• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಕೋವಿಡ್ ಮಧ್ಯೆ ಶುರುವಾಯ್ತು ಡೆಂಗ್ಯೂ ಟೆನ್ಷನ್..!

ಮಕ್ಕಳಿಗೆ ಜ್ವರ ಗುಣ ಆದ ತಕ್ಷಣ ಮೈ ಮರೆತ್ರೆ ಅಪಾಯ...!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 28, 2025 - 9:04 pm
in ಆರೋಗ್ಯ-ಸೌಂದರ್ಯ
0 0
0
Untitled design (70)

ರಾಜ್ಯದಲ್ಲಿ ಕೋವಿಡ್ ಆತಂಕದ ಮಧ್ಯೆ ಇದೀಗ ಡೆಂಗ್ಯೂ ರೌದ್ರ ನರ್ತನ ಶುರುವಾಗಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತಿದ್ದು ಸಿಲಿಕಾನ್ ಸಿಟಿಯಲ್ಲಿ ಡವ ಡವ ಶುರುವಾಗಿದೆ. ರಾಜ್ಯ ರಾಜಧಾನಿ ಡೆಂಗ್ಯೂ ಫ್ಯಾಕ್ಟರಿ ಆಗಿ ಬದಲಾಗುತ್ತಿದ್ದು. ಸಿಲಿಕಾನ್ ಸಿಟಿಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ರಾಜ್ಯದಲ್ಲಿ ಕೋವಿಡ್ ಆತಂಕ ಜೋರಾಗಿದೆ ಈ ಮಧ್ಯೆ ಸದ್ದಿಲ್ಲದೆ ಡೆಂಗ್ಯೂ ಆರ್ಭಟ ಜೋರಾಗಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ರೋಗಿಗಳ ಸಂಖ್ಯೆ ಏರಿಕೆಯಾಗುತ್ತಿದೆ. ಆಸ್ಪತ್ರೆಗಳತ್ತಾ ಮುಖ ಮಾಡುತ್ತಿರುವ ಸಂಖ್ಯೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗದೇ ನಾಗಲೋಟ ಮುಂದುವರಿಸುತ್ತಿದ್ದು ಡೆಂಗ್ಯೂ ಪ್ರಕರಣಗಳ ಸಂಖ್ಯೆ ಸಾವಿರದ ಗಡಿಯನ್ನು ಸಮೀಪಿಸಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ 823 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು ರಾಜ್ಯದ ಜನರಲ್ಲಿ ಆತಂಕ ಹೆಚ್ಚಳವಾಗಿದ್ದು ಡೆಂಗ್ಯೂ ನಿಯಂತ್ರಣದ ಬಗ್ಗೆ ಆರೋಗ್ಯ ಇಲಾಖೆ ಟೆನ್ಷನ್ ಶರುವಾಗಿದೆ.

RelatedPosts

ಐಫೋನ್ ಬಳಕೆದಾರರಿಗೆ ಮಕ್ಕಳೇ ಆಗಲ್ವಾ..? ಏನಿದು ವರದಿ..?

ಹೇರ್ ಡೈ ಬಳಸುವುದರಿಂದ ಕ್ಯಾನ್ಸರ್ ಬರುತ್ತಾ? ವೈಜ್ಞಾನಿಕ ಸತ್ಯ ಏನು?

ಹೃದಯ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: ಭಾರತಕ್ಕೆ ಬಂತು 3D ಮ್ಯಾಪಿಂಗ್ ಆಧಾರಿತ ‘ವೇರಿಪಲ್ಸ್ ಪ್ಲಾಟ್‌ಫಾರ್ಮ್’

ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ತೂಕ ಹೇಗೆ ಇಳಿಯುತ್ತದೆ? ಪೂರ್ಣ ವಿವರ

