2)

ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ

by ಶಾಲಿನಿ ಕೆ. ಡಿ
October 9, 2026 - 3:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T161158.887
    ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ
    October 9, 2026 | 0
  • Untitled design 2026 10 09T140241.074
    ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ
    October 9, 2026 | 0
  • Untitled design 2026 10 09T134021.077
    ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ
    October 9, 2026 | 0
  • Untitled design 2026 10 09T112127.076
    ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
    October 9, 2026 | 0
  • Untitled design 2026 10 09T103110.075
    ಬೆಂಗಳೂರು ಸೇರಿ ರಾಜ್ಯದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version