ADVERTISEMENT
ADVERTISEMENT

ಇನ್ನೂ ಈ ಬಾರಿ ಮಕ್ಕಳಿಗೆ ಡೆಂಗ್ಯೂ ಹೆಚ್ಚಾಗಿ ವಕ್ಕರಿಸುತ್ತಿದೆ. ಪೋಷಕರು ಕೊಂಚ ಯಾಮಾರಿದ್ರೂ ಜೀವಕ್ಕೆ ಅಪಾಯ ಉಂಟಾಗುವ ಸಾದ್ಯತೆ ಇದೆ .ಡೆಂಗ್ಯೂ ಆರಂಭದಲ್ಲಿ ಮಕ್ಕಳಲ್ಲಿ ಸಹಜವಾಗಿ ಕಾಣಿಸಿಕೊಂಡು ಮೂರು ದಿನಗಳ ಕಾಲ ಜ್ವರದ ಲಕ್ಷಣ ಮುಂದುವರಿಯುತ್ತದೆ.  ಕೆಲ ಮಕ್ಕಳಿಗೆ 3 ದಿನಗಳ ಬಳಿಕ ಜ್ವರ ಕಮ್ಮಿಯಾಗಿ ಅಪಾಯ ಹೆಚ್ಚಾಗುವ ಸಾದ್ಯತೆ ಇದೆ. ಜ್ವರದಿಂದ  ಮಕ್ಕಳು ಗುಣಮುಖರಾದ್ರೂ ಅಂತಾ ಕೇರ್ ಲೆಸ್ ಮಾಡಿದ್ರೆ ಡೆಂಗ್ಯೂ ಸಿವಿಯರ್ ಅಗಿ ಯೂರಿಯನ್ ಹಾಗೂ ಬೇಧಿ ಮೂಲಕ ರಕ್ತಸಾವ್ರ ಆಗೋ ಸಾಧ್ಯತೆ ಇದ್ದು ಅದಷ್ಟೂ ಪೋಷಕರು ಎಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಸಿಲಿಕಾನ್ ಸಿಟಿ ಡೆಂಗ್ಯೂ ಫ್ಯಾಕ್ಟರಿ ಆದಂತಿದೆ. ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಗಗನಕ್ಕೇರಿದ್ದು ಸಿಲಿಕಾನ್ ಸಿಟಿ ಮಂದಿಯಲ್ಲಿ ಡವ ಡವ ಶುರುವಾಗಿದೆ. ರಾಜ್ಯದ ಡೆಂಗ್ಯೂ ಪ್ರಕರಣಗಳಲ್ಲಿ ಸಿಲಿಕಾನ್ ಸಿಟಿಯೆ ಅರ್ಧಕ್ಕಿಂತ ಹೆಚ್ಚು ಕೊಡುಗೆ ನೀಡಿದ್ದು ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಕೇಸ್ ಸಂಖ್ಯೆ 700 ಸಾವಿರದ ಗಡಿ ದಾಟಿದೆ. ಇನ್ನು ಬೆಂಗೂರಿನಲ್ಲಿ  ಕಳೆದ 20 ದಿನದಲ್ಲಿ 300 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದ್ದು ಇದೇ ರೀತಿ ಮುಂದುವರೆದ್ರೆ ಎನೂ ಗತಿ ಅನ್ನೋ ಸ್ಥಿತಿ ಸಿಲಿಕಾನ್ ಸಿಟಿಯಲ್ಲಿ ಉದ್ಬವವಾಗಿದೆ.

ಕೋವಿಡ್ ಟೆನ್ಷನ ಮದ್ಯೆ ಇದೀಗಾ ಡೆಂಗ್ಯೂ ಆರ್ಭಟ ರಾಜ್ಯವನ್ನೆ ನಲುಗಿಸುತ್ತಿದ್ದು. ಇತ್ತ ಆರೋಗ್ಯ ಇಲಾಖೆ ಕೋವಿಡ್ ನಿಯಂತ್ರಣಕ್ಕೆ ನಾನ ಕಸರತ್ತು ಮಾಡುತಿದ್ರೆ. ಡೆಂಗ್ಯೂ ಸೈಲೆಂಟ್ ಆಗಿ ತನ್ನ ಕರಮತ್ತ ತೋರಿಸುತಿರೊದಂತು ಸತ್ಯ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 10T105723.335

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

by ಶಾಲಿನಿ ಕೆ. ಡಿ
June 10, 2026 - 10:57 am
0

Untitled design 2026 06 10T102613.279

ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್

by ಶಾಲಿನಿ ಕೆ. ಡಿ
June 10, 2026 - 10:28 am
0

Untitled design 2026 06 09T185645.244

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 6:59 pm
0

Untitled design 2026 06 09T184026.754

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

by ಶಾಲಿನಿ ಕೆ. ಡಿ
June 9, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 09T140123.600
    ಐಫೋನ್ ಬಳಕೆದಾರರಿಗೆ ಮಕ್ಕಳೇ ಆಗಲ್ವಾ..? ಏನಿದು ವರದಿ..?
    June 9, 2026 | 0
  • BeFunky collage (3)
    ಹೇರ್ ಡೈ ಬಳಸುವುದರಿಂದ ಕ್ಯಾನ್ಸರ್ ಬರುತ್ತಾ? ವೈಜ್ಞಾನಿಕ ಸತ್ಯ ಏನು?
    June 5, 2026 | 0
  • Untitled design 2026 06 04T174108.541
    ಹೃದಯ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: ಭಾರತಕ್ಕೆ ಬಂತು 3D ಮ್ಯಾಪಿಂಗ್ ಆಧಾರಿತ ‘ವೇರಿಪಲ್ಸ್ ಪ್ಲಾಟ್‌ಫಾರ್ಮ್’
    June 4, 2026 | 0
  • BeFunky collage (37)
    ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ತೂಕ ಹೇಗೆ ಇಳಿಯುತ್ತದೆ? ಪೂರ್ಣ ವಿವರ
    June 2, 2026 | 0
  • BeFunky collage 2026 05 28T223105.372
    ಮಹಿಳೆಯರಲ್ಲಿ ಹಾರ್ಮೋನ್ ಅಸಮತೋಲನ ಆಗೋದು ಏಕೆ? ಕಾರಣಗಳು ಮತ್ತು ಪರಿಹಾರಗಳು
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version